ಚಿಕ್ಕಮಗಳೂರು: ಗರ್ಭಿಣಿಯೊಬ್ಬರನ್ನು ಹೆರಿಗೆಗಾಗಿ ಕರೆದೊಯ್ಯುತ್ತಿದ್ದ ವೇಳೆ ಮಲೆನಾಡ ರಸ್ತೆ ದುಸ್ಥಿತಿಯಿಂದಾಗಿ ಆ್ಯಂಬುಲೆನ್ಸ್ ರಸ್ತೆ ಮಧ್ಯೆ ಪಂಕ್ಚರ್ ಆದ ಘಟನೆ ನಡೆದಿದ್ದು, ಪರಿಣಾಮವಾಗಿ ಗರ್ಭಿಣಿ ಆ್ಯಂಬುಲೆನ್ಸ್ ನಲ್ಲೇ ನರಳುವ ಸ್ಥಿತಿ ನಿರ್ಮಾಣವಾಯಿತು. ಕಳಸ ತಾಲ್ಲೂಕಿನ ಹಳುವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರಸ್ತೆಗಳ ಗುಂ...
ಚಿಗುರುಪಾದೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಎರಡು ವರ್ಷಗಳ ಹಿಂದೆ ಕಳ್ಳತನ ಆಗಿದ್ದ ಪಂಚಲೋಹದ ಉತ್ಸವ ಮೂರ್ತಿ ಉಪೇಕ್ಷಿತ ಸ್ಥಿತಿಯಲ್ಲಿ ದೇವಸ್ಥಾನದ ಆವರಣ ಗೋಡೆಯ ಹೊರಗೆ ಕಾಡು ಪೊದೆಗಳೆಡೆಯಲ್ಲಿ ಪತ್ತೆಯಾಗಿದೆ. ಸಂಜೆ ಇಲ್ಲಿ ಮಕ್ಕಳು ಫುಟ್ಬಾಲ್ ಆಟವಾಡುತ್ತಿದ್ದಾಗ ಪೊದೆಗಳತ್ತ ನೆಗೆದ ಚೆಂಡನ್ನು ಹೆಕ್ಕಲೆಂದು ಹೋದಾಗ ಮೂರ್ತಿ ಪತ್ತೆ...
ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯ ನಿವಾಸಿ, ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಅವರನ್ನು ಆಂಧ್ರಪ್ರದೇಶದ ನೂತನ ರಾಜ್ಯಪಾಲರನ್ನಾಗಿ ರಾಷ್ಟ್ರಪತಿಯವರು ನೇಮಕ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಅಬ್ದುಲ್ ನಜೀರ್ ಸುಪ್ರೀಂಕೋರ್ಟ್ ಜಡ್ಜ್ ಆಗಿ ನೇಮಕವಾದ ಬಳಿಕ ಕೆಲ ಐತಿಹಾಸಿಕ ಮಹತ್ವದ ಪ...
ಉಳ್ಳಾಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಮಂಗಳೂರು ಪ್ರಗತಿಬಂಧು ಸ್ವ--ಸಹಾಯ ಸಂಘಗಳ ಒಕ್ಕೂಟಗಳು, ಉಳ್ಳಾಲ ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಒಕ್ಕೂಟಗಳ ಪದಗ್ರಹಣ ಸಮಾರಂಭ, ನೂತನ ಒಕ್ಕೂಟಗಳ ಉದ್ಘಾಟನೆ ಹಾಗೂ ಸಾಧನಾ ಸಮಾವೇಶ ಉಳ್ಳಾಲದ ಶ್ರೀ ಶಾರದಾ ನಿಕೇತನದಲ್ಲಿ ಇತ್ತೀಚೆಗೆ ನಡೆಯಿತು. ಕಾರ್...
ಬೆಳ್ತಂಗಡಿ ತಾಲೂಕಿನ ನಡ ಗ್ರಾಮದಲ್ಲಿರುವ ಐತಿಹಾಸಿಕ ಕೋಟೆಯಾದ ಗಡಾಯಿ ಕಲ್ಲು ಅಥವಾ ನರಸಿಂಹ ಘಢವನ್ನು ಚಿತ್ರದುರ್ಗದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಯಾವುದೇ ಸುರಕ್ಷತಾ ಪರಿಕರಗಳಿಲ್ಲದೆ ಏರಿ ತಮ್ಮ ಸಾಹಸವನ್ನು ಭಾನುವಾರ ಮೆರೆದಿದ್ದಾರೆ. ತನ್ನ ತಂಡದೊಂದಿಗೆ ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅರ್ಚಕ ಗಣೇಶ್ ಭ...
ಪ್ರೇಮಿಗಳ ದಿನಾಚರಣೆಗೆ ಬಜರಂಗದಳ ವಿರೋಧ ವ್ಯಕ್ತಪಡಿಸಿದೆ. ಪ್ರೇಮಿಗಳ ದಿನಾಚರಣೆ ಪ್ರೇರೇಪಿಸುವ ವಸ್ತುಗಳನ್ನು ಮಾರಾಟ ಮಾಡಬಾರದು ಎಂದು ಅಂಗಡಿಯವರಿಗೆ ಮನವಿ ಮಾಡಿದೆ. ಭಾರತ ದೇಶವು ಪುಣ್ಯ ಭೂಮಿ. ವೈಶಿಷ್ಟ್ಯವಾದ ಸಂಸ್ಕೃತಿ ಸಂಸ್ಕಾರವನ್ನು ನಮ್ಮ ದೇಶ ಹೊಂದಿದೆ. ಅಲ್ಲದೇ ನಮ್ಮ ಸಂಸ್ಕೃತಿ ಆಚರಣೆಗಳಿಗೆ ಅದರದೇ ಆದ ಮಹತ್ವವಿದ್ದು ಶತಮಾನಗಳ...
ಧಮ್ಮಪ್ರಿಯಾ, ಬೆಂಗಳೂರು ಬಾಬಾಸಾಹೇಬರು ಅಂದರೆ ಇಡೀ ಜಗತ್ತಿನ ಅರ್ಥತಜ್ಞ, ಸಾಮಾಜಿಕ ಸಮಾನತೆಯ ಹರಿಕಾರ, ಮಹಿಳೆಯ ಸ್ವಾತಂತ್ರ್ಯ ಸ್ವಾಭಿಮಾನದ ಸಂಕೇತ, ಕಾರ್ಮಿಕ ವರ್ಗಕ್ಕೆ ತೋಳ್ಬಲ, ವಿದ್ಯಾರ್ಥಿಗಳಿಗೆ/ದುಡಿಯುವ ಕೈಗಳಿಗೆ ಉದ್ಯೋಗ ಸೃಷ್ಠಿಯ ಜನಕ, ಶೋಷಿತ ಸಮುದಾಯದ ವಿಮೋಚಕ. ನವಭಾರತದ ನಿರ್ಮಾತೃ. ಸರ್ವಜನಾಂಗಗಳಿಗೂ ಸಮಾನತೆಯನ...
ಸರಕಾರ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಶೂನ್ಯ ಬಡ್ಡಿ ದರದಲ್ಲಿ ಸಹಕಾರಿ ಸಂಘಗಳ ಮೂಲಕ 22 ಲಕ್ಷ ಮಂದಿ ರೈತರಿಗೆ ಕಳೆದ ಜನವರಿ ಅಂತ್ಯದ ವೇಳೆಗೆ 16,500 ಕೋಟಿ ರೂಪಾಯಿ. ಸಾಲ ವಿತರಿಸಲಾಗಿದೆ ಎಂದು ರಾಜ್ಯ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ. ಅವರು ಮಂಗಳೂರು ನಗರದ ಕೊಡಿಯಾಲ್ಬೈಲ್ ನಲ್ಲಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ...
ಮಲ್ಪೆ: ಬೆಂಗಳೂರಿನ ಜೈನ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಸಂವಿಧಾನದ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಪ್ರದರ್ಶಿಸಿದ್ದ ವಿವಾದಾತ್ಮಕ ಕಿರು ನಾಟಕದ ವಿರುದ್ಧ ಜನಪರ ಹೋರಾಟಗಾರ ಜಯನ್ ಮಲ್ಪೆ, ಮಲ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಜೈನ್ ವಿಶ್ವವಿದ್ಯಾಲಯದ ಮೆನೇಜ್ಮೆಂಟ್ ಸ್ಟಡೀಸ್ ಕೇಂದ್ರದ ಥಿಯೇಟರ್ ಗ್ರೂಪ್ ಕಾಲೇಜು ...
ಚಾಮರಾಜನಗರ: ರಾಜಕೀಯ ಅಂದ್ರೆ ಕೇವಲ ಹಣ, ಜಾತಿ ಬಲ ಎನ್ನುವ ಕಾಲ ಕಳೆದ ಕೆಲವು ವರ್ಷಗಳಿಂದ ದೂರವಾಗಿ ಬದಲಾವಣೆ ಗಾಳಿ ಬೀಸುತ್ತಿದ್ದು ಈ ಬಾರಿಯ ಚುನಾವಣೆಯಲ್ಲಿ ವಿವಿಧ ರಂಗಗಳ ಶ್ರೀಸಾಮಾನ್ಯರು ಸ್ಪರ್ಧಿಸಲು ಅಖಾಡ ಸಿದ್ಧಪಡಿಸಿಕೊಳ್ಳುತ್ತಿದ್ದಾರೆ. ಹೌದು..., ಒಂದು ಪಕ್ಷದ ಭದ್ರಕೋಟೆ ಎಂಬ ಮಾನದಂಡಕ್ಕಿಂತ ಜನರು ತಮಗೂ ಒಂದು ಬಾರಿ ಅವಕಾಶ ಕ...