ಕೃಷಿ ಇಲಾಖೆ ಅಧಿಕಾರಿಗಳಿಬ್ಬರು ಹಾಗೂ ಹೊರಗುತ್ತಿಗೆ ಡಿ.ಗ್ರೂಪ್ ನೌಕರನೋರ್ವ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಗುಂಡ್ಲುಪೇಟೆಯಲ್ಲಿ ನಡೆದಿದೆ. ಕೃಷಿ ಇಲಾಖೆ ಸಹಾಯಕ ನಿದೇಶಕ ಪ್ರವೀಣ್ಕುಮಾರ್, ತಾಂತ್ರಿಕ ಮತ್ತು ಕೃಷಿ ಅಧಿಕಾರಿ ಸತೀಶ್ ಹಾಗೂ ಡಿ.ಗ್ರೂಪ್ ನೌಕರ ಅರುಣ್ ಲೋಕಾಯುಕ್ತ ದಾಳಿಯಲ್ಲಿ ಸಿಕ್ಕಿ ಬಿದ್ದವರು. ಗುಂಡ...
ಚಾಮರಾಜನಗರ: ಮೂವರು ಮಾಜಿ ಶಾಸಕರು ಟಿಕೆಟ್ ಆಕಾಂಕ್ಷಿಯಾಗಿದ್ದ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಎ.ಆರ್.ಕೃಷ್ಣಮೂರ್ತಿ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿದೆ. ಎ.ಆರ್.ಕೃಷ್ಣಮೂರ್ತಿ ಸಿದ್ದರಾಮಯ್ಯ ಆಪ್ತ ಬಳಗದಲ್ಲಿ ಗುರುತಿಸಿಕೊಂಡ ಮಾಜಿ ಶಾಸಕರಾಗಿದ್ದರು. ಎ.ಆರ್.ಕೆ. ಜೊತೆಗೆ ಮಾಜಿ ಶಾಸಕ...
ಚಿಕ್ಕಮಗಳೂರು: ಸುಗ್ಗಿ ಹಬ್ಬದಲ್ಲಿ ದೇವರ ಅಡ್ಡೆ ಹೊತ್ತು ಸಿ.ಟಿ.ರವಿ ಕುಣಿದಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸ್ವಗ್ರಾಮ ಚಿಕ್ಕಮಗಳೂರು ತಾಲೂಕಿನ ದೊಡ್ಡಮಾಗರವಹಳ್ಳಿಯ ಸುಗ್ಗಿ ಹಬ್ಬದಲ್ಲಿ ಸಿ.ಟಿ.ರವಿ ಅವರು ದೇವರ ಅಡ್ಡೆ ಹೊತ್ತು ಕುಣಿದರು. ಹಬ್ಬದ ಕೊನೆಯ ದಿನ ಸುಗ್ಗಿ ಹಬ್ಬದ ಆಚರಣೆ ಮಾಡಲಾಗುತ್ತಿದೆ...
ಚಿಕ್ಕಮಗಳೂರು: ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರ ಟಿಕೆಟ್ ವಿವಾದ ಇದೀಗ ಹೈಕಮಾಂಡ್ ಅಂಗಳ ತಲುಪಿದ್ದು, ಕುಮಾರಸ್ವಾಮಿಗೆ ಟಿಕೆಟ್ ನೀಡದಂತೆ ಬಿಜೆಪಿಯ ಮತ್ತೊಂದು ಬಣ ಹೈಕಮಾಂಡ್ ಗೆ ಮೇಲ್ ಕಳುಹಿಸಿದ್ದಾರೆ. ಎಂ.ಪಿ.ಕುಮಾರಸ್ವಾಮಿ ಪರ ಹಾಗೂ ವಿರೋಧ ಬಣದಿಂದ ಮೇಲ್ ರಾಜಕೀಯ ಆರಂಭವಾಗಿದ್ದು, ಪ್ರಧಾನಿ ಮೋದಿ, ಅಮಿತ್ ಶಾ, ನಡ್ಡಾ, ಬಿ....
ಬೆಂಗಳೂರು: ಭಾರತ ಸರ್ಕಾರ ಗ್ರಾಹಕರ ವ್ಯವಹಾರಗಳ ಸಚಿವಾಲಯ, ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯು FCI " ಸೊಗಡು ವೆಂಕಟೇಶ್ ವಿ" ಇವರನ್ನು ಕರ್ನಾಟಕ ರಾಜ್ಯಕ್ಕಾಗಿ ಆಹಾರ ಭಾರತೀಯ ಆಹಾರ ನಿಗಮ ಸಮಿತಿಯ ನಾಮನಿರ್ದೇಶಿತ ಸದಸ್ಯರನ್ನಾಗಿಗಿ ಆದೇಶಿಸಿದೆ. ಸೊಗಡು ವೆಂಕಟೇಶ್ ವಿ. ತುಮಕೂರು ಜಿಲ್ಲೆ...
ದಕ್ಷಿಣ ಕನ್ನಡ: ಕೋಳಿ ಪದಾರ್ಥದ ವಿಚಾರಕ್ಕೆ ಸಂಬಂಧಿಸಿದಂತೆ ತಂದೆ ಮಗನ ನಡುವೆ ಆರಂಭವಾದ ಜಗಳ, ಮಗನ ಬರ್ಬರ ಹತ್ಯೆಯೊಂದಿಗೆ ಅಂತ್ಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಏರಣಗುಡ್ಡೆ ಬಳಿ ನಡೆದಿದೆ. ಶಿವರಾಮ(32) ತಂದೆಯಿಂದಲೇ ಹತ್ಯೆಗೀಡಾದ ಮಗನಾಗಿದ್ದಾನೆ. ಮೊಗ್ರ ಏರಣಗುಡ್ಡೆಯ ಮಾತೃ ಮಜಲು ನಿ...
ಬೆಂಗಳೂರು: ನಟ ಸುದೀಪ್ ಬೆಂಬಲದಿಂದ ಪಕ್ಷ ಹಾಗೂ ಪ್ರಚಾರಕ್ಕೆ ದೊಡ್ಡ ಶಕ್ತಿ ಬಂದಂತಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನಗರದ ಖಾಸಗಿ ಹೋಟೇಲ್ ನಲ್ಲಿ ನಟ ಸುದೀಪ್ ಅವರೊಂದಿಗೆ ಕರೆಯಲಾಗಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಚಿತ್ರನಟ ಸುದೀಪ್ ಅವರ ಬೆಂಬಲಕ್ಕೆ ಅಭಿನಂದನೆ ಹಾಗೂ ಧನ್ಯವಾದ...
ಚಾಮರಾಜನಗರ: ದಿಢೀರನೆ ಸುರಿದ ಮಳೆ ರೈತರಲ್ಲಿ ಸಂತಸ ಮನೆ ಮಾಡಿದ್ದರೇ, ಈ ವಿಶೇಷಚೇತನನ ಬಾಳು ಮಂಕು ಕಸಿಯುವಂತೆ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಚನ್ನೂರು ಎಂಬ ಗ್ರಾಮದಲ್ಲಿ ನಡೆದಿದೆ. ಚನ್ನೂರು ಗ್ರಾಮದ ವೆಂಕಟಭೋವಿ ಎಂವವರಿಗೆ ಸೇರಿದ್ದ 12 ಮೇಕೆಗಳು ಸಿಡಿಲಿನ ಹೊಡೆತಕ್ಕೆ ಮೃತಪಟ್ಟಿದ್ದು ಒಂದು ಕೈ ಇಲ್ಲದ ವೆಂಕಟಭೋವ...
ಬೆಂಗಳೂರು : ನನ್ನ ಚಿತ್ರರಂಗದ ಕಷ್ಟದ ದಿನಗಳಲ್ಲಿ ಕೆಲವರೇ ಕೆಲವರು ನನ್ನ ಬೆಂಬಲಕ್ಕೆ ನಿಂತಿದ್ದಾರೆ. ಅದರಲ್ಲಿ ಒಬ್ಬರು ಬಸವರಾಜ ಬೊಮ್ಮಾಯಿ ಮಾಮ ಅವರು. ಇಂದು ನಾನು ನಿಮ್ಮ ಪರ ನಿಂತುಕೊಳ್ಳುತ್ತೇನೆ ಎಂದು ಹೇಳಿದ್ದೇನೆ ಎಂದು ಕಿಚ್ಚ ಸುದೀಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಿಚ್ಚಾ,ಚಿಕ್ಕ ವಯಸ್ಸಿನಿಂದ ಅವರನ್ನು ನಾನು ಮಾಮ ...
ಬೆಂಗಳೂರು: ರಾಜ್ಯದ ಗಡಿ ಹಳ್ಳಿಗಳ ಜನರಿಗೆ ವಿಮಾ ಯೋಜನೆ ಜಾರಿ ಮಾಡುವ ಮಹಾರಾಷ್ಟ್ರ ಸರಕಾರದ ವಿವಾದಾಸ್ಪದ ಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು; ಮಹಾರಾಷ್ಟ್ರದ ನಡೆ ಹಾಗೂ ಕೇಂದ್ರ ಸರಕಾರದ ಮೌನ ಒಕ್ಕೂಟ ವ್ಯವಸ್ಥೆಯ ಒಡಕಿಗೆ ಕಾರಣವಾಗ...