ಕಾಪು: ಪಾಂಗಾಳ ಶರತ್ ಶೆಟ್ಟಿ(39) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಪೊಲೀಸರು ಸೋಮವಾರ ರಾತ್ರಿ ಪಣಂಬೂರು ಬೀಚ್ ಬಳಿ ಬಂಧಿಸಿದ್ದಾರೆ. ಪಣಂಬೂರು ಕಲ್ಯ ನಿವಾಸಿ ನಾಗರಾಜ್(19) ಬಂಧಿತ ಆರೋಪಿ. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿ ದಿವೇಶ್ ಶೆಟ್ಟಿ, ಲಿಖಿತ್ ಕುಲಾಲ್, ಆಕಾಶ್ ಕರ್ಕೇರ, ಪ್ರಸನ್ನ ಶೆಟ್ಟಿ ಎಂಬವರನ್ನು ಪೊಲೀ...
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಪರೇಶ್ ಮೇಸ್ತಾ ಅವರ ಸಾವಿನ ಸಂದರ್ಭದಲ್ಲಿ ಕೋಮು ಉದ್ವಿಗ್ನತೆ ಉಂಟಾಗಿ ದಾಖಲಾಗಿದ್ದ ಪ್ರಕರಣಗಳನ್ನು ಬಿಜೆಪಿ ಸರ್ಕಾರ ವಾಪಸ್ ಪಡೆದಿದೆ. ಪ್ರಕರಣ ಘಟಿಸಿ ಆರು ವರ್ಷಗಳ ನಂತರ ಸರ್ಕಾರ ಈ ತೀರ್ಮಾನಕ್ಕೆ ಬಂದಿದೆ. ಗಲಭೆಯಲ್ಲಿ 112 ಜನರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹಿಂಪಡೆಯಲು ಸರ್ಕಾರ ...
ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಹಾಗೂ ರಾಮನಗರ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ವಿರುದ್ಧ ರಾಮನಗರ ವಿಧಾನಸಭೆ ಕ್ಷೇತ್ರದ ಶಾಸಕರಾದ ಅನಿತಾ ಕುಮಾರಸ್ವಾಮಿ ಅವರು, ಶಿಷ್ಟಾಚಾರ ಉಲ್ಲಂಘನೆ ಹಾಗೂ ಹಕ್ಕುಚ್ಯುತಿ ಆರೋಪ ಮಾಡಿದ್ದಾರೆ. ಹಾರೋಹಳ್ಳಿ ತಾಲೂಕು ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಆಗ...
ಚಾಮರಾಜನಗರ: ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ಕಾಂಗ್ರೆಸ್, ಮರಳುಗಾಡಿನಲ್ಲಿದ್ದ ನಮಗೆ ತೊರೆ, ಕೆರೆ, ನದಿ ದಾಟಿಸಿ ಈಗ ಸಮುದ್ರದ ಬಳಿ ಕಾಂಗ್ರೆಸ್ ತಂದು ನಿಲ್ಲಿಸಿದೆ ಎಂದು ನಟ ಸಾಧುಕೋಕಿಲ ಹೇಳಿದರು. ಚಾಮರಾಜನಗರ ಜಿಲ್ಲೆಯ: ಗುಂಡ್ಲುಪೇಟೆಯಲ್ಲಿ ನಡೆದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯಲ್ಲಿ ನಟ ಸಾಧುಕೋಕಿಲ ಮಾತನಾಡಿ, ಈಗ ...
ಮಂಗಳವಾರ ವಿಧಾನಪರಿಷತ್ ಮಧ್ಯಾಹ್ನದ ಅಧಿವೇಶನದಲ್ಲಿ ರಾಜ್ಯಪಾಲರು ವಿಧಾನಮಂಡಲದ ಶಾಸಕರನ್ನು ಉದ್ದೇಶಿಸಿ ಮಾಡಿದ ಭಾಷಣದ ಕುರಿತು ಮುಖ್ಯಮಂತ್ರಿಗಳ ಪರವಾಗಿ ಕಾನೂನು ಸಚಿವರಾದ ಜೆ.ಸಿ.ಮಾಧುಸ್ವಾಮಿ ಉತ್ತರವನ್ನು ನೀಡಿದರು. ರಾಜ್ಯದ ಜನತೆಗೆ ಆಶ್ರಯ ಒದಗಿಸುವುದು ಸರ್ಕಾರದ ಮೂಲಭೂತ ಕರ್ತವ್ಯಗಳಲ್ಲಿ ಒಂದು. ಈ ಹಿನ್ನೆಲೆಯಲ್ಲಿ, ನಮ್ಮ ಸರ್ಕಾರವು...
ಚಾಮರಾಜನಗರ: ನಮ್ಮ ರಿಪೋರ್ಟ್ ಪ್ರಕಾರ ಕೊಳ್ಳೇಗಾಲದಲ್ಲಿ ಬರುವುದು ಕಾಂಗ್ರೆಸ್, ಎನ್. ಮಹೇಶ್ ತಲೆಕೆಳಕಾಗಿ ನಡೆದರೂ ಗೆಲ್ಲಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಕೊಳ್ಳೇಗಾಲದಲ್ಲಿ ನಡೆದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯನ್ನು ನಗಾರಿ ಬಾರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿ, ಕೊಳ್ಳೇಗಾಲ ಶಾಸಕ ಎನ್. ಮಹೇಶ್ ಅ...
ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ರಾಜ್ಯ ಕಾಂಗ್ರೆಸ್ ಪಕ್ಷವು ಮೂರು ಹಂತಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ನಿರ್ಧರಿಸಿದೆ. ಫೆಬ್ರವರಿ 27 ರಂದು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥ...
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ದಿ ಸಚಿವರಾದ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರು 6 ವಿಧೇಯಕಗಳನ್ನು ಮಂಡಿಸಿದರು. * 2022ನೇ ಸಾಲಿನ ಜಿ.ಎಂ. ವಿಶ್ವವಿದ್ಯಾಲಯ ವಿಧೇಯಕ, 2022ನೇ ಸಾಲಿನ ಕಿಷ್ಕಿಂದ * ವಿಶ್ವವಿ...
ಚಾಮರಾಜನಗರ: ಸಚಿವ ಅಶ್ಚಥ್ ನಾರಾಯಣ್ ಎಲ್ಲಿ ಕೊಲೆ ಪ್ರಚೋದನೆ ಹೇಳಿಕೆ ಕೊಟ್ಟರೋ ಅಲ್ಲೇ ಕೇಸ್ ದಾಖಲಾಗಿ, ಅವರನ್ನು ಬಂಧಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದರು. ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಅಶ್ವತ್ಥ್ ನಾರಾಯಣ ಓರ್ವ...
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾಮ ಪಂಚಾಯತ್ಗಳಲ್ಲಿ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ, ಮತದಾನದ ದಿನದಂದು ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧಿಸಿದೆ. ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯ ಪುದು--1 ರಿಂದ 10 ಕ್ಷೇತ್ರಗಳು, ಬಂಟ್ವಾಳ ತಾಲೂಕಿನ 43-...