ಬೆಂಗಳೂರು: ರಾಜ್ಯದಲ್ಲಿ ಮತ್ತೆ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನ ಪಡೆದು ಹೊಂದಾಣಿಕೆಯ ರಾಜಕಾರಣಕ್ಕೆ ಮುಕ್ತಿ ಹಾಕಲಿದ್ದೇವೆ. ಅಪ್ಪ ಮಕ್ಕಳ ಪಕ್ಷ, ಅಪ್ಪ, ಮಗಳ ಪಕ್ಷವನ್ನು ಸೋಲಿಸಲು ಸಂಕಲ್ಪ ಮಾಡೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದರು. “ಬಿಟಿಎಂ ಲೇಔಟ್ನ 2ನೇ ಹಂತದ ಸ್ವಾಮಿ ವಿವೇಕಾನಂ...
ಬೆಂಗಳೂರು: ರಾಜ್ಯದಲ್ಲಿ ಈಗ ಮಾಂಸಹಾರ ತಿಂದು ದೇಗುಲ ಪ್ರವೇಶದ ವಿಚಾರ ಸಕತ್ ಸದ್ದು ಮಾಡುತ್ತಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ ರವಿಗೆ ಬಿರಿಯಾನಿ, ನಲ್ಲಿಮೂಳೆ ಪಾರ್ಸೆಲ್ ಹೋಗಿದೆ. ಈ ಮೂಲಕ ಸಿಟಿ ರವಿಗೆ ಕೈ ಪಾಳಯ ಠಕ್ಕರ್ ಕೊಟ್ಟಿದೆ. ಅಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮಾಂಸಹಾರ ಸೇವಿಸಿ ಧರ್ಮಸ್ಥಳ ...
ಬೆಳ್ತಂಗಡಿ: ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸಹಿತ ದಾರ್ಶನಿಕರಿಗೆ ಅವಮಾನ ಮಾಡಿದ ವಿವಾದಿತ ವ್ಯಕ್ತಿ ರೋಹಿತ್ ಚಕ್ರತೀರ್ಥ ಅವರನ್ನು ಆಹ್ವಾನಿಸಿರುವುದು ಖಂಡನೀಯ. ಒಂದು ವೇಳೆ ನಮ್ಮ ವಿರೋಧವನ್ನು ಲೆಕ್ಕಿಸದೆ ಅವರು ಆಗಮಿಸಿದರೆ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಸಂಘಟನೆಯ ವತಿಯಿಂದ ಕಪ್ಪುಪಟ್ಟಿ ತೋರಿಸಿ "ಗೋ ಬ್ಯಾಕ್"...
2014ರ ಚುನಾವಣೆಯನ್ನು ಅವಲೋಕಿಸಿದರೆ ಸಾಮಾಜಿಕ ಜಾಲತಾಣದ ಅಗತ್ಯತೆ ಮತ್ತು ಅನಿವಾರ್ಯತೆಯ ಮಹತ್ವ ತಿಳಿಯುತ್ತದೆ. ಇಂದು ಸಾಮಾಜಿಕ ಜಾಲತಾಣದ ಮೂಲಕ ಯಾವುದೇ ಕ್ಷಣದ ಘಟನೆಗಳನ್ನು ಗಮನಿಸಿ ಅದೇ ಕ್ಷಣಕ್ಕೆ ಸ್ಪಂದಿಸುವ ಪ್ರಕ್ರಿಯೆ ನಡೆಯುತ್ತಿವೆ. ಈ ನಿಟ್ಟಿನಲ್ಲಿ ಪಕ್ಷದ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣದ ಪ್ರಮುಖರು ಕಾಂಗ್ರೆಸ್ ಸಹಿತ ವಿರೋಧ ಪಕ್...
ನವದೆಹಲಿ: ರೈಲ್ವೇ ಟ್ರ್ಯಾಕ್ ನಲ್ಲಿ ರೀಲ್ಸ್ ಮಾಡುತ್ತಿದ್ದ ಯುವಕರಿಬ್ಬರು ರೈಲಿನಡಿಗೆ ಸಿಲುಕಿ ಮೃತಪಟ್ಟ ಘಟನೆ ನವದೆಹಲಿಯಲ್ಲಿ ನಡೆದಿದೆ. ವನ್ಶ್ ಶರ್ಮಾ(23) ಹಾಗೂ ಮೋನು ಅಲಿಯಾಸ್ ವರುಣ್(20) ಮೃತಪಟ್ಟ ಯುವಕರಾಗಿದ್ದಾರೆ. ಇವರಿಬ್ಬರು ಅಂಗಡಿ ಸೇಲ್ಸ್ ಮ್ಯಾನ್ಸ್ ಆಗಿ ಕೆಲಸ ಮಾಡುತ್ತಿದ್ದರು. ಮೃತ ಯುವಕರು ಶಾರ್ಟ್ ಫಿಲ್ಮ್, ರೀಲ್ಸ್...
ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್ 2 ನಲ್ಲಿ ಕಾರ್ಯಾಚರಣೆ ಆರಂಭಿಸಿರುವ ಏರ್ ಲೈನ್ಸ್ನಲ್ಲಿ ಟಿಕೆಟ್ ಬುಕ್ ಮಾಡಿದ ಪ್ರಯಾಣಿಕರು ಟಿ2ಗೆ ನೇರವಾಗಿ ತೆರಳಬಹುದು. ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಬಿಐಎಎಲ್, ಟಿ2ನಲ್ಲಿ ಈಗಾಗಲೇ ಏರ್ಏಷ್ಯಾ ಇಂಡಿಯಾ ಮತ್ತು ಸ್ಟಾರ್ ಏರ್ ದೇಶೀಯ ಏರ್ ಲ...
ಬೆಂಗಳೂರು: ಬಿಜೆಪಿ ಸರ್ಕಾರ ಕೃಷಿಯಲ್ಲಿ ಹಲವು ಮಹತ್ತರ ಬದಲಾವಣೆಗಳನ್ನು ತರುವ ಮೂಲಕ ರೈತರ ಆದಾಯ ವೃದ್ಧಿಗೆ ಕಠಿಬದ್ಧವಾಗಿ ನಡೆಯುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಪುನರುಚ್ಚರಿಸಿದರು. ಅವರಿಂದು ಕೃಷಿ ಇಲಾಖೆಯ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ " ಸಂಗಮ ಸಭಾಂಗಣ"ವನ್ನು ಉದ್ಘಾಟಿಸಿ ಮಾತನಾಡಿದರು. ಈ ಬಾರಿ ಬಜೆಟ್ನಲ...
ಇತ್ತೀಚಿನ ದಿನಗಳಲ್ಲಿ ಕಳವಾದ/ಕಳೆದು ಹೋದ /ಸುಲಿಗೆಯಾದ ಮೊಬೈಲ್ ಫೋನ್ ಗಳ ದುರ್ಬಳಕೆಯನ್ನು ತಡೆಗಟ್ಟಲು ಅಂತಹ ಮೊಬೈಲ್ ಗಳನ್ನು ಬ್ಲಾಕ್ ಮಾಡುವ ನೂತನ ವ್ಯವಸ್ಥೆ ಸಿಇಐಆರ್ ಪೋರ್ಟಲ್ ಅನ್ನು ದಕ್ಷಿಣ ಕನ್ನಡ ಜಿಲ್ಲೆ ಪೊಲೀಸ್ ಇಲಾಖೆಯಿಂದ ಪರಿಣಾಮಕಾರಿಯಾಗಿ ಜಾರಿಗೆ ತರಲಾಗಿದೆ. ಈ ಪೋರ್ಟಲ್ ಮೂಲಕ 24 ಗಂಟೆಯಲ್ಲಿ 7 ಕಾಣೆಯಾದ ಮೊಬೈಲ್ ಗಳನ್...
ಬೆಂಗಳೂರು: ಹಣಕಾಸಿನ ಇತಿಮಿತಿಗಳು ಹಾಗೂ ಅವಶ್ಯಕ ಖರ್ಚುಗಳನ್ನು ನಿಭಾಯಿಸುವುದರ ನಡುವೆ ಉತ್ತಮ ಬಜೆಟ್ ನೀಡುವ ಮೂಲಕ ಆರ್ಥಿಕ ಅಭಿವೃದ್ಧಿ ವೇಗ, ಜನಕಲ್ಯಾಣ , ಆರ್ಥಿಕ ಸ್ಥಿರತೆಯನ್ನು ಸಾಧಿಸುವ ವಾಸ್ತವಿಕತೆಯ ಆಯವ್ಯಯವನ್ನು ಮಂಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್...
ಬೆಂಗಳೂರು: ಗೃಹಿಣಿ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಮಾಸಿಕ 500 ರೂ.ಗಳನ್ನು 1000 ರೂ.ಗಳಿಗೆ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುತ್ತಾ ಈ ಘೋಷಣೆ ಮಾಡಿದರು. ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಜೆಟ್ನಲ್ಲಿ ಘೋಷಿಸಲಾಗಿದ್ದ ಒಂದು ಸಾವಿರ...