ಬಳ್ಳಾರಿ ಕರ್ನಾಟಕದ ಅಭಿವೃದ್ಧಿಗೆ ಬಿಜೆಪಿಯೊಂದೇ ಉತ್ತರ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ತಿಳಿಸಿದರು. ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಇಂದು ವಿಜಯ ಸಂಕಲ್ಪ ಸಮಾವೇಶದ ಅಂಗವಾಗಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಆಯ್ಕೆಗೆ ಮೊದಲೇ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ- ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫ್ರೀಡಂ ಎಜ್ಯುಕೇಷನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ಒಡೆತನಕ್ಕೆ ಸೇರಿದ ಫ್ರೀಡಂ ಕಮ್ಯುನಿಟಿ ಹಾಲ್ ಅನ್ನು ಎನ್ ಐಎ ಕಾನೂನುಬದ್ಧವಾಗಿ ವಶಕ್ಕೆ ಪಡೆದುಕೊಂಡಿದೆ. 1967ರ ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ ಕಲಂ 25ರ ಅನ್ವಯ ಪಿಎಫ್ ಐ ಸದಸ್ಯರಿಗೆ ಶಸ್ತ್ರಾಸ್ತ್ರ ತರಬೇತಿ ನೀಡುತ್ತಿದೆ ಎಂ...
ಬೆಂಗಳೂರು: ಭ್ರಷ್ಟಾಚಾರದ ವಿಷಯದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಆಧಾರ ರಹಿತ ಆರೋಪದಲ್ಲಿ ತೊಡಗಿದ್ದ ಕಾಂಗ್ರೆಸ್ ಪಕ್ಷವನ್ನು ಮುಖ್ಯಮಂತ್ರಿ ಬಸವರಾಜ್.ಎಸ್. ಬೊಮ್ಮಾಯಿರವರು ವಿಧಾನಸಭೆಯಲ್ಲಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿ ಮಾತನಾಡಿದರು. ಲೋಕಾಯುಕ್ತವನ್ನು ನಿಷ್ಕ್ರಿಯಗೊಳಿಸ...
ಯಾಂತ್ರೀಕೃತ ಮೀನುಗಾರಿಕೆ ದೋಣಿಗಳಿಗೆ ಕರರಹಿತ 25,000 ಕಿಲೋ ಲೀಟರ್ ಡೀಸೆಲ್ 2022-23ನೇ ಸಾಲಿಗೆ ಹೆಚ್ಚುವರಿಯಾಗಿ ವಿತರಿಸಲು ಇಂದು ದಿನಾಂಕ 22-02-2023 ರಂದು ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಸರ್ಕಾರವು ಕರರಹಿತ ಡೀಸೆಲ್ ನ್ನು ಡೆಲಿವರಿ ಪಾಯಿಂಟ್ ನಲ್ಲಿ ವಿತರಿಸಲು ಆದೇಶಿಸಿದ್ದು, 2022 - 23ನೇ ಸಾಲಿಗೆ ಆರ್ಥಿಕ ವರ್ಷ ಏಪ್ರಿಲ್ ...
ತಿರುವನಂತಪುರಂ: ಮದ್ಯಮಾರಾಟ ನಿಷೇಧದ ನಡುವೆಯೂ ಕೇರಳದಲ್ಲಿ ಕುಡಿದು ವಾಹನ ಚಲಾಯಿಸುತ್ತಿರುವ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಕೇರಳ ಪೊಲೀಸರು ಕಟ್ಟುನಿಟ್ಟಿನ ಕ್ರಮವನ್ನ ಜಾರಿಗೊಳಿಸಲು ಮುಂದಾಗಿದ್ದಾರೆ. ಕುಡಿದು ವಾಹನ ಚಲಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೇರಳದಲ್ಲಿ 3,764 ಪ್ರಕರಣಗಳು ದಾಖಲಾಗಿವೆ. ಸಂಚಾರ ವಿಭಾಗದ ...
ಬೆಂಗಳೂರು: ಜನಸಾಮಾನ್ಯರ ಮೇಲೆ ಪರಿಣಾಮ ಬೀರುವ ಭ್ರಷ್ಟಾಚಾರದ ವಿರುದ್ದ ಹೋರಾಟವನ್ನು ತಡೆಯಲು ಸಾಧ್ಯವಿಲ್ಲ ಎಂದು ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಮತ್ತೊಂದು ಪೋಸ್ಟ್ ಮಾಡಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದಾರೆ. ಮಾಧ್ಯಮಗಳ ಮುಂದೆ ಇಲ್ಲವೇ ಸಾಮಾಜಿಕ ಜಾಲತಾಣಗಳಲ್ಲಿ...
ಬೆಂಗಳೂರು: ತಂತ್ರಜ್ಞಾನ ಮತ್ತು ಸೇವಾ ಮನೋಭಾವ ಜೊತೆಗೂಡಿದರೆ, ದೇಶದಲ್ಲಿ ಸರ್ಕಾರದ ವ್ಯವಸ್ಥೆಗಳನ್ನು ಗ್ರಾಮೀಣ ಪ್ರದೇಶದಲ್ಲಿ ಸಾಮಾನ್ಯರಲ್ಲಿ ಸಾಮಾನ್ಯರಿಗೆ ತಲುಪಿಸಲು ಸಾಧ್ಯ ಎನ್ನುವುದನ್ನು ಗ್ರಾಮ ಒನ್ ಕಾರ್ಯಕ್ರಮದ ಯಶಸ್ಸು ನಿರೂಪಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ವಿಕಾಸಸೌಧದಲ್ಲಿ ಹಮ್ಮಿಕೊಳ್ಳ...
ಇತ್ತೀಚೆಗೆ ಸಾಮಾಜಿಕ ಜಾಲತಾಣ ಹಾಗೂ ಕನ್ನಡ ಚಿತ್ರರಂಗದ ಗಮನ ಸೆಳೆಯುತ್ತಿರುವ ಪಾಲಾರ್ ಚಿತ್ರ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಈಗಾಗಲೇ ಚಿತ್ರದ ಪ್ರೀಮಿಯರ್ ಶೋಗಳು ಯಶಸ್ವಿಯಾಗಿದ್ದು, ಚಿತ್ರ ವೀಕ್ಷಿಸಿದವರು ಚಿತ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಫೆಬ್ರವರಿ 24ರಂದು ಚಿತ್ರಮಂದಿರಕ್ಕೆ ಕಾಲಿಡಲಿರುವ ಪಾಲಾರ್ ಚಿತ್ರ ನೋಡಲು ಸ...
ದಕ್ಷಿಣ ಕನ್ನಡ ಜಿಲ್ಲೆಯ ಅಡ್ಯನಡ್ಕದಲ್ಲಿ ಮುಸ್ಲಿಂ ಸಂಘಟನೆ ಆಯೋಜಿಸಿದ್ದ ಕಾರ್ಯಾಗಾರಕ್ಕೆ ವಿದ್ಯಾರ್ಥಿಗಳನ್ನು ಕಳುಹಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ.ಆರ್. ನಾಯ್ಕ್ ರನ್ನು ಶಾಲಾ ಆಡಳಿತ ಸಮಿತಿಯು ತಾತ್ಕಾಲಿಕವಾಗಿ ಸೇವೆಯಿಂದ ಅಮಾನತುಗೊಳಿಸಿದೆ ಎಂಬ ಆದೇಶ ಪ್ರತಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗು...
ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಕುದುರೆಮುಖ ಕಡೆಯಿಂದ ಅಳದಂಗಡಿಯ ಊರ್ಜಾಲುಬೆಟ್ಟ, ಹೂವಿನಕೊಪ್ಪಲು ಅರಣ್ಯದ ಹುಲ್ಲುಗಾವಲು ಪರಿಸರವನ್ನು ವ್ಯಾಪಿಸಿರುವ ಬೆಂಕಿ ಹತೋಟಿಗೆ ತರಲು ವನ್ಯಜೀವಿ ವಿಭಾಗ ಹರಸಾಹಸ ನಡೆಸುತ್ತಿದೆ. ಬೆಂಕಿ ಕಾಣಿಸಿಕೊಂಡಿರುವ ಪ್ರದೇಶ ಕುದುರೆಮುಖಕ್ಕೆ ಸಮೀಪವಾದರೂ ಅದು ಬೆಳ್ತಂಗಡಿ ವನ್ಯಜೀವಿ ವಿಭಾಗದ ...