ಬೆಂಗಳೂರು: ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರ ಲೋಕಾಯುಕ್ತ ದಾಳಿಗೆ ತುತ್ತಾಗಿ, ಅವರ ಮನೆ ಮತ್ತು ಕಚೇರಿಗಳಲ್ಲಿ ಕಂತೆ ಕಂತೆ ಹಣ ಸಿಕ್ಕಿರುವ ಬಗ್ಗೆ ಬಿಜೆಪಿಗೆ ತರಾಟೆಗೆ ತೆಗೆದುಕೊಂಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಸದ್ಯ ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಖಾರವಾಗಿ ಪ...
ಮಂಗಳೂರು ಜ್ಯುವೆಲ್ಲರಿ ಸಿಬ್ಬಂದಿಯ ಕೊಲೆ ಪ್ರಕರಣದ ಆರೋಪಿಯನ್ನು ಕಾಸರಗೋಡಿನಲ್ಲಿ ಬಂಧಿಸಲಾಗಿದೆ. ಕೋಝಿಕ್ಕೋಡ್ ಕೊಯಿಲಾಂಡಿ ನಿವಾಸಿ ಶಿಫಾಝ್(33) ಬಂಧಿತ ಆರೋಪಿ. ಈತನನ್ನು ಕಾಸರಗೋಡಿನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಪರಿಸರದಲ್ಲಿ ಬಂಧಿಸಲಾಗಿದೆ. ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಚಿನ್ನಾಭರಣದ ಅಂಗಡಿಯ ಸಿಬ್ಬಂದಿ, ಸ್ಥಳೀಯ ಅತ್ತಾವರ...
ಬೆಂಗಳೂರು: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ನನ್ನು ಲೋಕಾಯುಕ್ತ ಬಂಧಿಸಿರುವ ಪ್ರಕರಣದಲ್ಲಿ, ನಿಷ್ಪಕ್ಷಪಾತವಾಗಿ ತನಿಖೆಯಾಗಲಿದ್ದು, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ ಎನ್ನುವುದು ನಮ್ಮ ನಿಲುವು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ...
ಇರುವೆಗೆ ಸಿಂಪಡಿಸುವ ಇರುವೆ ನಾಶಕ ತಿಂದು 5 ವರ್ಷದ ಬಾಲಕ ಅಸುನೀಗಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಪುಟ್ಟಿರಮ್ಮನ ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕ್ಯಾತೆ ಗೌಡ ಎಂಬುವರ 5 ವರ್ಷದ ಮಗ ಶಿವು ಸಾವನ್ನಪ್ಪಿದ ಬಾಲಕ. ಕ್ಯಾತೆಗೌಡ ತಮ್ಮ ಮನೆಯ ಹಿತ್ತಲಿನ ಕಿಟಕಿಯಲ್ಲಿ ಇರುವೆ ಗೆ ಸಿಂಪಡಿಸುವ ಔಷಧಿಯನ್ನು ತಂದಿಟ್ಟಿದ್ದರು. ಮಗು ಆ ಆ...
ಮಂಗಳೂರಿನ ಬೈಕಂಪಾಡಿ ಕೈಗಾರಿಕಾ ವಲಯ ಎಂಆರ್ ಪಿಎಲ್,, ಎಸ್ ಇಝಡ್ ಕಡೆಯಿಂದ ಹರಿದು ಫಲ್ಗುಣಿ ನದಿ ಸೇರುವ ತೋಕೂರು ಹಳ್ಳಕ್ಕೆ ಕಳೆದ ನಾಲ್ಕೈದು ದಿನಗಳಿಂದ ಇಲ್ಲಿನ ಕೈಗಾರಿಕಾ ಘಟಕಗಳು ತಮ್ಮ ಕೈಗಾರಿಕಾ ಮಾಲಿನ್ಯದ ತ್ಯಾಜ್ಯವನ್ನು ಹರಿಯಬಿಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ನೀರು ಕಪ್ಪು ಬಣ್ಣಕ್ಕೆ ತಿರುಗಿ ಪೂರ್ತಿ ಕೊಳೆತು ನಾರುತ್ತ...
ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ವೇದಿಕೆಯಲ್ಲೇ ಪತ್ನಿ ಅನಿತಾ ಕುಮಾರಸ್ವಾಮಿ ಮುನಿಸಿಕೊಂಡ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ಕಾರ್ಯಕ್ರಮವೊಂದರಲ್ಲಿ ವೇದಿಕೆಯಲ್ಲಿ ಕುಳಿತಿದ್ದ ಕುಮಾರಸ್ವಾಮಿ ಹಾಗೂ ಅನಿತಾ ಕುಮಾರಸ್ವಾಮಿ ಮಾತನಾಡುತ್ತಿದ್ದು, ಈ ವೇಳೆ ಅನಿತಾ ಅವರು, ಕುಮಾರಸ್ವ...
ಬೆಂಗಳೂರು: ' ಹೀರೋ ಸಂತೋಷ್ ಟ್ರೋಫಿ' ಟೂರ್ನಿಯಲ್ಲಿ 47 ವರ್ಷಗಳ ನಂತರ ಫೈನಲ್ ಪ್ರವೇಶಿಸಿರುವ ಕರ್ನಾಟಕ ತಂಡಕ್ಕೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ. 1975-76ರಲ್ಲಿ ನಡೆದ ಟೂರ್ನಿಯಲ್ಲಿ ಕರ್ನಾಟಕ ತಂಡ ಕೊನೆಯ ಬಾರಿಗೆ ಫೈನಲ್ ಪ್ರವೇಶಿಸಿತ್ತು. ಇದೀಗ ಮತ್ತೊಮ್ಮೆ ಫೈನಲ್ ಪ್ರ...
ಉಡುಪಿ: ಹೆಬ್ರಿ ತಾಲೂಕಿನ ಶಿವಪುರ ಗ್ರಾಮದಲ್ಲಿ ಬೇನಾಮಿ ಆಸ್ತಿ ಖರೀದಿಗೆ ಸಂಬಂಧಿಸಿ ತನಿಖೆ ನಡೆಸುವಂತೆ ಒತ್ತಾಯಿಸಿ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಇಂದು ಉಡುಪಿ ಲೋಕಾಯುಕ್ತ ಉಡುಪಿ ವಿಭಾಗ ಡಿವೈಎಸ್ಪಿ ಪ್ರಕಾಶ್ ಕೆ.ಸಿ. ಅವರಿಗೆ ದೂರು ಸಲ್ಲಿಸಿದರು. ಶಿವಪುರ ಗ್ರಾಮದಲ್ಲಿ ಗಜಾನನ ಮತ್ತು ವಿದ್ಯಾ ಸುವರ್ಣ ಎಂಬವರ ಹೆಸರಿನ...
ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ಬಾಲಕರು ಸಹಿತ ನಾಲ್ವರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಅಲೆವೂರು ಆದರ್ಶನಗರ ನಿವಾಸಿ 19 ವರ್ಷದ ವರುಣ್ ಕೊಡಂಚ ಮತ್ತು 19ವರ್ಷದ ಕಾರ್ತಿಕ್ ಪೂಜಾರಿ ಬಂಧಿತ ಆರೋಪಿಗಳು. ಇವರು ಫೆ.18ರಂದು ರಾತ್ರಿ ಶಿವಳ್ಳಿ ಗ್ರಾಮದ ನೆಹರು ನಗರದ ಮನೆಯೊಂದಕ್ಕೆ ನುಗ್ಗಿ ಕಪಾಟ...
ಬೆಂಗಳೂರು: ಕೋವಿಡ್ ಹೊಡೆತದಿಂದ ಚೇತರಿಸಿಕೊಳ್ಳುತ್ತಿರುವ ಕೆಎಸ್ ಐಸಿ ( Karnataka Silk Industries Corporation Ltd) ಪ್ರಸಕ್ತ ವರ್ಷ 31 ಕೋಟಿ ರೂಪಾಯಿ ಲಾಭಗಳಿಸಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ. ಕರ್ನಾಟಕ ರೇಷ್ಮೆ ಕೈಗಾರಿಕಾ ಸಂಸ್ಥೆಯು 2021-2022 ನೇ ಆರ್ಥಿಕ ವರ...