ಕಾಪು: ವೇಗದೂತ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವಿದ್ಯಾರ್ಥಿ ಮೃತ ಪಟ್ಟ ಘಟನೆ ಕಾಪು ರಾಷ್ಟ್ರೀಯ ಹೆದ್ದಾರಿ66 ರಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಕಾಪು ಮಹಾದೇವಿ ಫ್ರೌಡ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿನಿ ವರ್ಷಿತಾ( 13 ) ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ...
ಬೆಂಗಳೂರು: ಮಾಜಿ ಸಂಸದ ಧೃವನಾರಾಯಣ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿದೆ ನೆರವೇರಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಧೃವ ನಾರಾಯಣ್ ಅವರು ನನ್ನ ಆತ್ಮೀಯ ಸ್ನೇಹಿತರಾಗಿದ್ದರು. ವಿರೋಧ ಪಕ್ಷದಲ್ಲಿದ್ದರೂ ಕೂಡ ರ...
ಚಾಮರಾಜನಗರ: ಮಾನಸಿಕ ಒತ್ತಡ ಆರ್.ಧ್ರುವನಾರಾಯಣ್ ಅವರನ್ನು ಬಲಿ ಪಡೆಯಿತು ಎಂದು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಬೇಸರ ವ್ಯಕ್ತಪಡಿಸಿದ್ದಾರೆ. ಕೊಳ್ಳೇಗಾಲದಲ್ಲಿ ಅವರಿಂದು ಮಾತನಾಡಿ, ಈ ಕೊಳಕು ರಾಜಕಾರಣದಲ್ಲಿ ಮಾನಸಿಕ ಒತ್ತಡ ರಾಜಕಾರಣಿಗಳಿಗೆ ಭಾದಿಸುತ್ತಿದೆ, ಇದು ದಲಿತ ರಾಜಕಾರಣಿಗಳಲ್ಲಿ ಹೆಚ್ಚು, ಒತ್ತಡ ನಿರ್ವಹಣೆ ಬಗ್ಗೆ ನಾವು ಸೋಲುತ್ತ...
ಚಂದ್ರಕಾಂತ ಹಿರೇಮಠ, ಬೆಂಗಳೂರು ಹಾಸಿಗೆ ಇದ್ದಷ್ಟು ಕಾಲು ಚಾಚ ಬೇಕು ಎಂಬ ಗಾದೆ ಎಲ್ಲ ಕಾಲಕ್ಕೂ ಸಲ್ಲುತ್ತದೆ. ಉತ್ತಮ ಜೀವನಕ್ಕಾಗಿ ಕೆಲವೊಮ್ಮೆ ನಾವು ನಮ್ಮ ಆಸೆಗಳನ್ನು ಮುಂದೂಡಬೇಕು. ನಾವು ನಮ್ಮ ಆರ್ಥಿಕ ಸಾಮರ್ಥ್ಯಕ್ಕಿಂತ ಹೆಚ್ಚಿನ ಐಶಾರಾಮಿ ಜೀವನಕ್ಕೆ ಮೊರೆ ಹೋಗಬಾರದು. ಒಂದೊಮ್ಮೆ ಅಂತಹ ಐಷಾರಾಮಿ ಜೀವನಕ್ಕೆ ಶರಣಾದರೆ ಸಾಲದ ಬಲೆ...
ಮೈಸೂರು: ಅಜಾತಶತ್ರು ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದ ಮಾಜಿ ಸಂಸದ ಆರ್. ಧ್ರುವನಾರಾಯಣ ಹೃದಯಾಘಾತದಿಂದ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಕೇಂದ್ರ ಮಾಜಿ ಸಚಿವರಾಗಿದ್ದ ದಿ.ರಾಜಶೇಖರ ಮೂರ್ತಿ ಅವರ ಪಟ್ಟ ಶಿಷ್ಯರಾಗಿರುವ ಇವರು ರಾಜಶೇಖರ ಮೂರ್ತಿಯವರ ಪ್ರೇರಣೆ ಹಾಗೂ ಸೂಚನೆ ಮೇರೆಗೆ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದರು. ಮೊದಲ ಬಾ...
ಮೈಸೂರು: ಬೆಂಗಳೂರು--ಮೈಸೂರು ದಶಪಥ ಹೆದ್ದಾರಿ ಸಿದ್ದರಾಮಯ್ಯ, ಡಾ ಮಹದೇವಪ್ಪ ಕನಸು. ಅದಕ್ಕೆ ಆಸ್ಕರ್ ಫರ್ನಾಂಡಿಸ್ ಮತ್ತು ಕೇಂದ್ರ ಸರ್ಕಾರ ನೆರವು ನೀಡಿತು ಎಂದು ಕಾಂಗ್ರೆಸ್ ಮುಖಂಡ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು. ಸಿದ್ದಲಿಂಗಪುರ ಹಾಗೂ ನಾಗನಹಳ್ಳಿ ಸಮೀಪದಲ್ಲಿ ಪ್ರಗತಿಯಲ್ಲಿರುವ ಹೆದ್ದಾರಿಯ ಕಾಮಗಾರಿಯನ್ನು ಶುಕ್ರವಾರ ವೀಕ್ಷಿಸಿ...
ಬೆಂಗಳೂರು: 5 ಮತ್ತು 8ನೇ ತರಗತಿಯ ಬೋರ್ಡ್ ಪರೀಕ್ಷೆ (Board exams) ರದ್ದು ಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠದಿಂದ ಆದೇಶ ಹೊರಡಿಸಲಾಗಿದೆ. ನಿಯಮಗಳಿಗನುಸಾರ ಮುಂದಿನ ಶೈಕ್ಷಣಿಕ ವರ್ಷದಿಂದ ಬೋರ್ಡ್ ಪರೀಕ್ಷೆ ನಡೆಸಬಹುದು ಎಂದು ಶಿಕ್ಷಣ ಇಲಾಖೆಗೆ ನ್ಯಾ.ಪ್ರದೀಪ್ ಸಿಂಗ್ ಯೆರೂರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಾ.13ರಿಂದ 5, 8ನೇ ತರ...
ಬೆಂಗಳೂರು:ಬಿಗ್ ಬಾಸ್ ಶೋ ಮೂಲಕ ಮನೆ ಮಾತಾದ ಪ್ರಶಾಂತ್ ಸಂಬರ್ಗಿಇದೀಗ ರಾಜಕೀಯ ಅಖಾಡಕ್ಕೆ ಕಾಲಿಟ್ಟಿದ್ದಾರೆ. ಕಿರುತೆರೆಯಲ್ಲಿ ರಾಜಕಾರಣಿಯಾಗಿ ಮಿಂಚಲು ರೆಡಿಯಾಗಿದ್ದಾರೆ. ದೊಡ್ಮನೆಯಲ್ಲಿ ತಮ್ಮ ಖಡಕ್ ಮಾತುಗಳಿಂದ ಗಮನ ಸೆಳೆದ ಸ್ಪರ್ಧಿ ಪ್ರಶಾಂತ್ ಸಂಬರ್ಗಿ ಕಿರುತೆರೆಯತ್ತ ಮುಖ ಮಾಡಿದ್ದಾರೆ. `ಕೆಂಡಸಂಪಿಗೆ’ ಧಾರಾವಾಹಿಯಲ್ಲಿ ನಾಯಕ ತೀರ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಮಜಿ ಎಂಬಲ್ಲಿ 50 ಎಕ್ರೆಯಷ್ಟು ಪ್ರದೇಶದುದ್ದಕ್ಕೂ ಬೆಂಕಿ ಹಬ್ಬಿದ್ದು, ಮೂರು ಅಗ್ನಿ ಶಾಮಕ ದಳ ಸೇರಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದೆ. ವಿದ್ಯುತ್ ಟ್ರಾನ್ಸ್ ಫರ್ಮರ್ ನಿಂದಾಗಿ ಬೆಂಕಿ ತಗಲಿರುವ ಶಂಕೆಯಿದೆ. ಬೆಂಕಿ ಪ್ರದೇಶದುದ್ದಕ್ಕೂ ಹಬ್ಬುತ್ತಿದ್ದ ಸ್ಥಳೀಯ 50 ರ...
ಕೊಟ್ಟಿಗೆಹಾರ: ಕೊಟ್ಟಿಗೆಹಾರ ವೃತ್ತದ ಬಳಿ ರಸ್ತೆಯ ಮೇಲೆ ರಕ್ತದ ಕಲೆಯ ಗುರುತುಗಳು ಕಂಡು ಬಂದಿದ್ದು ಅನುಮಾನಕ್ಕೆ ಕಾರಣವಾಗಿದೆ. ಕೊಟ್ಟಿಗೆಹಾರದಲ್ಲಿ ನಾಲ್ಕೈದು ಅಡಿ ವಿಸ್ತಾರದಲ್ಲಿ ರಕ್ತದ ಕಲೆ ಕಂಡು ಬಂದಿದ್ದು ರಕ್ತದ ಗುರುತು ಕಾಣದಿರುವ ಹಾಗೇ ಸಗಣಿಯಿಂದ ಸಾರಿಸಲಾಗಿದ್ದು ಅನುಮಾನಕ್ಕೆ ಕಾರಣವಾಗಿದೆ. ಗುರುವಾರ ರಾತ್ರಿ ಸಮಯದಲ್ಲಿ ಈ ನಡ...