ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮಾತನಾಡಲು ಯಾವುದೇ ವಿಷಯ ಇಲ್ಲದಿರುವುದರಿಂದ ಅನಗತ್ಯ ಆರೋಪ ಮಾಡುತ್ತಿದ್ದು, ಯಾರ ನಾಮಪತ್ರವೂ ತಿರಸ್ಕೃತವಾಗಿಲ್ಲದಿರುವುದೇ ಆರೋಪ ಸುಳ್ಳು ಎನ್ನಲು ಸಾಕ್ಷಿ. ನಿನ್ನೆಯೇ ಎಲ್ಲಾ ಪ್ರಕ್ರಿಯೆ ಮುಗಿದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕಾಂಗ್ರೆಸ್ ಅಭ್ಯರ್ಥಿ...
ರಂಝಾನ್ ಉಪವಾಸ ವ್ರತಾಚರಣೆಯನ್ನು ಮುಗಿಸಿ ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಮರು ಇಂದು ಅತ್ಯಂತ ಸಡಗರ, ಸಂಭ್ರಮದಿಂದ ‘ಈದುಲ್ ಫಿತ್ರ್’ ಹಬ್ಬವನ್ನು ಆಚರಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಜುಮಾ ಮಸೀದಿ, ಈದ್ಗಾಗಳಲ್ಲಿ ಸಾಮೂಹಿಕ ನಮಾಝ್, ಈದ್ ಖುತ್ಬಾ, ಈದ್ ಸಂದೇಶ, ಪ್ರವಚನ, ಈದ್ ಶುಭಾಶಯ, ನೆರೆಮನೆ ಹಾಗೂ ಸಂಬಂಧಿಕರ ಮನೆಗೆ ಸೌಹಾರ್ದ ಭ...
ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಫಿತರ್ ಹಬ್ಬವನ್ನು ಇಂದು ಸಂಭ್ರಮ ಸಡಗರದಿಂದ ಆಚರಿಸಿದರು. ಉಡುಪಿ ನಗರ ಕಾಪು ಬ್ರಹ್ಮಾವರ ಕುಂದಾಪುರ ಬೈಂದೂರ್ ಹೆಬ್ರಿ ಕಾರ್ಕಳ ತಾಲೂಕುಗಳ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು. ಮುಸ್ಲಿಂ ಬಾಂಧವರು ಬೆಳಗ್ಗೆ ಅರ್ಹರಿಗೆ ಫಿತರ್ ಝಕಾತ್ ನೀಡಿದ ಬಳಿಕ ಹೊಸ ಬಟ್ಟೆ ಧರಿ...
ಮಂಗಳೂರಿನ ಕೆನರಾ ಪ.ಪೂ. ಕಾಲೇಜಿನ ಬಿ.ಎಸ್. ಬಿ.ಎ. ವಾಣಿಜ್ಯ ವಿಭಾಗದ ವಿದ್ಯಾರ್ಥಿ, ಬಂಟ್ವಾಳ ನಿವಾಸಿ ಎನ್. ಪ್ರತೀಕ್ ಮಲ್ಯ ಅವರು 600ರಲ್ಲಿ 595 ಅಂಕಗಳಿಸಿ (ಶೇ.99.17) ರಾಜ್ಯಕ್ಕೆ ತೃತೀಯ ಸ್ಥಾನಿಯಾಗಿದ್ದಾರೆ. ಬಂಟ್ವಾಳ ತ್ಯಾಗರಾಜ ರಸ್ತೆಯ ನಿವಾಸಿ ಎನ್. ವೆಂಕಟೇಶ್ ಮಲ್ಯ,ಎನ್.ರಾಧಿಕಾ ಮಲ್ಯ ಅವರ ಪುತ್ರನಾಗಿರುವ ಪ್ರತೀಕ್ ಮಲ್ಯ ಅವ...
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ತಾಯಿ ಮತ್ತು ಮಗಳು ಒಟ್ಟಿಗೆ ಪರೀಕ್ಷೆ ಬರೆದು ಉತ್ತೀರ್ಣರಾದ ಅಪರೂಪದ ಫಲಿತಾಂಶಕ್ಕೆ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಸಾಕ್ಷಿಯಾಗಿದೆ. ಯೆಸ್. ಪ್ರಸಕ್ತ ಸಾಲಿಗೆ ಕಳೆದ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿಯುಸಿ ಫಲಿತಾಂಶವು ಪ್ರಕಟಗೊಂಡಿದ್ದು, ದ.ಕ.ಜಿಲ್ಲೆಯು ಸತತ ನಾಲ್ಕನೇ ಬಾರಿಗೆ ರಾಜ್ಯಕ್ಕೆ ಪ್ರಥಮ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಪುಣ್ಕೆದಡಿಯ ಅವಳಿ ಸಹೋದರಿಯರು ಸಮಾನ ಅಂದ್ರೆ ಶೇಕಡಾ 99% ರಷ್ಟು ಅಂಕ ಪಡೆದು ವಿಶೇಷ ಸಾಧನೆ ಮಾಡಿ ಗಮನ ಸೆಳೆದಿದ್ದಾರೆ. ಉಮೇಶ್ ಗೌಡ ಪಿ.ಹೆಚ್. ಮತ್ತು ಗೀತಾ ದಂಪತಿ ಅವಳಿ ಮಕ್ಕಳಾದ ಸ್ಪಂದನಾ ಮತ್ತು ಸ್ಪರ್ಷಾ ದ್ವಿತೀಯ ಪಿಯುಸಿ ಪರೀಕ್ಷೆಯ ವಾಣಿಜ್ಯ ವಿಭಾಗದಲ್ಲಿ ಇಬ್ಬರೂ 6...
ದೆಹಲಿ ಆಮ್ ಆದ್ಮಿ ಪಕ್ಷದ ಮುಖಂಡರು: ಅರವಿಂದ್ ಕೇಜ್ರಿವಾಲ್ ಭಗವಂತ್ ಮಾನ್ ಸಂಜಯ್ ಸಿಂಗ್ ರಾಘವ್ ಚಡ್ಡಾ ಹರ್ಭಜನ್ ಸಿಂಗ್ ಅತಿಶಿ ಮರ್ಲೆನಾ ಸೌರಬ್ ಭಾರದ್ವಜ್ ದಿಲೀಪ್ ಪಾಂಡೆ ಉಪೇಂದ್ರ ಗಾಂವ್ಕರ್ ಇಮ್ರಾನ್ ಹುಸೇನ್ ಪ್ರಹ್ಲಾದ್ ಸಹಾನೀ ಶೆಹನಾಜ್ ಹಿಂದೂಸ್ಥಾನಿ ಎಸ್ ಎ ಎನ್ ಅಸಿಗರನ್ ಸೆಸಿಲ್ಲೆ ರೊಡ್ರಿಗಸ್ ಕರ್ನಾಟಕ ಆಮ್...
ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ರಂಝಾನ್ ಹಬ್ಬ ಆಚರಣೆಗೆ ಮುಸ್ಲಿಮರು ಸಿದ್ಧವಾಗಿದ್ದಾರೆ. ಪವಿತ್ರ ರಂಝಾನ್ ಮಾಸದ ಉಪವಾಸ ವೃತಾಚರಣೆ ನಿನ್ನೆಗೆ ಮುಕ್ತಾಯವಾಗಿತ್ತು. ಇಂದು ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಹಬ್ಬ ಆಚರಿಸಲಾಗುತ್ತಿದೆ. ಬೆಳಗ್ಗೆ ಎಲ್ಲಾ ಮಸೀದಿಗಳಲ್ಲಿ ಸಾಮೂಹಿಕ ಈದ್ ನಮಾಝ್, ಪ್ರವಚನ ಪರಸ್ಪರ ಶುಭಾಶಯ...
ಬೆಂಗಳೂರು: ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಶಾಸಕ ಎಸ್.ಬಾಲರಾಜು ಹಾಗೂ ಅವರ ಅಪಾರ ಬೆಂಬಲಿಗರು ಇಂದು ಬಿಜೆಪಿ ಸೇರ್ಪಡೆಯಾದರು. ಬೆಂಗಳೂರಿನ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವೆ ಹಾಗೂ ರಾಜ್ಯ ಬಿಜೆಪಿ...
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಸಾಕೇತ್ ಕೋರ್ಟ್ ಆವರಣದಲ್ಲಿ ಮಹಿಳೆಯ ಮೇಲೆ ಗುಂಡಿನ ದಾಳಿ ನಡೆದಿದ್ದು, ಗುಂಡಿನ ದಾಳಿಯಿಂದ ಗಾಯಗೊಂಡ ಮಹಿಳೆಯನ್ನು ಪೋಲಿಸರು ಕೂಡಲೇ ಏಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳೆಯು ಹಣಕಾಸಿನ ವ್ಯವಹಾರದ ಹಿನ್ನೆಲೆಯಲ್ಲಿ ಕೋರ್ಟ್ಗೆ ಆಗಮಿಸಿದ್ದರು. ಈ ಮಹಿಳೆಯನ್ನು ಗುರಿಯಾಗಿರಿಸಿ ನಾಲ್ಕು ಸುತ್ತಿನ...