ಉಡುಪಿ: ರಾಜ್ಯ ವಿಧಾನಸಭೆ ಚುನಾವಣೆ -- 2023 ಕ್ಕೆ ಸಂಬಂಧಿಸಿದಂತೆ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆ, ಜಿಲ್ಲೆಯ ಎಲ್ಲಾ ಆಟೋರಿಕ್ಷಾಗಳಲ್ಲಿ ರಾಜಕೀಯ ಸಂಬಂಧಿತ ಪೋಸ್ಟರ್ಗಳನ್ನು ತೆರವುಗೊಳಿಸಬೇಕು ಮತ್ತು ಯಾವುದೇ ರೀತಿಯ ರಾಜಕೀಯ ಸಂಬಂಧಿತ ಪೋಸ್ಟರ್ ಗಳನ್ನು ಅಳವಡಿಸದಂತೆ ಆಟೋ ರಿಕ್ಷಾ ಚಾಲಕರು ಹಾಗೂ ಮಾಲಕರು ಕ್ರಮಕೈಗೊಳ್ಳಬೇಕು. ...
ಕುಂದಾಪುರ: ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸತತ ಐದು ಬಾರಿ ಗೆಲುವು ಸಾಧಿಸಿ ಕುಂದಾಪುರದ ವಾಜಪೇಯಿ ಎಂದೇ ಖ್ಯಾತರಾಗಿದ್ದ ಬಿಜೆಪಿಯ ಹಾಲಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಸ್ವಇಚ್ಛೆಯಿಂದ ನಿರ್ಧರಿಸಿರುವುದಾಗಿ ಘೋಷಿಸಿದ್ದಾರೆ. ಸೋಮವಾರ ಸಂಜ...
ತುಮಕೂರು: ಎರಡು ಕಡೆ ಸ್ಪರ್ಧೆ ಮಾಡ್ತಿನಿ ಅಂತ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ ಆದ್ರೆ ನಾಳೆ ನಮ್ಮಲ್ಲಿ ಸೆಂಟ್ರಲ್ ಎಲೆಕ್ಷನ್ ಕಮಿಟಿ ಸಭೆ ಇದೆ. ಅದರಲ್ಲಿ ಈ ಬಗ್ಗೆ ತೀರ್ಮಾನ ಆಗುತ್ತೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಟಿಕೆಟ್ ಕೋಡೋದರಲ್ಲಿ ಈ ...
ಬೆಂಗಳೂರು: ಚುನಾವಣೆಯ ವಿವಿಧ ಜಾಗೃತ ದಳಗಳಿಂದ ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ ಮಾದರಿ ನೀತಿ ಸಂಹಿತೆ, ಚುನಾವಣಾ ವೆಚ್ಚ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಉಲ್ಲಂಘಿಸಿರುವ ಬಗ್ಗೆ ಮಾರ್ಚ್ 39 ರಿಂದ ಇಲ್ಲಿಯವರೆಗಿನ ಮಾಹಿತಿ ಹೀಗಿದೆ. ವಿಚಕ್ಷಣ ದಳ, ಸ್ಥಿರ ಕಣಾವಲು ತಂಡಗಳು, ಪೊಲೀಸ್ ಮತ್ತು ಆದಾಯ ತೆರಿಗೆ ಅಧಿಕಾರಿಗಳು ಸೇರಿ ಒ...
ಬೆಂಗಳೂರು:ಒಬಿಸಿ ಪಟ್ಟಿಯೊಳಗಿನ 2 (ಬಿ) ವರ್ಗದ ಮೂಲಕ ಮುಸ್ಲಿಂ ಸಮುದಾಯಕ್ಕೆ ನೀಡಿದ್ದ ಶೇ.4ರಷ್ಟು ಮೀಸಲಾತಿಯನ್ನು ತೆಗೆದುಹಾಕಿ, ಅದನ್ನು ಲಿಂಗಾಯತ ಮತ್ತು ಒಕ್ಕಲಿಗರಿಗೆ ತಲಾ 2 ಪರ್ಸೆಂಟ್ ಹಂಚಿರುವ ಕುರಿತು ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಒಕ್ಕಲಿಗರಿಗೆ ಶೇ.4 ರಿಂದ ...
ಮಧ್ಯಪ್ರದೇಶ: ರಾಮನವಮಿಯಂದು ಇಂದೋರ್ ನಲ್ಲಿರುವ ಬೆಳೇಶ್ವರ ಮಹಾದೇವ್ ದೇವಸ್ಧಾನದ ಮೇಲ್ಚಾವಣಿ ಕುಸಿದು 36 ಮಂದಿ ಪ್ರಾಣಕಳೆದುಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿರುವಂತೆ ಅಧಿಕಾರಿಗಳು ಕ್ರಮಕೈಗೊಂಡಿದ್ದು, ದೇವಸ್ಧಾನವನ್ನು ಕೆಡವಿದ್ದಾರೆ. ಮಹಾನಗರ ಪಾಲಿಕೆಯು ಹಳೆಯ ಹಾಗೂ ಹೊಸದಾಗಿ ನಿರ್ಮಿಸಿದ್ದ ದೇವಸ್ಧಾನವನ್ನು ಕೇಡವಿದ್ದು,ಈ ವೇಳೆ ಯಾವುದ...
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಸಿರುಮಯ ವಾತಾವರಣ ನಿರ್ಮಾಣ ಮಾಡಿರುವುದಕ್ಕಾಗಿ ಇಂಡಿಯನ್ ಗ್ರೀನ್ ಬಿಲ್ಡಿಂಗ್ ಕೌನ್ಸಿಲ್ಸ್ (ಐಜಿಬಿಸಿ) ಕೊಡಮಾಡುವ ಪ್ರತಿಷ್ಠಿತ “ಗ್ರೀನ್ ಸಿಟೀಸ್ ಪ್ಲಾಟಿನಂ ಪ್ರಮಾಣಪತ್ರವನ್ನು ಬೆಂಗಳೂರು ಏರ್ಪೋರ್ಟ್ ಸಿಟಿ ಲಿಮಿಟೆಡ್ (BACL) ಪಡೆದುಕೊಂಡಿದೆ. ವಿಮಾನ ನಿಲ್ದಾಣ...
ಬೆಂಗಳೂರು: ಕಾಂಗ್ರೆಸ್ ಗೆ ಅಂಬೇಡ್ಕರ್ ಅವರ ಮೇಲೆಯಾಗಲಿ , ಅವರು ಬರೆದಿರುವ ಸಂವಿಧಾನದ ಮೇಲೆಯಾಗಲಿ ನಂಬಿಕೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕಾಂಗ್ರೆಸ್ ವಕ್ತಾರರು ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮೀಸಲಾತಿ ಬಗ್ಗೆ ಟ್ವೀಟ್ ಮಾಡಿರುವ ಕುರಿತು ಇಂದು ಮಾಧ್ಯಮದವರಿಗೆ ಪ...
ಮುಂಬೈ: ಬಿಜೆಪಿಯು ನ್ಯಾಯಾಂಗದ ಮೇಲೆ ಹಿಡಿತ ಸಾಧಿಸುವ ದಿನ ಭಾರತದಲ್ಲಿ ಪ್ರಜಾಪ್ರಭುತ್ವದ ಕೊನೆಯ ದಿವವಾಗಲಿದೆ ಎಂದು ಮಹಾರಾಷ್ಟದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ಸಂಭಾಜಿ ನಗರದಲ್ಲಿ ನಡೆದ ಮಹಾ ವಿಕಾಸ್ ಅಘಾಡಿಯ ಮೆಗಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಯಾವ ದಿನ ನ್ಯಾಯಾಂಗವು ಬಿಜೆಪಿಯ ಕೈಗೆ ಹೋಗುತ್ತದೆಯೊ ...
ಕನಕಪುರ: ಕನಕಪುರ ತಾಲ್ಲೂಕು, ಸಾತನೂರು ರಸ್ತೆ ಬಳಿ ಇದ್ರಿಸ್ ಪಾಷಾ ಎಂಬ ಜಾನುವಾರು ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಹತ್ಯೆಯನ್ನು ಬಹುಜನ ಸಮಾಜ ಪಾರ್ಟಿ(BSP) ಗುರುಮಠಕಲ್ ಕ್ಷೇತ್ರದ ಅಭ್ಯರ್ಥಿ ಕೆ.ಬಿ. ವಾಸು ಖಂಡಿಸಿದ್ದಾರೆ. ಜಾನುವಾರು ಸಾಗಾಟ ಮಾಡುತ್ತಿದ್ದ ಎನ್ನುವ ಕಾರಣಕ್ಕಾಗಿ ಪುನೀತ್ ಕೆರೆ ಹಳ್ಳಿ ಮತ್ತು ಆತನ ಸಹಚರ ಕಿಡಿಗೇಡಿಗಳು ...