ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಅಧಿಕ ಟೋಲ್ ವಸೂಲಿ ಮಾಡಲಾಗುತ್ತಿದೆ ಎಂದು 15 ದಿನಗಳ ಹಿಂದಷ್ಟೇ ಬಹಳಷ್ಟು ಜನ ವಿರೋಧ ವ್ಯಕ್ತಪಡಿಸಿ ಭಾರೀ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ಲೆಕ್ಕಿಸದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಏಪ್ರಿಲ್ 1ರಿಂದ ಮತ್ತಷ್ಟು ಟೋಲ್ ದರ ಏರಿಕೆ ಮಾಡಿದೆ. ಕಾರ್, ವ್ಯಾನ್, ಜೀಪ್ಗಳ ಏಕಮುಖ ಸಂಚಾರ ಟೋಲ್...
ಬೆಂಗಳೂರು: ಜೆಡಿಎಸ್ ನ ಇನ್ನೊಂದು ವಿಕೆಟ್ ಪತನವಾಗಿದೆ. ನಿರೀಕ್ಷೆಯಂತೆ ಅರಕಲಗೂಡು ಶಾಸಕ ಎಟಿ ರಾಮಸ್ವಾಮಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸಭೆ ಕಾರ್ಯದರ್ಶಿಗಳಿಗೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ರಾಜೀನಾಮೆ ಸಲ್ಲಿಕೆ ಬಳಿಕ ಮಾತನಾಡಿದ ಅವರು, ಜೆಡಿಎಸ್ ಪಕ್ಷ ನಾನು ಬಿಡಲಿಲ್ಲ. ಅವರೇ ಹೊರೆಗೆ ಹಾಕಿದ್ರು. ನಾನು...
ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಳೆದ ವಾರವಷ್ಟೇ 80 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದ ಆಮ್ ಆದ್ಮಿ ಪಾರ್ಟಿಯು 60 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿತು. ಪಕ್ಷದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪಕ್ಷದ ರಾಜ್ಯ ಚುನಾವಣಾ ಉಸ್ತುವಾರಿ ದಿಲೀಪ್ ಪಾಂಡೆ ಹಾಗೂ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿಯವರು ಅ...
ಬೆಂಗಳೂರು: ಬಿಜೆಪಿಗೆ ಸ್ಪಷ್ಟವಾದ ಬಹುಮತ ದೊರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ದೇವಾಲಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಹಳಷ್ಟು ಚುನಾವಣಾ ಸಮೀಕ್ಷೆಗಳು ನಡೆದಿದ್ದು, ಪೈಪೋಟಿ ಯನ್ನೇ ತೋರಿಸುತ್ತಿದೆ. ಕಾಂಗ್ರೆಸ್ ಪರವಾಗ...
ಚಿಕ್ಕಮಗಳೂರು: ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ ಪೊಲೀಸರ ತಪಾಸಣೆ ವೇಳೆ 2.50 ಲಕ್ಷ ಹಣ ಪತ್ತೆಯಾದ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ನಡೆದಿದೆ. ಧರ್ಮಸ್ಥಳ—ಕಟೀಲು ದೇವಸ್ಥಾನದ ಹುಂಡಿಗೆ ಹಾಕಲು ತಂದಿದ್ದ 2.50 ಲಕ್ಷ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ತುಮಕೂರಿನ ಪಾವಗಡ ತಾಲೂಕು ಮೂಲದವರು ಧರ...
ಚಾಮರಾಜನಗರ: ಕೆಲಸ ಮಾಡುವ ತಾಕತ್ ಇರುವುದು ಬಿಜೆಪಿಗಷ್ಟೇ ಅದು ಕಾಂಗ್ರೆಸ್ ಗಿಲ್ಲ ಎಂದು ರಾಜ್ಯ ಚುನಾವಣಾ ಸಹ ಉಸ್ತುವಾರಿ ಕೆ.ಅಣ್ಣಾಮಲೈ ಹೇಳಿದರು. ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಒಬಿಸಿ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿ, ಬಿಜೆಪಿಗಷ್ಟೇ ಜನರ ಕೆಲಸ ಮಾಡುವ ತಾಖತ್ ಇರುವುದು, ಕಾಂಗ್ರೆಸ್ ಪಾರ್ಟ...
ಚಾಮರಾಜನಗರ: ಇದೇ ಏ.9 ರಂದು ಮೈಸೂರಿನಲ್ಲಿ ಪ್ರಾಜೆಕ್ಟ್ ಟೈಗರ್ ಸುವರ್ಣ ಮಹೋತ್ಸವ ಕಾರ್ಯಕ್ರಮ ಮುಗಿಸಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಕೊಡಲಿರುವ ಸಾಧ್ಯತೆ ಇದೆ. ಇದೇ,1973 ರಲ್ಲಿ ಪ್ರಾಜೆಕ್ಟ್ ಟೈಗರ್ ಘೋಷಿಸಿದ ವೇಳೆ ಅದರಲ್ಲಿ ಬಂಡೀಪುರವೂ ಒಂದಾಗಿತ್ತು. ಜೊತೆಗೆ, ಕರ್ನಾಟಕದ...
ಲಕ್ನೋ: ರಾಮನವಮಿ ಶೋಭಾ ಯಾತ್ರೆ ವೇಳೆ ಉತ್ತರ ಪ್ರದೇಶದ ಲಕ್ನೋದ ಹಳ್ಳಿಯೊಂದರಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದ್ದು, ಪರಸ್ಪರ ಎರಡೂ ಗುಂಪುಗಳು ಕಲ್ಲು ತೂರಾಟ ನಡೆಸಿಕೊಂಡಿವೆ. ಇಲ್ಲಿನ ಜಾಂಕಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ಮಡಿಯಾವ್ ಗ್ರಾಮದಲ್ಲಿ ಮಧ್ಯಾಹ್ನ 1.30ಕ್ಕೆ ಈ ಘಟನೆ ನಡೆದಿದೆ. ಪರಸ್ಪರ ಕಲ್ಲು ತೂರಾಟ, ದೈಹಿಕ ಹಲ...
ಚಾಮರಾಜನಗರ: 7 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದವನಿಗೆ ಚಾಮರಾಜನಗರ ಮಕ್ಕಳ ಸ್ನೇಹಿ ನ್ಯಾಯಾಲಯವು 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಅದೇಶ ನೀಡಿದೆ. ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿ ಗ್ರಾಮದ ಸತೀಶ್(24) ಶಿಕ್ಷೆಗೊಳಗಾದ ಅಪರಾಧಿ. 7 ವರ್ಷದ ಬಾಲಕಿ ಮೇಲೆ ಈತ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೇ ವಿಚಾರ ಬೇರೆಯವರಿಗೆ ತಿಳ...
ಅಗರ್ತಲಾ: ತ್ರಿಪುರಾ ವಿಧಾನಸಭೆ ಅಧಿವೇಶನದ ವೇಳೆ ಮೊಬೈಲ್ ಫೋನ್ನಲ್ಲಿ ಅಶ್ಲೀಲ ಚಿತ್ರ ವೀಕ್ಷಣೆ ಮಾಡಿದ ಬಿಜೆಪಿ ಶಾಸಕ ಜದಾಬ್ ಲಾಲ್ ನಾಥ್ ವಿರುದ್ಧ ವಿಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಬಜೆಟ್ ಅಧಿವೇಶನದ ಕೊನೆ ದಿನವಾದ ಬುಧವಾರ ವಿಧಾನಸಭೆ ಕಲಾಪಗಳು ನಡೆಯುತ್ತಿರುವ ವೇಳೆ ಜದಾಬ್ ಲಾಲ್ ನಾಥ್ ಅಶ್ಲೀಲ ಚಿತ್ರ ವೀಕ್ಷಿಸುವುದರಲ್...