ಉಡುಪಿ ಜಿಲ್ಲಾ ಪ್ರವಾಸದ ನಿಮಿತ್ತ ಮಂಗಳೂರು ಏರ್ ಪೋರ್ಟ್ ಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಇವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. , ಜಿಲ್ಲಾ ಉಸ್ತುವಾರಿ ಸಚಿವರಾದ...
ಉಡುಪಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದ ಇಂದು ಬೆಳಗ್ಗೆ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಮಠಕ್ಕೆ ಆಗಮಿಸಿದ ನಡ್ದಾ ಅವರನ್ನು ಮಠದ ದಿವಾನ ವರದರಾಜ ಆಚಾರ್ಯ ಮಾಲಾರ್ಪಣೆಗೈದು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸ...
ಚಾಮರಾಜನಗರ: ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಭಕ್ತಾದಿಗಳು ಬೆಚ್ಚಿ ಬಿದ್ದಿರುವ ಘಟನೆ ಇಂದು ನಡೆದಿದೆ. ಹೌದು..., ಮಲೆಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿರುವ "'ನಾಗಮಲೆ" ಎಂಬಲ್ಲಿ ಬಂಡೆ ಮೇಲಿಂದ ಹಾರಿ ಬೆಂಗಳೂರಿನ ಕೆಂಗೇರಿಯ ಶ್ರೀನಿಧಿ ಎಂಬ ಯುವಕ ಸಾವಿಗೆ ಶ...
ಚಾಮರಾಜನಗರ: ಮದ್ಯದ ಅಮಲಿನಲ್ಲಿದ್ದ ಇಬ್ಬರು ವ್ಯಕ್ತಿಗಳು ಕೆರೆಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಗ್ರಾಮದ ಕೆರೆಯಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಗ್ರಾಮದ ಕಾರ್ತಿಕ್(30) ಹಾಗೂ ವಿನೋದ್(24) ಮೃತರು. ಈ ಇಬ್ಬರು ವ್ಯಕ್ತಿಗಳು ಕೂಲಿ ಕಾರ್ಮಿಕರಾಗ...
ಕಡಬ: ಬೆಳ್ಳಂ ಬೆಳಗ್ಗೆ ಆನೆ ದಾಳಿಗೆ ಇಬ್ಬರು ಮೃತಪಟ್ಟ ಘಟನೆ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದಲ್ಲಿ ಸಂಭವಿಸಿದೆ. ರಂಜಿತಾ (21) ಹಾಗೂ ರಮೇಶ್ ರೈ ನೈಲ (55) ಮೃತಪಟ್ಟವರು. ರಂಜಿತಾ ರೆಂಜಿಲಾಡಿ ಹಾಲು ಸೊಸೈಟಿ ಉದ್ಯೋಗಿಯಾಗಿದ್ದು, ಬೆಳಗ್ಗೆ ಸೊಸೈಟಿಗೆ ತೆರಳುವ ವೇಳೆ ಮನೆ ಸಮೀಪ ಆಕೆಯ ಮೇಲೆ ಆನೆ ದಾಳಿ ನಡೆಸಿದೆ. ಆಕೆ ಬೊಬ್ಬೆ ಹೊಡೆದ ...
ಬೆಂಗಳೂರು: ರೋಹಿಣಿ ಸಿಂಧೂರಿ ಹಾಗೂ ರೂಪಾ ಮೌದ್ಗಿಲ್ ಅವರ ನಡುವಿನ ಮುಸುಕಿನ ಗುದ್ದಾಟ ಇದೀಗ ಬೀದಿಗೆ ಬಂದಿದ್ದು, ರೂಪಾ ಅವರು ರೋಹಿಣಿ ಸಿಂಧೂರಿ ಖಾಸಗಿ ಫೋಟೋಗಳನ್ನು ಬಿಡುಗಡೆ ಮಾಡಿ ಹಲವು ಆರೋಪಗಳನ್ನು ಮಾಡಿದ್ದಾರೆ. ಇನ್ನೂ ತಮ್ಮ ಫೋಟೋಗಳ ಬಗ್ಗೆ ಸ್ಪಷ್ಟನೆ ನೀಡಿರುವ ರೋಹಿಣಿ ಸಿಂಧೂರಿ, ನಾನು ವಾಟ್ಸಾಪ್ ಸ್ಟೇಟಸ್ ಹಾಕಿದ್ದ ಫೋಟೋಗಳನ್ನ...
ಬಜೆಟ್ ನಲ್ಲಿ ವೇತನ ಪರಿಷ್ಕರಣೆ ಹಾಗೂ ಎನ್. ಪಿ. ಎಸ್. ರದ್ದತಿ ಕುರಿತಂತೆ ಸರ್ಕಾರದ ಕ್ರಮ ವಿರೋಧಿಸಿ, ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾ ಸರ್ಕಾರಿ ನೌಕರರ ಸಂಘದಲ್ಲಿ ಇಂದು ತುರ್ತು ಸಭೆ ನಡೆಯಿತು. ಬಜೆಟ್ ನಲ್ಲಿ ವೇತನ ಪರಿಷ್ಕರಣೆ ಕುರಿತಂತೆ ರಾಜ್ಯದ ಎಲ್ಲಾ ನೌಕರರು ಇಟ್ಟುಕೊಂಡಿದ್ದ ನಿರೀಕ್ಷೆಯನ್ನು ರಾಜ್ಯ ಸರ್ಕಾರ ಹ...
ಉಡುಪಿ: ಯಕ್ಷಗಾನದ ನೆಪದಲ್ಲಿ ದಲಿತರ ಬಗ್ಗೆ ಕೀಳುಮಟ್ಟದ ಭಾಷೆ ಪ್ರಯೋಗಿಸಿ ಮಾತನಾಡಿರುವ ಘಟನೆ ನಡೆದಿದ್ದು, ಘಟನೆ ಸಂಬಂಧ ದಲಿತಪರ ಸಂಘಟನೆಯೊಂದು ದೂರು ದಾಖಲಿಸಿದೆ. ಅಂಬೇಡ್ಕರ್ ಸೇನೆ ಉಡುಪಿ ಘಟಕದ ಜಿಲ್ಲಾಧ್ಯಕ್ಷ ಶಶಿ ಕುಮಾರ್ ಅವರು ಇಂದು ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕೆಲವು ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ...
ಉಡುಪಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ನಾಳೆ ಉಡುಪಿಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿಯಿಂದ ನಗರದಾದ್ಯಂತ ಫ್ಲೆಕ್ಸ್, ಬಂಟಿಂಗ್ಸ್ ಅಳವಡಿಸಲಾಗಿದ್ದು, ಆದರೆ ಕಿಡಿಗೇಡಿಗಳು ಫ್ಲೆಕ್ಸ್ ಗಳಿಗೆ ಹಾನಿ ಮಾಡಿರುವ ಘಟನೆ ನಡೆದಿದೆ. ಉಡುಪಿಯ ಬನ್ನಂಜೆಯಲ್ಲಿ ಜೆ.ಪಿ.ನಡ್ಡಾ ಅವರಿಗೆ ಸ್ವಾಗತ ಕೋರಿ ರಸ್ತೆ ಬದಿಯಲ...
ಬೆಂಗಳೂರು: ಕರ್ನಾಟಕದಲ್ಲಿ ಮಹಿಳಾ ಐಎಎಸ್ -- ಐಪಿಎಸ್ ಅಧಿಕಾರಿಗಳ ನಡುವೆ ವಾಕ್ಸಮರ ಶುರುವಾಗಿದೆ. ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಹಾಗೂ ರೋಹಿಣಿ ಸಿಂಧೂರಿ ಸಂಧಾನ ಯತ್ನ ವಿಚಾರ ಮಾಧ್ಯಮಗಳಲ್ಲಿ ಬಹಿರಂಗವಾದ ಬೆನ್ನಲ್ಲೇ ರೋಹಿಣಿ ಸಿಂಧೂರಿ ವಿರುದ್ಧ ಡಿ.ರೂಪಾ ಮೌದ್ಗಿಲ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಫೇಸ್ಬುಕ್ನಲ್ಲಿ...