ಉಡುಪಿ: ವಿದೇಶಿ ಕರೆನ್ಸಿ ನೀಡುವುದಾಗಿ ಹೇಳಿ ಜನರನ್ನು ವಂಚಿಸುತ್ತಿದ್ದ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶ ಮೂಲದ ದೆಹಲಿ ಲಕ್ಷ್ಮೀನಗರದ ಮೊಹ್ಮದ್ ಪೊಲಾಶ್ ಖಾನ್ (42), ಮುಂಬೈ ಇಂದಿರಾನಗರದ ನಿವಾಸಿ ಮುಹಮ್ಮದ್ ಬಿಲಾಲ್ ಶೇಖ್ (43), ಪಶ್ಚಿಮ ಬಂಗಾಳ ಮೂಲದ ನಾರ್ಥ್ ಈಸ್ಟ್ ದೆಹಲಿ ನಿವಾಸಿ ಮಹಮ್ಮದ್ ಫಿರೋಝ್ (30), ...
ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣಾ ಮತದಾನದಲ್ಲಿ ಜಿಲ್ಲೆಯ ಎಲ್ಲಾ ಮತದಾರರು ತಮ್ಮ ಹಕ್ಕನ್ನು ಚಲಾಯಿಸುವ ಮೂಲಕ ಶೇಕಡಾ 100ರಷ್ಟು ಮತದಾನ ನಡೆಯಲು ಸಹಕರಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಕರೆ ನೀಡಿದರು. ಅವರು ಏ.3ರ ಸೋಮವಾರ ನಗರದ ಸಂತ ಅಲೋಶಿಯಸ್ ಕಾಲೇಜಿನ ಎರಿಕ್ ಮಥಾಯ...
ಚಾಮರಾಜನಗರ: ಚುನಾವಣಾ ಕಾವು ಬಿಸಿಲಿನ ತಾಪದಂತೆ ಹೆಚ್ಚಾಗುತ್ತಿದ್ದು ಎಲೆಕ್ಷನ್ ನ ಮೊದಲ ಭಾಗವಾದ ಪ್ರಚಾರಕ್ಕೆ ಹುರಿಯಾಳುಗಳು ಅಧಿಕೃತವಾಗಿ ಎಂಟ್ರಿ ಕೊಡುತ್ತಿದ್ದಾರೆ. ಟೆಂಪಲ್ ರನ್ ಮೂಲಕ ಮತಬೇಟೆ ಆರಂಭಿಸುತ್ತಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡು ಕ್ಷೇತ್ರದ ಕೈ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ ಅವರಿಂದು ತಂದೆ ಹಾಗೂ ಅಜ್ಜ-ಅಜ್ಜಿ ಸಮ...
ಕೋಝಿಕ್ಕೋಡ್: ಚಲಿಸುತ್ತಿದ್ದ ರೈಲಿನ ಬೋಗಿಯೊಂದಕ್ಕೆ ನುಗ್ಗಿದ ದುಷ್ಕರ್ಮಿಯೋರ್ವ ಪ್ರಯಾಣಿಕನೋರ್ವನಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದು, ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, ಒಂಭತ್ತು ಮಂದಿಗೆ ಗಾಯಗಳಾಗಿವೆ. ಭಾನುವಾರ ರಾತ್ರಿ 9.30ರ ಸುಮಾರಿನಲ್ಲಿ ಅಲಪ್ಪುವ- ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್ಪ್ರೆಸ್ ರೈಲಿನಲ್ಲಿ ಈ ಘಟನೆ ನಡೆದಿದೆ. ಕಣ್...
ಬೆಂಗಳೂರು: ಬಿಜೆಪಿ ಸರ್ಕಾರ ರಾಜ್ಯದ ಜನರನ್ನು ಫೂಲ್ ಮಾಡುತ್ತಲೇ ಬಂದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದುಡಿಯುವ ಮಹಿಳೆಯರಿಗೆ ಉಚಿತ ಬಸ್ ಪಾಸ್ ಮಾತ್ರವಲ್ಲ, ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಹೇಳಿದ್ದ ಅಷ್ಟೂ ಭರವಸೆಗಳು ರಾಜ್ಯದ ಜನರನ್ನು ಮೂರ್ಖರನ್ನಾ...
ಚಾಮರಾಜನಗರ: ಪೂರ್ವ ಮುಂಗಾರು ಕೃಷಿಗೆ ಜಿಲ್ಲೆಯ ರೈತರು ಅಣಿಯಾಗುತ್ತಿದ್ದು ಈಗಾಗಲೇ ಭೂಮಿ ಹದ ಮಾಡಿ ಮಳೆಗಾಗಿ ಕಾಯುತ್ತಿದ್ದಾರೆ. ಈ ಹೊತ್ತಿನಲ್ಲಿ, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇಗೂರು ಹೋಬಳಿಯಲ್ಲಿ ಬಿತ್ತನೆ ಬೀಜ ಸಿಗದೇ ರೈತರು ಪರದಾಡುತ್ತಿರುವ ಘಟನೆ ನಡೆದಿದೆ. ಹೌದು...., ಎರಡು ವಾರಗಳಿಂದ ಜಿಲ್ಲೆಯಲ್ಲಿ ಸುಡು ಬಿಸ...
ಮಂಗಳೂರು ನಗರ ಹೊರವಲಯದ ಹರೇಕಳ ಗ್ರಾಮದ ದೇರಿಕಟ್ಟೆ ಎಂಬಲ್ಲಿ ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ, ಹಂಚಿನ ಮನೆಯು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ರಾತ್ರಿ ಸಂಭವಿಸಿದೆ. ಮನೆ ಮಂದಿ ಅಪಾಯದಿಂದ ಪಾರಾಗಿದ್ದಾರೆ. ರಂಝಾನ್ ಉಪವಾಸದ ಪ್ರಯುಕ್ತ ಇಫ್ತಾರ್ ನಲ್ಲಿ ನಿರತವಾಗಿದ್ದ ಮನೆಯವರ ಸಮಯ ಪ್ರಜ್ಞೆಯಿಂದ ಪ್ರಾಣ ಹಾನಿಯಾಗಿಲ್ಲ. ಆ...
ಸಲಿಂಗ ಕಾಮ ನಡೆಸಿದ ಹಿನ್ನೆಲೆಯಲ್ಲಿ ಜಯಾನಂದ ಆಚಾರ್ಯ ಎಂಬ ವ್ಯಕ್ತಿಯ ಹತ್ಯೆ ಮಾಡಿದ್ದ ಆರೋಪಿ ರಾಜೇಶ್ ಪೂಜಾರಿ ಆಲಿಯಾಸ್ ರಾಜಾ ಎಂಬಾತನಿಗೆ ದಕ್ಷಿಣ ಕನ್ನಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿದೆ. ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರವೀಂದ್ರ ಎಂ. ಜೋಷಿ ಈ ಆದೇಶ ಹೊರಡಿಸಿದ್ದಾರೆ...
ಬೆಂಗಳೂರು: ನಗರದ ನಾಯಂಡಹಳ್ಳಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಅದೃಷ್ಟವಶಾತ್ ಮಗು ಹಾಗೂ ಅಜ್ಜಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಮೆಂಟ್ ತುಂಬಿದ್ದ ಲಾರಿ ಬೈಕ್ ಮೇಲೆ ಹರಿದು ಬಳಿಕ ಕೆಎಸ್ ಆರ್ಟಿಸಿ ಬಸ್ ಗೆ ಡಿಕ್ಕಿ ಹೊಡೆದೆ. ಪರಿಣಾಮ ಸ್ಕೂಟಿ ಚಲಾಯಿಸುತ್ತಿದ್ದ ಅನುಷಾ ತಲೆ ಛಿದ್...
ಮಂಗಳೂರು ನಗರದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲ್ದೀಪ್ ಆರ್ ಜೈನ್ ನೇತೃತ್ವದಲ್ಲಿ ಇಂದು ಪೊಲೀಸರು ದಾಳಿ ನಡೆಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಮುಂಜಾಗ್ರತವಾಗಿ 150 ಕ್ಕೂ ಅಧಿಕ ಪೊಲೀಸರು ದಾಳಿ ನಡೆಸಿದ್ದಾರೆ. ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ 5 ಪೊಲೀಸ್ ಠಾಣೆಗಳ...