ದಾಖಲೆ ರಹಿತವಾಗಿ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ 1.50 ಲಕ್ಷ ಹಣವನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸರು ವಶಪಡಿಸಿಕೊಂಡ ಘಟನೆ ಸಾಲೆತ್ತೂರು ಗ್ರಾಮದ ಮೆದು ಎಂಬಲ್ಲಿ ನಡೆದಿದೆ. ಹಣ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಶೀರ್ (29) ಎಂದು ಗುರುತಿಸಲಾಗಿದೆ. ಸಾಲೆತ್ತೂರು-- ಬಾಕ್ರಬೈಲು ರಸ್ತೆಯ ಮೆದು ಎಂಬಲ್ಲಿ ಕರ್ನಾಟಕ ರಾಜ್ಯ...
ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿ ಕಾಂಗ್ರೆಸ್ ಪಕ್ಷ ಬಿಡುಗಡೆಗೊಳಿಸಿರುವ ಮೊದಲ ಪಟ್ಟಿಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ಬಿಲ್ಲವ ಸಮುದಾಯದ ಟಿಕೆಟ್ ಆಕಾಂಕ್ಷಿಗಳಿಗೆ ಅನ್ಯಾಯವಾಗಿದೆ ಎಂದು ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠದ ಶ್ರೀ ಪ್ರಣವಾನಂದ ಸ್ವಾಮೀಜಿ ಹೇಳಿದ್ದಾರೆ. ಮಂಗಳೂರು ನಗರದ ಖ...
ಚಿಕ್ಕಬಳ್ಳಾಪುರ: ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಆಗಬೇಕು ಎನ್ನುವ ಅಭಿಲಾಷೆಯಿಂದ ನಮ್ಮ ಪ್ರಧಾನಿಗಳು ನಿಯಮ ಸರಳಿಕರಣಗೊಳಿಸಿದ್ದರಿಂದ, ಹಿಂದುಳಿದ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುತ್ತಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಚಿಕ್ಕಬಳ್ಳಾಪುರ ಹೆಲಿಪ್ಯಾಡಿನಲ್ಲಿ ಮಾಧ್ಯಮದವ...
ತುಮಕೂರು: ಜಿಲ್ಲೆಯ ಗುಬ್ಬಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್ ಶ್ರೀನಿವಾಸ್ ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ವಿಧಾನಸಭಾ ಅಧ್ಯಕ್ಷರಿಗೆ ಪತ್ರ ಬರೆದಿರುವ ಅವರು, ಸ್ವಇಚ್ಛೆಯಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದು ಉಲ್ಲೇಖಿಸಿ ಸ್ಪೀಕರ್ ಕಾಗೇರಿ ಅವರಿಗಿಂದು ರಾಜೀನಾಮೆ ಸಲ್ಲಿಸಿದರು. ಕೆಲದಿನ...
ಕುಂದಾಪುರ: ಸರಣಿ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಕುಂಭಾಶಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರವಿವಾರ ಮಧ್ಯಾಹ್ನ ವೇಳೆ ನಡೆದಿದೆ. ಕಾರು, ಬೈಕ್ ಮತ್ತು ಬಸ್ಗಳ ಮಧ್ಯೆ ಅಪಘಾತ ಸಂಭವಿಸಿದ್ದು, ಇದರಲ್ಲಿ ಸ್ಕೂಟರ್ ಸವಾರ ಕುಂಭಾಶಿ ಹೊಳೆಕಟ್ಟು ಸಮೀಪದ ನಿವಾಸಿ ಪ್ರಶಾಂತ್ ಪೂಜಾರಿ(25) ಎಂಬವರು ಮೃತಪಟ್ಟಿದ್ದಾರೆ. ಸಹಸವಾರ ವಿಘ್ನೇಶ...
ಎಲ್.ಎನ್. ಮುಕುಂದರಾಜ್ ಪ್ರಜಾಪ್ರಭುತ್ವ ನಾಶವಾಗುತ್ತಿರುವ ಸೂಚನೆಗಳು ಒಂದೊಂದಾಗಿ ನಮ್ಮ ಕಣ್ಣ ಮುಂದೆ ಬಿಚ್ಚಿಕೊಳ್ಳುತ್ತಿವೆ. ಮುಂದಿನ ದಿನಗಳಲ್ಲಿ ಸರ್ವಾಧಿಕಾರಿ ಶಕ್ತಿಗಳು ಮೇಲುಗೈ ಸಾಧಿಸುವ ಎಲ್ಲ ಲಕ್ಷಣಗಳು ಕಾಣುತ್ತಿವೆ. ಸರ್ವಾಧಿಕಾರಿಗಳು ಮೊದಲು ಮಾಧ್ಯಮಗಳನ್ನು ತಮ್ಮ ಕೈವಶ ಮಾಡಿಕೊಳ್ಳುತ್ತವೆ. ನಂತರ ದೇಶದ ನ್ಯಾಯಾಲಯ, ಪೊಲೀಸ...
ಬೆಂಗಳೂರು: ಜಗತ್ತಿಗೆ ಲೋಕತಂತ್ರ ವ್ಯವಸ್ಥೆಯನ್ನು ಪರಿಚಯಿಸಿದ ಬಸವಣ್ಣನವರು, ದಕ್ಷ, ದೂರದೃಷ್ಟಿಯ ಆಡಳಿತ ನಿರ್ವಹಿಸಿದ ನಾಡಪ್ರಭು ಕೆಂಪೇಗೌಡರು ಈ ನಾಡಿನ ಸಾಮಾಜಿಕ ನ್ಯಾಯ,ಸಮಗ್ರ ಸರ್ವಾಂಗೀಣ ವಿಕಾಸಕ್ಕೆ ಮುನ್ನುಡಿ ಬರೆದ ಮಹಾನ್ ಚೇತನರಾಗಿದ್ದಾರೆ ಅವರ ಪ್ರತಿಮೆಗಳು ಲೋಕಾರ್ಪಣೆಯಾಗಿರುವುದು ಐತಿಹಾಸಿಕ ಕ್ರಮವಾಗಿದೆ. ದೇಶಪ್ರೇಮ ಹಾಗೂ ಪ್ರಗ...
ದೇವನಹಳ್ಳಿ: ಜಿಲ್ಲಾ ಮಟ್ಟದ ಕೃಷಿ ಉದ್ಯೋಗ ಸಖಿ ಮತ್ತು ವನಸಖಿ ಸಾಮರ್ಥ್ಯಭಿವೃದ್ಧಿ ತರಬೇತಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನಲ್ಲಿ ಎಲಿಯೂರು ಗ್ರಾಮದಲ್ಲಿ ಪ್ರಾರಂಭಿಸಲಾಯಿತು. 6 ದಿನಗಳ ತರಬೇತಿ ಕಾರ್ಯಕ್ರಮವನ್ನು ಯೋಜನಾ ನಿರ್ದೇಶಕರಾದ ವಿಠ್ಠಲ್ ಕಾವಳೆ ರವರು ಉದ್ಘಾಟಿಸಿದರು. ಜಿಲ್ಲಾ ಪಂಚಾಯತ್ ವತಿಯಿಂದ ಪ...
ಚಿಕ್ಕಮಗಳೂರು: ಕಾರೊಂದು ಬ್ರೇಕ್ ಡೌನ್ ಆಗಿ ಅಪಘಾತಕ್ಕೀಡಾಗಿದ್ದು, ಈ ವೇಳೆ ಕಾರಿನಲ್ಲಿ ಸಿ.ಟಿ.ರವಿ ಅವರ ಕ್ಯಾಲೆಂಡರ್ ಹಾಗೂ ಮದ್ಯ, ಕ್ಯಾಲೆಂಡರ್, ಲಾಂಗ್, ಅನ್ನ ಪತ್ತೆಯಾಗಿದೆ. ಚಿಕ್ಕಮಗಳೂರು ನಗರದ ಎಐಟಿ ಸರ್ಕಲ್ ನಲ್ಲಿ ತಡ ರಾತ್ರಿ ನಡೆದ ಘಟನೆ ನಡೆದಿದೆ. ಮದ್ಯದ ಜೊತೆಗೆ ಸಿ.ಟಿ.ರವಿ ಅವರ ಕ್ಯಾಲೆಂಡರ್ ಪತ್ತೆಯಾಗಿರುವುದನ್ನು ಕಂಡ ಸಾ...
ಮಲ್ಪೆ: ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿದ್ದ ಹಣವನ್ನು ಮಲ್ಪೆ ಪೊಲೀಸರು ನೇಜಾರು ಚೆಕ್ ಪೋಸ್ಟ್ನಲ್ಲಿ ಮಾ.24ರಂದು ವಶಪಡಿಸಿಕೊಂಡಿರುವ ಬಗ್ಗೆ ವರದಿಯಾಗಿದೆ. ಕೆಮ್ಮಣ್ಣು ಕಡೆಯಿಂದ ಸಂತೆಕಟ್ಟೆ ಕಡೆಗೆ ಸಂತೋಷ್, ಕಿರಣ್ ಲೋಬೋ ಹಾಗೂ ರೇಖಾ ಲೋಬೋ ಎಂಬವರು ಪ್ರಯಾಣಿಸುತ್ತಿದ್ದು, ಈ ವೇಳೆ ಚೆಕ್ ಪೋಸ್ಟ್ನಲ್ಲಿ ಕಾರನ್ನು ನಿಲ್ಲಿಸಿ ತಪಾಸಣೆ ನಡೆಸ...