ಉದ್ಯಾವರ ಸಮೀಪದ ಪಿತ್ರೋಡಿಯಲ್ಲಿ ನಿನ್ನೆ ರಾತ್ರಿ ಮದ್ಯದ ನಶೆಯಲ್ಲಿ ವ್ಯಕ್ತಿಗಳಿಬ್ಬರ ನಡುವೆ ಉಂಟಾದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿದೆ. ಮೃತರನ್ನು ಪಿತ್ರೋಡಿ ನಿವಾಸಿ ದಯಾನಂದ (40) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಭರತ್ ನನ್ನು ಕಾಪು ಪೊಲೀಸರು ಬಂಧಿಸಿದ್ದಾರೆ ನಿನ್ನೆ ರಾತ್ರಿ ಉದ್ಯಾವರ ಪಿತ್ರೋಡಿ ಹಳೆ ಸಿಂಡಿಕೇಟ್ ಬ್ಯಾ...
ಮೂಡಿಗೆರೆ ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಪಕ್ಷದ ಕಚೇರಿಯಿಂದ ಮೂಡಿಗೆರೆ ಕ್ಷೇತ್ರದ ಮೂಡಿಗೆರೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಶಕ್ತಿ ಪ್ರದರ್ಶನ ನಡೆಸಿದರು. ದೀಪಕ್ ದೊಡ್ಡಯ್ಯ ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸಾಥ್ ನೀಡಿದರು. ಈ ವೇಳೆ 10 ಸಾವಿರಕ್ಕೂ ಅಧಿಕ ಕಾರ್ಯಕರ್ತರು ರೋಡ್ ಶೋದ...
ಬೆಂಗಳೂರು: ಗಂಭೀರ ಅಪಘಾತದಿಂದ ತನ್ನ ಮೊಣಕಾಲಿನ ಅಸ್ಥಿತ್ವವನ್ನೇ ಕಳೆದುಕೊಂಡು ಸತತ 3 ವರ್ಷಗಳಿಂದ ವೀಲ್ಚೇರ್ನಲ್ಲಿಯೇ ಜೀವನ ಸಾಗಿಸುತ್ತಿದ್ದ 30 ವರ್ಷದ ಜಿಮ್ ಟ್ರೇನರ್ಗೆ ಫೋರ್ಟಿಸ್ ಆಸ್ಪತ್ರೆ ವೈದ್ಯರ ತಂಡ ಯಶಸ್ವಿ "ಸಂಕಿರ್ಣ ಮೊಣಕಾಲು ಬದಲಿ" ಶಸ್ತ್ರಚಿಕಿತ್ಸೆಯನ್ನು ನಡೆಸಿದೆ. ಫೋರ್ಟಿಸ್ ಆಸ್ಪತ್ರೆಯ ಮೂಳೆರೋಗದ ನಿರ್ದೇಶಕ ಮತ್...
ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಗುರುವಾರ ಬೈಂದೂರಿನ ಮಿನಿ ವಿಧಾನಸೌಧದಲ್ಲಿ ರುವ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಸದ ತೇಜಸ್ವಿ ಸೂರ್ಯ, ಪಕ್ಷದ ನಾಯಕಿ, ನಟಿ ಶ್ರುತಿ, ಬೈಂದೂರು ಉಸ್ತುವಾರಿ ಕ್ಯಾ.ಬ್ರಿಜೇಶ್ ಚೌಟ, ಮಂಡಲದ ಅಧ್ಯಕ್ಷ ದೀಪಕ್ ಶೆ...
ಚಾಮರಾಜನಗರ: ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕಡೆಯ ದಿನವಾದ ಇಂದು ಜಿಲ್ಲೆಯಲ್ಲಿ 25 ಅಭ್ಯರ್ಥಿಗಳಿಂದ 28 ನಾಮಪತ್ರಗಳು ಸಲ್ಲಿಕೆಯಾಗಿವೆ. ಒಟ್ಟಾರೆ ಇದುವರೆಗೆ 76 ಅಭ್ಯರ್ಥಿಗಳಿಂದ 104 ನಾಮಪತ್ರಗಳು ಸಲ್ಲಿಕೆಯಾಗಿವೆ. ಹನೂರು ವಿಧಾನಸಭಾ ಕ್ಷೇತ್ರದಿಂದ ಕರ್ನಾಟಕ ಪ್ರಜಾ ಪಾರ್ಟಿ (ರೈತ ಪರ್ವ) ಅಭ್ಯರ್ಥಿಯಾಗಿ ಜಿ. ಮುರುಗೇಶನ್, ಆ...
ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಏ.20ರ ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 35 ಅಭ್ಯರ್ಥಿಗಳು 45 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ವಿವರ ಇಂತಿದೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಜನಾರ್ಧನ್, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಹರೀಶ್ ...
ಜೆಸಿಬಿಯಿಂದ ಮಣ್ಣು ಅಗೆಯುವ ವೇಳೆ ಮಣ್ಣು ಕುಸಿದು ಬಿದ್ದು ಜೆಸಿಬಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರು ನಗರದ ಹೊರವಲಯದ ಗಂಜಿಮಠ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಳಲಿ ನಾಡಾಜೆಯಲ್ಲಿ ಸಂಭವಿಸಿದೆ. ಜೆಸಿಬಿಯ ಚಾಲಕ ಝಾರ್ಖಂಡ್ ಕೊಸಾರ್ ಅನ್ಸಾರಿ ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಮಣ್ಣು ಅಗೆತದ ವೇಳೆ ನಿಂತಿದ್ದ ಟಿಪ್ಪ...
ಉಡುಪಿ: ಚುನಾವಣಾ ಸಮಯದಲ್ಲಿ ಮೊಗವೀರ ಸಮುದಾಯದ ಮುಖಂಡ ಜಿ.ಶಂಕರ್ ಸಂಸ್ಥೆ ಮೇಲೆ ಐಟಿ ದಾಳಿ ನಡೆದಿದ್ದು, ಅಕ್ರಮ ಹಣದ ವಹಿವಾಟು ನಡೆಯುತ್ತಿದೆ ಎಂಬ ಮಾಹಿತಿಯ ಮೇರೆಗೆ ಈ ದಾಳಿ ನಡೆದಿದೆ ಎನ್ನಲಾಗಿದೆ. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ಜಿ. ಶಂಕರ್ ಅವರ ಸಂಸ್ಥೆ ಮೇಲೆ ಈ ದಾಳಿ ನಡೆದಿದ್ದು, ಇಂದು ಮುಂಜಾನೆ ಬೆಂಗಳೂರು ರಿಜಿಸ್ಟರ್...
ಮುಂಬೈ: ತಂದೆಯೊಬ್ಬ ತನ್ನ ಎರಡು ವರ್ಷದ ಮಗುವನ್ನು ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತಾನೆ ಎಂದು ಕೊಂದ ಅಮಾನವೀಯ ಘಟನೆ ಮುಂಬೈನಲ್ಲಿ ನಡೆದಿದೆ. ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯನ್ನು ಮದುವೆಯಾಗಲು ಆರೋಪಿಯು ಮಗುವನ್ನು ಕೊಂದಿರುವುದಾಗಿ ಪೋಲಿಸರಿಗೆ ತಿಳಿಸಿದ್ದಾನೆ. ಆರೋಪಿಯು"ಗಾರ್ಮೆಂಟ್ಸ್ ನಲ್ಲಿ ಟೈಲರ್ ಆಗಿ ಕೆಲಸ ಮಾಡುತ್ತಿದ್ದ ಮ...
ಬೆಳಗ್ಗೆ ಉಡುಪಿ ಕೃಷ್ಣ ಮಠಕ್ಕೆ ತೆರಳಿ ದೇವರ ದರ್ಶನ ಪಡೆದು ಗೋಪೂಜೆ ಸಲ್ಲಿಸಿದರು. ಬಳಿಕ ಮಲ್ಪೆ ಅಯ್ಯಪ್ಪ ಸ್ವಾಮಿ ಮಂದಿರ ಕಡಿಯಾಳಿ ದೇವಸ್ಥಾನಕ್ಕೆ ಭೇಟಿ ನೀಡಿದರು.ಇದೇ ವೇಳೆ ಬಿಜೆಪಿ ಹಿರಿಯ ಮುಖಂಡ ಸೋಮಶೇಖರ್ ಭಟ್ ಮನೆಗೆ ತೆರಳಿ ನೀಡಿ ಆಶೀರ್ವಾದ ಪಡೆದರು. ನಂತರ ಬಿಜೆಪಿ ಕಚೇರಿ ಸಮೀಪ ನಡೆದ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು, ಅಲ್ಲಿಂ...