ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಬುಧವಾರ ನಡೆದ ಹುಂಡಿಗಳ ಎಣಿಕೆ ಕಾರ್ಯದಲ್ಲಿ 1.82 ಕೋಟಿ ರೂ ಸಂಗ್ರಹವಾಗಿದೆ. ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಬುಧವಾರ ಬೆಳಿಗ್ಗೆ ಸಿಸಿ ಕ್ಯಾಮೆರಾ ಕಣ್ಗಾವಲು ಹಾಗೂ ಪೋಲಿಸ್ ಬಂದೋಬಸ್ತ್ ನಲ್ಲಿ ಎಣಿಕೆ ಕಾರ್ಯ ಪ್ರಾರಂಭ ಮಾಡಲಾಯಿ...
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ತೃಣಮೂಲ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೂಡ ಅನರ್ಹಗೊಳಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದೆ. ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರನ್ನು ಪ್ರಧಾನಿ ಮೋದಿ ಅವರು ವ್ಯಂಗ್ಯ ಟೀಕೆ ಮಾಡುವ ಮೂಲಕ ಮ...
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಕೆಪಿಸಿಸಿ ಘೋಷಿಸಿರುವ ಅಭ್ಯರ್ಥಿ ಜಿಗಣಿ ಕೃಷ್ಣಪ್ಪ ಅವರನ್ನು ಬದಲಿಸಬೇಕು ಎಂದು ಒತ್ತಾಯಿಸಿ ಸುಳ್ಯ ಭಾಗದ ಕಾಂಗ್ರೆಸ್ ಕಾರ್ಯಕರ್ತರು 15 ಬಸ್ ಗಳಲ್ಲಿ ಮಂಗಳೂರಿಗೆ ಬಂದು ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ಮಾಡಿದ್ರು. 'ನಾಯಕರ ಅಭ್ಯರ್ಥಿ ನಮಗೆ ಬೇಡ, ಗೆಲ್ಲುವ ಅಭ್ಯರ...
2ಬಿ ಮೀಸಲಾತಿ ರದ್ದತಿಯನ್ನು ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಮ್ ಒಕ್ಕೂಟವು ಮಾರ್ಚ್ 31 ರ ಶುಕ್ರವಾರ ಮಂಗಳೂರಿನ ಮಿನಿ ವಿಧಾನ ಸೌಧದ ಹೊರಾಂಗಣದಲ್ಲಿ ಹಮ್ಮಿ ಕೊಳ್ಳಲಾಗಿದ್ದ ಪ್ರತಿಭಟನೆಯನ್ನು ಮುಂದೂಡಲಾಗಿದೆ ಎಂದು ಮಾಜಿ ಮೇಯರ್ ಕೆ.ಅಶ್ರಫ್ ತಿಳಿಸಿದ್ದಾರೆ. ರಾಜ್ಯ ಚುನಾವಣಾ ನೀತಿ ಸಂಹಿತೆ ಜಾರಿಯಾದ ಕಾರಣದಿಂದ ಅನಿವಾರ್ಯವಾಗಿ ಪ...
ಬೆಂಗಳೂರು: ಎಸ್.ಸಿ ಪಟ್ಟಿಯಿಂದ ಕೈಬಿಡುವುದಾಗಿ ಕಾಂಗ್ರೆಸ್ ರಾಜಕೀಯ ಪ್ರೇರಿತ ಕುತಂತ್ರ ಮಾಡಿದ್ದು ಯಾರನ್ನೂ ತೆಗೆಯುವ ಪ್ರಶ್ನೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಎಸ್.ಸಿ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಸಮುದಾಯಗಳಿಗೆ ಕಾಂಗ್ರೆಸ್ ನವರು ಸುಳ್ಳು ಮಾಹಿತಿ ಕೊಡುತ್ತಿದ...
ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆಯನ್ನು ಪರಿಷ್ಕರಣೆ ಮಾಡಲು ಹೊಸ ಆದೇಶವನ್ನು ಮರು ಪರಿಶೀಲಿಸಲು ಆದೇಶ ನೀಡಲಾಗಿದೆ ಎಂದು ಮಂಗಳೂರು ನಗರದ ಪಾಲಿಕೆ ಮೇಯರ್ ಜಯಾನಂದ ಅಂಚನ್ ತಿಳಿಸಿದ್ದಾರೆ. ಲಾಲ್ ಬಾಗ್ ನಲ್ಲಿರೋ ಪಾಲಿಕೆ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2020--23 ಸಾಲಿನ ಆಸ್ತಿ ತೆರಿಗ...
ಮಂಗಳೂರು ನಗರದ ಪ್ರೆಸ್ ಕ್ಲಬ್ ನಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಪದ್ಯಾಣ ಗೋಪಾಲಕೃಷ್ಣ ಪ್ರಶಸ್ತಿಯನ್ನು ವಿಜಯವಾಣಿ ಹೆಬ್ರಿ ವರದಿಗಾರ ನರೇಂದ್ರ ಮರಸಣಿಗೆ ಅವರಿಗೆ ಪ್ರದಾನ ಮಾಡಲಾಯಿತು. ಈ ಪ್ರಶಸ್ತಿಯು 10,001 ರೂ. ನಗದು, ಪ್ರಶಸ್ತಿ ಫಲಕ, ಸ್ಮರಣಿಕೆ ಒಳಗೊಂಡಿದೆ. ನರೇಂದ್ರ ಅವರ ‘ಮತ್...
ಮಂಗಳೂರು: ಎರಡು ದಿವಸಗಳ ಹಿಂದೆ ಪುತ್ತೂರಿನ ಬೊಳ್ವಾರ್ ನಲ್ಲಿ ಸಂಘಪರಿವಾರ ಸಂಘಟನೆಗಳು ಆಯೋಜಿಸಿದ ಕಾರ್ಯಕ್ರಮವೊಂದರಲ್ಲಿ ಕ್ರೈಸ್ತ ಸಮುದಾಯದ ಶಿಕ್ಷಣ ಸಂಸ್ಥೆಗಳ ಮತ್ತು ವೈದ್ಯಕೀಯ ಸಂಸ್ಥೆಗಳ ಬಗ್ಗೆ ಅವಹೇಳನಕಾರಿಯಾಗಿ ಭಾಷಣ ಮಾಡಿದ ಸಂಘಪರಿವಾರ ನಾಯಕ ಹಾಗೂ ವಿವಾದಿತ ವೈದ್ಯ ಎಂಬ ಕುಖ್ಯಾತಿಯ ಎಂ.ಕೆ ಪ್ರಸಾದ್ ಭಂಡಾರಿ ವಿರುದ್ಧ ಕಠಿಣ ಕಾನೂನು ...
ನವದೆಹಲಿ/ಬೆಂಗಳೂರು: 2023 ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಿಸಿದ್ದು,ಇಂದಿನಿಂದಲೇ ನೀತಿ ಸಂಹಿತೆ ಜಾರಿಗೊಳ್ಳಲಿದೆ. ನವದೆಹಲಿಯಲ್ಲಿ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ಮೂಲಕ ವಿವರಣೆ ನೀಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ,ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಹೊರಬೀಳುತ್ತಿದ್ದು, ಚ...
ಉಡುಪಿ: ಬೀಡಿಕಾರ್ಮಿಕರ ಮೂಲಭೂತ ಸಮಸ್ಯೆ ಬಗೆಹರಿಸಲು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಉಡುಪಿ ಜಿಲ್ಲಾ ಬೀಡಿ ಕಾರ್ಮಿಕರ ಫೆಡರೇಶನ್(ಸಿಐಟಿಯು) ನೇತೃತ್ವದಲ್ಲಿ ಮಂಗಳವಾರ ಉಡುಪಿ ಜಿಲ್ಲಾಧಿಕಾರಿ ಕಛೇರಿ ಮುಂದೆ ಧರಣಿ ನಡೆಸಲಾಯಿತು. ಬೀಡಿ ಕಾರ್ಮಿಕರಿಗೆ ರಾಷ್ಟ್ರೀಯ ಸಮಾನ ಕನಿಷ್ಟ ಕೂಲಿ 1000 ಬೀಡಿಗೆ 395ರೂ., ತುಟ್ಟಿ ಭತ...