ಉಡುಪಿ: ಮನೆಗೆ ನುಗ್ಗಿ ಚಿನ್ನಾಭರಣಗಳನ್ನು ಕಳವು ಮಾಡಿದ ಆರೋಪಿಗೆ ಉಡುಪಿ ನಗರದ ಪ್ರಧಾನ ಸಿ.ಜೆ ಮತ್ತು ಸಿ.ಜೆ.ಎಮ್. ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2022 ಮಾರ್ಚ್ 26 ರಂದು ರಾತ್ರಿ ಗುರುರಾಜ್ ಎಂಬಾತನು, ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಗುಂಡಿಬೈಲು ದುಗ್ಗಣ್ಣಬೆಟ್ಟು ಮಾರ್ಗ ಜುಮಾದಿಕಟ್ಟೆ ದೇವಸ್ಥಾನದ ಹಿಂಬದಿ ರಸ್...
ಬೆಂಗಳೂರು: ಪಾರ್ಕ್ ನಲ್ಲಿ ಸ್ನೇಹಿತನ ಜೊತೆ ಕುಳಿತಿದ್ದ ಯುವತಿಯನ್ನು ನಾಲ್ವರು ಕಾಮುಕರು ಎಳೆದೊಯ್ದು ಚಲಿಸುತ್ತಿರುವ ಕಾರ್ ನಲ್ಲಿಯೇ ಸಾಮೂಹಿಕ ಅತ್ಯಾಚಾರ ನಡೆಸಿದ ಪೈಶಾಚಿಕ ಕೃತ್ಯ ನಗರದ ಕೋರಮಂಗಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆ ಮಾರ್ಚ್ 25ರ ರಾತ್ರಿ 10 ಗಂಟೆಗೆ ಘಟನೆ ನಡೆದಿದೆ. ಸರ್ಕಾರಿ ನೌಕ...
ಸಾಯುವ ಕುರಿತಾಗಿ ವಾಟ್ಸಾಪ್ ಸ್ಟೇಟಸ್ ಹಾಕಿ ಬಳಿಕ ಮರವೊಂದಕ್ಕೆ ನೇಣು ಬಿಗಿದು ಯುವಕನೋರ್ವ ಸಾವಿಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಇಚಿಲಂಪಾಡಿ ಗ್ರಾಮದಲ್ಲಿ ನಡೆದಿದೆ. ರೆನೀಶ್ ಮೃತ ಯುವಕ ಎಂದು ತಿಳಿದುಬಂದಿದೆ. ಮೃತ ರೆನೀಶ್ ತಂದೆ ತಾಯಿ ಮರಣ ಹೊಂದಿದ್ದು, ತಮ್ಮ ಕಳೆದ ಮೂರು ವರ್ಷದ ಹಿಂದೆ ಮಂಗಳೂರಿನಲ್ಲಿ ಆತ್ಮಹತ್...
ಬೆಂಗಳೂರು: ‘ಪ್ರಧಾನಿ ನರೇಂದ್ರ ಮೋದಿ ಅವರು ಮಾತೆತ್ತಿದರೆ ನಾ ಖಾವೂಂಗಾ, ನಾ ಖಾನೇದೂಂಗ ಎಂದು ಹೇಳುತ್ತಾರೆ. ಆದರೆ ಅವರ ಪ್ರವಾಸದ ಹೆಸರಲ್ಲಿ ರಾಜ್ಯ ಬಿಜೆಪಿ ನಾಯಕರು ಮೋದಿ ಟೂರ್ ಡೀಲ್ ನಡೆಸಿದ್ದಾರೆ. ಇದರಲ್ಲಿ 40 % ಅಲ್ಲ 300 % ಲೂಟಿ ಮಾಡಿದ್ದಾರೆ. ’ ಎಂದು ಬೆಂಗಳೂರು ಗ್ರಾಮಾಂತರ ಸಂಸದರಾದ ಡಿ.ಕೆ. ಸುರೇಶ್ ಅವರು ಆರೋಪಿಸಿದ್ದಾರೆ. ಸ...
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಸಿದ್ಧಪಡಿಸಿದೆ. ಮೊದಲ ಪಟ್ಟಿಯಲ್ಲಿ 124 ಸ್ಪರ್ಧಾಳುಗಳನ್ನು ಘೋಷಿಸಿದ್ದ ಸ್ಟೀನಿಂಗ್ ಕಮಿಟಿ ಉಳಿದ ನೂರು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಎಐಸಿಸಿ ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸು ಮಾಡಿದೆ. ಅಂತಿಮ ಪಟ್ಟಿ ಏ.10 ರ ಬಳಿಕ ಪ್ರಕಟವಾಗಲಿದೆ ಎಂಬ ಮಾಹಿ...
ಕೊಟ್ಟಿಗೆಹಾರ: ಮೂಡಿಗೆರೆ ತಾಲ್ಲೂಕಿನ ಸುಂಕಸಾಲೆ ಗ್ರಾ.ಪಂ ವ್ಯಾಪ್ತಿಯ ಕಾಟಿಖಾನ್ ಗ್ರಾಮದ ನಾಗೇಶ್ ಅವರ ಮನೆಯಲ್ಲಿ ಅಡಗಿದ್ದ 10 ನಾಗರಹಾವಿನ ಮರಿ ಮತ್ತು ನಾಗರಹಾವನ್ನು ಹಿಡಿದು ಉರಗಪ್ರೇಮಿ ಸ್ನೇಕ್ ಆರೀಫ್ ಅರಣ್ಯಕ್ಕೆ ಬಿಟ್ಟಿದ್ದಾರೆ. ಶುಕ್ರವಾರ ಕಾಟಿಖಾನ್ ಗ್ರಾಮದ ನಾಗೇಶ್ ಎಂಬುವವರ ಮನೆಯ ಗೋಡೆಯ ಬಿರುಕಿನಲ್ಲಿ ನಾಗರಹಾವಿನ ಮರಿ ಮತ್ತು...
ಕೊಟ್ಟಿಗೆಹಾರ: ತಾಂತ್ರಿಕ ದೋಶದಿಂದ ಕೆಎಂಎಫ್ ನಿಂದ ಮೂಡಿಗೆರೆ ತಾಲೂಕಿನ ವಿವಿಧೆಡೆ ಸರಬರಾಜು ಆಗಿದ್ದ ಸಾವಿರಾರು ಲೀಟರ್ ಹಾಲು ವಾಪಾಸಾಗಿದ್ದು, ಸಾರ್ವಜನಿಕರು ಪರದಾಡುವಂತಾಯಿತು. ಶುಕ್ರವಾರ ಬೆಳಿಗ್ಗೆ ಮೂಡಿಗೆರೆ ಪಟ್ಟಣ ಸೇರಿದಂತೆ ತಾಲೂಕಿನ ಕೊಟ್ಟಿಗೆಹಾರ, ಬಣಕಲ್, ಬಾಳೂರು, ಜಾವಳಿ, ಕಳಸ, ಮಾಗುಂಡಿ, ನಿಡುವಾಳೆ ಸೇರಿದಂತೆ ಇನ್ನೀತರ ಕಡೆ...
ಬೆಂಗಳೂರು: ಕುತೂಹಲ ಕೆರಳಿಸಿದ್ದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಪರ್ಧೆ ಬಗ್ಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಪುತ್ರ ವಿಜಯೇಂದ್ರ ಯಾವುದೇ ಕಾರಣಕ್ಕೂ ವರುಣಾದಿಂದ ವಿಜಯೇಂದ್ರ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಶಿಕಾರಿಪುರದಿಂದಲೇ ಸ್ಪರ್ಧಿಸುವಂತೆ ಸೂಚಿಸಿದ್ದೇನೆ ಎಂದು ಹೇಳುವ ಮೂಲಕ ಮಾಜಿ ಸ...
ಬೆಂಗಳೂರು:ರಾಜ್ಯದಲ್ಲಿ ಮುಸ್ಲಿಂ ಜನಾಂಗಕ್ಕೆ ಪ್ರವರ್ಗ 2(ಬಿ) ಯಲ್ಲಿದ್ದ ಮೀಸಲಾತಿಯನ್ನು ಏಕ ಪಕ್ಷೀಯವಾಗಿ ರದ್ದುಪಡಿಸಿರುವುದು ಅಸಾಂವಿಧಾನಿಕ ಮತ್ತು ಅವೈಜ್ಞಾನಿಕ ನಿರ್ಧಾರವಾಗಿದೆ. ಈ ಕುರಿತು ಕಾನೂನು ಹೋರಾಟಕ್ಕೆ ಮುಂದಾಗುವುದಾಗಿ ಕರ್ನಾಟಕ ರಾಜ್ಯ ಮುಸ್ಲಿಂ ಜನಾಂಗದ ಜಾಗೃತ ವೇದಿಕೆ ಎಚ್ಚರಿಕೆ ನೀಡಿದೆ. ನಗರದಲ್ಲಿ ಶುಕ್ರವಾರ ಸುದ್ದಿಗೋ...
ಮಂಗಳೂರು : ಮಂಗಳೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಸಾವಿಗೆ ಶರಣಾಗಿದ್ದಾರೆ. ಮಂಗಳೂರು ನಗರದ ಕೆ.ಎಸ್.ರಾವ್ ರಸ್ತೆಯಲ್ಲಿರುವ ಲಾಡ್ಜ್ ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಮೈಸೂರು ಮೂಲದ ದೇವೇಂದ್ರ (48), ಪತ್ನಿ ನಿರ್ಮಲಾ ಹಾಗೂ 9 ವರ್ಷದ ಅವಳಿ ಮಕ್ಕಳಾದ ಚೈತನ್ಯ, ಚೈತ್ರಾ ಎಂ...