ಬೆಂಗಳೂರು : ಹಿಂದಿ ಖಾಸಗಿ ವಾಹಿನಿಯ ಡ್ಯಾನ್ಸ್ ಇಂಡಿಯಾ ಡ್ಯಾನ್ಸ್ ವಿನ್ನರ್ ಹಾಗೂ ಖಾಸಗಿ ಕನ್ನಡ ವಾಹಿನಿಯೊಂದರಲ್ಲಿ ಡ್ಯಾನ್ಸಿಂಗ್ ರಿಯಾಲಿಟಿ ಶೋ ಜಡ್ಜ್ ಕೂಡ ಆಗಿದ್ದ ಸಲ್ಮಾನ್ ಯುಸೂಫ್ ಖಾನ್ ಕನ್ನಡದ ವಿಚಾರದಲ್ಲಿ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡುವ ಮೂಲಕ ಭಾರೀ ವಿರೋಧವನ್ನು ಎದುರಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಹುಟ...
ದಕ್ಷಿಣ ಕನ್ನಡ: ಕಾಂಗ್ರೆಸ್ ನೀಡಿರುವ ಗ್ಯಾರಂಟಿ ನಕಾರ್ಡ್ ಡಿಬಿಟ್, ಕೆಡಿಟ್ ಇಲ್ಲದ ಪ್ರಯೋಜನಕ್ಕೆ ಬಾರದ ವಿಸಿಟಿಂಗ್ ಕಾರ್ಡ್ ಇದ್ದಂತೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಂಗಳೂರಿನ ಮೇರಿ ಹಿಲ್ಸ್ ಹೆಲಿಪ್ಯಾಡಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಂದ ಬಿಜೆಪ...
ಮೂಡಿಗೆರೆ: ದಿನದಿಂದ ದಿನಕ್ಕೆ ಚುನಾವಣಾ ಕಣ ರಂಗೇರುತ್ತಿದೆ. 120 ಪ್ಲಸ್ ಕನಸುಹೊತ್ತಿರೋ ಬಿಜೆಪಿ ಶತಯಾಗತಾಯ ಅಧಿಕಾರಕ್ಕಾಗಿ ಹಾತೊರೆಯುತ್ತಿದೆ. ಆದರೆ, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ಸಾವಿರಾರು ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಹಾಲಿ ಶಾಸಕರ ವಿರುದ್ಧ ರೆಬಲ್ ಆಗಿ ಪ್ರತ್ಯೇಕ ಬಂಡಾಯದ ಸಭೆ ನಡೆಸಿ ಶಾಸಕರ ವಿರುದ್ಧ ಆಕ...
ಬೆಂಗಳೂರು: ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಟೋಲ್ ಸಂಗ್ರಹದ ಬಗ್ಗೆ ತಕರಾರು ಜನಸಾಮಾನ್ಯರದ್ದಲ್ಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ರಾಜಕಾರಣ ಮಾಡುತ್ತಿದ್ದಾರೆ. ಅವರು ಬಳಸುವ ಭಾಷೆ, ನಡೆದುಕೊಂಡ ರೀತಿ ಯಾವುದೇ ಕನ್ನಡಿಗರಿಗೆ ಶೋಭೆ ತರುವಂಥದ್ದಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆ...
ಚಾಮರಾಜನಗರ: ಹಳೇ ಮೈಸೂರು ಪ್ರಾಂತ್ಯದ ಮೇಲೆ ಕಣ್ಣಿಟ್ಟಿರುವ ಬಿಜೆಪಿ. ಈ ಬಾರಿ ಶತಾಯ ಗತಾಯ ಹೆಚ್ಚಿನ ಸ್ಧಾನ ಗೆಲ್ಲಲೇ ಬೇಕು ಸರ್ಕಸ್ ಮಾಡುತ್ತಿದೆ. ಆದರೆ, ಇದುವರಗೆ ಮಾಡಿದ ತಂತ್ರಗಳು ಕೈ ಹಿಡಿಯುತ್ತಿಲ್ಲ. ಸಾರಥ್ಯ ವಹಿಸಿಕೊಳ್ಳಲು ಯಾವ ನಾಯಕರು ಮುಂದೆ ಬರುತ್ತಿಲ್ಲ. ಇದೀಗ ಬಿಜೆಪಿಯೊಂದಿಗಿನ ವಸತಿ ಸಚಿವ ವಿ. ಸೋಮಣ್ಣ ಅವರ ಮುನಿಸು ...
ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನ ವಿಮರ್ಶೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 21ರ ಬೆಳಗ್ಗೆ 6 ಗಂಟೆಯಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸುವುದಾಗಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಪ್ರಕಟಿಸಿದೆ. ಇದರಿಂದಾಗಿ ಯುಗಾದಿ ಹಬ್ಬಕ್ಕೆ ಊರಿಗೆ ತೆ...
ಧಮ್ಮಪ್ರಿಯ, ಬೆಂಗಳೂರು "ಅಕ್ಕಿ ಇಲ್ಲಾ, ಬೇಳೆ ಇಲ್ಲಾ , ಎಣ್ಣೆ ಇಲ್ಲಾ, ಬೆಣ್ಣೆ ಇಲ್ಲಾ, ನೀ ಏನೇ ಬೇಕೆಂದರು. ಸಿಕ್ಕೋದಿಲ್ಲ ಅಂತಾರಲ್ಲಾ. ಜನರ ಕಷ್ಟ ಕೇಳೋರಿಲ್ಲಾ. ಸ್ವಾತಂತ್ರ್ಯ ಬಂದಾದರು. ಕಾರಣ ಬಲ್ಲೆಯಾ, ಹೇಳಲೇ ನಾನು." ಹೀಗೆ ಸಿನಿಮಾದಲ್ಲಿ ಹಾಡುತ್ತಾ ಇಡೀ ರಾಜಕೀಯ ವ್ಯವಸ್ಥೆಯ ವಿರುದ್ಧ ಬಂಡೆದ್ದವರು ನಮ್ಮ ಮಂಡ್ಯದ ಗಂಡು ಡಾ.ಅ...
ಚಾಮರಾಜನಗರ: ಸಿಡಿಲ ಬಡಿತಕ್ಕೊಳಗಾಗಿ ಕಲ್ಪವೃಕ್ಷ(ತೆಂಗಿನ ಮರ)ವೊಂದು ಧಗಧಗ ಹೊತ್ತಿ ಉರಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಭೀಮನಭೀಡು ಗ್ರಾಮದಲ್ಲಿ ಬುಧವಾರ ಸಂಜೆ ನಡೆದಿದೆ. ಭೀಮನಬೀಡು ಗ್ರಾಮದ ಕೃಷ್ಣಶೆಟ್ಟಿ ಎಂಬುವವರ ಜಮೀನಿನಲ್ಲಿ ಘಟನೆ ಜರುಗಿದ್ದು, ಅದೃಷ್ಟವಶಾಃತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬುಧವಾರ ಸಂಜೆ...
ಬೆಂಗಳೂರು: ರಾಜ್ಯದಲ್ಲಿ 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿ ತೀರ್ಪು ಪ್ರಕಟಿಸಿದೆ. 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಮಾಡಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, 5 ಮತ್ತು 8ನ...
ಉಡುಪಿ: ಮಣಿಪಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಣೆಯಲ್ಲಿ ಉಡುಪಿ ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಮಿಂಚಿನ ಕಾರ್ಯಾಚರಣೆಯ ನಡೆಸಿದ ಪೊಲೀಸರು ಕೇವಲ 8 ಗಂಟೆಯೊಳಗೆ ಇಬ್ಬರು ಕಳ್ಳಿಯರನ್ನು ಬಂಧಿಸುವಲ್ಲಿ ಯಶಸ್ವಿಯಾದರು. ಬಂಧಿತರನ್ನು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹನುಮಂತ ನಗರದ ಲಲಿತಾ ಬೋವ...