ಬಿಜೆಪಿಯ ಶಾಸಕರೊಂದಿಗೆ ಮಹಿಳೆಯ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಸಂತ್ರಸ್ತ ಮಹಿಳೆಯು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನೆಕ್ಕಿಲಾಡಿಯ ನಿವಾಸಿಯಾಗಿರುವ ಈ ಮಹಿಳೆಯು ನನ್ನ ಪೋಟೋದೊಂದಿಗೆ ಬೇರೆಯವರೊಬ್ಬರ ಪೋಟೋವನ್ನು ವಿಭಿನ್ನ ರೀತಿಯಲ್ಲಿ ಜೋಡಿಸಿ, ಎಡಿಟ್ ಮಾಡಿ ಸಾ...
ಹುಬ್ಬಳ್ಳಿ: ಆದಿ ಬಣಜಿಗರ ಸಮುದಾಯ ಕಾಯಕ ನಿಷ್ಠ ಸಮುದಾಯ. ಈ ಸಮುದಾಯದ ಮಕ್ಕಳು ಶಿಕ್ಷಣ ಪಡೆದು ಬುದ್ದಿವತಂರಾಗಬೇಕು. ಆದಿ ಬಣಜಿಗರ ಸಮುದಾಯವೂ ಅಭಿವೃದ್ಧಿಯತ್ತ ಸಾಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಹುಬ್ಬಳ್ಳಿಯಲ್ಲಿ ಆದಿ ಬಣಜಿಗ ಸಮುದಾಯವನ್ನು ಪ್ರವರ್ಗ 2ಡಿ ಗೆ ಸೇರಿಸಿರುವುದಕ್ಕೆ ಸಮುದಾಯದ ವತಿಯಿಂದ ಅವರು ಸನ...
ಹುಬ್ಬಳ್ಳಿ: ಮೀಸಲಾತಿ ಹೆಚ್ಚಿಸುವ ರಾಜಕೀಯ ಇಚ್ಛಾಶಕ್ತಿ ಕಾಂಗ್ರೆಸ್ಸಿಗೆ ಇರಲಿಲ್ಲ, ಅವರದ್ದು ಕೇವಲ ಡೋಂಗಿತನ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೀಸಲಾತಿ ವಿಚಾರ ಬಿಜೆಪಿಗೆ ತಿರುಗು ಬಾಣ ಆಗಲಿದೆ ಎಂಬ ಕಾಂಗ್ರೆಸ್ ಹೇಳಿಕೆಗೆ ತಿರುಗೇಟು ನೀಡಿದ ಅವ...
ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಮಹಿಳೆಯೊಬ್ಬರ ಫೋಟೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ ಫೋಟೋದಲ್ಲಿರುವ ಮಹಿಳೆ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದು, ತನಗೂ ಶಾಸಕರಿಗೂ ಯಾವುದೇ ಸಂಬಂಧವಿಲ್ಲ, ಆದರೆ ಫೋಟೋ ಎಡಿಟ್ ಮಾಡಿ ತೇಜೋವಧೆ ಮಾಡುತ್ತಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ. ನಾನು ಶಾಸಕರನ್ನು ಭೇಟಿ ಮಾಡುವಂತಹ ಪ್ರಸಂಗ...
ಬೆಂಗಳೂರು: ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಲೋಕಸಭೆಗೆ ಒಂದು ವರ್ಷದ ಅಸಾಂವಿಧಾನಿಕ ವಿಸ್ತರಣೆ ಜೊತೆಗೆ ಸಂವಿಧಾನದ ಮೂಲಭೂತ ವಿಷಯಗಳಿಗೆ ತಿದ್ದುಪಡಿ ಮಾಡಿದ್ದು ಕಾಂಗ್ರೆಸ್ ಪಕ್ಷ ಎಂಬುದು ಕರ್ನಾಟಕ ಮಾತ್ರವಲ್ಲದೆ ದೇಶದ ಜನತೆಗೆ ಗೊತ್ತಿದೆ. ಬಿಜೆಪಿ ಹುಟ್ಟುವ ಮೊದಲೇ ನಮ್ಮ ನಾಯಕರಿಗೆ ಕರ್ನಾಟಕದ ಜೊತೆ ವಿಶೇಷ ಭಾವನಾತ್ಮಕ ಸಂಬಂಧ ಇದೆ ಎಂದ...
ಶಿವಮೊಗ್ಗ: ಕಳೆದ ಜನವರಿ ತಿಂಗಳಲ್ಲಿ ಶರಾವತಿ ಹಿನ್ನೀರಿನಲ್ಲಿ ಸಾವೊಂದು ನಡೆದ ಘಟನೆ ಇದೀಗ ಮೂರು ತಿಂಗಳ ಬಳಿಕ ಪ್ರಕರಣ ದಾಖಲಾಗಿದೆ. ಶರಾವತಿ ಹಿನ್ನೀರಿನಲ್ಲಿ ಕ್ಯಾಂಟರ್ ನ ಮೇಲೆ ನಿಂತಿದ್ದ ಕ್ಲೀನರ್ ಹೇಮಂತು ಟರ್ಪಲ್ ಬಿಚ್ಚಲು ಹೋಗಿ ಬಿದ್ದು ಪ್ರಾಣಬಿಟ್ಟಿದ್ದನು. ಬಾಗಲಕೋಟೆಯ ಇಲಕಲ್ ತಾಲೂಕಿನಿಂದ ಕ್ಯಾಂಟರ್ ನ ಕ್ಲೀನರ್ ಆಗಿ ಬಂದಿದ್ದ ...
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದಲ್ಲಿ ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಪೂರ್ವತಯಾರಿಯ ಬಗ್ಗೆ ಚರ್ಚಿಸಲು ಮಂಗಳವಾರ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳ ಸಭೆಯನ್ನು ಕರೆಯಲಾಗಿತ್ತು. ಸಭೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್...
ಕರಾವಳಿಯ ಬಿಜೆಪಿ ಶಾಸಕರೊಬ್ಬರು ಮಹಿಳೆ ಜೊತೆಗೆ ಅಸಭ್ಯ ಭಂಗಿಯಲ್ಲಿರುವ ಕೆಲ ಫೋಟೋಗಳು ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕನೊಬ್ಬ ಮಂಚದಲ್ಲಿ ಮಹಿಳೆ ಜೊತೆಗೆ ಅಶ್ಲೀಲ ಭಂಗಿಯಲ್ಲಿರುವ ಚಿತ್ರ ಬಿಜೆಪಿ ಪಕ್ಷಕ್ಕೆ ಭಾರೀ ಮುಜುಗರ ಉಂಟುಮಾಡಿದೆ ಎನ್ನಲಾಗಿದೆ. ಈಗಾಗಲೇ ಪುತ್ತೂರು ಹಾಗೂ ಸ...
ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಎರಡನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ. ಹಿರಿಯ ಕಾಂಗ್ರೆಸ್ ಮುಖಂಡ ಮುಕುಲ್ ವಾಸ್ನಿಕ್ 42 ಜನರ ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ. ಅಭ್ಯರ್ಥಿಗಳ ಪಟ್ಟಿ ಕೆಳಗಿನಂತಿದೆ: ನಿಪ್ಪಾಣಿ –- ಕನಕಸಾಹೇಬ್ ಪಾಟೀಲ್ ಗೋಕಾಕ್ –- ಮಹಾಂತೇಶ್ ಕಡದಿ ಕಿತ್ತ...
ರಾಜ್ಯ ವಿಧಾನಸಭೆ ಚುನಾವಣೆಯ ಕಾಂಗ್ರೆಸ್ ಸ್ಪರ್ಧಿಗಳ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದ್ದು, 42 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಎರಡನೇ ಪಟ್ಟಿಯಲ್ಲಿಯೂ ಮಂಗಳೂರು ದಕ್ಷಿಣ ಮತ್ತು ಉತ್ತರ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗಿಲ್ಲ. ಮಂಗಳೂರು ದಕ್ಷಿಣದಲ್ಲಿ ಮಾಜಿ ಶಾಸಕ ಜೆ.ಆರ್.ಲೋಬೋ ಮತ್ತು ಪದ...