ಐಸ್ ಕ್ರೀಮ್ ದಾಸ್ತಾನು ಮಳಿಗೆಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾದ ಘಟನೆ ಮಂಗಳೂರು ಹೊರವಲಯದ ಅಡ್ಯಾರ್ ಬಳಿ ನಡೆದಿದೆ. ಮಧ್ಯರಾತ್ರಿ ಐಸ್ ಕ್ರೀಮ್ ದಾಸ್ತಾನು ಕೊಠಡಿಗೆ ಆರಂಭದಲ್ಲಿ ಬೆಂಕಿ ಹತ್ತಿಕೊಂಡಿದ್ದು ಬಳಿಕ ಅದು ಸನಿಹದಲ್ಲಿದ್ದ ವಾಹನಕ್ಕೂ ತಗುಲಿ ವಾಹನ ಹಾಗೂ ದಾಸ್ತಾನು ಕೊಠಡಿ ಸಂಪೂರ್ಣ ಸುಟ್ಟು ಹೋಗಿ...
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ರಾತ್ರಿ ನಗರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಭದ್ರತಾ ಲೋಪ ಸಂಭವಿಸಿದ್ದು, ಬೈಕ್ ನಲ್ಲಿ ಬಂದ ಇಬ್ಬರು ಯುವಕರು ತೊಂದರೆಗೆ ಸಿಲುಕಿದ್ದಾರೆ. ಘಟನೆಯ ಬಳಿಕ ಪೊಲೀಸರು ಇದೊಂದು ಉದ್ದೇಶಪೂರ್ವಕ ಉಲ್ಲಂಘನೆ ಎಂದು ಖಚಿತಪಡಿಸಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ಆರ್.ಟಿ. ನಗರದ ಖಾಸ...
ಚಾಮರಾಜನಗರ: ಹಣದ ವಿಚಾರಕ್ಕೆ ಪತ್ನಿಯ ಜೊತೆಗೆ ಜಗಳವಾಡಿದ ಪತಿಯೋರ್ವ ಪತ್ನಿಯ ಕಪಾಳಕ್ಕೆ ಹೊಡೆದು ಹತ್ಯೆ ಮಾಡಿದ ಘಟನೆ ಚಾಮರಾಜನಗರ ಜಿಲ್ಲೆ ಮೂಡ್ನಕೊಡು ಗ್ರಾಮದಲ್ಲಿ ನಡೆದಿದೆ. ಸೌಮ್ಯ (32) ಪತಿಯಿಂದಲೇ ಹತ್ಯೆಗೀಡಾದ ಪತ್ನಿಯಾಗಿದ್ದು, ಮಹೇಶ್ ಎಂಬಾತ ತನ್ನ ಪತ್ನಿಯನ್ನೇ ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ. ತಂದೆಯ ಮನೆಯಿಂದ ಹಣ ತರುವಂತ...
ಚಿಕ್ಕಮಗಳೂರು: ಕಾನೂನು ಎಲ್ಲರಿಗೂ ಒಂದೇ ಕಾನೂನು ಅದರ ಕೆಲಸ ಮಾಡುತ್ತದೆ ಎಂದು ಮಾಡಾಳು ವಿರೂಪಾಕ್ಷಪ್ಪ ಬಂಧನದ ವಿಚಾರವಾಗಿ ಚಿಕ್ಕಮಗಳೂರಿನ ಶಾಸಕ ಸಿ.ಟಿ.ರವಿ ಪ್ರತಿಕ್ರಿಯಿಸಿದ್ದಾರೆ. ತನಿಖೆ ಹಂತದಲ್ಲಿ ನಾವು ಮಧ್ಯಪ್ರವೇಶ ಮಾಡುವ ಪ್ರಶ್ನೆಯೇ ಇಲ್ಲ. ನಾವು ಕಾನೂನಿಗಿಂತ ಮಿಗಿಲು ಅಂತ ಕಾಂಗ್ರೆಸ್ಸಿನ ಒಂದು ಕುಟುಂಬ ಭಾವಿಸುತ್ತೆ ಎಂದು ಅವರ...
ನವದೆಹಲಿ: ರಾಹುಲ್ ಗಾಂಧಿ ತನ್ನ ವಿವಾದಿತ ಹೇಳಿಕೆಗೆ ಕ್ಷಮೆ ಯಾಚಿಸದೇ ಇರುವುದು ಗಾಂಧಿ ಕುಟುಂಬದ ರಾಜಕೀಯ ದುರಹಂಕಾರಕ್ಕೆ ಮತ್ತೊಂದು ಉದಾಹರಣೆ ಎಂದು ಕೇಂದ್ರ ಸಚಿವೆ ಸ್ಮತಿ ಇರಾನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಹುಲ್ ಗಾಂಧಿ ವಿರುದ್ಧ ಮಂಗಳವಾರ ವಾಗ್ದಾಳಿ ನಡೆಸಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ಚಿತ್ರಣವನ್ನು ಬದಲಾಯಿಸಲು ರಾಹ...
ಚಿಕ್ಕಮಗಳೂರು: ನಮ್ಮ ಮೊದಲ ರಾಜಕೀಯ ವಿರೋಧಿ ಜೆಡಿಎಸ್ ಎಂದು ಅಮಿತ್ ಶಾ ಹೇಳಿದ್ದಾರೆ. ಹೀಗಿರುವಾಗ ಹೊಂದಾಣಿಕೆ ಎಲ್ಲಿಂದ, ಹೊಂದಾಣಿಕೆ ಪ್ರಶ್ನೆಯೇ ಇಲ್ಲ ಎಂದು ಚಿಕ್ಕಮಗಳೂರಿನಲ್ಲಿ ಶಾಸಕ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ. ಕಳೆದ ಬಾರಿ ಕೂಡ ನಾವು ಯಾವುದೇ ಹೊಂದಾಣಿಕೆ ಮಾಡಿಕೊಂಡಿರಲಿಲ್ಲ. ಹೊಂದಾಣಿಕೆಯಾಗಿದ್ರೆ, ಹೆಚ್ ಡಿಕೆ ವಿರುದ್ಧ ಯೋಗ...
2023ರ ಸಾರ್ವತ್ರಿಕ ಚುನಾವಣೆಯಲ್ಲಿ ಚಿತ್ತಾಪುರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷವನ್ನು ಪ್ರತಿನಿಧಿಸಿ ಮತ್ತೊಮ್ಮೆ ಚಿತ್ತಾಪುರದ ಜನತೆಯ ಸೇವೆ ಮಾಡಲು ಅವಕಾಶ ಮಾಡಿಕೊಟ್ಟ ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಸದಾ ನನ್ನ ಬೆನ್ನೆಲುಬಾಗಿ ನಿಂತಿರುವ ಚಿತ್ತಾಪುರದ ಜನತೆಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು ಎಂದು ಕ್ಷೇತ್ರದ ಜನತೆಗೆ ಪ್ರಿಯಾಂಕ್...
ಉಡುಪಿ: ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ಜಿಲ್ಲೆಯ ಒಟ್ಟು 55 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆಗಳು ಸುಸೂತ್ರವಾಗಿ ಮತ್ತುದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ...
ಬೆಂಗಳೂರು: ಅಂಬರೀಶ್ ಅಂದರೆ ಒಂದು ಶಕ್ತಿ. ಅವರ ವ್ಯಕ್ತಿತ್ವದಲ್ಲೇ ಆ ಶಕ್ತಿ ಇತ್ತು. ಅಂಬರೀಶ್ ಎಲ್ಲಿಯೇ ಹೋದರೂ ಸಂತೋಷ ಇರುತ್ತಿತ್ತು. ಗಂಭೀರ ಚರ್ಚೆ ಸಮಯದಲ್ಲೂ ಅಂಬರೀಶ್ ಬಂದರೆ ಸಮಸ್ಯೆಗೆ ಪರಿಹಾರ ಸಿಗುತ್ತೆ ಅನ್ನೋ ಸಂತೋಷ ಇರುತ್ತಿತ್ತು ಎಂದು ಸಿಎಂ ಬೊಮ್ಮಾಯಿ ಹೇಳಿದರು. ಅವರು ಇಂದು ಕಂಠೀರವ ಸ್ಟುಡಿಯೋದಲ್ಲಿ ದಿವಂಗತ ರೆಬಲ್ ಸ್ಟಾರ್...
ಚಿಕ್ಕಮಗಳೂರು: ಮೂಡಿಗೆರೆಯಲ್ಲಿ ಬಿಜೆಪಿ ಬಣ ರಾಜಕೀಯ ತಾರಕಕ್ಕೇರಿದ್ದು, ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಹಾಗೂ ಎಂ.ಎಲ್.ಸಿ. ಪ್ರಾಣೇಶ್ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ. ಹಲವು ದಿನಗಳಿಂದ ಇಬ್ಬರು ನಾಯಕರ ನಡುವೆ ಇದ್ದ ಮುಸುಕಿನ ಗುದ್ದಾಟ ಸ್ಫೋಟಗೊಂಡಿದೆ. ಸ್ಟೇಷನ್ ಎದುರಿನ ಆಟೋ ನಿಲ್ದಾಣದ ವಿಚಾರದಲ್ಲಿ ಕಿರಿಕ್ ನಡೆದಿದ್ದು, ಪೊಲೀ...