ಬೆಂಗಳೂರು: ರೌಡಿಶೀಟರ್ಸ್ ಜೊತೆ ಸ್ಪೀಕರ್ ಕಾಗೇರಿ ಸಭೆ ಫೋಟೋ ವೈರಲ್ ಆಗುತ್ತಿದ್ದು,ವಿಪಕ್ಷ ಸೇರಿದಂತೆ ಹಲವರಿಂದ ಟೀಕೆಗೊಳಗಾಗುತ್ತಿದ್ದು,ಬಿಜೆಪಿಗೆ ಒಂದುರೀತಿಯ ಮುಜುಗರವಾಗುತ್ತಿದೆ. ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ರೌಡಿ ಶೀಟರ್ ಫಯಾಜ್ ಚೌಟಿ ಮತ್ತು ಆತನ ಬೆಂಬಲಿಗರೊಂದಿಗೆ ಗುಪ್ತ ಸಭೆ ನಡೆಸಿರುವ ಫೋಟೋ ಸಾಮಾಜಿಕ ಜಾ...
ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಯಾಗಿದ್ದ ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮುಲ್ಕಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿ ಸುವುದಾಗಿ ಇಂದು ನಡೆದ ಅಭಿಮಾನಿಗಳ ಸಭೆಯಲ್ಲಿ ಘೋಷಿಸಿದ್ದಾರೆ. ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿ ಆಚ...
ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನಲ್ಲಿ ದೇವರಹಳ್ಳಿ ಬಳಿ ಪೊಲೀಸರು ಒಂದು ಲಾರಿ ಲೋಡ್ ಬಿಯರ್ ಸಹಿತ ಹಲವು ಲಕ್ಷಾಂತರ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. 9, 10, 920 ರೂ ಮೌಲ್ಯದ 6250 ಲೀಟರ್ ಮದ್ಯ, ದಾಖಲೆ ಇಲ್ಲದ 2 ಲಕ್ಷ 50 ಸಾವಿರ ಮೌಲ್ಯದ ಜೀನ್ಸ್ ಪ್ಯಾಂಟ್ , ದಾಖಲೆ ಇಲ್ಲದ 2 ಲಕ್ಷದ 80 ಸಾವಿರ ಮೌಲ್ಯದ ಹಣವನ್ನು ಪೊ...
ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರರಕ್ಕೆ ಭೇಟಿ ನೀಡಲಿರುವ ಹಿನ್ನಲೆಯಲ್ಲಿ ಖಾಕಿ ಅಲರ್ಟ್ ಆಗಿದ್ದು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ. ಬಂಡೀಪುರ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 181 ಮತ್ತು 766ರ ರಸ್ತೆಯಲ್ಲಿ ತಮಿಳುನಾಡು ಕಡೆಗೆ ಹೋಗುವ ಮತ್ತು ಬರುವ ಎಲ್ಲಾ ಭಾರಿ ವಾಹನಗಳ...
ನೆರೆಹೊರೆಯ ಮನೆಯ ಇಬ್ಬರು ಯುವತಿಯರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಪಟ್ರಮೆ ಗ್ರಾಮದ ರಕ್ಷಿತಾ (22) ಹಾಗೂ ಅವರ ನೆರೆಯಮನೆಯವರಾದ ಲಾವಣ್ಯ (21) ಮೃತಪಟ್ಟವರು. ಇವರಿಬ್ಬರು ಹೊಟ್ಟೆನೋವಿನಿಂದ ನರಳಿ ಆಸ್ಪತ್ರೆಗೆ ದಾಖಲಾಗಿ ಮೃತಪಟ್ಟಿದ್ದಾರೆ. ಇವರಿಬ್ಬರು ಸೇವಾ ಪ್ರತಿನಿಧಿಯಾಗಿ ಕೆಲ ಸಮಯಗಳಿಂ...
ಚಾಮರಾಜನಗರ: ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಆರ್. ಧ್ರುವನಾರಾಯಣ ನಿಧನರಾದ ಬೆನ್ನಲ್ಲೇ ಅವರ ಪತ್ನಿ ವೀಣಾ ಧ್ರುವನಾರಾಯಣ ಕೂಡ ಇಂದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವೀಣಾ (50) ಅವರು ಧ್ರುವ ಅವರಿಗೆ ಅಕ್ಕನ ಮಗಳಾಗಿದ್ದರು. ಬಿ.ಎಸ್.ಸಿ ವ್ಯಾಸಂಗ ಮಾಡಿದ್ದ ವೀಣಾ ಕಳೆದ 16 ವರ್ಷಗಳಿಂದ ಗಂಭೀರ ಆರೋಗ್ಯ ಸಮಸ್ಯೆಗೆ ...
ಚಿಕ್ಕಮಗಳೂರು: ವೈ.ಎಸ್.ವಿ ದತ್ತಾಗೆ ಕಾಂಗ್ರೆಸ್ ಟಿಕೆಟ್ ಮಿಸ್ ಹಿನ್ನೆಲೆ ಕಾಂಗ್ರೆಸ್ ವಿರುದ್ಧ ದತ್ತ ಅಭಿಮಾನಿಗಳು, ಕಾರ್ಯಕರ್ತರು ಗರಂ ಆಗಿದ್ದಾರೆ. ಪಕ್ಷೇತರರಾಗಿ ಚುನಾವಣೆಗೆ ನಿಲ್ಲುವಂತೆ ದತ್ತಾ ಅವರ ಅಭಿಮಾನಿಗಳ ಪಟ್ಟು ಹಿಡಿದಿದ್ದು, ಟಿಕೆಟ್ ಕೈ ತಪ್ಪಿದ ವಿಚಾರ ತಿಳಿಯುತ್ತಿದ್ದಂತೆಯೇ ದತ್ತಾ ಅವರ ನಿವಾಸದ ಬಳಿ ಸಾವಿರಾರು ಅಭಿಮಾ...
ವಿದೇಶದಲ್ಲಿ ಉದ್ಯೋಗ, ವೀಸಾ ಕೊಡಿಸುವುದಾಗಿ ಹೇಳಿಕೊಂಡು ಹಲವಾರು ಮಂದಿಗೆ ಲಕ್ಷಾಂತರ ರೂಪಾಯಿ ವಂಚಿಸಿದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಸುಧೀರ್ ರಾವ್ ವಿ.ಆರ್.(42) ಎಂದು ಗುರುತಿಸಲಾಗಿದೆ. ಬಲ್ಗೇರಿಯಾ ದೇಶದಲ್ಲಿ ಉದ್ಯೋಗ-ವೀಸಾ ದೊರಕಿಸಿಕೊಡುವುದಾಗಿ ಹೇಳಿಕೊಂಡು 30ಕ್ಕೂ ಅಧಿಕ ಮಂದಿಯಿಂದ 50 ಲಕ್...
ಬಿಸಿಲಿನ ತಾಪಮಾನಕ್ಕೆ ತಾಪಮಾನದಿಂದ ಪಾರಾಗಲು ನಾಗರಹಾವುಗಳು ಮನೆಗಳ ಬಳಿ ಬಂದು ಅವಿತುಕೊಳ್ಳುತ್ತಿರುವುದು ಸಾಮಾನ್ಯವಾಗಿದೆ. ಅದೇ ರೀತಿ ತುಮಕೂರು ಗ್ರಾಮಾಂತರ ಕೋರ ಹೋಬಳಿ ಕಾಟೇನಹಳ್ಳಿ ನಿವಾಸಿ ಸೋಮ ಶೇಖರಯ್ಯ ಎಂಬುವರ ಮನೆಯ ಕಾಂಪೌಂಡ್ ಒಳಗೆ ಸುಮಾರು 5 ಅಡಿ ಉದ್ದದ ನಾಗರಹಾವು ಸೇರಿಕೊಂಡು ಗಾಬರಿ ಹುಟ್ಟಿಸಿತ್ತು. ತಕ್ಷಣ ಸೋಮಶೇಖರಯ್ಯ ...
ಕನ್ನಡದ ಜನಪ್ರಿಯ ನಟ ಕಿಚ್ಚ ಸುದೀಪ್ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ ಎಂಬ ವಿಚಾರ ಬುಧವಾರ(05/04/2023)ದಂದು ಭಾರೀ ಚರ್ಚೆಗೀಡಾಯಿತು. ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ವಿವಿಧ ಸಾಮಾಜಿಕ ಮಾಧ್ಯಮಗಳಲ್ಲಿ ಸುದೀಪ್ ವಿರುದ್ಧ ಕಿಡಿಕಾರಿದರು. ಪ್ರಗತಿ ಪರರಂತೂ ಏನೂ ಅನಾಹುತವೇ ಸಂಭವಿಸಿದಂತೆ ಪೋಸುಕೊಟ್ಟರು. ಈ ಎಲ್ಲ ಬೆಳವಣಿಗೆಯ ...