ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ‘ಆಧುನಿಕ ಶಕುನಿ’ ಎಂದು ಸಂಬೋಧಿಸಿ ಅವರ ಘನತೆಗೆ ಚ್ಯುತಿ ತಂದಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಬಿಜೆಪಿ ಮನವಿ ಮಾಡಿದೆ. ಈ ಕುರಿತು ಬಿಜೆಪಿ ಕಾನೂನು ಪ್ರಕೋಷ್ಠದ ವತಿಯಿಂದ ಇಂದು ಮುಖ್ಯ ಚ...
ಚಾಮರಾಜನಗರದ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಆನಂದ್ ಅವರ ಹೆಸರನ್ನು ಫೋರ್ಜರಿ ಮಾಡಿ 1 ಕೋಟಿಗೂ ಅಧಿಕ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರ ಎಡಿಸಿ ಕಚೇರಿಯ ಡಿ ಗ್ರೂಪ್ ನೌಕರ ರಾಜೇಶ್ ಫೋರ್ಜರಿ ಮಾಡಿರುವ ಆರೋಪಿ. ಜಿಲ್ಲಾಧಿಕಾರಿ ಅವರ ಗ್ರಾಮೀಣ ರಸಪ್ರಶ್ನೆ ಕಾರ್ಯಕ್ರಮದ ಬ್ಯಾಂಕ್...
ಚಾಮರಾಜನಗರ: ಕಳೆದ ವರ್ಷ ಸಂಭವಿಸಿದ್ದ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗುಡ್ಡ ಕುಸಿತ ಪ್ರಕರಣದ ಪ್ರಮುಖ ಆರೋಪಿಯನ್ನು ವರ್ಷದ ಬಳಿಕ ಪೊಲೀಸರು ಬಂಧಿಸಿದ್ದಾರೆ. ಉಪಗುತ್ತಿಗೆ ಪಡೆದು ಕ್ವಾರಿ ನಡೆಸುತ್ತಿದ್ದ ಮಹಮ್ಮದ್ ಹಕೀಂ ಹಾಗೂ ಮಹಮ್ಮದ್ ಹಿಲಾಲ್ ಬಂಧಿತ ಆರೋಪಿಗಳು. ಕಳೆದ ಒಂದು ವರ್ಷದಿಂದಲೂ ದುರಂತದ ಪ್ರಮುಖ ಆರೋಪಿ ಹಕೀಂ ಪೊಲೀಸರ ಕೈಗ...
ಬೆಳಗಾವಿ:ಎಸ್.ಡಿ.ಪಿ.ಐ ಹೇಳಿಕೆಗಳನ್ನು ಗಮನಿಸಿ ಅವರ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು. ಎಸ್.ಡಿ.ಪಿ.ಐ ಅಲ್ಪಸಂಖ್ಯಾತರ ವಿರೋಧಿಯಾಗಿರುವ ಒಂದು ದೇಶದ್ರೋಹಿ ಸಂಸ್ಥೆ . ಅವರಿಂದ ನಾವು ಮೆಚ್ಚುಗೆ ಬಯಸುವುದೂ ಇಲ್ಲ. ಅವರು ಸದಾ ನಮ್ಮ ಚಿಂತನೆ, ವಿಚಾರಗಳಿಗೆ ವಿರುದ್ಧ ಇದ್ದಾರೆ. ಅದಕ್ಕ...
ಚಿಕ್ಕಮಗಳೂರು: ಹಕ್ಕನ್ನ ವಾಪಸ್ ಕೊಡದಿದ್ರೆ ಸಿಎಂ ಬೊಮ್ಮಾಯಿಗೆ ಚೆಡ್ಡಿ ಬಿಚ್ಚುಸ್ತೀವಿ ಎಂದು ಚಿತ್ರದುರ್ಗ ಎಸ್.ಡಿ.ಪಿ.ಐ. ಮುಖಂಡನ ಹೇಳಿಕೆಗೆ ಸಿ.ಟಿ.ರವಿ ಕಿಡಿಕಾರಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿ.ಟಿ.ರವಿ, ಅದೇನು ಹೋಗುತ್ತೋ... ತಲೆ ತಗೀತಿಯೋ... ನಿನ್ನ ತಾಖತ್ತು ತೋರ್ಸು, ನಿಮ್ಮ ತಾಕತ್ ತೋರಿಸಿ ಆಮೇಲೆ ನಾವು ಅದಕ್ಲೆ ...
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಬಿಜೆಪಿ ಸರಕಾರವು ಕೆಲದಿನಗಳ ಹಿಂದೆ ಮೀಸಲಾತಿ ವಿಚಾರದಲ್ಲಿ ದೀರ್ಘಕಾಲದ ಬೇಡಿಕೆ ಈಡೇರಿಸುವ ಹಾಗೂ ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯವನ್ನು ಮತ್ತಷ್ಟು ಆಳಕ್ಕೆ ಒಯ್ಯುವ ಐತಿಹಾಸಿಕ ಪ್ರಯತ್ನ ಎಂದು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಮತ್ತು ಬೆಂಗಳೂರು ದಕ್ಷಿಣ...
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಜೆಡಿಎಸ್ ಸರಕಾರ ಅಧಿಕಾರಕ್ಕೆ ಬಂದರೆ ಅಡುಗೆ ಅನಿಲ ಸಿಲಿಂಡರ್ ಗೆ ಶೇ.50ರಷ್ಟು ಸಬ್ಸಿಡಿ ನೀಡುವ ಮಹತ್ವದ ಘೋಷಣೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾಡಿದ್ದಾರೆ. ಯಶವಂತಪುರ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ನಡೆಸುವ ವೇಳೆ ಮಧ್ಯಾಹ್ನದ ಭೋಜನ ವಿರಾಮದ ವೇಳೆ ಮಾಧ್ಯಮಗಳ ಜತೆ ಅವರು ಮಾತನ...
‘ರಂಗ್ ದ ಬರ್ಸ’ ಕಾರ್ಯಕ್ರಮವನ್ನು ಹಿಂದೂಗಳೇ ಆಯೋಜನೆ ಮಾಡಿದ್ದು. ಪೊಲೀಸ್ ಇಲಾಖೆಯ ಅಧಿಕೃತ ಅನುಮತಿ ಇದ್ದರೂ ಕಿಡಿಗೇಡಿಗಳು ಸ್ಥಳಕ್ಕೆ ಬಂದು ಧ್ವಂಸ ಮಾಡಿದ್ದಾರೆ. ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಕಾರ್ಯಕ್ರಮ ಸಂಘಟಕ ಜೀವನ್ ಒತ್ತಾಯಿಸಿದ್ದಾರೆ. ಅವರು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ...
ಮೂಡಿಗೆರೆ: ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ ಬಿಜೆಪಿ ಟಿಕೆಟ್ ನೀಡುವಂತೆ ಒತ್ತಾಯಿಸಿ ನೂರಾರು ಬಿಜೆಪಿ ಕಾರ್ಯಕರ್ತರು ಬಿಜೆಪಿ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಸಿ ಟಿ ರವಿ ಮನೆಯಲ್ಲಿ ಬಲ ಪ್ರದರ್ಶನ ನಡೆಸಿದರು. ಎಂ.ಪಿ.ಕುಮಾರಸ್ವಾಮಿ ಫೋಟೋ ಹಿಡಿದು ನೂರಾರು ಬೆಂಬಲಿಗರು ಮೂಡಿಗೆರೆ ಎಂಪಿ ಕುಮಾರಸ್ವಾಮಿ ಟಿಕೆಟ್ ನೀಡುವಂತೆ ಆಗ...
ಉಡುಪಿ; ಭೂಮಿ ಕಂಪಿಸಿದಾಗ ರಸ್ತೆಗಳು ಬಿರುಕು ಬಿದ್ದಂತೆ, ಉಡುಪಿಯ ಶಾರದ ಕಲ್ಯಾಣ ಮಂಟಪದಿಂದ ಬೀಡಿನಗುಡ್ಡೆಯ ನವೀಕೃತ ಕಾಂಕೀಟು ರಸ್ತೆ ಬಿರುಕುಬಿಟ್ಟಿದೆ. ಒಮ್ಮೆಗೆ ಜನರನ್ನು ಆತಂಕ ಒಳಾಗಗುವಂತೆ ಮಾಡಿದರೂ, ಇಲ್ಲಿ ಯಾವುದೂ ಭೂಮಿ ಕಂಪಿಸಿಲ್ಲ. ಕಳೆದ ಹತ್ತು ದಿನಗಳ ಹಿಂದಷ್ಟೆ ನಿರ್ಮಾಣ ಮಾಡಿದ ಕಾಂಕ್ರೀಟ್ ರಸ್ತೆ ಬಿರುಕು ಬಿಟ್ಟಿರುವುದು ಅತ...