ಕಿರುತೆರೆಯ ಜನಪ್ರಿಯ ಧಾರಾವಾಹಿ ‘ಅಗ್ನಿಸಾಕ್ಷಿ’ ಸೇರಿದಂತೆ ಹಲವು ಸೀರಿಯಲ್ನಲ್ಲಿ ನಟಿಸಿದ್ದ ಸಂಪತ್ ಜಯರಾಮ್ (35) ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಏಪ್ರಿಲ್ 22ರಂದು ನೆಲಮಂಗಲದಲ್ಲಿ ನಟ ಸಂಪತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಿರುತೆರೆ- ಹಿರಿತೆರೆಯಲ್ಲಿ ನಟ ಸಂಪತ್ ಜಯರಾಮ್ ಆಕ್ಟೀವ್ ಆಗಿದ್ದರು. ಇತ್ತೀಚಿಗೆ `ಬಾಲಾಜಿ ಫೋಟೋ ...
ಹನೂರು: ಕಾಂಗ್ರೆಸ್ ತೊರೆದು ಜೆಡಿಎಸ್ ಗೆ ಸೇರ್ಪಡೆಯಾಗಿದ್ದ ಹನೂರು ವಿಧಾನ ಸಭಾ ಕ್ಷೇತ್ರ ತೆಳ್ಳನೂರು ಗ್ರಾಮದ ಮುಖಂಡನ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ಕ್ಷೇತ್ರದಲ್ಲಿ ದ್ವೇಷ ರಾಜಕಾರಣ ಆರಂಭವಾಗಿದ್ದು, ರಾತ್ರಿ ಮನೆಯ ಮುಂದೆ ನಿಲ್ಲಿಸಿದ್ದ ಕಾರು ಬೆಳಗಾಗುವುದರೊಳಗೆ ಸುಟ್ಟು ಭಸ್ಮವಾಗಿದೆ. ಇದ...
ಚಿಕ್ಕಮಗಳೂರು: ಶೃಂಗೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕುಟುಂಬವು ಚಂಡಿಕಾ ಯಾಗ ನಡೆಸುತ್ತಿದ್ದು, ಭಾನುವಾರ 11 ಗಂಟೆಯವರೆಗೆ ಈ ಯಾಗ ನಡೆಯಲಿದೆ. ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿಗೆ ಆಗಮಿಸಿದ ಡಿ.ಕೆ.ಶಿವಕುಮಾರ್ ಹಾಗೂ ಕುಟುಂಬ ಯಾಗದಲ್ಲಿ ಪಾಲ್ಗೊಂಡಿದ್ದು, ಯಾಗ ಮುಗಿಯುವವರೆಗೂ ಯಾಗ ಶಾಲೆಯಲ್ಲೇ ಇರಲಿದ್ದಾರೆ....
ಬೆಂಗಳೂರು: ನಿರಂತರ ಪ್ರವಾಸ ಹಾಗೂ ಕಾರ್ಯಕ್ರಮಗಳ ಒತ್ತಡದಿಂದ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ವೈದ್ಯರ ಸಲಹೆಯ ಮೇರೆಗೆ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವಿಶ್ರಾಂತವಾಗಿ ಪ್ರವಾಸ ಮಾಡಿದ್ದ ಮಾಜಿ ಮುಖ್ಯಮಂತ್ರಿಗಳು ಜ್ವರದಿಂದ ಬಳಲುತ್ತಿದ್ದು, ಅವರಿಗೆ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸಲಹೆ ಮ...
ಚಾಮರಾಜನಗರ: ವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೆಚ್ಚು ಪ್ರಚಾರ ನಡೆಸುತ್ತಿದ್ದು, ಸೋಲಿನ ಭೀತಿಯಿಂದ ಹೆಚ್ಚು ಪ್ರಚಾರ ನಡೆಸುತ್ತಿದ್ದಾರೆ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ವಿ.ಸೋಮಣ್ಣ ಪ್ರತಿಕ್ರಿಯಿಸಿದ್ದಾರೆ. ಪ್ರಚಾರ ನಡೆಸುವುದು ಅವರ ಕರ್ತವ್ಯ, ನಾನು ಭೂತನೂ ಅಲ್ಲ, ಪಿಶಾಚಿನೂ ಅಲ್ಲ, ನಾನೊಬ್ಬ ಮನುಷ್ಯ, ಸಿದ್ದರಾಮಯ...
ಕೊಪ್ಪ: ಕೊಪ್ಪ ತಾಲೂಕಿನ ಅತ್ತಿಕುಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆತ್ತದಕೊಳಲಿನಲ್ಲಿ ಇದೇ ಮೊದಲ ಭಾರೀ ಆನೆಯ ಲದ್ದಿ ಕಂಡ ಗ್ರಾಮಸ್ಥರು ಗಾಬರಿಗೊಂಡಿದ್ದಾರೆ. ಬೆತ್ತದಕೊಳಲು ಕುಡಿಯುವ ನೀರಿನ ಕೆರೆಯ ಬಳಿ ಆನೆಯ ಹೆಜ್ಜೆ ಹಾಗೂ ಲದ್ದಿ ಕಂಡಿದ್ದು ಅಲ್ಲೆ ಒಂದಷ್ಟು ಜಾಗ ಕೂಡ ಹುಡಿ ಮಾಡಿದೆ. ಎಲ್ಲಿಯೂ ಯಾರ ಕಣ್ಣಿಗೂ ಆನೆ ಕಾಣಿಸದ ಆನೆ ಎಲ್ಲ...
ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ದ್ವಿಚಕ್ರ ಸವಾರ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲೇರಿಯಲ್ಲಿ ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ಕಳೆಂಜಿಬೈಲು ನಿವಾಸಿ ಜಾಫರ್ (35) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ.ಇವರು ತನ್ನೆರಡು ಮಕ್ಕಳೊಂದಿಗೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ಈ ಘ...
ಬೆಂಗಳೂರು: ತಮ್ಮ ಹೇಳಿಕೆಯನ್ನು ತಿರುಚಿ, ರಾಜಕೀಯ ಲಾಭ ಪಡೆಯಲು ಹೊರಟಿರುವ ಬಿಜೆಪಿಯ ಷಡ್ಯಂತ್ರದ ಬಗ್ಗೆ ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಸಮರ್ಥನೆ ನೀಡಿದ್ದಾರೆ. ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸುವಾಗ ಬಿಜೆಪಿಯವರು ಲಿಂಗಾಯತ ಅಸ್ತ್ರವನ್ನು ಪ್ರಯೋಗ ಮಾಡುತ್ತಿದ್ದಾರೆ ಎಂದು ಹೇಳಿದ್ದೆ, ನಾನು ಬ...
ಕಾಪು : ಜಮಾ ಅತೆ ಇಸ್ಲಾಮೀ ಹಿಂದ್ ಕಾಪು ವರ್ತುಲವು, ಕಾಪು ಪೊಲೀಸ್ ವ್ರತ್ತ ನಿರೀಕ್ಷಕ ಕಚೇರಿಯಿಂದ ಹಿಡಿದು, ಕಾಪು ಪೊಲೀಸ್ ಠಾಣೆಯ ತನಕ ಇರುವ ಎಲ್ಲಾ ದೇಶ ಬಾಂಧವರ ಅಂಗಡಿಗಳಿಗೆ ತೆರಳಿ ಮತ್ತು ರಿಕ್ಷಾ ಚಾಲಕರಿಗೆ ಸಿಹಿ ತಿಂಡಿಯನ್ನು ವಿತರಿಸಿ ಪ್ರೀತಿ ಭಾತ್ರತ್ವ ಖಾಯಂ ಗೊಳಿಸುವ ನಿಟ್ಟಿನಲ್ಲಿ ಹಬ್ಬವನ್ನು ಸ್ಮರಣೀಯವನ್ನಾಗಿಸಿತು. ಸೌಹಾ...
ಭಾರತೀಯ ಸೇನೆಯ ಟ್ರಕ್ ಮೇಲೆ ಗುರುವಾರ ನಡೆದ ದಾಳಿಯಿಂದ ರಾಷ್ಟ್ರೀಯ ರೈಫಲ್ಸ್ ನ ಐವರು ಸೈನಿಕರು ಹುತಾತ್ಮರಾಗಿದ್ದರು. ಭಯೋತ್ಪಾದಕ ದಾಳಿಗೀಡಾದ ಟ್ರಕ್ ನಲ್ಲಿ ಸೈನಿಕರು ಇಫ್ತಾರ್ ಕೂಟಕ್ಕಾಗಿ ಹಣ್ಣು ಹಾಗೂ ಇತರ ವಸ್ತುಗಳನ್ನು ಸಾಗಿಸುತ್ತಿದ್ದರು ಎಂದು ವರದಿಯಾಗಿದೆ. ದೇಶದ ಜನರು ಶನಿವಾರ ‘ಈದ್-ಉಲ್-ಫಿತರ್' ಅನ್ನು ಆಚರಿಸುತ್ತಿದ್ದರೆ, ಜಮ್...