ಚಾಮರಾಜನಗರ: ಮಹಿಳೆಯೊಬ್ಬಳನ್ನು ಕಲ್ಲು ಎತ್ಹಾಕಿ ಕೊಲೆ ಮಾಡಿದ ವ್ಯಕ್ತಿಯೋರ್ವ ತಾನು ಕೂಡ ಸಾವಿಗೆ ಶರಣಾದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ನಾಗಮಲೆ ಗ್ರಾಮದಲ್ಲಿ ನಡೆದಿದೆ. ಹನೂರು ತಾಲೂಕಿನ ನಾಗಮಲೆ ಗ್ರಾಮದ ಲಕ್ಷ್ಮೀ( 35) ಮೃತ ದುರ್ದೈವಿ. ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಮುನಿರಾಜ್ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾಗಿರು...
ಬೆಂಗಳೂರು: ಬಿಜೆಪಿ ಸರಕಾರ ಜನಸಾಮಾನ್ಯರ ಸರಕಾರ. ಜನಸಾಮಾನ್ಯರ ಸಿಎಂ ಆಗಿ ಬಸವರಾಜ ಬೊಮ್ಮಾಯಿಯವರು ಹೊರಹೊಮ್ಮಿದ್ದಾರೆ ಎಂದು ರಾಜ್ಯದ ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ.ಕೆ. ಸುಧಾಕರ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾ...
ಮಣಿಪಾಲ: ದಶರಥ ನಗರ ಇಲ್ಲಿಯ ಖಾಸಗಿ ವಸತಿಗೃಹದ ನಾಲ್ಕನೇ ಮಹಡಿಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಪ್ರೊಪೆಸರ್ ಓರ್ವರ ಮೃತದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬುಧವಾರ ನಡೆದಿದೆ. ವ್ಯಕ್ತಿ ಮೃತಪಟ್ಟು ನಾಲ್ಕು ದಿನ ಕಳೆದಿರಬಹುದೆಂದು ಅಂದಾಜಿಸಲಾಗಿದೆ. ಸಾವಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿ ಉತ್ತರಪ...
ಬಾಳೆಹೊನ್ನೂರು ಹೋಬಳಿಯ ಕೊಳಲೆ ಗ್ರಾಮದ ಇಡುಕುನಿ ಶಿವಣ್ಣ (45)ಎಂಬುವರು ನಿನ್ನೆ ಭದ್ರಾ ನದಿಯಲ್ಲಿ ಮುಳುಗಿ ಸಾವನಪ್ಪಿದ್ದರು. ಈ ದಿನ ಶವವನ್ನು ಮುಳುಗು ತಜ್ಞರಾದ ಬಾಳೆಹೊಳೆ ಭಾಸ್ಕರ ಹಾಗೂ ಮೃತನ ಸಹೋದರರಾದ ಅಯ್ಯಣ್ಣ ಮತ್ತು ಆಡುವಳ್ಳಿ ಗ್ರಾಮ ಪಂಚಾಯತ್ ಸದಸ್ಯರಾದ ಚನ್ನಪ್ಪ ಎಂಬುವರು ಮೃತದೇಹವನ್ನು ಹುಡುಕಿ ಮೇಲೆ ಎತ್ತಿದ್ದಾರೆ. ...
ಬೆಳ್ತಂಗಡಿ: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮಕ್ಕೆ ರೋಹಿತ್ ಚಕ್ರತೀರ್ಥರನ್ನು ಆಹ್ವಾನಿಸುವ ವಿಚಾರ ಕೈಬಿಟ್ಟಿರುವುದಾಗಿ ಅಳದಂಗಡಿ ಅರಮನೆಯ ಅರಸ ಡಾ.ಪದ್ಮಪ್ರಸಾದ ಅಜಿಲ ಅವರು ಬೆಳ್ತಂಗಡಿ ತಾಲೂಕು ಬಿಲ್ಲವ ಸಮುದಾಯದ ಮುಖಂಡರುಗಳಿಗೆ ಮಾಹಿತಿ ನೀಡಿದ್ದಾರೆನ್ನಲಾಗಿದೆ. ವಿವಾದಿತ ವ್ಯಕ್ತಿಯನ್ನು ದೇವಸ್...
ಮಲಯಾಳಂ ಚಿತ್ರರಂಗದ ಖ್ಯಾತ ನಟಿ ಹಾಗೂ ನಿರೂಪಕಿ ಸುಬಿ ಸುರೇಶ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. 41 ವರ್ಷ ವಯಸ್ಸಿನ ಸುಬಿ ಸುರೇಶ್ ಅವರು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು. ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಅವರು ...
ಚಿಕ್ಕಮಗಳೂರು: ಲಂಚ ಪಡೆಯುತ್ತಿದ್ದ ವೇಳೆ ಗ್ರಾಮ ಸಹಾಯಕನೋರ್ವ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ನಡೆದಿದೆ. ಗ್ರಾಮ ಸಹಾಯಕ ಶಿವಣ್ಣ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದು, ಹಕ್ಕು ಪತ್ರ ನೀಡಲು 10 ಸಾವಿರ ಹಣ ಲಂಚ ನೀಡುವಂತೆ ಈತ ಬೇಡಿಕೆಯಿಟ್ಟಿದ್ದ. 10 ಸಾವಿರ ಲಂಚ ಕೇಳಿದ್ದ ಈತ...
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕನಿಷ್ಠ 3 ಬಿಲ್ಲವ ಅಭ್ಯರ್ಥಿಗಳಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದಿಂದ ಅವಕಾಶ ನೀಡಬೇಕು ಎಂದು ಕಾಂಗ್ರೆಸ್ ಪಕ್ಷದ ಬಿಲ್ಲವ ಮುಖಂಡರು ಆಗ್ರಹಿಸಿದ್ದಾರೆ. ಮಂಗಳೂರು ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದಕ್ಷಿಣ ಕನ್ನಡ ಜಿ...
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತುರ್ತು ಕಾರ್ಯಕಾರಿಣಿಯ ನಿರ್ಧಾರಗಳು ಹೀಗಿವೆ: ಏಳನೇ ವೇತನ ಆಯೋಗದ ಮದ್ಯಂತರ ವರದಿ ಪಡೆದು 40% ಫಿಟ್ಮೆಂಟ್ ನ್ನು ದಿನಾಂಕ 1.07.2022 ರಿಂದ ಜಾರಿಗೆ ತರುವುದು. ರಾಜಸ್ತಾನ, ಛತ್ತೀಸಗಡ, ಜಾರ್ಖಂಡ್, ಪಂಜಾಬ್ ಹಾಗೂ ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಎನ್ ಪಿ ಎಸ್ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ...
ಹಾಸನ: ಕಾಂಗ್ರೆಸ್ ನವರ ಬೂಟಾಟಿಕೆಯ ಮಾತು, ಸುಳ್ಳು ಹೇಳುವ ಚಾಳಿಯಿಂದ ಸುಳ್ಳಿನ ಸುಳಿಯಲ್ಲಿ ಸಿಲುಕಿದ್ದಾರೆ. ತಮ್ಮ ಕಾಲದ ಭ್ರಷ್ಟಾಚಾರಗಳನ್ನು. ಜಾತಿಗಳನ್ನು ಒಡೆಯುವ ಕೆಲಸವನ್ನು ಮಾಡಿದ್ದಾರೆ. ಭ್ರಷ್ಟ ಕಾಂಗ್ರೆಸ್ ನ್ನು ಶಾಶ್ವತವಾಗಿ ಜನರು ಮನೆಗೆ ಕಳಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಹಾಸನ ಜಿಲ್ಲೆಯ ...