ಮಂಗಳೂರು: ಕಾಂಗ್ರೆಸ್ ಯುವ ಮುಖಂಡ ಮಿಥುನ್ ರೈ ಅವರು ಹಿಂದೂ, ಮುಸಲ್ಮಾನರ ಸೌಹಾರ್ದದ ಕುರಿತು ಮಾತನಾಡುತ್ತಾ ನೀಡಿರುವ ಹೇಳಿಕೆಗೆ ಬಿಜೆಪಿ ನಾಯಕರು ಇದೀಗ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಮಿಥುನ್ ರೈ ಪುತ್ತಿಗೆಯಲ್ಲಿ ನಡೆದ ನಮ್ಮೂರ ಮಸೀದಿ ನೋಡ ಬನ್ನಿ ಕಾರ್ಯಕ್ರಮದಲ್ಲಿ...
ಉಳ್ಳಾಲ: ವೇಶ್ಯಾವಾಟಿಕೆ ಅಡ್ಡೆಯೊಂದಕ್ಕೆ ದಾಳಿ ನಡೆಸಿದ ಪೊಲೀಸರು ಪ್ರಮುಖ ಆರೋಪಿಯಾಗಿರುವ ಮಹಿಳೆಯೊಬ್ಬರನ್ನು ಬಂಧಿಸಿದ ಘಟನೆ ಮಂಗಳೂರು ಉಳ್ಳಾಲ ತಾಲೂಕಿನ ಪೆರ್ಮನ್ನೂರು ಗ್ರಾಮದ ಪಂಡಿತ್ ಹೌಸ್ ಎಂಬಲ್ಲಿ ನಡೆದಿದೆ. ಈ ವೇಳೆ ಪಿಂಪ್ ವ್ಯಕ್ತಿಯೋರ್ವ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಖಚಿತ ಮಾಹಿತಿಯನ್ನು ಆಧರಿಸಿ ಈ ಕಾರ್...
ಬೆಂಗಳೂರು: ಮಹಿಳೆಯರ ಸುರಕ್ಷತೆಗಾಗಿ ಸೇಫ್ ಸಿಟಿ ಯೋಜನೆ ಅಡಿಯಲ್ಲಿ 7000 ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಸ್ತ್ರೀ ಸಬಲೀಕರಣ, ಸ್ವಾವಲಂಬನೆಯ ಬದುಕು, ಮಹಿಳೆಯರಿಗೆ ಶಿಕ್ಷಣ, ಆರೋಗ್ಯ ಮತ್ತು ಸುರಕ್ಷತೆಗೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಜಯವಾಣಿ ಕನ್ನಡ ದಿನಪತ್ರಿಕೆ ಹಾಗೂ...
ಬೆಂಗಳೂರು: ಈ ಬಾರಿಯೂ ಕಳೆದ ಸಾಲಿನಂತೆ ದ್ವಿತೀಯ ಪಿಯು ಪರೀಕ್ಷೆಗೆ ಸಮವಸ್ತ್ರ ನೀತಿ ಜಾರಿಯಾಗಿದ್ದು, ಹಿಜಾಬ್ ಧರಿಸಿ ಬಂದರೆ ದ್ವಿತೀಯ ಪಿಯು ಪರೀಕ್ಷೆಗೆ ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ತಿಳಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಮವಸ್ತ್ರ ನಿಯಮ ಪಾಲನೆ ಕಡ್ಡಾಯ. ಸಮವಸ್ತ್ರ ನಿಯಮ ಈಗಲೂ ಅನ್ವಯ. ಕಳೆದ ವರ್ಷದ ನಿ...
ದಾರಿತಪ್ಪಿ ಅರಣ್ಯ ಸೇರಿದ್ದ ವೃದ್ಧೆಯೊಬ್ಬರು ಮೂರು ದಿನಗಳ ಬಳಿಕ ಸುರಕ್ಷಿತವಾಗಿ ಮನೆ ಸೇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದಿದೆ. ಕೌಕ್ರಾಡಿ ಗ್ರಾಮದ ಹೊಸಮಜಲು ಸಮೀಪದ ದೋಂತಿಲ ನಿವಾಸಿ ಐಸಮ್ಮ(80) ದಿಕ್ಕು ತಪ್ಪಿ ಅರಣ್ಯ ಸೇರಿದ್ದ ಮಹಿಳೆ. ಇವರು ಫೆಬ್ರವರಿ 28ರಂದು ಸಂಜೆ ದೋಂತಿಲದಿಂದ ನಾಪತ್ತೆಯಾಗಿದ್ದಾರೆ. ಮ...
ಬೆಳಗಾವಿ: ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಸಂಕಲ್ಪ ಮಾಡಿದ್ದೇನೆ. ಆ ಕಾರ್ಯದಲ್ಲಿ ಯಶಸ್ಸು ಸಿಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಪಕ್ಷದ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಚಿಕ್ಕೋಡಿಯ ಬಳಿ ಅಂಕಲಿಯಲ್ಲಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಪಕ್ಷ ನನ್ನನ್ನು ...
ಲೋಕಾಯುಕ್ತ ಅಧಿಕಾರಿಗಳ ದಾಳಿ ವೇಳೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮನೆಯಲ್ಲಿ ಕೋಟ್ಯಂತರ ರೂಪಾಯಿ ಸಿಕ್ಕ ಹಿನ್ನೆಲೆಯಲ್ಲಿ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ವಿಫಲವಾಗಿರುವ ಅಸಮರ್ಥ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜೀನಾಮೆ ನೀಡಬೇಕು ಹಾಗೂ ಎಲ್ಲ ಶಾಸಕರ ನಿವಾಸ ಹಾಗೂ ಕಚೇರಿಗಳಲ್ಲಿ ತಪಾಸಣೆ ಮಾಡಬೇಕು ಎಂದು ಆಗ್ರಹಿಸಿ ಆಮ್...
ಊಟದ ತಟ್ಟೆ ತೊಳೆಯುವ ವಿಚಾರದಲ್ಲಿ ಉತ್ತರ ಭಾರತ ಮೂಲದ ಕಾರ್ಮಿಕರಿಬ್ಬರ ನಡುವೆ ಜಗಳ ನಡೆದು, ಒಬ್ಬನ ಕೊಲೆಯಲ್ಲಿ ಅಂತ್ಯವಾದ ಘಟನೆ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮರವೂರು ಗ್ರಾಮದ ಕೊಸ್ಟಲ್ಗಾರ್ಡ್ ಸೈಟ್ ಬಳಿ ನಡೆದಿದೆ. ಸಂಜಯ್ ಮೃತ ವ್ಯಕ್ತಿ. ಕ್ಷುಲ್ಲಕ ವಿಚಾರಕ್ಕಾಗಿ ಕೂಲಿ ಕಾರ್ಮಿಕರಾದ ಸಂಜಯ್ ಹಾಗೂ ಸೋಹಾನ್ ಯಾದವ್ ನಡುವೆ ಪರಸ್ಪರ ...
ಧಮ್ಮಪ್ರಿಯ, ಬೆಂಗಳೂರು ಭಾರತ ದೇಶವನ್ನು ಹಲವಾರು ರಾಜಮನೆತನಗಳು ಆಳ್ವಿಕೆ ನಡೆಸಿ ಬಹುಜನರ ಬದುಕಿಗೆ ಸಾಧ್ಯವಾದ ಸವಲತ್ತುಗಳನ್ನು ನೀಡಲು ಶ್ರಮಿಸಿರುವುದನ್ನು ನಾವು ಇತಿಹಾಸದ ಪುಟಗಳಿಂದ ತಿಳಿಯಬಹುದು. ಆದರೆ ಪರಕೀಯರ ಆಕ್ರಮಣವಾದ ಮೇಲೆ ಭಾರತದ ಸಂಪತ್ತನ್ನು ರಾಶಿರಾಶಿಯಾಗಿ ವಿದೇಶಕ್ಕೆ ರವಾನಿಸಲಾಯಿತು ಎಂಬುದನ್ನು ಸಹ ಓದಿದ್ದೇವೆ. ಇಂತಹ...
ಬೆಳ್ತಂಗಡಿ: ಇಂದಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವ್ಯಾಪಕವಾಗಿ ಭ್ರಷ್ಟಾಚಾರ ನಡೆದಿದ್ದು , ಭ್ರಷ್ಟಾಚಾರಿಗಳ ವಿರುದ್ಧ ಇಲಾಖೆ ಸೂಕ್ತ ಕ್ರಮಗಳನ್ನು ಕೈಗೊಳ್ಳದಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಾಗುವುದು ಎಂದು ಮಾಜಿ ಶಾಸಕ ಕೆ.ವಸಂತ ಬಂಗೇರ ಎಚ್ಚರಿಕೆ ನೀಡಿದರು. ಮಂಗಳವಾರ ಇಂದಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಭ್ರಷ್ಟಾ...