ಚಾಮರಾಜನಗರ: ಮತದಾನಕ್ಕೆ ದಿನಗಳು ಹತ್ತಿರವಾಗುತ್ತಿದ್ದಂತೆ ಚುನಾವಣಾ ರಂಗು ಹೆಚ್ಚುತ್ತಿದೆ. ಅಮಿತ್ ಶಾ ಇಂದು ಗುಂಡ್ಲುಪೇಟೆಯಲ್ಲಿ ರೋಡ್ ಶೋ ನಡೆಸಲಿದ್ದಾರೆ. ಗುಂಡ್ಲುಪೇಟೆ ಪಟ್ಟಣದ ಡಿ.ದೇವರಾಜ ಅರಸು ಕ್ರೀಡಾಂಗಣಕ್ಕೆ ಇಂದು 11:20ರ ಸುಮಾರಿಗೆ ಹೆಲಿಕ್ಯಾಪ್ಟರ್ ನಲ್ಲಿ ಬಂದಿಳಿಯಲಿದ್ದಾರೆ. ನಂತರ 11:30ರ ಸಮಯಕ್ಕೆ ಪಟ್ಟಣದ ರಾಷ್ಟ್ರೀಯ ಹ...
ಲಕ್ನೋ: 15 ವರ್ಷದ ಬಾಲಕಿಯನ್ನು ಅಪಹರಿಸಿ 6 ತಿಂಗಳುಗಳ ಕಾಲ ನಿರಂತರವಾಗಿ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಉತ್ತರಪ್ರದೇಶದ ಬಲ್ಲಿಯಾದಲ್ಲಿ ನಡೆದಿದ್ದು, ಇದೀಗ ಆರೋಪಿಯನ್ನು ಬಂಧಿಸಿರುವ ಪೊಲೀಸರು ಬಾಲಕಿಯನ್ನು ರಕ್ಷಿಸಿದ್ದಾರೆ. ಕಳೆದ ವರ್ಷ ಸೆಪ್ಟಂಬರ್ ನಲ್ಲಿ ಬಾಲಕಿ ನಾಪತ್ತೆಯಾಗಿದ್ದಳು. ಘಟನೆಗೆ ಸಂಬಂಧಿಸಿದಂತೆ ಅಪರಿಚಿತ ವ್ಯಕ್ತಿಯ...
ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ಕಡೆಗಣನೆ ಮಾಡಲಾಗುತ್ತಿದೆ ಎನ್ನುವ ಆರೋಪಗಳು ಕೇಳಿಬಂದ ಹಿನ್ನೆಲೆ ಲಿಂಗಾಯತ ಸಮುದಾಯದ ನಾಯಕನೇ ಮುಂದಿನ ಸಿಎಂ ಆಗುವುದು ಎನ್ನುವ ಪ್ರಸ್ತಾಪವನ್ನು ರಾಜ್ಯ ನಾಯಕರು ಅಮಿತ್ ಶಾ ಮುಂದಿಟ್ಟಿದ್ದರು. ಆದರೆ ಅವರು ಈ ಲಿಂಗಾಯತ ಸಿಎಂ ಪ್ರಸ್ತಾಪವನ್ನೇ ತಿರಸ್ಕರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ರಾಜ್ಯ ವಿಧಾನಸ...
ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯ ಅಣ್ಣಪ್ಪ ದೇವಸ್ಥಾನದ ಸಮೀಪ ಒಮ್ಮುಖ ಇಕ್ಕಟ್ಟು ರಸ್ತೆಯಲ್ಲಿ ತಡೆಗೋಡೆ ಕುಸಿಯುವ ಆತಂಕ ಎದುರಾಗಿದೆ. ಚಾರ್ಮಾಡಿ ಘಾಟಿಯಲ್ಲಿ ಬಾರಿ ಕಿರಿದಾದ ರಸ್ತೆ ಇದಾಗಿದ್ದು, ಈ ರಸ್ತೆಯಲ್ಲಿ ಒಂದೇ ವಾಹನ ಸಾಗಲು ಆಗುವುದರಿಂದ ಯಾವುದೋ ವಾಹನ ತಡೆಗೋಡೆಗೆ ಡಿಕ್ಕಿ ಹೊಡೆದಿರುವ ಪರಿಣಾಮ ತಡೆಗೋಡೆ ತಳದಿಂದಲೇ ಬಿರುಕು ಬ...
ದ್ವಿಚಕ್ರ ವಾಹನವೊಂದು ಅಪಘಾತಕ್ಕೀಡಾಗಿ ಬಾಲಕ ಮೃತಪಟ್ಟ ಘಟನೆ ಮಂಗಳೂರು ನಗರದ ಹೊರವಲಯದ ಸೂರಿಂಜೆಯ ಕೋಟೆ ಎಂಬಲ್ಲಿ ನಡೆದಿದೆ. ಮುಹಮ್ಮದ್ ಸೈಫ್ (13) ಮೃತಪಟ್ಟ ಬಾಲಕ. ಆರು ಮಂದಿ ಸ್ನೇಹಿತರು ಮೂರು ದ್ವಿಚಕ್ರ ವಾಹನಗಳಲ್ಲಿ ಸೂರಿಂಜೆಯಿಂದ ಸುರತ್ಕಲ್ ಗೆ ಐಸ್ ಕ್ರೀಮ್ ತಿನ್ನಲು ಹೋಗುತ್ತಿದ್ದರು. ಈ ವೇಳೆ ಮನ್ಸೂರ್ ಎಂಬುವವರ ದ್ವಿಚಕ್ರ ವಾಹ...
ವಿಜಯನಗರ: ಹಂಪಿ ವಿಜಯ ವಿಠಲ ದೇವಸ್ಥಾನದ ಬಳಿ ಭಾನುವಾರ ಬೆಂಕಿ ಹೊತ್ತಿಕೊಂಡು ಧಗಧಗನೆ ಉರಿದಿದೆ. ದೇವಸ್ಥಾನದ ಮಗ್ಗುಲಲ್ಲಿ ಹುಲುಸಾಗಿ ಬೆಳೆದಿದ್ದ ಹುಲ್ಲು ಬಿಸಿಲಿಗೆ ಸಂಪೂರ್ಣ ಒಣಗಿ ಹೋಗಿತ್ತು. ಯಾರೋ ಕಿಡಿಗೇಡಿಗಳು ಸಿಗರೇಟ್ ಸೇದಿ ಎಸೆದಿದ್ದರಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಬೆಂಕಿ ಹೊತ್ತಿದ ತಕ್ಷಣವೇ ಸ್...
ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಐದು ದಿನಗಳ ಕಾಲ ಪ್ರಚಾರ ಹಮ್ಮಿಕೊಂಡಿದ್ದು, ಮೊದಲ ದಿನವೇ ಪ್ರತಿಭಟನೆಯನ್ನು ಎದುರಿಸಿದ್ದಾರೆ. ಕೆಲವು ಯುವಕರು ಸಿದ್ದರಾಮಯ್ಯನವರಿಗೆ ಜೈಕಾರ ಕೂಗಿ, ಬಿಜೆಪಿಗೆ ಧಿಕ್ಕಾರ ಎನ್ನುತ್ತಾ ಸೋಮಣ್ಣನವರಿಗೆ ಘೇರಾವ್ ಹಾಕಿರುವ ಘಟನೆ ಕ್ಷೇತ್ರದ ಭುಗತಹಳ್ಳಿಯಲ್ಲಿ ನಡೆದಿದೆ. ಅಂಬ...
ಚಾಮರಾಜನಗರ: ನಾಮಪತ್ರ ಸಲ್ಲಿಕೆ ವೇಳೆ ಸಹಿ ಹಾಕದಿದ್ದರಿಂದ ನಾಮಿನೇಷನ್ ತಿರಸ್ಕೃತಗೊಂಡಿದ್ದರಿಂದ ಸೋಮಣ್ಣಗೆ ಇಂದು ಪಕ್ಷೇತರ ಅಭ್ಯರ್ಥಿ ಬೆಂಬಲ ಸೂಚಿಸಿದ್ದಾರೆ. ಚಾಮರಾಜನಗರ ನಿವಾಸಿ, ಸಾಮಾಜಿಕ ಕಾರ್ಯಕರ್ತ ಮೂರ್ತಿ ಎಂಬವರು ನಾಮಪತ್ರ ಸಲ್ಲಿಕೆ ವೇಳೆ ಸಹಿ ಮಾಡಿರಲಿಲ್ಲವಾದ್ದರಿಂದ ತಿರಸ್ಕೃತಗೊಂಡಿತ್ತು. ಬಿಜೆಪಿ ಪರ ಈಗ ಮೂರ್ತಿ ಬೆಂಬಲ ...
ಶಿವಮೊಗ್ಗ: ಕಾರಾಗೃಹದಲ್ಲಿ ವಿಚಾರಣಧೀನ ಖೈದಿಯಾಗಿದ್ದ ಖಲೀಂ ಎಂಬ ಆರೋಪಿ ಮೆಗ್ಗಾನ್ ನಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಸುಮಾರು ಒಂದುವರೆ ತಿಂಗಳ ಹಿಂದೆ ಖಲೀಂ ಬಿನ್ ಅಬ್ದುಲ್ ಖಲೀಂ ಎಂಬ 37 ವರ್ಷದ ವ್ಯಕ್ತಿ ಪೋಸ್ಕೋ ಕಾಯ್ದೆ ಅಡಿ ಅಂದರ್ ಆಗಿದ್ದನು. ನಿನ್ಬೆ ಮೆಗ್ಗಾನ್ ಆಸ್ಪತ್ರೆಗೆ ಹೊಟ್ಟೆ ನೋವಿನಿಂದ ದಾ...
ಮೂಡಿಗೆರೆ: ರಾಜ್ಯದ ಅಭಿವೃದ್ಧಿ ಕೇವಲ ಡಬಲ್ ಇಂಜಿನ್ ಸರ್ಕಾರದಿಂದ ಮಾತ್ರ ಸಾಧ್ಯ. ಮತದಾರರು ಬಿಜೆಪಿಗೆ ಮತ ಚಲಾಯಿಸುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೆ ತನ್ನಿ ಎಂದು ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ತಿಳಿಸಿದರು. ಅವರು ಕಸಬಾ ಹೋಬಳಿ ಕಮಾಕೋನಹಳ್ಳಿ ಗ್ರಾಮದಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿ. ಪ್...