ಬೆಂಗಳೂರಿನ ಯಲಹಂಕದಲ್ಲಿ ಸತತ 14 ವರ್ಷಗಳಿಂದ ನಡೆಯುತ್ತಿರುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ಕ್ರೆಡಿಟ್ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. 'ಫ್ಯಾನ್ಸಿ ಡ್ರೆಸ್ ನಲ್ಲಿದ್ದ ವ್ಯಕ್ತಿ, ಏರೋ ಇಂಡಿಯಾದ ಕ್ರೆಡಿಟ್ ತೆಗೆದುಕೊಳ್ಳುತ್ತಿದ್ದಾರೆ. ಆದರೆ ಸತ್ಯವೇನೆಂದರೆ 1996ರಲ್ಲಿಯೇ ಅದು ಆರಂ...
ಮಂಗಳೂರು--ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ರಕ್ಷಿತಾರಣ್ಯ ಪ್ರದೇಶದ ಸೀಟು ಎಂಬಲ್ಲಿ ರಸ್ತೆ ಬದಿ, ಸುಮಾರು 15 ಅಡಿ ಉದ್ದದ ಹೆಬ್ಬಾವು ಕಂಡುಬಂದಿದೆ. ರಸ್ತೆಯ ತೀರಾಬದಿಯಲ್ಲಿದ್ದ ಹೆಬ್ಬಾವಿನಿಂದ ವಾಹನ ಸವಾರರು ಹಾಗೂ ಸೀಟು ತಂಗುದಾಣ ದಲ್ಲಿ ವಾಹನ ನಿರೀಕ್ಷಿಸುವ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭೀತಿ ಪಟ್ಟರು. ಸೋಮವಾ...
ರಾಜಾಜಿನಗರ ವಿಧಾನಸಭಾ ಕ್ಷೇತ್ರ: ಶ್ರೀರಾಮ ಮಂದಿರ ವಾರ್ಡ್ ನಲ್ಲಿ ಶ್ರೀರಾಮಮಂದಿರ ಆಟದ ಬೆಂಗಳೂರು,13:ಮೈದಾನವನ್ನು 10ಕೋಟಿ ವೆಚ್ಚದಲ್ಲಿ ನವೀಕರಣ ಕಾಮಗಾರಿ ಅಂತಿಮ ಹಂತದಲ್ಲಿ ಇದ್ದು ಸ್ಥಳಕ್ಕೆ ಮಾಜಿ ಶಿಕ್ಷಣ ಸಚಿವರು,ಶಾಸಕರಾದ ಎಸ್.ಸುರೇಶ್ ಕುಮಾರ್ ರವರು ಭೇಟಿ ಪ್ರಗತಿ ಪರಿಶೀಲನೆ ಮಾಡಿದರು. ಶಾಸಕರಾದ ಎಸ್.ಸುರೇಶ್ ಕುಮಾರ್ ರವರು ಮಾತನಾ...
ಬೆಂಗಳೂರು: ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಪದೇ ಪದೇ ಭೇಟಿ ನೀಡುತ್ತಿದ್ದು ಈ ನಡುವೆ ರಾಜ್ಯದ ಸೆಲೆಬ್ರಿಟಿಗಳ ಜೊತೆ ಸಂವಾದ ನಡೆಸಿ ಚರ್ಚಿಸಿದ್ದಾರೆ. ಇಂದು ಬೆಂಗಳೂರಿನ ಯಲಹಂಕ ವಾಯುನೆಯಲ್ಲಿ ಏರೋ ಇಂಡಿಯಾ ಶೋಗೆ ಚಾಲನೆ ನೀಡಿದರು. ಹಾಗೆಯೇ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಸೆಲೆಬ್ರಿಟಿ...
ಬೆಂಗಳೂರು : ಇಂದು ಬೆಂಗಳೂರಿನ ಆಗಸ ಹೊಸ ಭಾರತಕ್ಕೆ ಸಾಕ್ಷಿಯಾಗುತ್ತಿದೆ. ಏರೋ ಇಂಡಿಯಾ ಆಯೋಜನೆಯು ದೇಶದ ಅಭಿವೃದ್ಧಿಯನ್ನು ಸೂಚಿಸುತ್ತಿದೆ. ಇಂದಿನ ಏರೋ ಇಂಡಿಯಾ ಕಾರ್ಯಕ್ರಮವನ್ನು ಇಡೀ ವಿಶ್ವ ಗಮನಿಸುತ್ತಿದೆ. 100 ರಾಷ್ಟ್ರಗಳು, 700ಕ್ಕೂ ಅಧಿಕ ಜನರು ಶೋನಲ್ಲಿ ಭಾಗಿಯಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬೆಂಗಳೂರಿ...
ಬೆಂಗಳೂರು: ಜೈನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ಪ್ರದರ್ಶಿಸಲಾಗಿದ್ದ ನಾಟಕದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಸಿದ್ಧಾಪುರ ಠಾಣೆ ಪೊಲೀಸರು 7 ಜನ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದುಕೊಂಡಿರುವ ಕಾಲೇಜಿನಲ್ಲಿ 5ನೇ ಸೆಮಿಸ್ಟರ್ ನ ಬೇರೆ ಬೇರೆ...
ಕಾರ್ಮಿಕರ ಮಧ್ಯೆ ಹೊಡೆದಾಟ ನಡೆದು ಓರ್ವ ಮೃತಪಟ್ಟು, ಮತ್ತಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿ ಮಾರ್ಬಲ್ ಸಂಸ್ಥೆಯ ಬಳಿ ನಡೆದಿದೆ. ಮೃತ ಯುವಕನ್ನು ಬಿಹಾರ ಮೂಲದ ಚೋಟು ಕುಮಾರ್ (21) ಎಂದು ಗುರುತಿಸಲಾಗಿದೆ. ಮೃತ ಛೋಟು ಮತ್ತು ಆರೋಪಿಗಳು ಕುಳಾಯಿಯ ಮಾರ್ಬಲ್ ಅಂಗಡಿಯೊಂದರ...
ಬೆಂಗಳೂರು: ಉದ್ಯಮಿ ಗೌತಮ್ ಅದಾನಿ ಅವ್ಯವಹಾರಕ್ಕೆ ಕೇಂದ್ರ ಸರ್ಕಾರ ಸಹಕಾರ ನೀಡಿದೆ ಎಂದು ಆರೋಪಿಸಿ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದ ಎದುರು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಪೃಥ್ವಿ ರೆಡ್ಡಿ, “ನಮ್ಮ...
ಬಲವಾದ ಪ್ರಜಾಪ್ರಭುತ್ವಕ್ಕಾಗಿ ಯಾರನ್ನೇ ಆದರೂ ತಮಾಷೆ ಮಾಡುವ ಹಕ್ಕು ನಮಗಿರಬೇಕು ಎಂದು ಜೈನ್ ವಿಶ್ವವಿದ್ಯಾಲಯದಲ್ಲಿ ಮಾಡಿರುವ ಸ್ಕಿಟ್ ಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ ನಟ ಚೇತನ್ ಇದೀಗ ತಮ್ಮ ಹೇಳಿಕೆಯನ್ನು ವಾಪಸ್ ಪಡೆದುಕೊಂಡಿದ್ದಾರೆ. ಜೈನ್ ವಿಶ್ವವಿದ್ಯಾಲಯದಲ್ಲಿ ದಲಿತರ ಬಗ್ಗೆ ಮಾಡಿರುವ ಸ್ಕಿಟ್ ಕ್ಲಿಪ್ ಗಳನ್ನು ಪೂರ್ತಿಯಾಗಿ ...
ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಮಾನಿಸಿರುವುದನ್ನು ವಿರೋಧಿಸಿ ಎನ್ ಎಸ್ ಯುಐ ಕಾರ್ಯಕರ್ತರು ಹಾಗೂ ದಲಿತ ಸಂಘಟನೆಗಳು ಜೈನ್ ಕಾಲೇಜಿನ ಬೋರ್ಡ್ ಗೆ ಮಸಿ ಬಳಿದು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ ಲಾಲ್ ಬಾಗ್ ರಸ್ತೆಯಲ್ಲಿರುವ ಜೈನ್ ಯುನಿವರ್ಸಿಟಿ ಸೆಂಟರ್ ಫಾರ್ ಮ್ಯಾನೇಜ್ ಮೆಂಟ್ ಸ್ಟಡೀಸ್ ನ ...