ಉಡುಪಿ: ವಸತಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಪ್ರಸ್ತುತ 6 ನೇ ತರಗತಿಯಿಂದ 10 ತರಗತಿಯವರೆಗೆ ಉಚಿತ ಶಿಕ್ಷಣ ನೀಡಲಾಗುತ್ತಿದ್ದು, ಅದನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಪಿಯುಸಿವರೆಗೆ ಶಿಕ್ಷಣ ನೀಡುವ ಉದ್ದೇಶದಿಂದ ಮೇಲ್ದಜೇಗೇರಿಸಲು ನಿರ್ಧರಿಸಲಾಗಿದ್ದು, ಇದರಿಂದ ವಸತಿ ಶಾಲೆಯಲ್ಲಿ ಕಲಿಯುತ್ತಿರುವ ರಾಜ್ಯದ 40,000 ಕ್ಕೂ ಅಧಿಕ ವಿದ್ಯಾರ್ಥ...
ಮಂಗಳೂರು ಏರ್ ಪೋರ್ಟ್ ನ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಬಿಲ್ಡಿಂಗ್ ನ ಪ್ರವೇಶ ದ್ವಾರದಲ್ಲಿ ಪ್ರಯಾಣಿಕರಿಗೆ ಮುಕ್ತ ಪ್ರಯಾಣಕ್ಕಾಗಿ 2ಡಿ ಬಾರ್ಕೋಡ್ ರೀಡರ್ನ್ನು ಆಳವಡಿಸಲಾಗಿದೆ. ಎಂಐಎ ಟರ್ಮಿನಲ್ ಪ್ರವೇಶ ಗೇಟ್ಗಳನ್ನು ನಿರ್ವಹಿಸುವ ಸಿಐಎಸ್ ಎಫ್ ಅಧಿಕಾರಿಗಳು ವಿಮಾನ ಟಿಕೆಟ್ ಗಳನ್ನು ಕೈಯಲ್ಲಿ ಪರಿಶೀಲಿಸುವ ಬದಲು ಬಾರ್ಕೋಡ್ಗ...
ವ್ಯಕ್ತಿ ನೇಣುಬಿಗಿದುಕೊಂಡು ಸಾವಿಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಕನ್ಯಾನದಲ್ಲಿ ನಡೆದಿದೆ. ಮೃತರನ್ನು ಆಟೋ ಚಾಲಕ ದಿನೇಶ್ ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿದ್ದ ದಿನೇಶ್ ರವರು ಆಟೋ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಇದ್ದಕ್ಕಿದ್ದಂತೆ ಮನೆಯಲ್ಲಿ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆನ್ನಲ...
ಯುವಕನಿಗೆ ವ್ಯಕ್ತಿಯೋರ್ವ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ. ಪಾಣೆಮಂಗಳೂರು ನೆಹರೂ ನಗರ ನಿವಾಸಿ ಸುಲೈಮಾನ್ ಎಂಬುವವರಿಗೆ ನಿಸಾರ್ ಎಂಬ ವ್ಯಕ್ತಿ ಚೂರಿ ಇರಿದು ಪರಾರಿಯಾಗಿದ್ದಾನೆ. ಇವರಿಬ್ಬರು ನೆಹರೂ ನಗರದ ಬಳಿ ಬಂದಿದ್ದು, ಕ್ಷುಲ್ಲಕ ಕಾರಣಕ್ಕಾಗಿ ಮಾತಿ...
ಬೆಂಗಳೂರು: ಸುಸ್ಥಿರ ಗಣಿಗಾರಿಕೆ ಮಾಡುವುದು ಈ ಉದ್ಯಮದ ಬಹಳ ದೊಡ್ಡ ಹೊಣೆಗಾರಿಕೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಭಾರತೀಯ ಗ್ರಾನೈಟ್ ಮತ್ತು ಗಣಿ ಉದ್ಯಮದ ಒಕ್ಕೂಟ ಆಯೋಜಿಸಿರುವ ಸ್ಟೋನಾ- STONA- 2023 15 ನೇ ಅಂತರರಾಷ್ಟ್ರೀಯ ಗ್ರಾನೈಟ್ ಮತ್ತು ಕಲ್ಲುಗಳ ವಸ್ತುಪ್ರದರ್ಶನದ ಸಮಾರೋಪ ಸಮಾರಂಭದಲ್ಲಿ ...
ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಅಪರಿಚಿತ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಹೈಗ್ರೌಂಡ್ ಸಂಚಾರ ಠಾಣೆ ವ್ಯಾಪ್ತಿಯ ಫ್ಲಾಟ್ ಫಾರಂ ರಸ್ತೆಯ ಕೆಎಫ್ ಎಂ ಜಂಕ್ಷನ್ ಬಳಿ ನಡೆದಿದೆ. ಬಸ್ ಚಾಲಕನ ಅಜಾಗರೋಕತೆಯ ಚಾಲನೆಯಿಂದಾಗಿ ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬಸ್ ಡಿಕ್ಕಿಯಾಗಿದ್ದು, ಪರಿಣಾಮವಾಗಿ ವ್ಯಕ್ತಿ ಸ್ಥಳದಲ್ಲೇ ಸಾವನ್ನ...
ಉಡುಪಿ: ಕೆಮ್ಮಣ್ಣು ಸಂತೆ ಮಾರುಕಟ್ಟೆ ಬಳಿ ಗೂಡ್ಸ್ ಟೆಂಪೊದಿಂದ ವ್ಯಕ್ತಿಯೊಬ್ಬರನ್ನು ಎಸೆದು ಹೋದ ಪ್ರಕರಣಕ್ಕೆ ಸಂಬಂಧಿಸಿ ಮಲ್ಪೆ ಪೊಲೀಸ್ ಠಾಣೆಯಲ್ಲಿ ಸಂಶಯಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಎಂದು ಉಡುಪಿ ಎಸ್ಪಿ ಅಕ್ಷಯ್ ಹಾಕೇ ಮಚ್ಚೀಂದ್ರ ತಿಳಿಸಿದ್ದಾರೆ. ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡ...
ಕಾರ್ಕಳ: ಕಾರ್ಕಳದ ವ್ಯಕ್ತಿಯೊಬ್ಬರಿಗೆ ವ್ಯಾಲೆಂಟೈನ್ಸ್ ಡೇ ಗಿಫ್ಟ್ ಪಾರ್ಸೆಲ್ ಹೆಸರಿನಲ್ಲಿ 7,63,500ರೂ. ವಂಚಿಸಿರುವ ಘಟನೆ ನಡೆದಿದೆ. ಫೆಲಿಕ್ಸ್ ಡಯಸ್ ಎಂಬ ಹೆಸರಿನ ಫೇಸ್ಬುಕ್ ಖಾತೆದಾರೊಬ್ಬರು ಕಾರ್ಕಳದ ವ್ಯಕ್ತಿಗೆ ಪರಿಚಯವಾಗಿದ್ದು, ಆಕೆ ತಾನು ಯೂರೋಪಿನ ಸ್ರೈಪ್ರಸ್ ಎಂಬಲ್ಲಿ ವಾಸವಾಗಿರುವುದಾಗಿ ತಿಳಿಸಿದ್ದಳು. ವ್ಯಾಲೆಂಟೈನ್ಸ್ ಡೇ...
ನಾರಾಯಣಗುರು ಅಭಿವೃದ್ಧಿ ನಿಗಮವನ್ನು ಬಜೆಟ್ ನಲ್ಲಿ ಘೋಷಣೆ ಮಾಡದೇ ಸಮುದಾಯಕ್ಕೆ ಮುಖ್ಯಮಂತ್ರಿ ಸಹಿತ ಸಚಿವರು ಸಮುದಾಯಕ್ಕೆ ಮೋಸ ಮಾಡಿದ್ದಾರೆ ಎಂದು ಶ್ರೀ ಗುರುಬೆಳದಿಂಗಳು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಪದ್ಮರಾಜ್ ಆರ್. ಆರೋಪಿಸಿದ್ದಾರೆ. ಮಂಗಳೂರು ಮಗರದ ಖಾಸಗಿ ಹೊಟೇಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾರ...
ಚಾಮರಾಜನಗರ: ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಮಂದಿ ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ. ಮಲೆಮಹದೇಶ್ವರ ದೇವಾಲಯದ ಪ್ರಾಂಗಣಕ್ಕೆ ಫಲ ಹಾಗೂ ತರಕಾರಿ ಅಲಂಕಾರ ಮಾಡಿರುವುದು ಗಮನ ಸೆಳೆಯುತ್ತಿದೆ. ಬೆಟ್ಟಕ್ಕೆ ಬರುವ ಭಕ್ತರಿಗೆ ಸಾಲೂರು ಮಠವು ಮುದ್ದೆ, ಬ...