ಬೆಂಗಳೂರು: ಈ ಬಾರಿಯ ಅಂತರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ಬೆಂಗಳೂರಿನಲ್ಲಿ ನಡೆಯುತ್ತಿದ್ದು, ಈ ಬಾರಿ ಉತ್ತಮ ಚಿತ್ರಗಳನ್ನು ಆಯ್ಕೆ ಮಾಡಲಾಗಿದೆ. . ಈ ಸಿನೆಮಾಗಳು ನಮ್ಮ ಚಿತ್ರಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗುತ್ತವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ಇಂದು ವಿಧಾನಸೌಧದ ಪೂರ್ವ ದ್ವಾರದ ಮೆಟ್ಟಿಲುಗಳ ಬಳಿ ...
ಬೆಂಗಳೂರು: ಮಾರ್ಚ್ 24ರಾಷ್ಟ್ರೀಯ ರಕ್ಷಾ ವಿಶ್ವ ವಿದ್ಯಾಲಯದ ಕರ್ನಾಟಕ ಅಧ್ಯಯನ ಕೇಂದ್ರವನ್ನು ಕರ್ನಾಟಕದ ಶಿವಮೊಗ್ಗ ನಗರದಲ್ಲಿ ಸ್ಥಾಪಿಸಲು, ಇಂದು ಕರ್ನಾಟಕ ಸರಕಾರ ಹಾಗೂ ರಾಷ್ಟ್ರೀಯ ರಕ್ಷಾ ವಿಶ್ವ ವಿದ್ಯಾಲಯದ ಜತೆಗೆ ಇಂದು ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಲಾಯಿತು. ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಶ್ರೀ ಅಮಿತ್ ಶಾ, ಕರ್ನಾಟಕ ಮುಖ್ಯಮಂತ...
ಚಿಕ್ಕಮಗಳೂರು : ಚುನಾವಣೆಯ ಹಿನ್ನೆಲೆಯಲ್ಲಿ ಸಾರ್ವಜನಿಕರ ಕೆಲಸಗಳು ಪೆಂಡಿಂಗ್ ಆಗುತ್ತಿದ್ದು, ಈ ಬಗ್ಗೆ ಅಧಿಕಾರಿಗಳ ಬಳಿ ವಿಚಾರಿಸಿದರೆ, ಅಧಿಕಾರಿಗಳು ಸಾರ್ವಜನಿಕರ ವಿರುದ್ಧ ರೇಗಾಡುತ್ತಿರುವ ಆರೋಪ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ಮೂಡಿಗೆರೆ ತಹಸೀಲ್ದಾರ್ ತಿಪ್ಪೇಸ್ವಾಮಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್...
ಉಡುಪಿಯ ಪ್ರಧಾನ ಅಂಚೆ ಕಛೇರಿ ಮುಂಭಾಗ ಖಾಸಗಿಯವರಿಂದ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ರಸ್ತೆ ಪಕ್ಕದಲ್ಲಿ ಬ್ಯಾರಿಕೇಡ್ ಗಳನ್ನು ಅಳವಡಿಸಲಾಗಿದ್ದು. ಇಲ್ಲಿ ರಸ್ತೆ ಕಿರುದಾಗಿರುವುದರಿಂದ ವಾಹನಗಳ, ಪಾದಚಾರಿಗಳ ಸಂಚಾರಕ್ಕೆ ತೊಂದರೆ ಎದುರಾಗಿದೆ. ತಕ್ಷಣ ಸಂಬಂಧಪಟ್ಟವರು ಬ್ಯಾರಿಕೇಡ್ ತೆರವುಗೊಳಿಸುವಂತೆ ನಾಗರಿಕ ಸಮಿತಿಯ ಸಂಚಾಲಕ ...
ಪಾನ್ ಕಾರ್ಡನ್ನು ಆಧಾರ್ ಕಾರ್ಡ್ಗೆ ಲಿಂಕ್ ಮಾಡಲು ಮಾರ್ಚ್ 31 ವರೆಗೆ ರೂ. 1,000 ಬಳಿಕ ರೂ. 10,000 ದಂಡವನ್ನು ಬಡಜನರಿಂದ ಲೂಟಿ ಮಾಡುತ್ತಿರುವ ಕೇಂದ್ರ ಸರಕಾರದ ಜನವಿರೋಧಿ ನೀತಿಗೆ ನನ್ನ ಧಿಕ್ಕಾರವಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾನ್ ಕಾರ್ಡನ್ನು ಆಧ...
ಬೆಳ್ತಂಗಡಿ: ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕಬೇಕು, ಅಭಿವೃದ್ಧಿ ಹೆಸರಿನಲ್ಲಿ ನಡೆಯುತ್ತಿರುವ ಅಕ್ರಮ ಹಾಗೂ ಕಳಪೆ ಕಾಮಗಾರಿಗಳ ಬಗ್ಗೆ ನ್ಯಾಯಾಂಗ ತನಿಖೆಗೆ ನಡೆಸಬೇಕು ಎಂದು ಒತ್ತಾಯಿಸಿ ಸಿಪಿಐಎಂ ಮುಖಂಡ ಸಾಮಾಜಿಕ ಹೋರಾಟಗಾರ ಶೇಖರ ಲಾಯಿಲ ಅವರು ಬೆಳ್ತಂಗಡಿ ಮಿನಿ ವಿಧಾನ ಸೌಧದ ಎದುರು ನಡೆಸುತ್ತಿರುವ ಏಕಾಂಗಿ ...
ಅರಕಲಗೂಡು: ಚುನಾವಣೆ ಹೊತ್ತಿನಲ್ಲೇ ಅರಕಲಗೂಡು ಜೆಡಿಎಸ್ ನ ನಿಷ್ಠಾವಂತ ಮುಖಂಡ ರವಿಕಿರಣ್ ಅವರ ಪಕ್ಷ ನಿಷ್ಠೆ ಹಾಗೂ ಸಾಮಾಜಿಕ ಕಾರ್ಯಗಳುಪಕ್ಷದೊಳಗೆ ಸಾಕಷ್ಟು ಚರ್ಚೆಯಾಗುತ್ತಿದೆ. ಅರಕಲಗೂಡು ತಾಲೂಕಿನಲ್ಲಿ ಸೂರಜ್ ರೇವಣ್ಣ ಸಾರಥ್ಯದಲ್ಲಿ ಹಲವಾರು ಕಾರ್ಯಕ್ರಮಗಳನ್ನು ನಡೆಸಿರುವ ರವಿಕಿರಣ್ , ಯುವ ಕಾರ್ಯಕರ್ತರಿಗೆ ವ್ಯಕ್ತಿಗಿಂತಲೂ ಪಕ್ಷ ಮ...
ಬೆಂಗಳೂರು: ಎಸ್ ಸಿ ಎಸ್ ಟಿ ಮೀಸಲಾತಿ ವಿಚಾರದಲ್ಲಿ ದ್ರೋಹ, ಮೀಸಲಾತಿ ಜಾರಿಯಲ್ಲಿ ವಿಳಂಬ ಆರೋಪದ ಮೇಲೆ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್ ನಾಯಕರನ್ನ ಪೊಲೀಸರು ವಶಕ್ಕೆ ಪಡೆದರು. ಎಸ್ ಸಿ ಮತ್ತು ಎಸ್ ಟಿ ಮೀಸಲಾತಿ ವಿಚಾರದಲ್ಲಿ ಸರ್ಕಾರ ದ್ರೋಹವೆಸಗುತ್ತಿದೆ ಎಂದು ಆರೋಪಿಸಿ ವಿಪಕ್ಷ ನಾಯಕ ಸಿದ್ಧರಾಮಯ್ಯ ಮತ್ತು...
ಚಾಮರಾಜನಗರ: ಚುನಾವಣಾ ಹಿನ್ನೆಲೆಯಲ್ಲಿ ಕುರುಡು ಕಾಂಚಾಣ ಜೋರಾಗಿದ್ದು ಹನೂರು ಹಾಗೂ ಕೊಳ್ಳೇಗಾಲದಲ್ಲಿ ಹಂಚಲು ದಾಸ್ತಾನು ಮಾಡಲಾಗಿದ್ದ ಸೀರೆ, ಸ್ಕೂಲ್ ಬ್ಯಾಗ್, ಬೆಡ್ ಶೀಟ್ ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದ ಮನೆಯೊಂದರಲ್ಲಿ ಚುನಾವಣಾ ಸಂಬಂಧ ಸೀರೆ ಹಂಚುವ ಉದ್ದೇಶದಿಂದ ದಾಸ್ತಾನಿಟ್ಟ ಖಚಿ...
ಉಡುಪಿ: ತಡರಾತ್ರಿವರೆಗೂ ಅತೀ ಕರ್ಕಶವಾದ ಡಿ.ಜೆ. ಸೌಂಡ್ ಹಾಕಿ ನೃತ್ಯ ಮಾಡುತ್ತಿದ್ದ ಮನೆಗೆ ಪೊಲೀಸರು ದಾಳಿ ನಡೆಸಿ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ಪುತ್ತೂರು ಗ್ರಾಮದ ಕೊಡಂಕೂರು ಎಂಬಲ್ಲಿ ಮಾ.23ರಂದು ನಡೆದಿದೆ. ಕೊಡಂಕೂರು ಪುತ್ರನ್ ಗ್ಯಾಸ್ ಗೋಡಾನ್ ಬಳಿ ರವಿರಾಜ್(50) ಎಂಬವರ ಮನೆಯ ಅಂಗಳದಲ್ಲಿ ಶಾಮಿಯಾನ ಹಾಕಿ, ಯಾವುದೇ ಪರವಾನಿಗೆ...