ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಸೇರಿದಂತೆ ರಾಜ್ಯಾದ್ಯಂತ ಶಾಲಾ- ಕಾಲೇಜುಗಳ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಒತ್ತಡದ ಮೇರೆಗೆ ನಾಳೆ ನಡೆಸಬೇಕಿದ್ದ ಸಾಂಕೇತಿಕ ಕರ್ನಾಟಕ ಬಂದ್ ಅನ್ನು ವಾಪಸ್ ತೆಗೆದುಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ...
ಚಿಕ್ಕಮಗಳೂರು: ಯುಗಾದಿ ಹಬ್ಬಕ್ಕಾಗಿ ಬಿಜೆಪಿಯಿಂದ ಮತದಾರರಿಗೆ ಸೀರೆ ಗಿಫ್ಟ್....? ನೀಡಲಾಗಿದ್ದು, ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಸೀರೆಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಯುಗಾದಿ ಹಬ್ಬದ ನೆಪದಲ್ಲಿ ಬಿಜೆಪಿ ಮುಖಂಡರು ಸೀರೆ ಹಂಚಿಕೆ ಮಾಡಿದ್ದು, ಈ ಸೀರೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು ಶಾಸಕ ಸಿ.ಟಿ.ರವಿ ಬ...
ಸನಾತನ ಸಂಸ್ಥೆ ಎಂಬ ಸಂಘಟನೆ ವತಿಯಿಂದ ಜಿಲ್ಲೆಯಾದ್ಯಂತ ಹಿಂದೂ ರಾಷ್ಟ್ರ ನಿರ್ಮಾಣಕ್ಕಾಗಿ ‘ಹಿಂದೂ ರಾಷ್ಟ್ರ ಜಾಗೃತಿ ಸಭೆ’ ಎಂಬ ಅಭಿಯಾನವನ್ನು ಹಮ್ಮಿಕೊಂಡಿದ್ದು, ಇದು ಸಂವಿಧಾನ ವಿರೋಧಿ ಆಗಿದೆಯೆಂದು ಮಂಗಳೂರು ಕ್ಷೇತ್ರದ ಎಸ್.ಡಿ.ಪಿ.ಐ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆಯನ...
ಬೆಂಗಳೂರು: ಬೆಂಗಳೂರು ವಿಶೇಷವಾಗಿರುವ ನಗರ. ಭಾರತ ದೇಶದಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿರುವ ನಗರ. ಪ್ರತಿದಿನ 3/4 ಲಕ್ಷ ಜನರು ಬೆಂಗಳೂರಿಗೆ ಬಂದು ಹೋಗುತ್ತಾರೆ. ವಿದೇಶದಿಂದ ವಿಮಾನಗಳಲ್ಲಿ ವಿಜ್ಞಾನಿಗಳು, ಎಂಜಿನಿಯರ್ಸ್ ಗಳು, ಸಾಫ್ಟವೇರ್ ಎಂಜಿನಿಯರ್ ಗಳಂತಹ ವಿಶೇಷ ಅತಿಥಿಗಳೇ 5 ಸಾವಿರದಷ್ಟು ಜನರು ಬರುತ್ತಾರೆ. 1.30 ಕೋಟಿ ಜನಸಂಖ್...
ಲೈಂಗಿಕ ಕಿರುಕುಳ ಹಾಗೂ ಅನೈಸರ್ಗಿಕ ಲೈಂಗಿಕ ಕ್ರಿಯೆ ನಡೆಸಿದ ಆರೋಪದಡಿಯಲ್ಲಿ ಕೇರಳ ಮೂಲದ ಜ್ಯುವೆಲ್ಲರಿ ಸಂಸ್ಥೆಯೊಂದರ ಮ್ಯಾನೇಜರ್ ನನ್ನು ಮಂಗಳೂರು ನಗರದ ಕದ್ರಿ ಪೊಲೀಸರು ಬಂಧಿಸಿದ್ದಾರೆ. ಮುಹಮ್ಮದ್ ಕುಂಞಿ(52) ಬಂಧಿತ ವ್ಯಕ್ತಿ. ಇವರು ಕಾಸರಗೋಡಿನಲ್ಲಿ ಜುವೆಲ್ಲರಿ ಸಂಸ್ಥೆಯೊಂದರಲ್ಲಿ ಮ್ಯಾನೇಜರ್ ಆಗಿದ್ದಾರೆ. ಇವರನ್ನು ಕಾಸರಗೋಡಿನಿಂ...
ಚಾಮರಾಜನಗರ: ಪ್ರಮಖ ಧಾರ್ಮಿಕ ಸ್ಥಳವಾದ ಹನೂರು ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಮಂಗಳವಾರ ನಡೆದ ಹುಂಡಿಗಳ ಎಣಿಕೆ ಕಾರ್ಯದಲ್ಲಿ 2.86 ಕೋಟಿ ರೂ ಸಂಗ್ರಹವಾಗಿದೆ. ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಮಂಗಳವಾರ ಬೆಳಿಗ್ಗೆ ಸಿಸಿ ಕ್ಯಾಮೆರಾ ಕಣ್ಗಾವಲು ಹಾಗೂ ಪೋಲಿಸ್ ಬಂದೋಬಸ್ತ್...
ಬೆಂಗಳೂರು: ಹೈ ಡೆನ್ಸಿಟಿ ಕಾರಿಡಾರ್ ಗಳಲ್ಲಿ ತಡೆರಹಿತ ವಾಹನ ಸಂಚಾರ ವ್ಯವಸ್ಥೆಗೊಳಿಸಲಾಗುತ್ತಿದ್ದು, ಸುರಕ್ಷತೆ,ವಾಹನ ಸಂಖ್ಯೆ ಪರಿಶೀಲಿಸುವ, ವಾಹನ ಸಾಮರ್ಥ್ಯವನ್ನು ಪರಿಶೀಲಿಸುವ ಆಧುನಿಕ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದೆ. ಈ ಕಾರಿಡಾರ್ ಗಳಿಗೆ ವಿಶೇಷವಾದ ಸೂಚನಾ ಕೇಂದ್ರವನ್ನು ಸ್ಥಾಪಿಸಲಾಗುತ್ತಿದೆ ಎಂದರು. ಅವರು ಬೆಂಗಳೂರು ನಗರ...
ಕೊಟ್ಟಿಗೆಹಾರ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು ಮೀಸಲು ಅರಣ್ಯದಲ್ಲಿ ಬಂದೂಕಿನ ಖಾಲಿ ಕಾಟ್ರೆಜ್ ಗಳು ಪತ್ತೆಯಾಗಿವೆ. 60ಕ್ಕೂ ಹೆಚ್ಚು ಬಂದೂಕಿನ ಖಾಲಿ ಕಾಟ್ರೆಜ್ ಗಳು ಪತ್ತೆಯಾಗಿದ್ದು, ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಸಾರಗೋಡು-ತತ್ಕೋಳ ಮೀಸಲು ಅರಣ್ಯದ ರಸ್ತೆಯಲ್ಲಿ ಫೈರಿಂಗ್ ಆದ ಖಾಲಿ ಕಾಟ್ರೆಜ್ ಗಳು ಪತ್ತೆಯಾ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮುರ ಶ್ರೀರಾಮ ಭಜನಾ ಮಂದಿರದಲ್ಲಿ ಮಾರ್ಚ್ 5ರಂದು ನಡೆದ "ಹಿಂದೂ ರಾಷ್ಟ್ರ ಜಾಗೃತಿ ಸಭೆ" ಕಾರ್ಯಕ್ರಮದ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬೆಳ್ತಂಗಡಿ ವಿಧಾನಸಭಾ SDPI ಪಕ್ಷದ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರು ದೂರು ದಾಖಲಿಸಿದರು. ಸಂವಿಧಾನ ಮತ್ತು ರಾಷ್ಟ್ರ ವಿರೋಧಿ ಅಜೆಂಡಾವನ್ನು ಹೊಂದಿರ...
ಬೆಳ್ತಂಗಡಿ: ಹಿಂದೆಂದೂ ಕಾಣದ ರೀತಿಯಲ್ಲಿ ತಾಲೂಕು ಕಳೆದ ನಾಲ್ಕೂವರೆ ವರ್ಷದಲ್ಲಿ ಅಭಿವೃದ್ಧಿ ಕಂಡಿದ್ದು ಜನರಿಗೆ ಕೊಟ್ಟ ಆಶ್ವಾಸನೆಯನ್ನು ನಿರೀಕ್ಷೆಗೂ ಮೀರಿ ಈಡೇರಿಸಿದ್ದೇನೆ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಈಗಿನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಾಲೂಕಿನ ಅಭಿವೃದ್ಧಿಗೆ ಕೇಳಿದ ಹಾಗೆ ಅನುದಾನ ನೀಡಿದ್ದು, ಅದರಂತೆ 3,500 ಕೋಟ...