ಮಣಿಪಾಲ: ಗಾಂಜಾ ಸೇವನೆಗೆ ಸಂಬಂಧಿಸಿ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 10 ಮಂದಿಯನ್ನು ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ. ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಹೆರ್ಗಾ ಗ್ರಾಮದ ಸರಳಬೆಟ್ಟು ರಸ್ತೆಯ ಸಮೃದ್ದಿ ಅಪಾರ್ಟ್ ಮೆಂಟ್ ಬಳಿ ಅಪೂರ್ವ ರಾಯ್(20), ಪುನೀತ್(19), ಅಖಿಲ್ ಮಿಶ್ರಾ(21), ಶಿ...
ಚಾಮರಾಜನಗರ: ತಮ್ಮ ಊರಿನ ದೇಗುಲಕ್ಕೆ ರಥ ನಿರ್ಮಾಣ ಹಾಗೂ ಜೀರ್ಣೋದ್ಧಾರ ಮಾಡದಿದ್ದರೇ ಗೋ ಬ್ಯಾಕ್ ಸೋಮಣ್ಣ ಚಳವಳಿ ನಡೆಸುತ್ತೇವೆಂದು ಎಚ್ಚರಿಸಿದ್ದ ಚಾಮರಾಜನಗರ ತಾಲೂಕಿನ ಚನ್ನಪ್ಪನಪುರ, ಅಮಚವಾಡಿ ಗ್ರಾಮಸ್ಥರೊಟ್ಟಿಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಸಭೆ ನಡೆಸಿದರು. ಸಭೆ ಆರಂಭದಿಂದಲೇ ವಿಜಯೇಂದ್ರ ಆಪ್ತ ಹಾಗೂ ಚಾಮರಾಜನಗರ ಬಿಜೆಪ...
ಚಾಮರಾಜನಗರ: ಹಳೇ ಮೈಸೂರು ಭಾಗದ ಚುನಾವಣಾ ಉಸ್ತುವಾರಿ ಪಡೆದಿರುವ ವಸತಿ ಸಚಿವ ಸೋಮಣ್ಣ ಮತಬೇಟೆ ಅಖಾಡಕ್ಕೆ ಇಳಿದಿದ್ದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಫಲಾನುಭವಿಗಳ ಸಮಾವೇಶ ನಡೆಸಿದರು. ಗುಂಡ್ಲುಪೇಟೆ ಪಟ್ಟಣದ ಡಿ. ದೇವರಾಜ ಅರಸು ಕ್ರೀಡಾಂಗಣದಲ್ಲಿ ಆಯೋಜನೆ ಮಾಡಲಾಗಿದ್ದ ಫಲಾನುಭವಿ ಸಮಾವೇಶದಲ್ಲಿ ಜಿಲ್ಲಾದ್ಯಂತ ಆಯ್ಕೆಯಾಗಿದ್...
ಚಿಕ್ಕಬಳ್ಳಾಪುರ: ಭಾರತದ ಅಭಿವೃದ್ಧಿ ಪಥದಲ್ಲಿ ಸಾಮಾಜಿಕ ಮತ್ತು ಧಾರ್ಮಿಕ ಸಂಸ್ಥೆಗಳು ಮಹತ್ತರವಾದ ಪಾತ್ರವನ್ನು ವಹಿಸುತ್ತಿವೆ. ಈ ಸಂಸ್ಥೆಗಳು ಕೇವಲ ಧರ್ಮ ಮತ್ತು ನಂಬಿಕೆಯ ಸಂದೇಶವನ್ನು ಹರಡಲು ಸಹಾಯ ಮಾಡಿಲ್ಲ.ಬಡವರು, ಹಿಂದುಳಿದವರು,ಮಹಿಳೆಯರು, ಬುಡಕಟ್ಟು ಮತ್ತು ಸಮಾಜದ ಇತರ ಅಶಕ್ತ ವರ್ಗಗಳನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಕಾರ್ಯ ಪ್...
ಚಿಕ್ಕಮಗಳೂರು : ಸಿ.ಟಿ.ರವಿ ಮುಖ್ಯಮಂತ್ರಿ ಆಗಲೆಂದು ಅಭಿಮಾನಿಗಳ ಪಾದಯಾತ್ರೆ ನಡೆಸಿದ್ದು, ಮುಂದಿನ ಸಿಎಂ ಸಿ.ಟಿ.ರವಿ ಎಂದು ಅವರ ಅಭಿಮಾನಿಗಳು ಘೋಷಣೆ ಕೂಗಿದ್ದಾರೆ. ಸುಮಾರು 300ಕ್ಕೂ ಅಧಿಕ ಅಭಿಮಾನಿಗಳು ಪಾದಯಾತ್ರೆ ನಡೆಸಿದ್ದು, ಚಿಕ್ಕಮಗಳೂರು ನಗರದಿಂದ ಕುಮಾರಗಿರಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಪಾದಯಾತ್ರೆ ಆರಂಭಿಸಿದ್ದಾರ...
ಚಾಮರಾಜನಗರ: ಬಹುಭಾಷಾ ನಟ ಪ್ರಕಾಶ್ ರಾಜ್ ತಮ್ಮ ಪಿಆರ್ ಎಫ್ ಫೌಂಡೇಶನ್ ಮೂಲಕ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾಮಗೆರೆ ಹೋಲಿಕ್ರಾಸ್ ಆಸ್ಪತ್ರೆಗೆ ಆ್ಯಂಬುಲೆನ್ಸ್ ಕೊಟ್ಟಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ ಕಿಚ್ಚಗುತ್ತಿ ಮಾರಮ್ಮನ ದೇವಾಲಯದಲ್ಲಿ ವಿಷ ಪ್ರಸಾದ ದುರಂತ ಸಮಯದಲ್ಲಿ ಗಣನೀಯ ಆರೋಗ್ಯ ಸೇವೆಯನ್ನು ಹೋಲಿಕ್ರಾಸ್ ಆಸ್ಪತ್ರ...
ತಡೆಗೋಡೆ ನಿರ್ಮಾಣದ ವೇಳೆ ಮಣ್ಣು ಕುಸಿದ ಪರಿಣಾಮ ಮೂವರು ಕಾರ್ಮಿಕರು ಮೃತಪಟ್ಟ ಘಟನೆಯು ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಗುರುಂಪು ಎಂಬಲ್ಲಿ ಸಂಭವಿಸಿದೆ. ಮೃತಪಟ್ಟ ಮೂವರು ಗದಗ ಮೂಲದ ಕಾರ್ಮಿಕರು ಎಂದು ತಿಳಿದು ಬಂದಿದೆ. ಮನೆಯ ಹಿಂಬದಿಯಲ್ಲಿ ತಡೆಗೋಡೆ ನಿರ್ಮಾಣ ಕಾರ್ಯವನ್ನು ನಡೆಸಲಾಗಿತ್ತು. ಮಧ್ಯಾಹ್ನದ ವೇಳೆ ಇಲ್ಲಿ ಕಾರ್ಮಿಕರು...
ಬೆಂಗಳೂರು: ದೇಶದಲ್ಲಿ ಎಲ್ಲರಿಗೂ ಒಂದೇ ಕಾನೂನು. ರಾಹುಲ್ ಗಾಂಧಿಗೆ ಒಂದು ಉಳಿದವರಿಗೆ ಇನ್ನೊಂದಿಲ್ಲ. ದೇಶದಲ್ಲಿ ಕಾನೂನು ವ್ಯವಸ್ಥೆಯಿದ್ದು ಕಾನೂನಿನ ಪ್ರಕಾರ ಎಲ್ಲಾ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವ ಬಗ್ಗೆ ಇಂದು ಮಾಧ್ಯಮಗಳಿಗೆ ಪ್ರತಿಕ್ರ...
ಬೀದಿಬದಿ ವ್ಯಾಪಾರ ಮಾಡುತ್ತಿದ್ದ ಇಬ್ಬರ ಮೇಲೆ ಮಂಗಳೂರಿನ ಬಂದರ್ ಠಾಣಾ ಪೊಲೀಸರು ದೌರ್ಜನ್ಯ ಎಸಗಿ ವಶಕ್ಕೆ ಪಡೆದು, ಬಳಿಕ ಬಿಡುಗಡೆಗೊಳಿಸಿರುವ ಘಟನೆ ನಡೆದಿದೆ. ಮೈದಾನ್ ಬಳಿಯ ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದ ಅಬ್ದುಲ್ ಖಾಲಿದ್ ಮತ್ತು ಮುಹಮ್ಮದ್ ರಿಯಾಜ್ ಎಂಬುವವರನ್ನು ಅವರ ತಳ್ಳಿ ಗಾಡಿಯ ಸಹಿತ ಬಂದರ್ ಪೊಲೀಸರು ಬಂಧಿಸಿದ್ದರು. ...
ಅಲ್ಪ ಸಂಖ್ಯಾತ ವರ್ಗಕ್ಕೆ ಸೇರಿದ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಮೀಸಲಾತಿಯನ್ನು ರದ್ದು ಪಡಿಸಿದ ರಾಜ್ಯ ಸರ್ಕಾರದ ತೀರ್ಮಾನ ಅತ್ಯಂತ ಖಂಡನೀಯ. ಸರ್ಕಾರ ಕೂಡಲೇ ಈ ತೀರ್ಮಾನ ವನ್ನು ಹಿಂಪಡೆಯಬೇಕೆಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಮಾಜಿ ಅಧ್ಯಕ್ಷ ಎಂ. ಪಿ. ಮೊಯಿದಿನಬ್ಬ ಆಗ್ರಹಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿದ ಅವರು ಮುಸ್ಲ...