ಬೆಂಗಳೂರು: ವೇತನ ಪರಿಷ್ಕರಣೆ ಹೆಚ್ಚಿಸುವಂತೆ ಆಗ್ರಹಿಸಿ ಕವಿಪ್ರನಿ ನೌಕರರ ಸಂಘ ಮತ್ತು ಸಂಸ್ಥೆಗಳ ಒಕ್ಕೂಟ ನೀಡಿದ್ದ ಮುಷ್ಕರದ ನೋಟೀಸ್ ಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸದೇ ಇರುವ ಹಿನ್ನಲೆಯಲ್ಲಿ ಅನಿವಾರ್ಯವಾಗಿ ನಿಗದಿಯಂತೆ ಮಾರ್ಚ್ 16 ರಿಂದ ಸಾಮೂಹಿಕವಾಗಿ ಎಲ್ಲಾ ಅಧಿಕಾರಿಗಳು ಮತ್ತು ನೌಕರರು ತಮ್ಮ ಕರ್ತವ್ಯಕ್ಕೆ ಗೈರು ಹಾಜರಾಗುವ ಮ...
ಬೆಂಗಳೂರು: ಬೆಂಗಳೂರು--ಮೈಸೂರು ನಗರಗಳ ನಡುವೆ ನಿರ್ಮಿಸಿರುವ ಹೊಸ ದಶಪಥ ಹೆದ್ದಾರಿ ಜನರ ಬದುಕು ಕಟ್ಟುವ ರಹದಾರಿಯಷ್ಟೇ ಆಗಲಿ, ಅದು ಜನರ ಬದುಕು ಕಸಿಯುವ ಹೆಮ್ಮಾರಿ ಆಗದಿರಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಎಕ್ಸ್ ಪ್ರೆಸ್ ಹೈವೆಯನ್ನು ಪ್ರಧಾನಿ ಮೋದಿ ಅವರು ಉದ್ಘಾಟನೆ ಮಾಡುವುದಕ್ಕೆ ಮುನ್ನ ಸರಣಿ ಟ್ವೀ...
ಸರ್ಕಾರಗಳ ಆಡಳಿತ ಹಾಗೂ ನಾಗರಿಕರ ನಡುವೆ ಅಂತರವಿದ್ದು, ಇವರೆಡರ ನಡುವೆ ಸೇತುವೆ ರಚನೆಯಾಗಿ ಒಂದುಗೂಡಿದಾಗ ಮಾತ್ರ ಜನಸಾಮಾನ್ಯರ ಸಮಸ್ಯೆಗಳು ಬಗೆಹರಿಯುತ್ತವೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿ ಹೇಳಿದರು. ಬೆಂಗಳೂರು ಅಪಾರ್ಟ್ಮೆಂಟ್ಸ್ ಫೆಡರೇಷನ್ ಆಯೋಜಿಸಿದ್ದ “ಆಲ್ ಪಾರ್ಟಿ ಟೌನ್ ಹಾಲ್” ಸಂವಾದ ಕಾರ್ಯ...
ಧಾರವಾಡ: ಉತ್ತಮ ಶಿಕ್ಷಣವು ಪ್ರತಿಯೊಬ್ಬರಿಗೆ ದೊರಕಬೇಕಿದೆ. ಉತ್ತಮ ಶಿಕ್ಷಣ ಸಂಸ್ಥೆ ಆರಂಭಿಸಿದಷ್ಟು ಉತ್ತಮ ಶಿಕ್ಷಣ ದೊರಕುವುದು ಸಾಧ್ಯವಾಗಲಿದೆ. ಆದ್ದರಿಂದ ಉತ್ತಮ ಶಿಕ್ಷಣ ಸಂಸ್ಥೆ ಸ್ಥಾಪನೆಗೆ ಸರಕಾರ ಆದ್ಯತೆ ನೀಡಿದೆ.ದೇಶದಲ್ಲಿ ಕಳೆದ 9 ವರ್ಷಗಳಿಂದ ಆಧುನೀಕರಣಕ್ಕೆ ಒತ್ತು ನೀಡಲಾಗಿದೆ. ಗ್ರಾಮೀಣ ರಸ್ತೆ ಮಾತ್ರವಲ್ಲದೆ ರಾಷ್ಟ್ರೀಯ ಹೆದ್ದಾ...
ಮಂಡ್ಯ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಉದ್ಘಾಟನೆಯಾದ ದಿನವೇ ನೂತನ ಎಕ್ಸ್ ಪ್ರೆಸ್ ಹೈವೇನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಮೈಸೂರಿಗೆ ಬರುತ್ತಿದ್ದ ಕಾರು ಮಂಡ್ಯ ಜಿಲ್ಲೆಯ ಮದ್ದೂರಿನ ಎಕ್ಸ್ ಪ್ರೆಸ್ ವೇ ಫ್ಲೈಓವರ್ ಬಳಿ ಕಾರು ಪಲ್ಟಿಯಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ...
ಬೆಂಗಳೂರು–- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿಯಲ್ಲಿ ರಾಜ್ಯದ ವಿವಿಧೆಡೆಯಿಂದ ಬಂದಿದ್ದ ಜನರು ಸಾಲುಗಟ್ಟಿ ನಿಂತಿದ್ದರು. ‘ಮೋದಿ ಮೋದಿ’ ಜಯಘೋಷ ಮೊಳಗಿಸಿದ ಜನ ಪ್ರಧಾನಿ ಮೇಲೆ ಹೂವಿನ ಮಳೆಗರೆದರು. ಶ್ವೇತವರ್ಣದ ಜುಬ್ಬಾ ಧರಿಸಿದ್ದ ನರೇಂದ್ರ ಮೋದಿ ಅವರು ಜನರತ್ತ ಕೈಬೀಸುತ್ತಾ ಮುಂದೆ ಸಾಗಿದರು, ತಮ್ಮ ಕಾರಿನ ಮೇಲೆ ಬಿದ್ದಿದ್ದ ಹೂವು ತ...
ಚಾಮರಾಜನಗರ: ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಮಹೇಶ್ ಅವರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದರಿಂದ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಆ್ಯಂಜಿಯೋಗ್ರಾಂ ಮಾಡಲಾಗಿದೆ ಎಂದು ತಿಳಿ...
ಚಾಮರಾಜನಗರ: ಚಾಮರಾಜನಗರ ತಾಲೂಕಿನ ಹೆಗ್ಗವಾಡಿ ಗ್ರಾಮದಲ್ಲಿ ಇಂದು ಧ್ರುವನಾರಾಯಣ ಅಂತ್ಯಕ್ರಿಯೆ ನಡೆಯುವ ವೇಳೆ ಅಭಿಮಾನಿಗಳು ದೊಡ್ಡ ಹೈಡ್ರಾಮವನ್ನೇ ಸೃಷ್ಟಿ ಮಾಡಿದ್ದರು. ಧ್ರುವನಾರಾಯಣ ಅವರ ಹಿರಿಯ ಪುತ್ರ ದರ್ಶನ್ ಅವರಿಗೆ ನಂಜನಗೂಡು ಕ್ಷೇತ್ರದಿಂದ ಕೈ ಟಿಕೆಟ್ ಕೊಡಬೇಕೆಂದು ಒಂದೇ ಸಮನೇ ಘೋಷಣೆಗಳನ್ನು ಕೂಗಿದರು. ಧ್ರುವ ಅವರ ಟಿಕೆಟ್ ನ್ನ...
ಸುರತ್ಕಲ್: ವರುಣ್ ಶೇಣವ ಅವರ ನೇತೃತ್ವದಲ್ಲಿ ನಡೆದ ಸೇವಾಶಿಖರ್ ಫೌಂಡೇಶನ್ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಹಾಗೂ ಮಂಗಳೂರು ತಾಲೂಕು ಕಬಡ್ಡಿ ಅಸೋಸಿಯೇಷನ್ ಇದರ ಸಹಯೋಗದಲ್ಲಿ "ಕುಡ್ಲ ಕಬಡ್ಡಿ-2023" ಇದರ ಉದ್ಘಾಟನಾ ಸಮಾರಂಭ ಆದಿತ್ಯವಾರ ಬೆಳಗ್ಗೆ ಪಣಂಬೂರಿನ ಎನ್ಎಂಪಿಎ ಮೈದಾನದಲ್ಲಿ ಜರುಗಿತು. ಕಾರ್ಯಕ್ರ...
ಮಂಡ್ಯ: ಟಿಪ್ಪು ಸುಲ್ತಾನ್ ಇತಿಹಾಸಕ್ಕೆ ಹಾನಿಯುಂಟು ಮಾಡಲು ಸೃಷ್ಟಿಸಿರುವ ಕಥಾಪಾತ್ರ ಎನ್ನಲಾಗುತ್ತಿರುವ ಉರಿಗೌಡ ಹಾಗೂ ದೊಡ್ಡ ನಂಜೇಗೌಡ ಅನ್ನೋ ಹೆಸರಿನಲ್ಲಿ ನಿರ್ಮಿಸಲಾಗಿರುವ ಮಹಾದ್ವಾರ ಕಟೌಟ್ ನ್ನು ತೆರವುಗೊಳಿಸಲಾಗಿದೆ. ಪ್ರಧಾನಿ ಮೋದಿ ಇಂದು ಮಂಡ್ಯಕ್ಕೆ ಆಗಮಿಸಿದ್ದು, ಪ್ರಧಾನಿ ಮೋದಿ ರೋಡ್ ಶೋ ನಡೆಸುವ ಮಾರ್ಗದಲ್ಲಿ ಈ ಉರಿ ನಂಜು...