ಕೊಟ್ಟಿಗೆಹಾರ: ಮಲೆಮನೆ ಗ್ರಾಮದ ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ಪೊಲೀಸರು ದಾಳಿ ನಡೆಸಿದ್ದು, 4 ಲೀಟರ್ ಕಳ್ಳಭಟ್ಟಿ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ಮಲೆಮಲೆ ಗ್ರಾಮದ ರೂಪ ಎಂಬುವವರಿಗೆ ಸೇರಿದ ಮನೆ ಹಾಗೂ ಕಾಫಿ ತೋಟದ ಮೇಲೆ ದಾಳಿ ನಡೆಸಿದ್ದ ಪೊಲೀಸರು 300 ಲೀಟರ್ ಬೆಲ್ಲದ ಕೊಳೆ, 4 ಲೀಟರ್ ಕಳ್ಳಭಟ್ಟಿ ಸರಾಯಿ ವಶಪಡಿಸಿಕೊಂಡು ...
ಮಂಗಳೂರು ನಗರದ ಪುರಭವನ ಮತ್ತು ಮೈದಾನ ರಸ್ತೆಯಲ್ಲಿ ಕಳೆದ ಹಲವಾರು ವರ್ಷಗಳಿಂದ ಭಾನುವಾರದ ರಜಾದಿನ ಬಟ್ಟೆ, ತರಕಾರಿ, ಹಣ್ಣು, ರೇಷನ್ ಸಾಮಾಗ್ರಿಗಳನ್ನು ಮಾರಾಟ ಮಾಡಿ ಬದುಕುತ್ತಿರುವ ಬಡ ಬೀದಿ ವ್ಯಾಪಾರಿಗಳಿಗೆ ಕಳೆದ ಭಾನುವಾರ ವ್ಯಾಪಾರ ಮಾಡಲು ನಗರಪಾಲಿಕೆಯ ಕೆಲವು ಅಧಿಕಾರಿಗಳು ಕಿರುಕುಳ ನೀಡುತ್ತಿದ್ದು ಅವರ ಸರಕುಗಳನ್ನು ವಶಪಡಿಸಿದ್ದರು. ...
ಕರಾವಳಿ ಪ್ರದೇಶದಲ್ಲಿ ಪ್ರಸಕ್ತ ಬೇಸಿಗೆ ಅವಧಿಯಲ್ಲಿ ಉಷ್ಣಾಂಶ ಏರಿಕೆಯಾಗಿರುವುದರಿಂದ ಎಲ್ಲಾ ಪ್ರಾಣಿ, ಪಕ್ಷಿಗಳಲ್ಲಿ ಅದರಲ್ಲಿಯೂ ಉತ್ಪಾದಕ ಪ್ರಾಣಿಗಳಾದ ದನ ಹಾಗೂ ಮಾಂಸದ ಕೋಳಿಗಳ ಮೇಲೆ ತುಂಬಾ ಒತ್ತಡವನ್ನುಂಟು ಮಾಡುತ್ತದೆ. ಬೇಸಿಗೆ ಅವಧಿಯಲ್ಲಿ ದನಗಳಲ್ಲಿ ಉಷ್ಣಾಂಶದ ಒತ್ತಡದಿಂದ ಆಹಾರ ತಿನ್ನುವ ಪ್ರಮಾಣ ಕಡಿಮೆಯಾಗಿ ಹಾಲಿನ ಇಳುವರಿ ಕಡಿ...
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರು ಇಂದು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ಹಾಗೂ ಪರಿವಾರ ದೇವರ ದರ್ಶನ ಪಡೆದರು. ಈ ವೇಳೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ ವೀರೇಂದ್ರ ಹೆಗ್ಗಡೆಯವರು ಕುಮಾರಸ್ವಾಮಿಯವರಿಗೆ ಬೆಳ್ಳಿಯ ರುದ್ರಾಕ...
ಹುಬ್ಬಳ್ಳಿ: ಜಗದೀಶ್ ಶೆಟ್ಟರ್ ಅವರು ರಾಜೀನಾಮೆ ನೀದಿರುವುದು ನೋವು ಹಾಗೂ ಕಸಿವಿಸಿ ಉಂಟು ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಜಗದೀಶ್ ಶೆಟ್ಟರ್ ಈ ಭಾಗದ ಹಿರಿಯ ಹಾಗೂ ಪ್ರಮುಖ ನಾಯಕರು. ಪಕ್ಷವು ಹಲವಾರು ಸಂದರ್ಭದಲ್ಲಿ ಅನೇಕ ನಿರ್ಣಯ ಮಾಡಿದೆ. ...
ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರು ನಾಮಪತ್ರ ಸಲ್ಲಿಸಲು ಪೊಳಲಿ ಕ್ಷೇತ್ರದಿಂದ ಪಾದಯಾತ್ರೆಯ ಮೂಲಕ ಆಗಮಿಸಿದರು. ಇದೇ ವೇಳೆ ಈ ಸುದ್ದಿ ತಿಳಿದ ದಂಪತಿ ತಮ್ಮ ಮನೆಯಿಂದ ಸುಮಾರು 35 ಕಿಲೋ ಮೀಟರ್ ದೂರದವರೆಗೆ ಕಾಲ್ನಡಿಗೆಯಲ್ಲಿ ಆಗಮಿಸಿ ಪಕ್ಷದ ಅಭ್ಯರ್ಥಿಗೆ ಶುಭಾಶಯ ಕೋರಿದ ಘಟನೆ ಬಂಟ್ವಾಳದಲ್ಲಿ ನಡೆಯಿತು....
ಹುಬ್ಬಳ್ಳಿ: ಬಿಜೆಪಿಯ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಭಾನುವಾರ ರಾಜೀನಾಮೆ ನೀಡಿದ್ದು, ಮಾತುಕತೆ ವಿಫಲವಾದ ಬಳಿಕ ಸುದ್ದಿಗೋಷ್ಠಿಯಲ್ಲಿ ತಮ್ಮ ರಾಜೀನಾಮೆಯ ನಿರ್ಧಾರವನ್ನು ಪ್ರಕಟಿಸಿದರು. ಬಿಜೆಪಿ ಅಧಿಕಾರಕ್ಕೆ ಬಂದರೆ, ಶೆಟ್ಟರ್ ಸಿಎಂ ರೇಸ್ ಗೆ ಬರ್ತಾರೆ ಎಂಬ ಭಯವಿದೆ. ಹಾಗಾಗಿ ನನ್ನ ವಿರುದ್ಧ ಪ...
ರಾಜ್ಯ ವಿಧಾನಸಭೆಗೆ ಮೇ 10ರಂದು ನಡೆಯುವ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಇಂದು ಬಿಡುಗಡೆಗೊಳಿಸಿದೆ. ಮಂಗಳೂರು ನಗರ ದಕ್ಷಿಣ ಕ್ಷೇತ್ರಕ್ಕೆ ಮಾಜಿ ಶಾಸಕ ಜೆ.ಆರ್.ಲೋಬೋ ಅವರನ್ನು ಮತ್ತೆ ಕಣಕ್ಕಿಳಿಸಿದೆ. ತೀವ್ರ ಕುತೂಹಲ ಸೃಷ್ಟಿಸಿರುವ ಪುತ್ತೂರು ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಸದಾನಂದ ಗ...
ಕುಂದಾಪುರ ತಾಲೂಕಿನ ಕೋಣಿಯ ಕೆಳಾಕೇರಿಯ ಹೊಳೆಯಲ್ಲಿ ಸ್ಥಳೀಯ ಯುವಕರೊಂದಿಗೆ ಈಜಲು ತೆರಳಿದ್ದ ಮೂಡ್ಲುಕಟ್ಟೆಯ ಖಾಸಗಿ ಕಾಲೇಜೊಂದರ ಮೂವರು ವಿದ್ಯಾರ್ಥಿಗಳ ಪೈಕಿ ಓರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ. ತೀರ್ಥಹಳ್ಳಿ ಮೂಲದ ಪ್ರಥಮ ವರ್ಷದ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ತಿಲಕ್ (18) ಮೃತಪಟ್ಟ ವಿದ್ಯ...
ಹಾವೇರಿ: ಶಿಗ್ಗಾಂವಿ ಕ್ಷೇತ್ರದಲ್ಲಿ ನನಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಹಲವಾರು ಬಾರಿ ಶಿಗ್ಗಾಂವಿ ಮತಕ್ಷೇತ್ರದ ಜನರು ಆಶೀರ್ವಾದ ಮಾಡಿ, ಬೆಂಬಲವನ್ನು ಕೊಟ್ಟಿದ್ದಾರೆ. ಈ ಬಾರಿಯೂ ಹಿಂದಿನ ದಾಖಲೆಯನ್ನು ಮುರಿದು, ಅತ್ಯಧಿಕ ಮತದಿಂದ ಆರಿಸಿ ಬರುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಶಿಗ್ಗಾಂವಿಯ ತಹಶ...