ಇಂದು ಸರಕಾರಿ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಬಗ್ಗೆ ಪ್ರಕಟನೆ ಹೊರಡಿಸಿರುವ ವಿವಿಯ ಪರೀಕ್ಷಾಂಗ ಕುಲಸಚಿವ ಮಾ.1ರಂದು ಸರಕಾರಿ ಉದ್ಯೋಗಿಗಳು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಮಂಗಳೂರು ವಿವಿಯ ಎಲ್ಲಾ ಪ...
ಚಾಮರಾಜನಗರ:ಕಾಂಗ್ರೆಸ್ ನ ಪ್ರಜಾಧ್ವನಿ ಯಾತ್ರೆ ಬೆನ್ನಲ್ಲೇ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ನಡೆಸಲಿದ್ದು, ರಾಜ್ಯದ ದಕ್ಷಿಣ ತುಟ್ಟ ತುದಿ ಮಲೆಮಹದೇಶ್ವರ ಬೆಟ್ಟದಿಂದ ಇಂದು ಯಾತ್ರೆ ಆರಂಭವಾಗಲಿದೆ. ಇಂದು ಪ್ರಮುಖ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯ...
ಬೆಂಗಳೂರು: ಮಾಧ್ಯಮ ಅಕಾಡೆಮಿ ಪ್ರಶಸ್ತಿ ವಿಚಾರದಲ್ಲಿ ಎದ್ದಿರುವ ಗೊಂದಲದ ನಡುವೆ ಇದೀಗ ಕರ್ನಾಟಕ ಪತ್ರಕರ್ತೆಯರ ಸಂಘವೂ ಮಾಧ್ಯಮ ಅಕಾಡೆಮಿ ವಿಚಾರದಲ್ಲಿ ಧ್ವನಿ ಎತ್ತಿದ್ದು, ತಾರತಮ್ಯ ಮಹಿಳಾ ಪತ್ರಕರ್ತರನ್ನು ನಿರ್ಲಕ್ಷ್ಯಿಸುತ್ತಿರುವುದಕ್ಕೆ ಕರ್ನಾಟಕ ಪತ್ರಕರ್ತೆಯರ ಸಂಘ ಆಕ್ರೋಶ ವ್ಯಕ್ತಪಡಿಸಿದೆ. ಮಹಿಳಾ ಪತ್ರಕರ್ತೆಯರಿಗೂ ಮಾಧ್ಯಮ ಅಕಾಡ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುದು ಗ್ರಾ.ಪಂ. ಚುನಾವಣೆಯ ಮತ ಎಣಿಕೆ ಪೂರ್ಣಗೊಂಡು ರಿಸಲ್ಟ್ ಪ್ರಕಟಗೊಂಡಿವೆ. ಇದೀಗ ಮತ್ತೊಮ್ಮೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಅತೀ ಹೆಚ್ಚು ಸದಸ್ಯ ಸ್ಥಾನವನ್ನು ಪಡೆಯುವ ಮೂಲಕ ಅಧಿಕಾರ ಪಡೆಯಲು ಮುಂದಾಗಿದೆ. 21 ಸದಸ್ಯ ಸ್ಥಾನವನ್ನು ಕಾಂಗ್ರೆಸ್ ಬೆಂಬಲಿತರು ಪಡೆದುಕೊಂಡರೆ, ಎಸ್.ಡ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅನಂತಾಡಿ ಮತ್ತು ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ನ ತಲಾ ಒಂದು ಸ್ಥಾನಗಳಿಗೆ ಫೆಬ್ರವರಿ 25 ರಂದು ನಡೆದ ಉಪ ಚುನಾವಣೆಯ ಮತ ಎಣಿಕೆ ಬಂಟ್ವಾಳ ಆಡಳಿತ ಸೌಧದಲ್ಲಿ ಮಂಗಳವಾರ ಬೆಳಗ್ಗೆ 8 ಗಂಟೆಗೆ ಆರಂಭಗೊಂಡಿತು. ಅನಂತಾಡಿ ಗ್ರಾಮ ಪಂಚಾಯತ್ ನ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ...
ಜೆಎಲ್ಆರ್ನಿಂದ ರಾಜ್ಯದ ನಾಲ್ಕು ಕಡೆ ನೂತನ ರೆಸಾರ್ಟ್ ನಿರ್ಮಾಣ ರೆಸಾರ್ಟ್ ನಲ್ಲಿ ಇರಲಿದೆ ಸರ್ಫಿಂಗ್ ಸ್ಕೂಲ್, ವಾಟರ್ ಸ್ಪೋರ್ಟ್ಸ್, ರೆಸ್ಟೋರೆಂಟ್ ಬೆಂಗಳೂರು: ಪ್ರವಾಸೋದ್ಯಮ ಇಲಾಖೆಯಿಂದ ಕೈಗೊಂಡ ಪೂರಕ ಕ್ರಮದಿಂದಾಗಿ ಕೋವಿಡ್ ಬಳಿಕ ಚೇತರಿಸಿಕೊಂಡ ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ (ಜೆಎಲ್ ಆರ್) ಪ್ರಸಕ್ತ ಸಾಲಿನಲ್ಲಿ 1...
ಉತ್ತರ ಕನ್ನಡ ( ಸಿದ್ಧಾಪುರ): ಅಬಕಾರಿ ಟೆಂಡರ್ ನಲ್ಲಿ ಹಗರಣವಾಗಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದ್ದು, ಈ ಬಗ್ಗೆ ವಿವರಗಳನ್ನು ನೀಡಲಿ. ಯಾವುದೇ ತನಿಖೆಗೆ ನಾವು ಸಿದ್ದ. ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಸಿದ್ಧಾಪುರ ವಿವಿಧ ಯೋಜನೆಗಳ ಅಡಿಯಲ್ಲಿ ಸೌಲಭ್ಯ ವಿತರಿಸಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯ...
ಬೆಳ್ತಂಗಡಿ: ಮುಂಡಾಜೆ ಗ್ರಾ.ಪಂ.ನ 2ನೇ ವಾರ್ಡ್ನ ಒಳಪಟ್ಟ ಮಿತ್ತೊಟ್ಟು ಪ್ರದೇಶದ ಜನರು ತಮ್ಮ ರಸ್ತೆಯ ದುರಸ್ತಿಗಾಗಿ ಒತ್ತಾಯಿಸಿ ಜನ ಪ್ರತಿನಿಧಿಗಳಿಗೆ ಮನವಿ ಸಲ್ಲಿಸಿ ಕಾದು ಬಸವಳಿದು ಇದೀಗ ಚುನಾವಣಾ ಬಹಿಷ್ಕಾರದ ನಿರ್ಧಾರಕ್ಕೆ ಬಂದಿದ್ದು, ಗ್ರಾಮಸ್ಥರು ಚುನಾವಣೆ ಬಹಿಷ್ಕಾರದ ಬ್ಯಾನರ್ ಅನ್ನು ಅಳವಡಿಸಿದ್ದು ತಮ್ಮ ಬೇಡಿಕೆ ಈಡೇರದಿದ್ದರೆ ಚುನ...
ಉಡುಪಿ ಜಿಲ್ಲೆಯಲ್ಲಿ ಮಾರ್ಚ್ 1 ರಿಂದ ಸರ್ಕಾರಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ನಡೆಯಲಿದ್ದು, ಈ ಸಂದರ್ಭದಲ್ಲಿ ತುರ್ತು ವೈದ್ಯಕೀಯ ಸೇವೆ ಹೊರತುಪಡಿಸಿ ಇತರೆ ಎಲ್ಲಾ ಸರ್ಕಾರಿ ಸೇವೆಗಳು ಸ್ಥಗಿತಗೊಳ್ಳಲಿವೆ ಎಂದು ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಆಧ್ಯಕ್ಷ ಅಂಪಾರು ದಿನಕರ ಶೆಟ್ಟಿ ಹೇಳಿದರು. ಅವರು ಸೋಮವಾರ ಉಡುಪಿ ತಾಲೂಕು ಪಂಚಾಯತ್...
ಬೆಂಗಳೂರು: ಮಾ.4ರಿಂದ 20ರವರೆಗೆ ಫಲಾನುಭವಿಗಳ ಸಮಾವೇಶ ನಡೆಸುವುದಾಗಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು. ವಿಧಾನಸೌಧದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಾಮಾಜಿಕ ನ್ಯಾಯದ ಪರ ಹಾಗೂ ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಬಸವರಾಜ ಬೊಮ್ಮಾಯಿಯವರ ನೇತೃತ್ವದ ರಾ...