ಮಂಗಳೂರಿನ ಪಂಪ್ ವೆಲ್ ನ Onyx ಕಾಂಪ್ಲೇಕ್ಸ್ ನ ಗ್ರೌಂಡ್ ಫ್ಲೋರ್ ನಲ್ಲಿ EVEIUM- Smart mobility, WEA-West End Automotives ಇದರ ನೂತನ ಶೋರೂಂ ಮಾರ್ಚ್ 16ರಂದು ಬೆಳಿಗ್ಗೆ 11 ಗಂಟೆಗೆ ಶುಭಾರಂಭ ನಡೆಯಲಿದೆ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ವಿರೋಧ ಪಕ್ಷದ ಉಪನಾಯಕ, ಶಾಸಕರಾದ ಯು.ಟಿ.ಖಾದರ್ ಅವರು ಆಗಮಿಸಲಿದ್ದಾರೆ. ...
ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕಾರಣಿಗಳು ದೈವ -- ದೇವರುಗಳ ಮೊರೆ ಹೋಗುವುದು ಸಹಜ. ಅದರಂತೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಶಾಸಕ ಹರೀಶ್ ಪೂಂಜ ನವ ಗುಳಿಗ ದೈವಗಳಿಗೆ ಕೋಲ ಸೇವೆಯನ್ನು ನೀಡಿದ್ದಾರೆ. ಹೌದು. ದಕ್ಷಿಣ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಿಟ್ಟಡೆ ಗ್ರಾಮದ ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ದೇವಸ...
ರಾಜ್ಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ಮಾಹಿತಿ ಸಂಗ್ರಹಿಸಿ, ಜನರ ನಿಜವಾದ ಸಮಸ್ಯೆಗಳಿಗೆ ಪರಿಹಾರಗಳನ್ನು ಒಳಗೊಂಡ ʻಜನರಿಂದ ಜನರಿಗಾಗಿʼ ಪ್ರಣಾಳಿಕೆ ಸಿದ್ಧಪಡಿಸಲಾಗುತ್ತದೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪೃಥ್ವಿ ರೆಡ್ಡಿ, “ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಜ...
ಮಾರ್ಚ್ 12--03--2023 ರಂದು ದಕ್ಷಿಣ ಕನ್ನಡ ಜಿಲ್ಲೆಯ ಮಿತ್ತೂರು ಜಂಕ್ಷನ್ ನಲ್ಲಿ ನಡೆದ ಹಿಂದೂ ಜಾಗರಣ ವೇದಿಕೆಯ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಭಾಷಣ ಮಾಡಿದ ಹಿಂದೂ ಸಂಘಟನೆಯೊಂದರ ಮುಖಂಡ ನೀಡಿರುವ ವಿವಾದಾತ್ಮಕ ಹೇಳಿಕೆ ವಿರುದ್ಧ ದೂರು ದಾಖಲಿಸಲಾಗಿದೆ. ಮಾಣಿ ನರಸಿಂಹ ಎಂಬುವವರು ಕೆದಿಲ ಗ್ರಾಮದ ಪಾಟ್ರಕೋಡಿಯನ್ನು...
ಚಾಮರಾಜನಗರ: ಆನೆ ದಾಳಿಯಿಂದ ಬೈಕ್ ಸವಾರ ಸ್ವಲ್ಪದರಲ್ಲೇ ಪಾರಾಗಿರುವ ಶಾಕಿಂಗ್ ಘಟನೆ ಚಾಮರಾಜನಗರ ಗಡಿಭಾಗವಾದ ತಮಿಳುನಾಡಿನ ತಲೆಮಲೈಯಲ್ಲಿ ನಡೆದಿದೆ. ನೈನಿತಾಳಪುರಂ ಗ್ರಾಮದ ರಾಮಸ್ವಾಮಿ ಎಂಬವರು ಪ್ರಾಣಪಾಯದಿಂದ ಪಾರಾದ ಸವಾರ. ರಸ್ತೆ ಮಧ್ಯೆ ಬಂದು ನಿಂತ ಆನೆಯನ್ನು ಗಮನಿಸಿದ ರಾಮಸ್ವಾಮಿ ದಿಢೀರ್ ಬಂದಿದ್ದಾರೆ. ಆನೆ ನೋಡುತ್ತಿದ್ದಂತೆ ಆಯತಪ...
ಮೂಡಿಗೆರೆ: ಮರಗಸಿ ಮಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಮರದಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದು ಮೃತಪಟ್ಟ ದಾರುಣ ಘಟನೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಜಿ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಗಣೇಶ್ ಪೂಜಾರಿ (38) ಮೃತ ದುರ್ದೈವಿಯಾಗಿದ್ದು, ಇವರು ಶ್ರೀಧರ್ ಮೂಡಿಗೆರೆ ಎಂಬವರ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಈ ದುರ್ಘಟನೆ ನಡೆದಿ...
ಬೆಂಗಳೂರಿನ ಬೈಯಪ್ಪನಹಳ್ಳಿ ರೈಲು ನಿಲ್ದಾಣದ ಪ್ಲಾಸ್ಟಿಕ್ ಡ್ರಮ್ ನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಎರಡು ತಿಂಗಳ ಹಿಂದೆ ಯಶವಂತಪುರ ರೈಲು ನಿಲ್ದಾಣದ ಡ್ರಮ್ ನಲ್ಲಿ ಇದೇ ರೀತಿ ಮಹಿಳೆಯೊಬ್ಬರ ಶವ ಪತ್ತೆಯಾಗಿತ್ತು. ಸೋಮವಾರ ಬೆಳಗ್ಗೆ 11 ಗಂಟೆಯ ಸುಮಾರಿಗೆ ಮೂವರು ದುಷ್ಕರ್ಮಿಗಳು ಶವವಿರುವ ನೀಲಿ ಡ್ರಮ್ ಅನ್ನು ಆಟೋದಲ್ಲಿ ತಂದು ನಗರದ ...
ಬೆಂಗಳೂರು: ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಟೋಲ್ ಸಂಗ್ರಹ ಇಂದಿನಿಂದ(ಮಾರ್ಚ್ 14) ಆರಂಭವಾಗಿದೆ. ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುವ ವಾಹನಗಳಿಗೆ ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಿಕೆ ಬಳಿ ಟೋಲ್ ಸಂಗ್ರಹಿಸಲಾಗುತ್ತಿದ್ದು ಮೈಸೂರಿನಿಂದ ಬೆಂಗಳೂರಿಗೆ ಬರುವ ವಾಹನಗಳಿಗೆ ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಪ್ಲಾಜಾ ಬಳಿ ಟೋಲ್...
ಬೆಂಗಳೂರು: ಪತ್ರಿಕೋದ್ಯಮ ವಾಚ್ ಡಾಗ್ ಅಷ್ಟೇ ಅಲ್ಲ. ನೈಟ್ ವಾಚಮನ್ ಕೂಡ. ಆ ರೀತಿಯ ಕೆಲಸವನ್ನು ನೀವು ಮಾಡಿದ್ದಿರಿ. ನಿಮಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ನಗರದಲ್ಲಿ ಕರ್ನಾಟಕ ಮಾದ್ಯಮ ಅಕಾಡೆಮಿಯ ಮತ್ತು ವಾರ್ತಾ ಇಲಾಖೆಯ ಆಯೋಜಿಸಲಾಗಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಪ...
ಚಿಕ್ಕಮಗಳೂರು: ಚುನಾವಣೆ ಹೊತ್ತಿನಲ್ಲೇ ಕಾಫಿನಾಡಲ್ಲಿ ದರ್ಗಾ ವರ್ಸಸ್ ದೇವಾಲಯ ವಿವಾದ ಪ್ರಕರಣ ಮತ್ತೊಮ್ಮೆ ಸದ್ದು ಮಾಡಿದ್ದು, ಇದೀಗ ಈ ವಿವಾದಕ್ಕೆ ಎಸ್ ಡಿಪಿಐ ಎಂಟ್ರಿ ಕೊಟ್ಟಿದೆ. ದರ್ಗಾ ಕಮಿಟಿ ಸದಸ್ಯರ ಜೊತೆಗೆ ಎಸ್.ಡಿ.ಪಿ.ಐ ಮುಖಂಡರು ಸಭೆ ನಡೆಸಲಿದ್ದಾರೆನ್ನಲಾಗಿದೆ. ವಿವಾದ ಕೇಳಿ ಬಂದಿರುವ ಹಜರತ್ ಸೈಯದ್ ಬೂದ್ ಷಾ ದರ್ಗಾಕ್ಕೆ ಎಸ್....