ಯಕ್ಷಗಾನ ರಂಗದ ತೆಂಕು ತಿಟ್ಟಿನ ಹೆಸರಾಂತ ಭಾಗವತ ಹಾಗೂ ಕಂಚಿನ ಕಂಠದ ‘ಬಲಿಪ ಶೈಲಿ’ಯ ಹಾಡುಗಾರಿಕೆಗೆ ಖ್ಯಾತರಾಗಿದ್ದ ಬಲಿಪ ನಾರಾಯಣ ಭಾಗವತ (85) ಅವರು ನಿಧನರಾಗಿದ್ದಾರೆ. ಯಕ್ಷಗಾನದಲ್ಲಿ ವಿಶೇಷ ಶೈಲಿಯ ಭಾಗವತಿಕೆಯಲ್ಲಿ ಹೆಸರುವಾಸಿಯಾಗಿದ್ದ ಬಲಿಪ ನಾರಾಯಣ "ಬಲಿಪಜ್ಜ" ಎಂದೇ ಖ್ಯಾತರಾಗಿದ್ದರು. 1952 ರಿಂದ 2003ರ ತನಕ ಬಲಿಪ ನಾರಾಯಣ ಭ...
ಉಡುಪಿ : ಅಣ್ಣ ಹಾಗೂ ತಮ್ಮ ಒಂದೇ ದಿನ ಸಾವನ್ನಪ್ಪಿದ ಘಟನೆ ಗುರುವಾರ ಬ್ರಹ್ಮಾವರ ತಾಲೂಕಿನ ದೇವಾಡಿಗರಬೆಟ್ಟು ಎಂಬಲ್ಲಿ ಸಂಭವಿಸಿದೆ. ದೇವಾಡಿಗರಬೆಟ್ಟು ರಘುನಾಥ ದೇವಾಡಿಗ ಹಾಗೂ ಸುಮತಿ ದೇವಾಡಿಗ ಅವರ ಪುತ್ರರಾದ ರಾಘವೇಂದ್ರ ಯಾನೇ ಮೋನ (40) ಗಣೇಶ್ ದೇವಾಡಿಗ (51) ಸಾವನ್ನಪ್ಪಿದವರು. ಗುರುವಾರ ಬೆಳಗ್ಗೆ ರಾಘವೇಂದ್ರ ಯಾನೆ ಮೋನ ಇವರು ಅ...
ಬೆಂಗಳೂರು: ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು, ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಟಿ. ಸೋಮಶೇಖರ್ ಅವರು ಲಿಂಗಧೀರನಹಳ್ಳಿ ಘನತ್ಯಾಜ್ಯ ಸಂಸ್ಕರಣ ಘಟಕದ ಬಳಿ ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರ ಅಹವಾಲು ಆಲಿಸಿದರು. ಪ್ರತಿಭಟನೆ ನಡೆಸುತ್ತಿರುವ ಬನಶಂಕರಿ 6ನೇ ಹಂತ ನಿವಾಸಿಗಳ ಕ್...
ಬೆಂಗಳೂರು: ಬೆಂಗಳೂರಿನ ಸಮಸ್ಯೆಗಳಿಗೆ . ಶಾಶ್ವತ ಪರಿಹಾರ ಒದಗಿಸಲು ಆದ್ಯತೆ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದಲ್ಲಿ ನಿರ್ಮಾಣವಾಗಿರುವ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯನ್ನು ಉದ್ಘಾಟಿಸಿ ಮಾತನಾಡಿದರು. ಬ್ರ್ಯಾಂಡ್ ...
ಮಹಾಲಕ್ಷ್ಮಿ ಲೇಔಟ್ ವಿಧಾನ ಸಭಾ ಕ್ಷೇತ್ರದ ಮಾರಪ್ಪನಪಾಳ್ಯ ವಾರ್ಡ್ ನ ಕಾಂಗ್ರೆಸ್ ಪಕ್ಷದ ಪ್ರಭಾವಿ ಮುಖಂಡರಾದ ಉಮಾಪತಿ ನಾಯ್ಡು ಅವರು ಇಂದು ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು. ಸ್ಥಳೀಯ ಶಾಸಕರು ಹಾಗೂ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ ಹಾಗೂ ಮಂಡಲ ಅಧ್ಯಕ್ಷರಾದ ರಾಘವೇಂದ್ರ ಶೆಟ್ಟಿ ರವರು ಪಾಲ್ಗೊಂಡು ಉಮಾಪತಿ ನಾಯ್ಡು ...
ಬೆಳ್ತಂಗಡಿ; ಉಜಿರೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ನಾಪತ್ತೆಯಾದ ಘಟನೆ ಸಂಭವಿಸಿದ್ದು ಘಟನೆಯ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನಾಪತ್ತೆಯಾಗಿರುವ ವಿದ್ಯಾರ್ಥಿನಿ ದೀಕ್ಷಿತಾ (18)ಎಂಬಾಕೆಯಾಗಿದ್ದಾಳೆ. ಈಕೆ ಹಾಸ್ಟೆಲಿನಲ್ಲಿ ನಿಂತು ಕಲಿಯುತ್ತಿದ್ದಳು . ಹಾಸ್ಟೆಲಿನಿಂದ ಮನೆಗೆಂದು ಹೋದವಳು ಮನೆಗೆ ಹೋಗದೆ ...
ಚಾಮರಾಜನಗರ: ದಕ್ಷಿಣ ಭಾರತದ ಪ್ರಮುಖ ಯಾತ್ರಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಇದೇ 17 ರಿಂದ 21 ರ ವರೆಗೆ ಮಹಾಶಿವರಾತ್ರಿ ಜಾತ್ರೆ ನಡೆಯಲಿದ್ದು ಪ್ರಾಧಿಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ. 3.5 ಲಕ್ಷ ಲಾಡುಗಳನ್ನು ಪ್ರಾಧಿಕಾರ ತಯಾರಿಸಿ ದಾಸ್ತಾನು ಮಾಡಿದ್ದು ಭಕ್ತರ ಬೇಡಿಕೆಗೆ ಅನುಗುಣವಾಗಿ ಮತ್ತಷ್ಟು ಲಡ್ಡು ಪ್ರಸಾದ ...
ಚಾಮರಾಜನಗರ: ಜೆಡಿಎಸ್ ಹಾಸನ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ವೇಳೆ ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಎಲ್ಲಿ ಪಕ್ಷ ಬಲಿಷ್ಠವಿರುತ್ತೋ, ಅಲ್ಲಿ ಆಕಾಂಕ್ಷಿಗಳು ಜಾಸ್ತಿ ಇರ್ತಾರೆ. ಪಕ್ಷದ ರಾಜ್ಯಾಧ್...
ಗೂಡ್ಸ್ ವಾಹನವೊಂದರಲ್ಲಿ ವ್ಯಕ್ತಿಯೊಬ್ಬರ ಮೃತದೇಹವನ್ನು ತಂದು ರಸ್ತೆ ಬದಿಯ ಕಸದ ಕೊಂಪೆಗೆ ಎಸೆದು ಹೋದ ಅಮಾನವೀಯ ಘಟನೆ ಕೆಮ್ಮಣ್ಣು ಸಂತೆ ಮಾರುಕಟ್ಟೆಯ ಬಳಿ ಇಂದು ಮಧ್ಯಾಹ್ನ ನಡೆದಿದೆ. ಮೃತ ವ್ಯಕ್ತಿಯನ್ನು ಹನುಮಂತ ಎಂದು ಗುರುತಿಸಲಾಗಿದೆ. ಈತ ವಾರದ ಸಂತೆ ಹಿನ್ನೆಲೆಯಲ್ಲಿ ಕೆಮ್ಮಣ್ಣು ಮಾರುಕಟ್ಟೆಗೆ ವ್ಯಾಪಾರ ನಡೆಸಲು ಬಂದಿದ್ದ ಎನ್ನಲಾ...
ಚಾಮರಾಜನಗರ: ಮಕ್ಕಳನ್ನು ಶಾಲೆಗೆ ಕಳುಹಿಸದಿದ್ದರೇ ಸಮುದಾಯವೇ ಆ ಕುಟುಂಬದಿಂದ ದೂರಾಗಲಿದೆ. ಶಿಕ್ಷಣಕ್ಕಾಗಿ ಈ ರೀತಿ ದಿಟ್ಟ ನಿಲುವೊಂದನ್ನು ಚಾಮರಾಜನಗರದ ಉಪ್ಪಾರ ಸಮುದಾಯ ತೆಗೆದುಕೊಂಡಿದೆ. ಹೌದು..., ತಮ್ಮ ಸಮಾಜ ಶಿಕ್ಷಣದಿಂದ ವಂಚಿತರಾಗದೇ ಶಿಕ್ಷಿತರಾಗಬೇಕು, ಉನ್ನತ ವ್ಯಾಸಂಗ ಮಾಡಬೇಕೆಂಬ ನಿಟ್ಟಿನಲ್ಲಿ ಚಾಮರಾಜನಗರದ ಉಪ್ಪಾರ ಸಮುದಾಯವು ...