ಶಾಲೆಯಿಂದ ಮನೆಗೆ ನಡೆದುಕೊಂಡು ಹೋಗುತ್ತಿದ್ದ 11 ವರ್ಷದ ಬಾಲಕಿಯ ಮೇಲೆ ಕಾರು ಚಾಲಕನೊಬ್ಬ ಲೈಂಗಿಕ ದೌರ್ಜನ್ಯ ನಡೆಸಿ ಕೊಲೆ ಮಾಡಿರುವ ಅಮಾನವೀಯ ಘಟನೆ ಸಿಕ್ಕಿಂನ ಗ್ಯಾಂಗ್ ಟಾಕ್ ನಲ್ಲಿ ನಡೆದಿದೆ. ಬಾಲಕಿಯು ಶಾಲೆಯಿಂದ ನಡೆದುಕೊಂಡು ಮನೆಗೆ ಬರುತ್ತಿದ್ದ ಸಂದರ್ಭದಲ್ಲಿ ಲಿಫ್ಟ್ ನೀಡುವ ನೆಪದಲ್ಲಿ ಕಾರ್ ನೊಳಗೆ ಹತ್ತಿಸಿಕೊಂಡಿದ್ದು, ನಂತರ ಪೆ...
ಕನಕಪುರ: ಕರ್ನಾಟಕದ ಎಲ್ಲ ಕಡೆ ಬಿಜೆಪಿ ಅಲೆ ಇದೆ. ಬಿಜೆಪಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ವಿಶ್ವಾಸ ವ್ಯಕ್ತಪಡಿಸಿದರು. ಕನಕಪುರದಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಮತ್ತು ಸಚಿವ ಆರ್ ಅಶೋಕ್ ಅವರ ನಾಮಪತ್ರ ಸಲ್ಲಿಕೆ ವೇಳೆ ...
ಬೆಂಗಳೂರು: ರಾಜ್ಯ ವಿಧಾನಸಭೆಗೆ ಮೇ 10ರಂದು ಚುನಾವಣೆ ನಡೆಯಲಿದ್ದು, ಮೇ 13ಕ್ಕೆ ಫಲಿತಾಂಶ ಹೊರಬೀಳಲಿದ್ದು, ಈ ಹಿನ್ನೆಲೆ ಮಂಗಳವಾರ (ಏಪ್ರಿಲ್ 18) ಕಾಂಗ್ರೆಸ್ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಹಾಗೆಯೇ ಹೈವೋಲ್ಟೇಜ್ ಕ್ಷೇತ್ರವಾದ ಚಿಕ್ಕಮಗಳೂರು ಕ್ಷೇತ್ರದಿಂದ ಎಚ್.ಡಿ.ತಮ್ಮಯ್ಯ ಅವರನ್ನು ಕಣಕ್ಕಿಳಿಸಲಾಗಿದೆ. ನಾಲ...
ರಾಣೆಬೆನ್ನೂರು: ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಹನುಮಂತಪ್ಪ ಕಬ್ಬಾರ ಅವರು ಚುನಾವಣೆಗೆ ಹಣ ಠೇವಣಿ ಇಡಲು ತಾವು 5 ವರ್ಷಗಳಿಂದ ಕೂಡಿಟ್ಟ ₹10 ಸಾವಿರ ಮೌಲ್ಯದ ನಾಣ್ಯಗಳನ್ನು ತಂದಿದ್ದರು. ಇದನ್ನು ಎಣಿಸಲು ಚುನಾವಣೆ ಸಿಬ್ಬಂದಿ ಹೈರಾಣಾದ ಘಟನೆ ನಗರದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ನಡೆಯಿತು. 'ನಾನೊಬ್ಬ ಬಡ ರೈತ, ಕೂಲಿ ನಾಲಿಯಿಂದ ಬಂದ...
ರಾಜ್ಯ ಚುನಾವಣಾ ಸಂದರ್ಭದಲ್ಲಿ ಸಿಎಂ ರೇಸ್ ನಲ್ಲಿದ್ದ ಬಿಜೆಪಿಯ ಕೆಲವು ಲಿಂಗಾಯತ ನಾಯಕರು ಬಿಜೆಪಿ ತೊರೆಯುತ್ತಿರುವುದಕ್ಕೆ ಪಕ್ಷದಲ್ಲಿನ ಬ್ರಾಹ್ಮಣ ನಾಯಕರೇ ಕಾರಣ ಎನ್ನುವ ಆರೋಪಗಳು ಕೇಳಿಬಂದಿವೆ. ಇದ್ದಕ್ಕೆ ಪ್ರತಿಕ್ರಿಯಿಸಿದ ಬಸನಗೌಡ ಪಾಟೀಲ್ ಯತ್ನಾಳ್ ಅವರು ಲಿಂಗಾಯತರೇ ಮುಖ್ಯಮಂತ್ರಿ ಆಗುವುದು ಎಂದು ಹೇಳಿದ್ದಾರೆ. ಸೋಮವಾರ ಮಾಧ್ಯಮದವರ...
ಬೆಂಗಳೂರು: ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ನಂತರ ಕಾಂಗ್ರೆಸ್ ಪಕ್ಷ 150 ಸ್ಥಾನ ಗಳಿಸುವುದು ಖಚಿತ ಎಂದು ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಚಾಮರಾಜನಗರದಿಂದ ಬೀದರ್ ವರೆಗೆ ಅವರ ಅಭಿಮಾನಿಗಳು ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಾರೆ ಎಂದು ಅವರು ತಿಳಿಸಿದ್ದಾರೆ. ನಾನು ಬಿಜೆಪ...
ಕಾರು ಹಾಗೂ ತೂಫಾನ್ ವಾಹನಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ನಾಲ್ವರು ದಾರುಣವಾಗಿ ಮೃತಪಟ್ಟ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣ ಎಂಬಲ್ಲಿ ನಡೆದಿದೆ. ಈ ಅಪಘಾತದಲ್ಲಿ ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರು ಮತ್ತು ತೂಫಾನ್ ವಾಹನ ಮುಖಾಮುಖಿಯಾಗಿ ಬಂದು ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿ...
ಮೈಸೂರು : ಸಂಪೂರ್ಣ ಬಿಜೆಪಿ ಬಿ.ಎಲ್ ಸಂತೋಷ್ ಕಪಿಮುಷ್ಠಿಯಲ್ಲಿ ಸಿಲುಕಿಕೊಂಡಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ. ಮೈಸೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಬಿಜೆಪಿಯಲ್ಲಿ ಅನೇಕರಿಗೆ ಟಿಕೆಟ್ ಕೈ ತಪ್ಪಲು ಬಿ.ಎಲ್ ಸಂತೋಷರೇ ಕಾರಣ ಎಂದು ಆರೋಪಿಸಿದ್ದಾರೆ. ಯಾವುದೇ ಗುರುತರ ಆರೋಪಗಳಿಲ್ಲದಿದ್ದರೂ ಸಹ ಜಗದೀಶ ಶೆಟ...
ರಾಜ್ಯ ಚುನಾವಣಾ ಸಹ ಉಸ್ತುವಾರಿಗಳಾದ ಶ್ರೀ ಕೆ. ಅಣ್ಣಾಮಲೈ ಹಾಗೂ ಶಾಸಕರಾದ ಲಾಲಾಜಿ ಮೆಂಡನ್ ಅವರೊಂದಿಗೆ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಪು ಮತಕ್ಷೇತ್ರದಲ್ಲಿ ಮಾಧ್ಯಮ ಕೇಂದ್ರ ಮತ್ತು ಕಾಲ್ ಸೆಂಟರ್ ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಉಪಾಧ್ಯಕ್ಷರಾದ ನಯನಾ ಗಣೇಶ್, ...
ಚಾಮರಾಜನಗರ: ಹನೂರು ವಿಧಾನಸಭಾ ಕ್ಷೇತ್ರದಿಂದ ಸತತ ಮೂರು ಬಾರಿ ಗೆದ್ದಿರುವ ಕಾಂಗ್ರೆಸ್ ಶಾಸಕ ಆರ್.ನರೇಂದ್ರ ನಾಲ್ಕನೇ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ಉಮೇದುವಾರಿಕೆ ಸಲ್ಲಿಸಿದ್ದಾರೆ. ನಾಮಿನೇಷನ್ ನಲ್ಲಿ ಆಸ್ತಿ ವಿವರಗಳನ್ನು ಘೋಷಣೆ ಮಾಡಿಕೊಂಡಿದ್ದು ಸ್ವಯಾರ್ಜಿತವಾಗಿ 13,46,49,000 ಕೋಟಿ ಸಂಪಾದನೆ ಮಾಡಿದ್ದು, ಪಿತ್ರಾರ್ಜಿತವಾ...