ಚಿಕ್ಕಮಗಳೂರು: 2 ಅಡಿ ಜಾಗಕ್ಕಾಗಿ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ದೊಡ್ಡ ಲಿಂಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಎರಡೂ ಕುಟುಂಬಗಳ ನಡುವೆ ಮಾರಾಮಾರಿ ನಡೆದಿದ್ದು, ಗುದ್ದಲಿ, ಕಲ್ಲು, ದೊಣ್ಣೆಗಳಿಂದ ಮನಸೋ ಇಚ್ಛೆ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ಪುರುಷರು--ಮಹಿಳೆಯರು—ಮಕ್ಕ...
ಚಿಕ್ಕಮಗಳೂರು: ಕಾರು ಹಾಗೂ ಕ್ರೂಸರ್ ನಡುವೆ ನಡೆದ ಅಪಘಾತದಲ್ಲಿ 10 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ತಮ್ಮಟದಹಳ್ಳಿ ಗೇಟ್ ಬಳಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಗಳು ಅಜ್ಜಂಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಲಬುರುಗಿ ಜಿಲ್ಲೆಯ ಅಫಜಲ್ಪುರದಿಂ...
ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ನ ಅಲೆಕಾನ್ ಗುಡ್ಡದಲ್ಲಿ ಧಗಧಗನೆ ಬೆಂಕಿ ಉರಿಯುತ್ತಿದ್ದು, ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಅರಣ್ಯ ಸುಟ್ಟು ಕರಕಲಾಗಿದೆ. ಅರಣ್ಯ ಇಲಾಖೆಯ ಹತ್ತಾರು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ನ ಅಲೆಕಾನ್ ಗುಡ್...
ಬೆಂಗಳೂರು: ಮಂಡ್ಯ ಜಿಲ್ಲೆ ಜೆಡಿಎಸ್ ಪಕ್ಷದ ನೆಲೆಯನ್ನು ಅಲುಗಾಡಿಸುವುದು ಯಾರಿದಂಲೂ ಸಾಧ್ಯ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಬೆಂಗಳೂರಿನಲ್ಲಿ ಭಾನುವಾರ ನಾಗಮಂಗಲ ಕ್ಷೇತ್ರದ ಶಾಸಕ ಸುರೇಶಗೌಡರು ಹಮ್ಮಿಕೊಂಡಿದ್ದ ನಾಗಮಂಗಲ ಕ್ಷೇತ್ರದ ನಿವಾಸಿಗಳ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೇ...
ಕೊಟ್ಟಿಗೆಹಾರ: ತ್ರಿಪುರ ಗ್ರಾಮದಲ್ಲಿ ಮಹಿಳೆಯೊಬ್ಬರಿಂದ ಮೊಬೈಲ್ ಕಿತ್ತು ಪರಾರಿಯಾಗಿದ್ದ ಆರೋಪಿಯನ್ನು ಬಣಕಲ್ ಪೊಲೀಸರು ಬಂಧಿಸಿದ್ದಾರೆ. ತ್ರಿಪುರದ ಧರ್ಮಸ್ಥಳ ಸಂಘದ ಸೇವಾ ಪ್ರತಿನಿದಿ ಉಮಾ ಎಂಬುವವರು 2021ರ ಆಗಸ್ಟ್ ನಲ್ಲಿ ರಾತ್ರಿ ಸಂಘದ ಕೆಲಸ ಮುಗಿಸಿಕೊಂಡು ತ್ರಿಪುರ ಗ್ರಾಮದ ರಸ್ತೆಯಲ್ಲಿ ಒಬ್ಬರೇ ಹೋಗುತ್ತಿರುವಾಗ ಆರೋಪಿ ಮಣಿ ಹಿಂದ...
ಚಾಮರಾಜನಗರ: ಅಪ್ರಾಪ್ತ ಬಾಲಕಿಯನ್ನು ಬಲವಂತದಿಂದ ಮದುವೆ ಮಾಡಿಕೊಂಡಿದ್ದ ಯುವಕ ಹಾಗೂ ಇದಕ್ಕೆ ಸಹಕರಿಸಿದ್ದ ಈತನ ತಾಯಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಚಾಮರಾಜನಗರ ಜಿಲ್ಲಾ ಮಕ್ಕಳ ಸ್ನೇಹಿ ನ್ಯಾಯಾಲಯವು ಆದೇಶ ನೀಡಿದೆ. ತಮಿಳುನಾಡಿನ ತಿರಚಂಗೂರು ತಾಲೂಕಿನ ಶರಣ್ ರಾಜ್(25) ಹಾಗೂ ಈತನ ತಾಯಿ ಸೆಲ್ವಿ(40) ಶಿಕ್ಷೆಗೊಳಗಾದ ಅಪರಾಧಿಗಳು. 1...
ಬೆಂಗಳೂರು: 48 ನೇ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಮಹಿಳಾ ಪ್ರವಾಸಿಗರಿಗೆ ವಿಶೇಷ ಕೊಡುಗೆ ನೀಡಲಾಗುತ್ತಿದೆ. ಮಹಿಳಾ ಪ್ರವಾಸಿಗರಿಗೆ ಪ್ರೋತ್ಸಾಹ ನೀಡಲು ರಾಜ್ಯದಲ್ಲಿ ಕ.ರಾ.ಪ್ರ.ಅ ನಿಗಮದಿಂದ ನಿರ್ವಹಣೆ ಮಾಡುತ್ತಿರುವ ಮಯೂರ್ ಗ್ರೂಪ್ ಹೋಟೆಲುಗಳಲ್ಲಿ ಕೊಠಡಿ ಬುಕ್ಕಿಂಗ್ ನಲ...
ಕಳೆದ ಎರಡು ಮೂರು ದಿನದಿಂದ ರಾಜ್ಯದಲ್ಲೀ ಭಾರೀ ಸುದ್ದಿ ಮಾಡಿರುವ ವಿಚಾರ ಅಂದ್ರೆ ಲೋಕಾಯುಕ್ತ ದಾಳಿ. ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಕಚೇರಿ ಹಾಗು ನಿವಾಸದ ಮೇಲೆ ದಾಳಿ ಮಾಡಿದ್ದ ಲೋಕಾಯುಕ್ತರು ಬರೋಬ್ಬರಿ 8 ಕೋಟಿಗೂ ಹೆಚ್ಚು ಹಣವನ್ನು ಜಪ್ತಿ ಮಾಡಿದ್ದರು. ಆ ...
ಬಿಜೆಪಿಯ ಡಬಲ್ ಎಂಜಿನ್ ಸರ್ಕಾರದ ಆಡಳಿತದಲ್ಲಿ ಕಮಿಷನ್ ಪ್ರಮಾಣ ಮಾತ್ರ ಡಬಲ್ ಆಗಿದ್ದು, ಜನಪರ ಹಾಗೂ ಶೂನ್ಯ ಪರ್ಸೆಂಟ್ ಆಡಳಿತಕ್ಕಾಗಿ ಆಮ್ ಆದ್ಮಿ ಪಾರ್ಟಿಯ ಹೊಸ ಎಂಜಿನ್ ಸರ್ಕಾರವನ್ನು ಕರ್ನಾಟಕದಲ್ಲಿ ಅಧಿಕಾರಕ್ಕೆ ತರಬೇಕು ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದರು. ದಾವಣಗೆರೆಯಲ್ಲಿ ನಡೆದ ಆಮ್ ಆದ್ಮಿ ಪಾರ್ಟಿಯ ಬ...
ಉಡುಪಿ: ಉಡುಪಿ ತಾಲೂಕು ಕಚೇರಿಯಲ್ಲಿ ಆಹಾರ ಶಾಖೆಯಲ್ಲಿ ಎಸ್,ಡಿ,ಎ ಆಗಿ ಕೆಲಸ ಮಾಡುತಿದ್ದ ಮೌನ(28) ಫೆಬ್ರವರಿ 15 ರಂದು ಎಂದಿನಂತೆ ಕಚೇರಿಗೆ ಕೆಲಸಕ್ಕೆ ಹೋಗಿದ್ದು, ಮಧ್ಯಾಹ್ನ 12 ಗಂಟೆಗೆ ಕಚೇರಿಯಿಂದ ಹೊರಗೆ ಹೋದವರು ವಾಪಾಸು ಬಾರದೇ ಕಾಣೆಯಾಗಿರುತ್ತಾರೆ. 5 ಅಡಿ 1 ಇಂಚು ಎತ್ತರ, ಕಪ್ಪು ಬಣ್ಣ, ದುಂಡು ಮುಖ, ಸಾಧಾರಣ ಮೈಕಟ್ಟು, ಗೋಧಿ ಮೈ...