ಕಾರ್ಕಳ : ರಾಜ್ಯ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವ ಸಮಯದಲ್ಲಿ ವಿವಿಧ ಪಕ್ಷಗಳು ಅಭ್ಯರ್ಥಿ ತನಕ್ಕಾಗಿ ಭಾರಿ ಕಸರತ್ತನ್ನು ಮಾಡುತ್ತಿವೆ. ಪ್ರತಿಷ್ಠಿತ ಕಾರ್ಕಳ ಕ್ಷೇತ್ರದಲ್ಲಿ ಕಾಂಗ್ರೆಸ್ ಕ್ಷೇತ್ರವನ್ನು ಮರಳಿ ತನ್ನ ತೆಕ್ಕೆಗೆ ತರಲು ಹರಸಾಹಸ ಮಾಡುತ್ತಿದೆ. ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರು ಹಲವು ಬಾರಿ ಪ್ರತಿನಿಧಿಸ...
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ತಾ. 18.3.2023ರ ಶನಿವಾರದಂದು ಪರ್ಕಳದಲ್ಲಿ ನಡೆದ ಉಡುಪಿ ವಿಧಾನಸಭಾ ಕ್ಷೇತ್ರದ ಕರಾವಳಿ ಪ್ರಜಾಧ್ವನಿ ಯಾತ್ರೆ ಸಮಾವೇಶದಲ್ಲಿ ಸಗ್ರಿ ವಾರ್ಡಿನ ಬಿಜೆಪಿ ಪಕ್ಷದ ಸದಸ್ಯರಾದ ಶೋಭಾ ಬೇಕಲ್ ಅವರು ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂದರ...
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಚುನಾವಣಾ ಉಸ್ತುವಾರಿಯನ್ನು ಸಚಿವ ಸೋಮಣ್ಣಗೆ ಕೊಟ್ಟಿರುವುದಕ್ಕೇ ಜಿಲ್ಲಾ ಬಿಜೆಪಿ ಮುಖಂಡರೇ ವಿರೋಧ ವ್ಯಕ್ತಪಡಿಸಿದ್ದಾರೆ. ಇಂದು ಚಾಮರಾಜನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಚಾಮರಾಜನಗರ ಜಿಲ್ಲಾ ಬಿಜೆಪಿ ಘಟಕದ ವಕ್ತಾರ ಅಯ್ಯನಪುರ ಶಿವಕುಮಾರ್ ಹಾಗೂ ಇನ್ನಿತರ ಬಿಜೆಪಿ ಮುಖಂಡರು "ಗೋ ಬ್ಯಾಕ್ ಸೋಮಣ್ಣ" ಚಳವ...
ಭಾರತೀಯ ವಿದ್ಯಾರ್ಥಿ ಸಂಘ—BVS ನಿಂದ ಧ್ರುವನಾರಾಯಣ್ ಅವರಿಗೆ ಶ್ರದ್ಧಾಂಜಲಿ ಸಭೆ ಮೈಸೂರು: ಧ್ರುವನಾರಾಯಣ್ ಅವರ ಸಾವು ಬಹಳ ದೊಡ್ಡ ನಷ್ಟವನ್ನು ಉಂಟು ಮಾಡಿದೆ. ಅಷ್ಟು ದೊಡ್ಡ ವ್ಯಕ್ತಿಯ ಜಾಗವನ್ನು ದಿಢೀರನೆ ಯಾರೂ ಕೂಡ ತುಂಬಲು ಸಾಧ್ಯವಿಲ್ಲ ಎಂದು ಅಕ್ಕ ಐಎಎಸ್ ನ ಮುಖ್ಯಸ್ಥರಾದ ಡಾ.ಶಿವಕುಮಾರ್ ಅವರು ಹೇಳಿದರು. ಭಾರತೀಯ ವಿದ್...
ಬೆಂಗಳೂರು: ಬೆಂಗಳೂರಿನಲ್ಲಿ ನಡೆಯಲಿರುವ 14ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಅನ್ನ’ ಚಿತ್ರವು ಆಯ್ಕೆಯಾಗಿದ್ದು, ಈ ಬಗ್ಗೆ ಚಿತ್ರದ ಕಾರ್ಯಕಾರಿ ನಿರ್ಮಾಪಕ ನಾಗೇಶ್ ಕಂದೇಗಾಲ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ‘ಅನ್ನ’ ಚಿತ್ರವು ‘ಭಾರತೀಯ ಸ್ಪರ್ಧೆ’ ವಿಭಾಗದಲ್ಲಿ ಆಯ್ಕೆಯಾಗಿದೆ. ಹನೂರು ಚನ್ನಪ್ಪ ರವರ ಕಥೆ ಆಧರಿಸಿದ ಅನ್ನ ಎಂಬ...
ಮುಂಬರುವ ಕರ್ನಾಟಕ ವಿಧಾನಸಭೆಯ ಚುನಾವಣೆಗೆ 125 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿಯು ಶುಕ್ರವಾರ ಅಂತಿಮಗೊಳಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸುಮಾರು 3 ಗಂಟೆಗಳ ಕಾಲ ನಡೆದ ಸಭೆಯಲ್ಲಿ ಅಭ್ಯರ್ಥಿಗಳ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿದೆ. ಈ ಸಭೆಯಲ್ಲಿ 7...
ರಾಜ್ಯದ ಬಹುದೊಡ್ಡ ಸಮುದಾಯಗಳಲ್ಲಿ ಒಂದಾದ ಲಿಂಗಾಯತ ಸಮುದಾಯವನ್ನು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ತೀವ್ರವಾಗಿ ಕಡೆಗಣಿಸಿ, ಚುನಾವಣೆ ಸಮಯದಲ್ಲಿ ಓಲೈಕೆಯ ನಾಟಕವಾಡುತ್ತಿರುವುದು ಖಂಡನೀಯ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯಾಧ್ಯಕ್ಷರಾದ ರವಿಚಂದ್ರ ನೆರಬೆಂಚಿ ಹೇಳಿದರು. ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಚೇರಿಯಲ್ಲಿ ಸುದ...
ಧಾರವಾಡ: ಟಿಪ್ಪು ಹಾಸನಕ್ಕೆ ‘ಕೈಮಾಬಾದ್’ ಅಂತ ಹೆಸರು ಇಟ್ಟಿದ್ದನು” ಎಂದು ಹೇಳುವ ಮೂಲಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಮತ್ತೊಂದು ಹೊಸ ವಿವಾದ ಹುಟ್ಟುಹಾಕಿದ್ದಾರೆ. ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ಮಾತನಾಡಿದ ಸಿಟಿ ರವಿ, ”ಉರಿಗೌಡ, ನಂಜೇಗೌಡರು ಟಿಪ್ಪುನನ್ನು ಕೊಂದಿರುವುದು ಐತಿಹಾಸಿಕ ಸತ್ಯ. ಟಿಪ್ಪು ಹಾಸ...
ಬೆಂಗಳೂರು: ಸಚಿವ ಮುನಿರತ್ನ ಅವರು ಉರಿಗೌಡ, ನಂಜೇಗೌಡ ಸಿನಿಮಾ ಮಾಡಿದರೆ ಸಿಟಿ ರವಿ ಕಥೆ ಬರೆದರೆ, ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ಚಿತ್ರಕಥೆ ಬರೆಯುತ್ತಾರೆಯೇ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಉರಿಗೌಡ ನಂಜೇಗೌಡ ಹೆಸರಿನಲ್ಲಿ ಸಿನಿಮಾ ಮಾಡಲು ತಮ್ಮ ವ...
ಕೊಟ್ಟಿಗೆಹಾರ: ಮೂಡಿಗೆರೆ ತಾಲ್ಲೂಕಿನ ಕನ್ನಾಪುರ ಗ್ರಾಮದ ಮಂಜಯ್ಯ ಎಂಬುವವರ ಮನೆಯ ಮೇಲೆ ಅಬಕಾರಿ ಪೊಲೀಸರು ದಾಳಿ ನಡೆಸಿದ್ದು 30 ಲೀ. ಬೆಲ್ಲದ ಕೊಳೆ ಹಾಗೂ 4 ಲೀ. ಬಟ್ಟಿ ಸಾರಾಯಿ ಪತ್ತೆ ಆಗಿದೆ. ಆರೋಪಿಯು ಪರಾರಿ ಆಗಿದ್ದು ಮೊಕ್ಕದಮೆ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ಕಾರ್ಯಚರಣೆಯಲ್ಲಿ ಸಿಬ್ಬಂದಿ ಅಪೂರ್ವ, ಕಾನ್ ಸ್ಟೇಬಲ್ ಮಲ್ಲಪ್ಪ...