ಕೊಪ್ಪಳ: ಬಿಜೆಪಿ ಡಿಜಿಟಲ್ ಕಾರ್ಯಕರ್ತರ ಸಮಾವೇಶದಲ್ಲಿ ಬಿ.ಎಲ್.ಸಂತೋಷ್ ಭಾಷಣ ಮಾಡುತ್ತಿದ್ದಾಗಲೇ ಪೊಲೀಸರು ಪ್ರವೇಶ ಮಾಡಿ ಭಾಷಣ ಸ್ಥಗಿತಗೊಳಿಸುವಂತೆ ಸೂಚನೆ ನೀಡಿದ್ದಾರೆ. ಬಳ್ಳಾರಿ ವಿಭಾಗದ ಬಿಜೆಪಿ ಡಿಜಿಟಲ್ ಕಾರ್ಯಕರ್ತರ ಸಮಾವೇಶದಲ್ಲಿ ಈ ಘಟನೆ ನಡೆದಿದೆ. ಸಮಾವೇಶದಲ್ಲಿ ಭಾಷಣ ಮಾಡುತ್ತಿದ್ದ ಬಿ.ಎಲ್.ಸಂತೋಷ್, ಭಾಷಣದ ವೇಳೆ ನೋಟಿಸ್ ...
ಬೆಂಗಳೂರು: ಜೆಡಿಎಸ್ ಕಾರ್ಯಕರ್ತರು, ಮುಖಂಡರು ಹಾಗೂ ನಮ್ಮ ಪಕ್ಷಕ್ಕೆ ಸೇರ್ಪಡೆ ಆಗುವವರ ವಿರುದ್ಧ ಪೊಲೀಸರ ದೌರ್ಜನ್ಯ ಮಿತಿಮೀರಿದೆ. ಇದಕ್ಕೆ ಕಡಿವಾಣ ಹಾಕಿಕೊಳ್ಳದಿದ್ದರೆ ಪಶ್ಚಾತ್ತಾಪ ಅನುಭವಿಸಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಎಚ್ಚರಿಕೆ ನೀಡಿದರು. ಯಲಹಂಕ ನ್ಯೂ ಟೌನ್ ಸೇರಿದಂತೆ ಕ್ಷೇತ್ರದ ಹ...
ಉಡುಪಿ : ಯೇಸು ಸ್ವಾಮಿ ಜೆರುಸಲೇಂ ನಗರವನ್ನು ಪ್ರವೇಶಿಸಿದ ಸಂಕೇತವಾಗಿ ಆಚರಿಸುವ ಗರಿಗಳ ಭಾನುವಾರ (ಪಾಮ್ ಸಂಡೆ)ಯನ್ನು ಉಡುಪಿ ಜಿಲ್ಲೆಯಾದ್ಯಂತ ಕ್ರೈಸ್ತ ಬಾಂಧವರು ಶ್ರದ್ಧಾಭಕ್ತಿಯಿಂದ ಆಚರಿಸಿದರು. ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂ. ಡಾ. ಜೆರಾಲ್ಡ್ ಐಸಾಕ್ ಲೋಬೊ ಅವರು ಉಡುಪಿ ಶೋಕಮಾತಾ ಇಗರ್ಜಿಯಲ್ಲಿ ನಡೆದ ಧಾರ್ಮಿಕ ವಿಧಿ...
ಬೆಂಗಳೂರು : ಭಾರತ ಜೋಡೋ ಯಾತ್ರೆ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎರಡನೇ ಬಾರಿಗೆ ರಾಜ್ಯಕ್ಕೆ ಪ್ರವಾಸ ಕೈಗೊಂಡಿದ್ದರು. ಕೋಲಾರದಲ್ಲಿ ಭಾರತ್ ಜೋಡೋ ಯಾತ್ರೆ “ಸತ್ಯಮೇವ ಜಯತೆ” ಸಮಾವೇಶದಲ್ಲಿ ಏಪ್ರಿಲ್ 5 ರಂದು ಪೂರ್ವ ನಿಗದಿಯಂತೆ ಕೋಲಾರದಲ್ಲಿ ಸತ್ಯಮೇವ ಜಯತೆ ಸಮಾವೇಶ ನಿಗದಿಯಾಗಿತ್ತು. ಆದರೆ ಸಮಾವೇಶ ಏಪ್ರಿಲ್ 9ಕ್ಕೆ ಮುಂದೂಡಿಕೆಯ...
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು ಎಲ್ಲಾ ಪಕ್ಷಗಳ ರಾಜಕೀಯ ಚಟುವಟಿಕೆ ಬಿರುಸುಗೊಂಡಿವೆ. ಅಭ್ಯರ್ಥಿಗಳ ಆಯ್ಕೆ ಪ್ರಚಾರದ ಭರಾಟೆಯಲ್ಲಿ ರಾಜಕೀಯ ಪಕ್ಷಗಳು ತೊಡಗಿವೆ. ಈ ಮಧ್ಯೆ ಮೇ 10 ರಂದು ರಾಜ್ಯ ವಿಧಾನಸಭಾ ಚುನಾವಣೆ ಮತದಾನ ನಡೆಯಲಿದ್ದು, ಮೇ.13ರಂದು ಫಲಿತಾಂಶ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮತದಾನದ...
ಯಾವುದೇ ಪಕ್ಷದ ಮುಖಂಡರು, ಅಭ್ಯರ್ಥಿಗಳು ಅಥವಾ ಕಾರ್ಯಕರ್ತರು ಹಣ, ವಸ್ತು ರೂಪದ ಉಡುಗೊರೆ ಅಥವಾ ಇನ್ನಿತರ ಆಮಿಷವೊಡ್ಡಿದರೆ ಮಾಹಿತಿ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಮನವಿ ಮಾಡಿದ್ದಾರೆ. ಅವರು ಮಂಗಳೂರಲ್ಲಿ ಸುದ್ದಿಗಾರರ ಜೊತೆ ಮಾತನಾಡಿದರು. ‘ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿ ಸಿ–ವಿಜಿಲ್ ಆ್ಯಪ್ ಅಥವ...
ಮಂಗಳೂರು: ನಗರ ವ್ಯಾಪ್ತಿಯ ಮೂರು ವಿಧಾನಸಭಾ ಕ್ಷೇತ್ರಗಳ ಪೈಕಿ ಮಂಗಳೂರು (ಉಳ್ಳಾಲ) ಮತ್ತು ಮಂಗಳೂರು ಉತ್ತರ (ಸುರತ್ಕಲ್) ಕ್ಷೇತ್ರಗಳಲ್ಲಿ ಮೀನುಗಾರರಿಗೆ ಬಿಜೆಪಿ ಟಿಕೆಟ್ ನೀಡಬೇಕು ಎಂದು ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸದಸ್ಯ ರಾಮಚಂದರ್ ಬೈಕಂಪಾಡಿ ಆಗ್ರಹಿಸಿದ್ದಾರೆ. ಅವರು ಮಂಗಳೂರು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾ...
ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿಯಾಗಿದೆ. ಕಾಂಗ್ರೆಸ್ ನ 29 ಶಾಸಕರು ಭ್ರಷ್ಟಾಚಾರ ಆರೋಪಕ್ಕೆ ಗುರಿಯಾಗಿದ್ದಾರೆ. ಅವರಲ್ಲಿ 13 ಜನರು ಈಗಾಗಲೇ ಕೆಪಿಸಿಸಿ ಬಿಡುಗಡೆಗೊಳಿಸಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ಟಿಕೆಟ್ ಪಡೆದಿದ್ದಾರೆ. ಬಿಜೆಪಿ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡುತ್ತಿರುವ ಕಾಂಗ್ರೆಸ್ ಮುಖಂಡರು ಈ ಬಗ್ಗೆ ಸ್ಪಷ್ಟನೆ ...
ಮಡಿಕೇರಿ: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಫಿಕ್ಸ್ ಆಗಿದ್ದು ಮೇ 10 ರಂದು ಮತದಾನ, ಮೇ 13 ರಂದು ಫಲಿತಾಂಶ ಹೊರಬೀಳಲಿದೆ. ಈ ನಡುವೆ ರಾಜ್ಯದಲ್ಲಿ ಚುನಾವಣೆ ನೀತಿಸಂಹಿತೆ ಜಾರಿಯಾಗಿದ್ದು ವಿವಿಧ ಪಕ್ಷಗಳ ಅಭ್ಯರ್ಥಿಗಳಿಗೆ ಹಾಗೂ ಸ್ಪರ್ಧೆಯ ಆಕಾಂಕ್ಷಿಗಳಿಗೆ ಚುನಾವಣಾ ಆಯೋಗದ ಬಿಗಿ ನಿಯಮಗಳು ದುಃಸ್ವಪ್ನವಾಗಿ ಪರಿಣಮಿಸಿವೆ. ಈ ಮಧ್ಯೆ ವ...
ರಾಮನಗರ: ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಸಾತನೂರು ಪೊಲೀಸರು ಬಂಧಿಸಿರುವುದು ತಿಳಿದು ಬಂದಿದೆ. ಸಾತನೂರು ಸಮೀಪ ಜಾನುವಾರುಗಳನ್ನು ರಕ್ಷಣೆ ಮಾಡುವ ವೇಳೆ ಇರ್ದಿಷ್ ಪಾಷಾ ಎಂಬಾತ ಸಾವನ್ನಪ್ಪಿದ್ದನು. ಇರ್ದಿಷ್ ಮೇಲೆ ಹಲ್ಲೆಗೈದು ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದರು. ಈ ಸಂಬಂಧ ಇರ್ದಿಷ್ ಕುಟುಂಬಸ್ಥರು ಸಾತನೂ...