ಚಾಮರಾಜನಗರ: ಪಾಲಾರ್ ನದಿಯಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದ್ದು, 14 ರ ರಾತ್ರಿ ನಡೆದಿದ್ದ ಗುಂಡಿನ ಚಕಮಕಿಯಲ್ಲಿ ಪರಾರಿಯಾಗಿದ್ದ ಬೇಟೆಗಾರ ಎಂಬ ಶಂಕೆ ವ್ಯಕ್ತವಾಗಿದೆ. ತಮಿಳುನಾಡಿನ ಗೋವಿಂದಪಾಡಿ ಗ್ರಾಮದ ರಾಜ(45) ಮೃತ ವ್ಯಕ್ತಿ. ಕರ್ನಾಟಕ ಮತ್ತು ತಮಿಳುನಾಡು ಗಡಿಯಲ್ಲಿನ ಪಾಲರ್ ಚೆಕ್ ಪೋಸ್ಟ್ ಸಮೀಪದ ಅಡಿ ಪಾಲರ್ ಎಂಬಲ್ಲಿ ಈತನ...
ಚಾಮರಾಜನಗರ: ಇದು ರಾಜ್ಯಕ್ಕೆ ಕೊಟ್ಟ ಬುರುಡೆ ಬಜೆಟ್, ಈ ಬಜೆಟ್ ರಾಜ್ಯಕ್ಕೆ ಮಾಡಿದ ಅನ್ಯಾಯ. ಎಂದು ಚಾಮರಾಜನಗರದಲ್ಲಿ ಕನ್ನಡ ಚಳವಳಿಗಾರರ ವಾಟಾಳ್ ನಾಗರಾಜ್ ಹೇಳಿಕೆ ನೀಡಿದ್ದಾರೆ. ಇನ್ನು ಹದಿನೈದು ಇಪ್ಪತ್ತು ದಿನದಲ್ಲಿ ಇವರಿಗೆ ಅಧಿಕಾರನೇ ಇರುವುದಿಲ್ಲ. ಈ ಬಜೆಟ್ ಬಗ್ಗೆ ಚರ್ಚೆಯಾಗಿ ಜಿಲ್ಲೆಗಳಿಗೆ ಪತ್ರಿ ತಲುಪಲು ಎರಡು ತಿಂಗಳು ಬೇಕು...
ಬೆಂಗಳೂರು: ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ 2023-24ನೇ ಸಾಲಿನ ರಾಜ್ಯ ಆಯವ್ಯಯ ಪತ್ರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ್ದಾರೆ. ಜೊತೆಗೆ ಅಮೃತ ಕಾಲದ ಕುರಿತು ಸ್ಪಷ್ಟ ಯೋಜನೆಗಳನ್ನೂ ರೂಪಿಸಿದ್ದು, ಅವರನ್ನು ಅಭಿನಂದಿಸುವುದಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್...
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ 2023-24ನೇ ಸಾಲಿನ ರಾಜ್ಯ ಬಜೆಟ್ ಗೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಇದು ಬಿಜೆಪಿ ಸರ್ಕಾರದ ಚುನಾವಣಾ ಬಜೆಟ್. ಇನ್ನು 2 ತಿಂಗಳಲ್ಲಿ ಚುನಾವಣೆ ಇರುವುದರಿಂದ ಇದನ್ನು ಬಿಜೆಪಿ ಸರ್ಕಾರದ ನಿರ್ಗಮನದ ಬಜೆಟ್ ಎನ್ನಬಹುದು. ಬಜೆಟ್ ಗಾತ್ರ ...
ಬೆಂಗಳೂರು: ಕರ್ನಾಟಕದ ಮಾಜಿ ಸ್ಪೀಕರ್, ಶಾಸಕ ರಮೇಶ್ ಕುಮಾರ್ ಅವರ ಪತ್ನಿ ವಿಜಯಮ್ಮ ಅನಾರೋಗ್ಯದಿಂದಾಗಿ ಇಂದು ಮಧ್ಯಾಹ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 69 ವರ್ಷ ವಯಸ್ಸಿನ ವಿಜಯಮ್ಮನವರು ಕಳೆದ 2 ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. 2 ದಿನಗಳ ಹಿಂದೆಯಷ್ಟೇ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ...
ಬೆಂಗಳೂರು: ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ 2023-24ನೇ ಸಾಲಿನ ರಾಜ್ಯ ಆಯವ್ಯಯ ಪತ್ರವನ್ನು ಮಂಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಕೋವಿಡ್ ನಂತರದ ದಿನಗಳಲ್ಲಿ ಜಾಗತಿಕ ಚೇತರಿಕೆಗಿಂತ ತೀವ್ರಗತಿಯಲ್ಲಿ ಭಾರತ ಪುಟಿದೆದ್ದ...
ಬೆಂಗಳೂರು: ನವ ಕರ್ನಾಟಕದ ನಿರ್ಮಾಣದ ಗುರಿಯೊಂದಿಗೆ 2023 ನೇ ಸಾಲಿನ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ನಾಡಿನ ಜನತೆಗೆ ಭವಿಷ್ಯದ ಭರವಸೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ ಕರ್ತವ್ಯ ಕಾಲದ ಅಭಿವೃದ್ಧಿಯ ಅಮೃತವನ್ನು ಎಲ್ಲಾ ವರ್ಗಗಳ ಜನರಿಗೂ ತಲುಪಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾ...
ಬೆಂಗಳೂರು: ರಾಜ್ಯ ಬಜೆಟ್ ಮಂಡಿಸಲು ಬಂದ ಮುಖ್ಯಮಂತ್ರಿ, ಹಣಕಾಸು ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿವಿ ಮೇಲೆ ಹೂವು ಇಟ್ಟುಕೊಂಡು ಸ್ವಾಗತಿಸಿದ್ದಾರೆ. ಇದು, ಸರ್ಕಾರ ಜನರ ಕಿವಿಗೆ ಹೂ ಇಡುವ ಬಜೆಟ್ ಎನ್ನುವುದನ್ನು ಸೂಚಿಸುವ ವಿಭಿನ್ನ ಪ್ರತಿಭಟನೆಯಾಗಿದೆ. ಬಸವರಾಜ ಬೊಮ್ಮಾಯಿ ಅವರು ಬಜೆಟ್...
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ನೇತೃತ್ವದ ನಮ್ಮ ಸರ್ಕಾರ ಇಂದು ಮಂಡಿಸಿದ 2023-24ನೇ ಸಾಲಿನ ಆಯವ್ಯಯ ರೈತರ, ಕೃಷಿ ಕಾರ್ಮಿಕರ, ದೀನ ದಲಿತರ, ಹಿಂದುಳಿದ ವರ್ಗದವರ ಹೀಗೆ ಎಲ್ಲಾ ವರ್ಗದವರ ಸರ್ವತೋಮುಖ ಅಭಿವೃದ್ಧಿಗಾಗಿ ಮಂಡಿಸಲಾಗಿದೆ. ಕೃಷಿ ವಲಯವನ್ನು ಉತ್ತೇಜಿಸುವ ಸಲುವಾಗಿಯೇ, ಶೂನ್ಯ ಬಡ್ಡಿ ಕೃಷಿ ಸಾಲದ ಮಿತಿಯನ್ನು ರ...
ಕೊಟ್ಟಿಗೆಹಾರ: ಧರ್ಮಸ್ಥಳಕ್ಕೆ ಕೆಲ ದಿನಗಳಿಂದ ಸಾವಿರಾರು ಭಕ್ತಾಧಿಗಳು ಪಾದಯಾತ್ರೆಯಲ್ಲಿ ಸಾಗುತ್ತಿದ್ದು ಚಾರ್ಮಾಡಿ ಘಾಟ್ ನಲ್ಲಿ ಕುಡುಕನೊಬ್ಬ ಪಾದಯಾತ್ರಿಗಳಿಗೆ ಕಾಟ ಕೊಡುತ್ತಿದ್ದ ದೃಶ್ಯ ಕಂಡು ಬಂತು. ಚನ್ನರಾಯಪಟ್ಟಣ ಮೂಲದ ವ್ಯಕ್ತಿಯೊಬ್ಬ ಪಾದಯಾತ್ರೆ ನೆಪದಲ್ಲಿ ಬಂದು ಕುಡಿದು ಅಸಭ್ಯವಾಗಿ ವರ್ತಿಸುತ್ತಿದ್ದ. ಪಾದಯಾತ್ರಿಗರು ಕುಡಿದು ...