ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಗೋಪಾಲಸ್ವಾಮಿ ಬೆಟ್ಟ ಅರಣ್ಯ ವಲಯದ ಗೌರಿಕಲ್ಲು ಬೆಟ್ಟ ಎಂಬಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ದೊಡ್ಡ ಪ್ರಮಾಣದಲ್ಲಿ ಅರಣ್ಯ ಧಗಧಗಿಸುತ್ತಿದೆ. ಕಾಡಿನಲ್ಲಿ ದಟ್ಟ ಹೊಗೆ ಆರಂಭವಾಗಿದ್ದು ಸಂಜೆ ಹೊತ್ತಿಗೆ ಬೆಂಕಿ ನಂದಿಸಲಾಗದಿದ್ದರೇ ಮತ್ತಷ್ಟು ಬೆಂಕಿ ವ್ಯಾಪಿಸುವ ಆತಂಕ ವ್ಯಕ್ತವಾಗಿ...
ತೆಲಂಗಾಣ: ಹಠಾತ್ ಹೃದಯಾಘಾತ ಮತ್ತು ಸಾವು ಪ್ರಕರಣ ದೇಶಾದ್ಯಂತ ಆತಂಕವನ್ನುಂಟು ಮಾಡಿದ್ದು, ಸಣ್ಣ ವಯಸ್ಸಿನ ಯುವಕರು ಹಠಾತ್ ಹೃದಯಾಘಾತಕ್ಕೊಳಗಾಗುತ್ತಿದ್ದಾರೆ. ತೆಲಂಗಾಣ ರಾಜ್ಯದಲ್ಲಿ ಕಳೆದ 10 ದಿನಗಳ ಅವಧಿಯಲ್ಲಿ 5 ಹೃದಯಾಘಾತ ಪ್ರಕರಣಗಳು ವರದಿಯಾಗಿವೆ. ಶುಕ್ರವಾರ ತನ್ನ ಸ್ನೇಹಿತನೊಂದಿಗೆ ಸಿಎಂ ಆರ್ ಎಂಜಿನಿಯರಿಂಗ್ ಕಾಲೇಜಿನ ಬಿಟೆಕ್ ಮ...
ಸುಳ್ಯ : ಸುಳ್ಯ ತಾಲೂಕು ಆಲೇಟಿ ಗ್ರಾಮದ ಕಲ್ಚರ್ಪೆ ರಸ್ತೆಗೆ 40 ವರ್ಷಗಳಿಂದ ಯಾವುದೇ ಅನುದಾನ ಬಾರದ ಹಿನ್ನೆಲೆಯಲ್ಲಿ ಬೇಸತ್ತ ಇಲ್ಲಿನ ಸ್ಥಳೀಯರು ಅಂಬೇಡ್ಕರ್ ರಕ್ಷಣಾ ವೇದಿಕೆಗೆ ತಿಳಿಸಿದ್ದು, ಇದೀಗ ಅಂಬೇಡ್ಕರ್ ರಕ್ಷಣಾ ವೇದಿಕೆಯವರು ಈ ಸಮಸ್ಯೆಯನ್ನು ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತಂದಿದ್ದಾರೆ. ಗ್ರಾಮಸ್ಥರು ರಸ್ತೆ ಇಲ್ಲದೇ ಸಂಕಷ್ಟದಲ...
ಬೆಂಗಳೂರು: ಈ ತಿಂಗಳ 26ರಂದು ಪಂಚರತ್ನ ರಥಯಾತ್ರೆಯ ಸಮಾರೋಪ ಸಮಾರಂಭ ಮೈಸೂರಿನಲ್ಲಿ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಪಕ್ಷದ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಅವರು, ಇದು ನನ್ನ ರಾಜಕೀಯ ಜೀವನದ ಇತಿಹಾಸದಲ್ಲಿಯೇ ಮಹೋನ್ನತ ಸಮಾವೇಶ ಆಗಲಿದೆ. ಈವರೆಗೂ ಯಾರೂ ಮಾ...
ಟಿ.ನರಸೀಪುರ: ದೇಶದ ರಕ್ಷಣೆ, ರಾಜ್ಯ ಮತ್ತು ದೇಶದ ಸರ್ವತೋಮುಖ ಅಭಿವೃದ್ಧಿಗೆ ನರೇಂದ್ರ ಮೋದಿಜಿ ಅವರ ನೇತೃತ್ವದ ಡಬಲ್ ಎಂಜಿನ್ ಸರಕಾರ ಅತ್ಯಗತ್ಯ ಎಂಬುದನ್ನು ಜನತೆ ಮನಗಂಡಿದ್ದಾರೆ ಎಂದು ಬಿಜೆಪಿ ಹಿರಿಯ ಮುಖಂಡ ಮತ್ತು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಟಿ.ನರಸೀಪುರದಲ್ಲಿ ಇಂದು ಬಿಜೆಪಿ ವಿಜಯ ಸಂಕಲ್ಪ ರಥಯಾತ್ರೆಯ ರೋಡ್ ...
ಬಿಡದಿ (ರಾಮನಗರ): ಇಲ್ಲಿನ ಕೇತಗಾನಹಳ್ಳಿಯಲ್ಲಿ ಇರುವ ತೋಟದ ಮನೆಯಲ್ಲಿ ಎಚ್.ಡಿ. ಕುಮಾರಸ್ವಾಮಿ ಕುಟುಂಬವು 9 ದಿನಗಳ ಕಾಲ ಮಹಾಯಾಗ ಹಮ್ಮಿಕೊಂಡಿದೆ. ಶುಕ್ರವಾರ ಬ್ರಾಹ್ಮಿ ಮುಹೂರ್ತದಲ್ಲಿ ಯಾಗಕ್ಕೆ ಚಾಲನೆ ನೀಡಲಾಯಿತು. ಶಾಸಕರಾದ ಎಚ್.ಡಿ. ಕುಮಾರಸ್ವಾಮಿ –-ಅನಿತಾ ದಂಪತಿ, ಎಚ್.ಡಿ. ರೇವಣ್ಣ ಹಾಗೂ ದೇವೇಗೌಡರ ಕುಟುಂಬದ ಆಪ್ತರಷ್ಟೇ ಪಾಲ್ಗ...
ರಾಮನಗರ: ಹಳೆ ಮೈಸೂರು ಭಾಗದಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಪ್ರಯತ್ನ ನಡೆಸುತ್ತೇವೆ ಮತ್ತು ಗೆಲುವು ಸಾಧಿಸುತ್ತೇವೆ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರ ನೀಡಿದರು. ಇತರ ಪಕ್ಷಗಳ ಇನ್ನಷ್ಟು ಮುಖಂಡರು ಬಿಜೆಪಿ ಸೇರಲು ಮಾತುಕತೆ ನಡೆಯುತ್ತಿದೆ ಎಂದು ರಾಜ್ಯದ ಕಂದಾಯ ಸಚಿವ ಆರ್.ಅಶೋಕ್ ಅವರು ತಿಳಿಸಿದರು. ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ...
ಮಂಗಳೂರು: ಇಂಡಿಗೋ ಸಂಸ್ಥೆಯಿಂದ ಕಳೆದ ವರ್ಷದ ಮೇ ತಿಂಗಳಲ್ಲಿ ಆರಂಭಗೊಂಡಿದ್ದ ಮಂಗಳೂರು–-ಹುಬ್ಬಳ್ಳಿ ನಡುವಿನ ವಿಮಾನ ಸೇವೆ ಇದೇ ತಿಂಗಳ 10ರಿಂದ ಸ್ಥಗಿತಗೊಳ್ಳಲಿದೆ. ಸೋಮವಾರ, ಬುಧವಾರ, ಶುಕ್ರವಾರ ಈ ಮಾರ್ಗದಲ್ಲಿ ನೇರ ವಿಮಾನ ಸೇವೆ ಇತ್ತು. ಸಂಜೆ 6:30ಕ್ಕೆ ಹುಬ್ಬಳ್ಳಿಯಿಂದ ಹೊರಡುತ್ತಿದ್ದ ವಿಮಾನ ರಾತ್ರಿ 7:35ಕ್ಕೆ ಮಂಗಳೂರು ತಲುಪುತ್...
ಕಣ್ಣೂರು: ಗರ್ಭಿಣಿ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಕಾರಿಗೆ ಬೆಂಕಿ ಹತ್ತಿಕೊಂಡು ಗರ್ಭಿಣಿ ಮಹಿಳೆ ಹಾಗೂ ಪತಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಫೆ.2ರಂದು ಕೇರಳದ ಕಣ್ಣೂರಿನಲ್ಲಿ ನಡೆದಿತ್ತು. ಇದೀಗ ಈ ಘಟನೆಯ ಕಾರಣ ಬಯಲಾಗಿದೆ. ಕಾರಿಗೆ ಬೆಂಕಿ ಹತ್ತಿಕೊಳ್ಳಲು ಕಾರಣ ಏನು ಅನ್ನೋ ಪ್ರಶ್ನೆಗೆ ಉತ್ತರ ಹುಡುಕಲು ಕೇರಳ ಸಾರಿಗ...
ಅಂಬಾಲಾ: ಬಸ್ ಗೆ ಟ್ರೇಲರ್ ಟ್ರಕ್ ಹಿಂಬದಿಯಿಂದ ಡಿಕ್ಕಿಯಾದ ಪರಿಣಾಮ 7 ಮಂದಿ ಸಾವನ್ನಪ್ಪಿ, ನಾಲ್ವರು ಗಾಯಗೊಂಡ ಘಟನೆ ಹರಿಯಾಣದ ಅಂಬಾಲಾದ ಯಮುನಾ ನಗರ--ಪಂಚಕುಲ ಹೆದ್ದಾರಿಯಲ್ಲಿ ನಡೆದಿದೆ. ಶಹಜಾದ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಈ ದುರ್ಘಟನೆ ನಡೆದಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲ...