ಗಾಂಧಿನಗರ (ಗುಜರಾತ್): ಅಮುಲ್ ಹಾಲಿನ ಉತ್ಪನ್ನಗಳ ಮಾರಾಟದ ವಿರುದ್ಧ ಪ್ರತಿಭಟನೆಗಳು, ಆನ್ಲೈನ್ ಅಭಿಯಾನಗಳು ನಡೆಯುತ್ತಿರುವ ಬೆನ್ನಲ್ಲೇ ಅಮುಲ್ ಎಂಡಿ ಜಯನ್ ಮೆಹ್ತಾ ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕದಲ್ಲಿ ಗುಜರಾತ್ನ ಅಮುಲ್ ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶ ನೀಡಬಾರದು ಎಂದು ಹಲವು ಸಂಘಟನೆಗಳು ಬೀದಿಗಿಳಿದು ಪ್ರತಿ...
ದೆಹಲಿ : ರಾಜ್ಯ ವಿಧಾನಸಭಾ ಚುನಾವಣೆಗೆ ದಿಮಗಣನೆ ಶುರುವಾಗಿದೆಯಾದರೂ ಇನ್ನೂ ರಾಜ್ಯ ಬಿಜೆಪಿಗೆ ಅಭ್ಯರ್ಥಿಗಳ ಪಟ್ಟಿ ಮಾತ್ರ ಬಿಡುಗಡೆಯಾಗಿಲ್ಲ.ಜೆಡಿಎಸ್ ಕಾಂಗ್ರೆಸ್ (ಮೂರನೇ ಪಟ್ಟಿ ಹೊರತುಪಡಿಸಿ)ಪಟ್ಟಿ ಬಿಡುಗಡೆಯಾಗಿದೆಯಾದರೂ ಬಿಜೆಪಿ ಮಾತ್ರ ಇನ್ನೂ ತನ್ನ ಮೊದಲ ಪಟ್ಟಿಯನ್ನೂ ಸಹ ಬಿಡುಗಡೆ ಮಾಡಿಲ್ಲ. ಹೀಗಾಗಿ ಬಿಜೆಪಿ ಲೆಕ್ಕಾಚಾರದತ್ತ ರಾಜಕ...
ಮುಂಬೈ: ಮೊಬೈಲ್ ನೋಡಬೇಡ ಎಂದು ಬುದ್ಧಿವಾದ ಹೇಳಿದ್ದಕ್ಕೆ ನೊಂದ ಬಾಲಕಿಯೊಬ್ಬಳು 7 ಅಂತಸ್ತಿನ ಕಟ್ಟಡದಿಂದ ಜಿಗಿದು ಸಾವಿಗೆ ಶರಣಾದ ಘಟನೆ ಮಹಾರಾಷ್ಟ್ರದ ಮುಂಬೈಯಲ್ಲಿ ನಡೆದಿದೆ. ಪಶ್ಚಿಮ ಉಪನಗರದ ಮಾಲ್ವಾನಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. 15 ವರ್ಷದ ಬಾಲಕಿಯ ಶವ ಪತ್ತೆಯಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ...
ನವದೆಹಲಿ: ಸಾರ್ವಜನಿಕ ಸಮಾರಂಭವೊಂದರಲ್ಲಿ ಅಪ್ರಾಪ್ತ ಬಾಲಕನ ಜೊತೆಗೆ ಅನುಚಿತ ವರ್ತನೆ ತೋರಿದ ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲೈ ಲಾಮಾ, ತೀವ್ರ ವಿರೋಧಗಳ ಬೆನ್ನಲ್ಲೇ ಕ್ಷಮೆಯಾಚಿಸಿದ ಘಟನೆ ನಡೆದಿದೆ. ಮಗುವಿನ ತುಟಿಗೆ ಚುಂಬಿಸಿದ ದಲೈಲಾಮಾ ಬಳಿಕ ಮಗುವಿಗೆ ತನ್ನ ನಾಲಿಗೆಯನ್ನು ಹೀರುವಂತೆ ಕೇಳಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಾರಾಮುಲ್ಲಾ ಬಳಿ ಲಷ್ಕರ್ ಇ ತೊಯ್ಬಾ ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಬಂಧಿಸಿದ್ದಾರೆ. ಫಾರೂಕ್ ಅಹ್ಮದ್ ಫರಾ ಮತ್ತು ಸೈಮಾ ಬಶೀರ್ ಬಂಧಿತ ಉಗ್ರರು ಎಂದು ಹೇಳಲಾಗಿದೆ. ಉಗ್ರರ ಬಳಿ ಇದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದು ಗುಂ...
ದೆಹಲಿ: ಚುನಾವಣಾ ಸಂದರ್ಭದಲ್ಲಿ ಕಾರ್ಯ ನಿರ್ವಹಿಸಲು ರೋಡ್ ಮ್ಯಾಪ್ ಸಿದ್ದ ಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದರು. ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಭ್ಯರ್ಥಿಗಳ ಪಟ್ಟಿ ವಿಚಾರವಾಗಿ ನಾವು ಸುದೀರ್ಘ ಸಭೆ ಮಾಡಿದ್ದೇವೆ. ಅವಶ್ಯಕ ಅಂಶಗಳನ್ನು ಬಗ್ಗೆ ನಾವು ಚರ್ಚೆ ನಡೆಸಿದ್ದೇವೆ. ಯಡಿಯೂರಪ...
ಬೆಂಗಳೂರು: ಕೆಎಂಎಫ್ ಆಪೋಷನಕ್ಕೆ ಕೇಂದ್ರ ಬಿಜೆಪಿ ಸರಕಾರ ಮೂರನೇ ಸಂಚು ರೂಪಿಸಿದೆ ಎಂದು ಗಂಭೀರ ಆರೋಪ ಮಾಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; 2008ರಲ್ಲಿಯೇ ನಂದಿನಿಯನ್ನು ಮುಗಿಸಲು ಬಿಜೆಪಿ ಹೊರಟಿತ್ತು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರ...
ಬಾಗಲಕೋಟೆ:ನನ್ನಿಂದಲೇರಾಜ್ಯದಲ್ಲಿ ಮೂರ್ನಾಲ್ಕು ಜನ ಮುಖ್ಯಮಂತ್ರಿ ಆಗಿದ್ದಾರೆ ಎಂದು ಮಾಜಿ ಮಂತ್ರಿ ಗಣಿಧಣಿ ಗಾಲಿ ಜರ್ನಾದನ ರೆಡ್ಡಿ ಹೇಳಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ಕ್ಷೇತ್ರದ ಕಲಾದಗಿ ಗ್ರಾಮದಲ್ಲಿ ಕಾರ್ಯಕರ್ತರ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಗೆಲ್ಲಿಸಿದರೆ ರೈತರ ಮಗನಿಗೆ...
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ನಾಳೆ (ಏ.11) ಬಿಡುಗಡೆ ಮಾಡುವ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ನಗರದ ವಿಮಾನನಿಲ್ದಾಣದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕರ್ನಾಟಕದ...
ಕೊಟ್ಟಿಗೆಹಾರ: ವಿಧಾನ ಸಭೆ ಚುನಾವಣೆ ಪ್ರಯುಕ್ತ ಮೂಡಿಗೆರೆ ವಿಧಾನ ಸಭಾ ಕ್ಷೇತ್ರದ ಬಣಕಲ್ ಹಾಗೂ ಕೊಟ್ಟಿಗೆಹಾರದಲ್ಲಿ 50ಕ್ಕೂ ಹೆಚ್ಚು ಸಿಆರ್ ಪಿಎಫ್ ಯೋಧರು ಮತ್ತು ಪೊಲೀಸರು ಸೋಮವಾರ ಸಿಪಿಐ ಸೋಮೇಗೌಡ ನೇತೃತ್ವದಲ್ಲಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ಪಥ ಸಂಚಲನ ನಡೆಸಿದರು. 'ಕಾನೂನು ಪಾಲನೆ ಹಾಗೂ ಶಾಂತಿ ಸುವ್ಯವಸ್ಥೆಯ ಹಿನ್ನಲೆಯಲ್ಲಿ ಜನರು...