ಪ್ರಜಾಪ್ರಭುತ್ವದಲ್ಲಿ ಮತದಾರರರೇ ಪ್ರಭುಗಳು, ಈ ಮತದಾರರ ಪ್ರಭುಗಳು ಚುನಾವಣೆಯಲ್ಲಿ ತಮ್ಮ ,ಮತದಾನದ ಹಕ್ಕನ್ನು ತಪ್ಪದೇ ಚಲಾಯಿಸಲು ಅವರಿಗೆ ಅಗತ್ಯ ಅರಿವು ಮತ್ತು ಮತದಾನದ ಮಹತ್ವ ಕುರಿತು ತಿಳಿಸಲು , ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ( ಸ್ವೀಪ್) ಕಾರ್ಯಕ್ರಮದ ಅಡಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್...
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ದಿನಾಂಕ ಕೆಲವು ದಿನಗಳಲ್ಲಿ ಘೋಷಣೆಯಾಗುವ ಸಾಧ್ಯತೆ ಇದ್ದು, ಈ ಮಧ್ಯೆ ಜಾತಿರಾಜಕಾರಣದ ಓಲೈಕೆಗಾಗಿ ಶಾಸಕರೊಬ್ಬರು ದೇವರ ಹುಂಡಿ ಹಣದಲ್ಲಿ ಸಮುದಾಯ ನಿರ್ಮಾಣ ಹಾಗೂ ಶಾದಿ ಮಹಲ್ ನಿರ್ಮಾಣ ಸೇರಿದಂತೆ ಹಲವು ಕಾಮಗಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿಗೆ ಪ್ರಸ್ತಾಪ ಸಲ್ಲಿಸಿದ್ದು ಸಿಎಂ ಕೂಡ ಪ್ರಸ್ತಾಪಕ...
ಯಾದಗಿರಿ: ವಿಜಯ ಸಂಕಲ್ಪ ಯಾತ್ರೆಯು ಈಗಾಗಲೇ 75ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಸಂಚರಿಸಿದ್ದು, ಯಾತ್ರೆ ಉದ್ದಗಲಕ್ಕೆ ಅಭೂತಪೂರ್ವ ಜನಬೆಂಬಲ ವ್ಯಕ್ತವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ತಿಳಿಸಿದರು. ಯಾದಗಿರಿ ಜಿಲ್ಲೆಯ ಶಹಪುರದಲ್ಲಿ ಇಂದು ವಿಜಯ ಸಂಕಲ್ಪ ಯಾತ್ರೆಗೆ ಸಂಬಂಧಿಸಿದ ಪತ್ರಿಕಾಗೋಷ್ಠಿಯಲ್ಲಿ...
ಚೆನ್ನೈ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರ ಕಾರ್ಯನಿರ್ವಹಣೆಯಿಂದ ಅಸಮಾಧಾನಗೊಂಡು ಸುಮಾರು 13 ಪದಾಧಿಕಾರಿಗಳು ಏಕಕಾಲದಲ್ಲಿ ಬಿಜೆಪಿಗೆ ರಾಜೀನಾಮೆ ನೀಡಿದ ಘಟನೆ ನಡೆದಿದೆ. ರಾಜೀನಾಮೆ ನೀಡಿದ 13 ಬಿಜೆಪಿ ಪದಾಧಿಕಾರಿಗಳು ಎಐಎಡಿಎಂಕೆ(AIADMK) ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಅಣ್ಣಾಮಲೈ ಅವರ ವರ್ತನೆಯಿಂದ ಬೇಸತ್ತು ಬಿಜೆಪಿ ತೊರ...
ಬೈಂದೂರು: ಮಹಿಳೆಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ಮನೆ ಸಮೀಪದ ಬಾವಿಗೆ ಹಾರಿ ಸಾವಿಗೆ ಶರಣಾದ ಘಟನೆ ಕೆರ್ಗಾಲು ಗ್ರಾಮದ ನಾಯ್ಕನಕಟ್ಟೆ ಚರುಮಕ್ಕಿ ಎಂಬಲ್ಲಿ ಮಾ.8ರಂದು ನಡೆದಿದೆ. ಮೃತರನ್ನು ಸ್ಥಳೀಯ ನಿವಾಸಿ ಅಬ್ಬಕ್ಕ (63) ಎಂದು ಗುರುತಿಸಲಾಗಿದೆ. ವರ್ಷದ ಹಿಂದೆ ಮನೆಯಲ್ಲಿ ಕಾಲು ಜಾರಿ ಬಿದ್ದು ತಲೆಗೆ ಪೆಟ್ಟಾಗಿ ಚಿಕಿತ್ಸೆ...
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭಗೊಂಡಿದೆ. ಈ ಕುರಿತಂತೆ ಪರೀಕ್ಷಾ ಕೇಂದ್ರದಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅವರು ಇಂದು ನಗರದ ಬಾಲಕಿಯರ ಪದವಿಪೂರ್ವ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯ...
ಬೆಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಾರ್ಚ್ 11 ಮತ್ತು 12 ಮಹಿಳಾ ಕ್ರೀಡಾ ಹಬ್ಬ ಆಯೋಜಿಸುವುದಾಗಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ. ಮಹಿಳೆಯರಲ್ಲಿ ಕ್ರೀಡಾ ಉತ್ಸಾಹವನ್ನು ಹುರಿದುಂಬಿಸಲು ಹಾಗೂ ಕ್ರೀಡಾ ಮನೊಭಾವನೆಯನ್ನು ಮೂಡಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲ...
ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನಲ್ಲಿ ಮಾ.10 ರಿಂದ 12 ರವರೆಗೆ ಮೂರು ದಿನಗಳ ಬಹುಭಾಷಾ ಕ್ಯಾಲಿಗ್ರಫಿ ಪ್ರದರ್ಶನ ವಿಚಾರಗೋಷ್ಠಿಯನ್ನು ಆಯೋಜಿಸಲಾಗಿದೆ ಎಂದು ಬ್ಯಾರೀಸ್ ಗ್ರೂಪ್ ನ ಅಧ್ಯಕ್ಷ ಸೈಯದ್ ಮುಹಮ್ಮದ್ ಬ್ಯಾರಿ ತಿಳಿಸಿದರು. ಬುಧವಾರ ನಗರದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬ್ಯಾರೀಸ್...
ಚಾಮರಾಜನಗರ: 2022–23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಇಂದಿನಿಂದ ಆರಂಭವಾಗಿದ್ದು, ಜಿಲ್ಲೆಯ 17 ಕೇಂದ್ರಗಳಲ್ಲಿ ಪರೀಕ್ಷೆ ಆರಂಭವಾಗಿದೆ. ಜಿಲ್ಲೆಯಲ್ಲಿ 24 ಸರ್ಕಾರಿ, ಏಳು ಅನುದಾನಿತ ಮತ್ತು 29 ಖಾಸಗಿ ಪಿಯು ಕಾಲೇಜುಗಳಿವೆ. ಈ ಸಾಲಿನಲ್ಲಿ 6,630 ವಿದ್ಯಾರ್ಥಿಗಳಿದ್ದಾರೆ. ಕಲಾ ವಿಭಾಗದಲ್ಲಿ 2,531, ವಾಣಿಜ್ಯ ವಿಭಾಗದಲ್ಲಿ...
ಬೆಂಗಳೂರು: ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸುವಾಗ ಕುಳಿತಲ್ಲೇ ವ್ಯಕ್ತಿಯೊಬ್ಬರು ಸಾವಿಗೀಡಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೆ.ಪಿ.ಅಬ್ದುಲ್ ಖಾದಿರ್(61) ಮೃತಪಟ್ಟ ವ್ಯಕ್ತಿ. ಬಿಎಂಟಿಸಿ ಬಸ್ ನಲ್ಲಿ ಯಶವಂತಪುರದಿಂದ ಮೆಜೆಸ್ಟಿಕ್ ಗೆ ಬರುತ್ತಿದ್ದ ವೇಳೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಅಬ್ದುಲ್ ಖಾದಿರ್ ಗೆ ಹೃದಯಾಘಾತವಾಗಿದೆ....