ಉಡುಪಿ: ಶಾರದ ಮಂಟಪದಿಂದ ಬೀಡಿನ ಗುಡ್ಡೆ ರಸ್ತೆ ಸುಸ್ಥಿತಿಯಲ್ಲಿದ್ದರೂ ಅದನ್ನು ಅಗೆದು ಕಾಂಕ್ರೀಟೀಕರಣ ಮಾಡಲಾಗುತ್ತಿದೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಒಳಕಾಡು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು. ವಾಹನ ಸಂಚಾರಕ್ಕೆ ಸದೃಢವಾಗಿರುವ ರಸ್ತೆಯನ್ನು ಅಗೆದು ಮರು ಕಾಂಕ್ರೀಟೀಕರಣ ಮ...
ಉಡುಪಿ ಜಿಲ್ಲೆಯಲ್ಲಿರುವ ಮರಾಠಿ ಸಮುದಾಯವು ಸಾಂಪ್ರದಾಯಿಕವಾಗಿ ಆಚರಿಸುವ ಹೋಳಿ ಹುಣ್ಣಿಮೆಯ ದಿನ ಮಾ.7ರಂದು ಉಡುಪಿ ಜಿಲ್ಲೆಯಲ್ಲಿ ವಿಶೇಷ ಸ್ಥಳೀಯ ರಜೆ ಘೋಷಿಸಿ ಉಡುಪಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ ಹೋಳಿ ಹಬ್ಬವನ್ನು ಮಾರ್ಚ್ ತಿಂಗಳಲ್ಲಿ ಬರುವ ಹೋಳಿ ಹುಣ್ಣಿಮೆಯ ದಿನ ಆಚರಿಸುತ್ತಾರೆ. ಈ ಬಗ್ಗೆ ವಿಶ...
ಮೂಡಿಗೆರೆ: ಮತದಾನದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮತ್ತು ಅರಿವು ಮೂಡಿಸುವ ಸಲುವಾಗಿ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮವನ್ನು ಮೂಡಿಗೆರೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಚಿಕ್ಕಮಗಳೂರು ಉಪ ವಿಭಾಗದ ಉಪ ವಿಭಾಗಾಧಿಕಾರಿಗಳು ಮತ್ತು ಚುನಾವಣೆ ಅಧಿಕಾರಿ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮ ವನ್ನು ಉದ್ದೇಶಿಸಿ ...
ಕೊಟ್ಟಿಗೆಹಾರ: ಚಾರ್ಮಾಡಿ ಘಾಟ್ನ ಬಿದಿರುತಳ ಸಮೀಪ ಅರಣ್ಯದಲ್ಲಿ ಕಾಡ್ಗಿಚ್ಚಿನಿಂದಾಗಿ ಹತ್ತಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದೆ. ಅರಣ್ಯದ ನಡುವೆ ಹಾದು ಹೋಗಿರುವ ರಸ್ತೆ ಬದಿಯಲ್ಲೇ ಬೆಂಕಿ ಧಗಧಗಿಸಿ ಉರಿಯುತ್ತಿದ್ದು ಬಿರುಬಿಸಿಲಿನಿಂದ ಒಣಗಿ ನಿಂತ ಹುಲ್ಲು, ಒಣಗಿದ ಎಲೆಗಳಿಂದಾಗಿ ವೇಗವಾಗಿ ಎಲ್ಲೆಡೆಗೆ ಹರಡುತ್ತಿದೆ. ಅರಣ್ಯ ಇಲಾಖೆ...
ಬೆಂಗಳೂರು: ಭಾರತವನ್ನು ಅಮೃತಕಾಲದಲ್ಲಿ ಸಶಕ್ತ ಮತ್ತು ಸಾಮರ್ಥ್ಯಶಾಲಿ ದೇಶವನ್ನಾಗಿ ಮಾಡುವ ಉದ್ದೇಶವನ್ನು ಇಟ್ಟುಕೊಂಡು ಬಿಜೆಪಿ ಪ್ರಣಾಳಿಕೆ ಸಿದ್ಧಪಡಿಸಿ ಜನರ ಮುಂದೆ ಹೋಗಲಿದ್ದೇವೆ. ಬಿಜೆಪಿ ಆಡಳಿತವನ್ನು ಬೆಂಬಲಿಸಿ ಮತ್ತೊಮ್ಮೆ ಬಿಜೆಪಿಗೆ ಕರ್ನಾಟಕದಲ್ಲಿ ಆಡಳಿತಾವಕಾಶ ಕೊಡಿ ಎಂದು ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅವರು ಮನವಿ ಮಾಡಿದರು. ...
ಸ್ಟುಡೆಂಟ್ಸ್ ಫಾರ್ ನೇಷನ್ ಹಾಗೂ ಅಚೀವರ್ಸ್ ಅಕಾಡೆಮಿ ಪದವಿ ಪೂರ್ವ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ನಡೆದ "ವಿ,ದ ಯೂತ್" ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಯುವಕ ಯುವತಿಯರೊಂದಿಗೆ ಸಂವಾದದಲ್ಲಿ ಮಾತನಾಡಿದ ಶಾಸಕ ಪ್ರೀತಂ ಜೆ ಗೌಡ ಯುವಜನತೆಯ ಪಾತ್ರ ಸಮಾಜದ ಧನಾತ್ಮಕ ಬದಲಾವಣೆಯಲ್ಲಿ ಮಹತ್ವದ ಪಾತ್ರವಹಿಸುತ್ತದೆ ಎಂದು ಅಭಿಪ್ರಾಯಪಟ್ಟರು. ...
ಕೋಲಾರ: ಅಂಬೇಡ್ಕರ್ ಸೇವಾ ಸಮಿತಿ ಸಂಘಟನೆ ಮೂಲಕ ಶೋಷಿತ ಸಮುದಾಯದ ಪರ ಹಲವಾರು ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದ ಸಂದೇಶ್ (28) ಅವರು ಸಾವಿಗೆ ಶರಣಾಗಲು ಯತ್ನಿಸಿದ ಘಟನೆ ನಡೆದಿದೆ. ಗಣ್ಯ ವ್ಯಕ್ತಿಗಳು ಹಾಗೂ ಅಧಿಕಾರಿಗಳ ಕಿರುಕುಳದಿಂದ ಸಂದೇಶ್ ಅವರು ಸಾವಿಗೆ ಶರಣಾಗಲು ಯತ್ನಿಸಿರುವುದಾಗಿ ಹೇಳಲಾಗಿದೆ. ಸದ್ಯ ಸಂದೇಶ್ ಕೋಲಾರದ ಖಾಸಗಿ ಆಸ್ಪತ...
ಕೊಟ್ಟಿಗೆಹಾರ: ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಸರ್ಕಾರಿ ಶಾಲೆಯೊಂದಕ್ಕೆ ಕುಡಿಯುವ ನೀರು ಸಿಗದೇ ಶಾಲಾ ಮಕ್ಕಳು, ಪೋಷಕರು ನೀರು ಹೊರುವಂತಾಗಿರುವ ಸ್ಥಿತಿ ನಿರ್ಮಾಣವಾಗಿದೆ. ಸುಂಕಸಾಲೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೀರು ಪೂರೈಕೆ ಮಾಡುವ ಪೈಪ್ ಲೈನ್ ಹಾಳಾಗಿರುವುದರಿಂದ ಶಾಲೆಗೆ ನೀರಿನ ಪೂರೈಕೆಯೇ ಇಲ್ಲದಂತಾಗ...
ಬೆಂಗಳೂರು: H3N2 ವೈರಸ್ ಸೋಂಕುಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿಲ್ಲ. ಎಲ್ಲಾ ಆಸ್ಪತ್ರೆಗಳ ಆರೋಗ್ಯ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ಸೂಚನೆ ನೀಡಿ ಆದೇಶ ಹೊರಡಿಸಲಾಗುವುದು. ಹಾಗೆಯೇ ಜನರು ಮುನ್ನೆಚ್ಚರಿಕೆ ವಹಿಸಲು ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿ...
ಕವಿ, ಲೇಖಕ, ನಿರೂಪಕರಾಗಿ ಗುರುತಿಸಿಕೊಂಡಿರುವ ಪತ್ರಕರ್ತ ಶಂಶೀರ್ ಬುಡೋಳಿ ಅವರಿಗೆ ಮಾಧ್ಯಮ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ 'ಕರ್ನಾಟಕ ಯುವ ರತ್ನ' ಪ್ರಶಸ್ತಿಯನ್ನು ಮೂಲ್ಕಿ ಪುನರೂರು ಶ್ರೀ ವಿಶ್ವನಾಥ ದೇಗುಲದ ಆವರಣದಲ್ಲಿ ನಡೆದ 13 ನೇ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನದಲ್ಲಿ ಸೋಮವಾರ ರಾತ್ರಿ ಪ್ರದಾನ ಮಾಡಲಾಯಿತು. ಈ ಕಾ...