ಕೊಟ್ಟಿಗೆಹಾರ: ಕೊಟ್ಟಿಗೆಹಾರದಿಂದ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಕಾರೊಂದು ಚಾರ್ಮಾಡಿ ಘಾಟಿಯ ಎರಡನೇ ತಿರುವಿನ ಬಳಿ ಕಂದಕಕ್ಕೆ ಉರುಳಿ ಗಂಭೀರ ಗಾಯಗೊಂಡಿದ್ದ ಸರೋಜಿನಿ ಶೆಟ್ಟಿಯವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಉಜಿರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ಹಾಗೂ ಕುಟುಂಬಸ್ಥರು ಎ.9 ರ...
ಈಗ ಮುಸ್ಲಿಂ ಬಾಂಧವರಿಗೆ ಉಪವಾಸದ ಸಮಯ. ಒಂದು ತಿಂಗಳ ಕಾಲ ಮುಸ್ಲಿಮರು ಉಪವಾಸ ವ್ರತಾಚರಣೆಯಲ್ಲಿರುತ್ತಾರೆ. ಮುಂಜಾನೆ ಎದ್ದು ಸಹರಿ ಊಟ ತಿಂದು ಸಂಜೆ 6:30 ರ ನಂತರ ಸಮಯಕ್ಕನುಗುಣವಾಗಿ ಇಫ್ತಾರ್ ಮೂಲಕ ಉಪವಾಸ ತೊರೆಯುತ್ತಾರೆ. ಕೆಲವರು ಮನೆಯಲ್ಲಿ, ಮಸೀದಿಗಳಲ್ಲಿ ಉಪವಾಸ ತೊರೆಯುತ್ತಾರೆ. ಇನ್ನೂ ಕೆಲವರು ವಿವಿಧ ಕೆಲಸದ ನಿಮಿತ್ತ ಪ್ರಯಾಣ ಹೋಗ...
ಬೆಂಗಳೂರು: ಅಮೂಲ್ ಜೊತೆ ನಂದಿನಿ ಉತ್ಪನ್ನಗಳನ್ನು ತಯಾರಿಸುವ ಕೆಎಂಎಫ್ ವಿಲೀನ ಪ್ರಸ್ತಾಪವೇ ಇಲ್ಲ ಎಂದು ರಾಜ್ಯದ ಸಹಕಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಂದಿನಿ ಕೌಂಟರ್ಗಳು ಲಕ್ಷಾಂತರ ಇವೆ. ಆನ್ ಲೈನ್ ವ್ಯವಸ್ಥೆ ಈಗಲೂ ಇದೆ....
ಕೊಟ್ಟಿಗೆಹಾರ: 'ದೇವರಲ್ಲಿ ಅಗಾಧ ವಿಶ್ವಾಸವಿರಿಸಿ ಅವರ ಚಿತ್ತಕ್ಕೆ ಮಣಿದಲ್ಲಿ ನಮ್ಮ ಜೀವನದಲ್ಲೂ ಕಷ್ಟಗಳ ಕತ್ತಲೆ ಕಳೆದು ಬೆಳಕು ಮೂಡುವುದು ನಿಶ್ಚಿತ' ಎಂದು ಧರ್ಮಗುರು ಫಾ.ಬರ್ನಾಬಸ್ ಮೋನಿಸ್ ಹೇಳಿದರು. ಅವರು ಬಣಕಲ್ ಬಾಲಿಕಾ ಮರಿಯ ಚರ್ಚಿನಲ್ಲಿ ಶನಿವಾರ ರಾತ್ರಿ ಪಾಸ್ಖ ಹಬ್ಬದ ಸಾಂಭ್ರಮಿಕ ಬಲಿ ಪೂಜೆ ಅರ್ಪಿಸಿ ಮಾತನಾಡಿದರು.'ಶಿಲುಭೆಯ ...
ಪ್ರಧಾನಿ ನರೇಂದ್ರ ಮೋದಿ ಅವರೇ, ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ? ಕನ್ನಡಿಗರು ಕಟ್ಟಿದ್ದ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳನ್ನು ಮುಕ್ಕಿ ತಿಂದಾಯಿತು. ಈಗ ನಮ್ಮ ನಂದಿನಿಯನ್ನು ಮುಕ್ಕಲು ಹೊರಟಿದ್ದೀರಾ? ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಧಾನಿ ಮೋದಿ ವಿರುದ್ಧ ತೀವ್...
ಚಾಮರಾಜನಗರ: ಬಂಡೀಪುರದಲ್ಲಿ ಸಫಾರಿ ನಡೆಸಲು ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ಹೊಸ ಲುಕ್ ನೆಟ್ಟಿಗರ ಮನ ಸೂರೆಗೊಂಡಿದ್ದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ಲಾಗುತ್ತಿದೆ. ಹೌದು,,, ನರೇಂದ್ರ ಮೋದಿ ಮತ್ತೇ ತಮ್ಮ ಲುಕ್ಕಿನಿಂದ ನೆಟ್ಟಿಗರ ಗಮನ ಸೆಳೆದಿದ್ದು ಖಾಕಿ ಬಣ್ಣದ ಪ್ಯಾಂಟ್, ಕಪ್ಪು ಬಣ್ಣದ ಹ್ಯಾಟ್, ಗಾಗಲ್ಸ್, ಟೀ ...
ಮನೆ ನಿರ್ಮಿಸಲು ಸಹಾಯ ಮಾಡ್ತೀನಿ ಅಂತಾ ಹೇಳಿ ವ್ಯಕ್ತಿಯೋರ್ವ ಮಹಿಳೆಯ ಚಿನ್ನಾಭರಣ ಪಡೆದು ವಂಚಿಸಿರುವ ಘಟನೆ ಮಂಗಳೂರಲ್ಲಿ ನಡೆದಿದೆ. ಆತಿಕಾ ಎಂಬುವವರನ್ನು ತೊಕ್ಕೊಟ್ಟು ರೈಲ್ವೆ ಹಳಿಯ ಬಳಿ ಭೇಟಿಯಾದ ಸುಮಾರು 50 ವರ್ಷ ಪ್ರಾಯದ ಅಪರಿಚಿತ ಗಂಡಸು ತನ್ನ ಹೆಸರು ರಶೀದ್ ಎಂಬುದಾಗಿ ಪರಿಚಯ ಮಾಡಿಕೊಂಡಿದ್ದ. ಬಳಿಕ ಅದೇ ದಿನ ಆತೀಕಾ ವಾಸವಿರುವ ಬಾ...
ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಕುಪ್ಪಿಲ ಎಂಬಲ್ಲಿ ನಡೆದಿದೆ. ಬಿ.ಸಿ.ರೋಡಿನ ಖಾಸಗಿ ಆಂಗ್ಲ ಮಾಧ್ಯಮ ಶಾಲಾ 8ನೇ ತರಗತಿ ವಿದ್ಯಾರ್ಥಿ ಅಝೀಂ (13), ಮೃತ ಬಾಲಕ. ಈ ಬಾಲಕ ಶನಿವಾರ ಮಧ್ಯಾಹ್ನ ಪಾಣೆಮಂಗಳೂರಿನಲ್ಲಿರುವ ಅಜ್ಜಿ ಮನೆಗೆ ಬಂದಿದ್ದ. ಅಲ್ಲಿ ತನ್ನ ಸ್ನ...
ಚಾಮರಾಜನಗರ: ಬಂಡೀಪುರಕ್ಕೆ ಬಂದಿಳಿಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಣ್ತುಂಬಿಕೊಳ್ಳುವ ಅವಕಾಶದಿಂದ ಅಭಿಮಾನಿಗಳು ವಂಚಿತರಾಗಿದ್ದಾರೆ. ಹೌದು..., ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದ್ದು, ಜನರ ಪ್ರವೇಶವನ್ನು ಗುಂಡ್ಲುಪೇಟೆಯ ಊಟಿ ಗೇಟ್ ನಲ್ಲೇ ತಡೆಯಲಾಗುತ್ತಿದೆ. ಮೋದಿ ...
ಉಡುಪಿ: ಯೇಸು ಕ್ರಿಸ್ತರು ಶಿಲುಬೆಗೇರಿ ಪುನರುತ್ಥಾನರಾದ ಈಸ್ಟರ್ ಜಾಗರಣೆ ಶನಿವಾರ ರಾತ್ರಿ ಜಿಲ್ಲೆಯಾದ್ಯಂತ ಶ್ರದ್ಧಾ ಭಕ್ತಿಯಿಂದ ಜರುಗಿತು. ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೆರಾಲ್ಡ್ ಐಸಾಕ್ ಲೋಬೊ ನೇತೃತ್ವದಲ್ಲಿ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ನಲ್ಲಿ ಸಂಭ್ರಮದಿಂದ ನಡೆಯಿತು. ಈ ಸಂದರ್ಭದಲ್ಲಿ ಚರ್ಚಿನ ಪ್ರಧಾನ ಧರ್ಮಗು...