ಚಾಮರಾಜನಗರ: ಪಂಚರ್ ಆಗಿ ನಿಂತಿದ್ದ ಲಾರಿ ಮೇಲೆ ಆನೆ ದಾಳಿ ನಡೆಸಿ ಮುಸುಕಿನಜೋಳವನ್ನು ಒಂದು ತಾಸಿಗೂ ಹೆಚ್ಚು ಕಾಲ ಗುಳುಂ ಮಾಡಿರುವ ಕರ್ನಾಟಕ ಹಾಗೂ ತಮಿಳುನಾಡು ಗಡಿಯಾದ ಚಾಮರಾಜನಗರ ತಾಲೂಕಿನ ಪುಣಜನೂರು ಚೆಕ್ ಪೋಸ್ಟ್ ಸಮೀಪ ನಡೆದಿದೆ. ಮುಸುಕಿನಜೋಳ ಹೊತ್ತು ತಮಿಳುನಾಡಿಗೆ ಸಾಗಿಸುತ್ತಿದ್ದ ಲಾರಿ ಪಂಚ್ಚರ್ ಆದ ಪರಿಣಾಮ ರಸ್ತೆಬದಿಯೇ ನಿಲ್ಲ...
ರಸ್ತೆ ದಾಟುತ್ತಿದ್ದ ವೇಳೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು ನಗರದ ಬೆಂದೂರ್ ವೆಲ್ ಬಳಿ ನಡೆದಿದೆ. ಮೃತರನ್ನು ಐರಿನ್ ಡಿಸೋಜಾ ಎಂದು ಗುರುತಿಸಲಾಗಿದೆ. ಆ್ಯಗ್ನೆಸ್ ಸರ್ಕಲ್ ಕಡೆಯಿಂದ ಬಂದ ಸಿಟಿ ಬಸ್ ಬೆಂದೂರ್ ವೆಲ್ ಜಂಕ್ಷನ್ ನಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸಿದೆ. ಈ ವೇಳೆ ಅದೇ ಬಸ...
ಉಡುಪಿ: ಕೆಲವರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿರುವ ನಕಲಿ ಪತ್ರಕರ್ತರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿಯೋಗವು ಗುರುವಾರ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೇ ಮಚ್ಚೀಂದ್ರ ಅವರಿಗೆ ಮನವಿ ಸಲ್ಲಿಸಿತು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ...
ಬೆಂಗಳೂರು: ರಾಮನವಮಿಯಂದೇ ರಾಜ್ಯ ಸಾರಿಗೆ ನೌಕರರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ವೇತನ ಶ್ರೇಣಿ ಶೇ.15ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ನಾಲ್ಕೂ ನಿಗಮಗಳ (ಕೆಎಸ್ಆರ್ಟಿಸಿ, ಬಿಎಂಟಿಸಿ, ಕಲ್ಯಾಣ ಕರ್ನಾಟಕ ಸಾರಿಗೆ, ವಾಯುವ್ಯ ಕರ್ನಾಟಕ ಸಾರಿಗೆ) ಸಾರಿಗೆ ನೌಕರರಿಗೆ ವೇತನ ಹೆಚ್ಚಿಸಲಾಗಿದೆ. 2023ರ ...
ಮಂಗಳೂರು: ನಗರದ ಸುರತ್ಕಲ್ ನ ಕೆಂಜಾರು ಪ್ರದೇಶದಲ್ಲಿ ಎಂಆರ್ ಪಿಎಲ್ ಕೊಕ್ ಸಲ್ಫರ್ ಘಟಕದಿಂದ ಕಳೆದ ರಾತ್ರಿ ಹೆಚ್ಚಿನ ಪ್ರಮಾಣದ ಹಾರುವ ಬೂದಿ ಬಿದ್ದಿದ್ದು, ಮನೆಗಳ ಹೊರಗೆ ಒಣಗಳು ಹಾಕಿದ್ದ ಬಟ್ಟೆಗಳ ಮೇಲೆ ಬಿದ್ದು ಅವುಗಳು ಸುಟ್ಟು ಹೋಗಿರುವ ಘಟನೆ ನಡೆದಿದೆ. ಅಲ್ಲದೇ ಕೆಂಜಾರು ಪ್ರದೇಶದಲ್ಲಿರುವ ಗಿಡ ಮರಗಳು, ಮನೆಗಳ ಮೇಲ್ಛಾವಣಿ, ರಸ್ತೆ...
ಮೂಡಿಗೆರೆ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಮೂಡಿಗೆರೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೂಡಿಗೆರೆ ತಾಲೂಕು ಚುನಾವಣಾ ಅಧಿಕಾರಿ ಪಿ.ರಾಜೇಶ್ ಅವರು ದೂರು ದಾಖಲಿಸಿದ್ದು, ಕುಮಾರಸ್ವಾಮಿ ನಿವಾಸದಲ್ಲಿ ಕಾರ್ಯಕ್ರಮ ಆಯೋಜನೆ, ಚೆಕ್ ವಿತರಣೆ ಹಿನ್ನೆಲೆ ದೂರು ದಾಖಲಾಗಿ...
ಬೆಂಗಳೂರು: ಮೇ 10 ನಡೆಯಲಿರುವ ಚುನಾವಣೆ ಎದುರಿಸಲು ಬಿಜೆಪಿ ಸನ್ನದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ಬಲಿಷ್ಟ ಕೇಡರ್ ಇರುವ, ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಪಕ್ಷ. ಈಗಾಗಲೇ ಹಲವಾರು ಅಭಿಯಾನ ಮಾಡಿದೆ.ನಿರಂತರವಾಗಿ ಪಕ್ಷದ ಸಂಘಟನೆ ಮಾಡಿಕೊ...
ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸಮೀಪದ ಎಡಮಂಗಲ ಗ್ರಾಮದಲ್ಲಿ ನಡೆದಿದೆ. ದೈವ ನರ್ತಕ ಕಾಂತು ಅಜಿಲ ಮೂಲಂಗೀರಿ ಮೃತಪಟ್ಟವರಾಗಿದ್ದಾರೆ. ಇವರು ಹಲವು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ...
ಹೊಸಕೋಟೆ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ (RSETI) ಸಂಸ್ಥೆ ಸೊಣ್ಣಹಳ್ಳಿಪುರ ಹಾಗೂ ಕಂಬಳಿಪುರ ಕೆನರಾ ಬ್ಯಾಂಕ್ ಶಾಖೆಯ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ "ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ಹಾಗೂ ಶಾಲಾ ಬ್ಯಾಗನ್ನು ವಿತರಿಸುವ" ಕಾರ್ಯಕ್ರಮವನ್ನು ಸಂಸ್ಥೆಯಲ...
ಚಿಕ್ಕಮಗಳೂರು: ಕಾಫಿನಾಡ ಏಕೈಕ ಕಾಂಗ್ರೆಸ್ ಶಾಸಕರಾಗಿರುವ ಶೃಂಗೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡರಿಗೆ ಬಂಡಾಯದ ಬಿಸಿ ತಟ್ಟಿದ್ದು, ಕೈ ಮುಖಂಡ ಇಲ್ಯಾಸ್, ರಾಜೇಂದ್ರ ಗೌಡ ವಿರುದ್ಧ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಲಕ್ಷ ಖರ್ಚು ಮಾಡಿದ್ರೆ ನೂರು ಜನಕ್ಕೆ ನೀರು ಕೊಡಬಹುದು, ಅದನ್ನ ಬಿಟ್ಟು ಶಾಸಕರು ಯಾರ್ದೋ ತೋಟದಲ್ಲ...