ಬೆಂಗಳೂರು: ಕೇಂದ್ರ ಸರ್ಕಾರದ ಸಹಯೋಗದೊಂದಿಗೆ 1300 ವಿದ್ಯುತ್ ಚಾಲಿತ ವಾಹನಗಳು ಬಿಎಂಟಿಸಿ ಸೇವೆಗೆ ಜೋಡಿಸಲಾಗುತ್ತಿದೆ. ಪರಿಸರ ಹಾನಿಯನ್ನು ತಡೆಗಟ್ಟುವ ಎಲೆಕ್ಟ್ರಿಕಲ್ ಬಸ್ ಸೇವೆ ಜನರಿಗೆ ದೊರೆಯಲಿದೆ ಎಂದರು. ಅವರು ಇಂದು ಬಿಎಂಟಿಸಿ ವತಿಯಿಂದ ನಿರ್ಮಿಸಿರುವ ಕಲಾಸಿಪಾಳ್ಯ ನೂತನ ಬಸ್ ನಿಲ್ದಾಣವನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕ...
ಚಾಮರಾಜನಗರ: ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿ ಗುರುತಿಸಿಕೊಂಡಿರುವ ನಿಶಾಂತ್ ಎಂಬವರು ಕಳೆದ 8 ತಿಂಗಳಲ್ಲಿ ನೂರಾರು ದೇಗುಲ, ಭವನ ನಿರ್ಮಾಣ ಮಾಡಿ ಭಾವನಾತ್ಮಕ ಮತಬೇಟೆ ನಡೆಸಿದ್ದು, ಬೇರೆಯವರಿಗೆ ನಿದ್ರೆಗೆಡಿಸುವಂತೆ ಮಾಡಿದ್ದಾರೆ. ಹೌದು...., ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್...
ಕೊಟ್ಟಿಗೆಹಾರ: ಕಾಫಿತೋಟದಲ್ಲಿ ಮರಕಸಿ ಮಾಡುವಾಗಿ ಆಯಾ ತಪ್ಪಿ ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ನಡೆದಿದೆ. ಮೂಡಿಗೆರೆ ತಾಲ್ಲೂಕು ಬಾಳೂರು ಹೋಬಳಿ ವಾಟೇಖಾನ್ ಎಂಬಲ್ಲಿ ಘಟನೆ ನಡೆದಿದೆ. ಬಾಳೂರು ಹೋಬಳಿ ಕಾಂಗ್ರೆಸ್ ಅಧ್ಯಕ್ಷ, ವಕೀಲರಾದ ಶ್ರೀನಾಥ್ ಅವರ ಕಾಫಿ ತೋಟದಲ್ಲಿ ಮರಕಸಿ ಮಾಡುವಾಗ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ತಮಿಳುನಾಡು...
ಚಾಮರಾಜನಗರ: ಖಾಸಗಿ ಬಸ್ ಹಾಗೂ ಗೂಡ್ಸ್ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರು ಗಾಯಗೊಂಡು ಇಬ್ಬರು ತೀವ್ರ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ಎಲ್ಲೇಮಾಳ ಸಮೀಪದ ಆಂಜನೇಯ ದೇವಾಲಯದ ಬಳಿ ಜರುಗಿದೆ. ಮೈಸೂರಿನ ಜನತಾ ನಗರದ ನಿವಾಸಿಗಳಾದ ಒಂದೇ ಕುಟುಂಬದ ಪವಿತ್ರ(10), ಪೂಜಾ(23), ಮಹದೇವಮ್ಮ(40), ಜಯಲಕ್ಷ್ಮಿ(18), ಸೇರಿ...
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಪಂಜಾಬ್ ಸಿಎಂ ಭಗವಂತ್ ಮಾನ್ ರವರು ಮಾರ್ಚ್ 4ರಂದು ದಾವಣಗೆರೆಗೆ ಆಗಮಿಸಲಿದ್ದು, ಆಮ್ ಆದ್ಮಿ ಪಾರ್ಟಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಪ್ರಮಾಣ ವಚನ ಬೋಧಿಸಲಿದ್ದಾರೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದರು. ಆಮ್ ಆದ್ಮಿ ಪಾರ್ಟಿಯ ರ...
ಚಾಮರಾಜನಗರ: ಕರ್ನಾಟಕ ಅಷ್ಟೇ ಅಲ್ಲದೇ ದಕ್ಷಿಣ ಭಾರತದ ಪ್ರಮುಖ ಯಾತ್ರಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಮಹಾಶಿವರಾತ್ರಿ ಜಾತ್ರೆಗೆ ಭಕ್ತಸಾಗರವೇ ಹರಿದು ಬಂದಿದ್ದು ಪ್ರಾಧಿಕಾರಕ್ಕೆ ಭರ್ಜರಿ ಆದಾಯವೂ ಬಂದಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ಕಳೆದ 17 ರಿಂದ 21 ರವರೆಗೆ ಮಹಾಶಿವರಾತ್ರಿ ನಡೆದಿದ್ದು ಬರೋಬ್ಬರಿ 12 ಲಕ್ಷ ಮ...
ಪ್ರತಿದಿನ 800ಕ್ಕೂ ಹೆಚ್ಚು ಬೀದಿ ನಾಯಿಗಳಿಗೆ ಊಟ ಹಾಕುವ, ತನ್ನ ಮನೆಯಲ್ಲೇ 55 ಬೀಡಾಡಿ ನಾಯಿ, 15 ಬೆಕ್ಕು, 11 ಗಿಡುಗ, ದನ, ಕಾಗೆ, ಕೋಗಿಲೆ, ಆಮೆ, ಮೊಲಗಳನ್ನು ಸಾಕಿ ಸಲಹುತ್ತಿರುವ ಮಂಗಳೂರು ಬಲ್ಲಾಳ್ ಬಾಗ್ ನಿವಾಸಿ ರಜನಿ ಶೆಟ್ಟಿ ಅವರನ್ನು ಮಂಗಳೂರು ಪ್ರೆಸ್ ಕ್ಲಬ್ ನ ವರ್ಷದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮಂಗಳೂರು ಪ್ರೆಸ್ ಕ್...
ಬೆಂಗಳೂರು 14 ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮಾರ್ಚ್23 ರಿಂದ 30 ರವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ. ಈ ಚಿತ್ರೋತ್ಸವದಲ್ಲಿ ಏಷಿಯನ್, ಭಾರತೀಯ ಹಾಗೂ ಕನ್ನಡ ಚಲನಚಿತ್ರಗಳ ಸ್ಪರ್ಧಾವಿಭಾಗವಿದ್ದು, ಈ ಸ್ಪರ್ಧಾತ್ಮಕ ವಿಭಾಗಕ್ಕೆ ಫೀಚರ್ ಚಲನಚಿತ್ರಗಳನ್ನು ಆಹ್ವಾನಿಸಲಾಗಿದೆ. ಸ್ಪರ್ಧಾ ವಿಭಾಗಗಳಿಗೆ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲ...
ಬೆಂಗಳೂರು: ನರೇಂದ್ರ ಮೋದಿಜಿ ಅವರ ನೇತೃತ್ವದ ಕೇಂದ್ರ ಸರಕಾರ ಮತ್ತು ರಾಜ್ಯದ ಬಿಜೆಪಿ ಸರಕಾರವು ಸಂಕಲ್ಪದಿಂದ ಸಿದ್ಧಿಗೆ ಮುಂದಾಗಿದೆ. ಅದಕ್ಕಾಗಿ ಡಬಲ್ ಎಂಜಿನ್ ಸರಕಾರಗಳ ಸಾಧನೆಯನ್ನು ಜನರಿಗೆ ತಿಳಿಸಲು ಪ್ರಗತಿ ರಥಗಳನ್ನು ಜನರ ಬಳಿಗೆ ಒಯ್ಯುತ್ತಿದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. “ಬಿಟಿಎಂ ಲೇಔಟ್ನ...
ಬೆಂಗಳೂರು: ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ನೆರವಾಗುವ ಉದ್ದೇಶದಿಂದ ಈಗಾಗಲೇ 2 ಗ್ಯಾರಂಟಿ ಯೋಜನೆ ಘೋಷಿಸಿದ್ದೇವೆ. ಈಗ ಮೂರನೇ ಗ್ಯಾರಂಟಿಯಾಗಿ ಅನ್ನಭಾಗ್ಯ ಯೋಜನೆ ಮೂಲಕ ಬಿಪಿಎಲ್ ಕಾರ್ಡ್ ಕುಟುಂಬದ ಪ್ರತಿ ಸದಸ್ಯನಿಗೆ 10.ಕೆ.ಜಿ ಅಕ್ಕಿ ನೀಡಲು ತೀರ್ಮಾನಿಸಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾ...