ಚುನಾವಣೆಯಲ್ಲಿ ಉತ್ತಮ ಅಭ್ಯರ್ಥಿಯ ಆಯ್ಕೆಗೆ ಸಂಬಂಧಿಸಿ ಮಾತನಾಡುವಾಗ ಅಂಗವಿಕಲರ ವಿಷಯ ಪ್ರಸ್ತಾಪಿಸಿದ್ದಕ್ಕೆ ಆಮ್ ಆದ್ಮಿ ಪಾರ್ಟಿಯ ರಾಜ್ಯ ಪ್ರಚಾರ ಹಾಗೂ ಜನಸಂಪರ್ಕ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ವಿಷಾದ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಚಂದ್ರು, “ಫೆಬ್ರವರಿ 1ರಂದು ಬಳ್ಳಾರಿ ...
ಬೆಂಗಳೂರು: ಜನರಿಗಾಗಿ, ಜನರಿಗೋಸ್ಕರ, ಜನರ ಆಶೋತ್ತರಗಳಿಗೆ ತಕ್ಕಂತೆ ಬಿಜೆಪಿಯ ಪ್ರಣಾಳಿಕೆ ತಯಾರಾಗಲಿದೆ. ವಿರೋಧ ಪಕ್ಷಗಳಂತೆ ಜನರ ದಿಕ್ಕು ತಪ್ಪಿಸುವ ಪ್ರಣಾಳಿಕೆ ಮಾಡುವುದಿಲ್ಲ, ಜನರ ಬದುಕು ಕಟ್ಟಿಕೊಡುವ ಯೋಜನೆಗಳಿರುವ ಪ್ರಣಾಳಿಕೆ ತಯಾರಾಗಲಿದೆ ಎಂದು ಬಿಜೆಪಿ ಪ್ರಣಾಳಿಕೆ ತಯಾರಿ ಸಲಹಾ ಅಭಿಯಾನದ ಸಂಚಾಲಕರೂ ಆದ ಆರೋಗ್ಯ ಮತ್ತು ವೈದ್ಯಕೀಯ ಶಿ...
ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರ ಮಾತಿಗೆ ಪ್ರತಿಕ್ರಿಯೆ ನೀಡಬೇಕಿಲ್ಲ. ಆದರೆ ಅವರಿಗೆ ತಾಕತ್ತಿದ್ದರೆ ಮುಸಲ್ಮಾನರನ್ನು ಸಿಎಂ ಅಭ್ಯರ್ಥಿ ಎಂದು ಘೋಷಣೆ ಮಾಡಲಿ ಎಂದು ಸಚಿವ ಡಾ.ಕೆ.ಸುಧಾಕರ್ ಸವಾಲೆಸೆದರು. ಬಿಜೆಪಿ ಪ್ರಣಾಳಿಕೆ ಅಭಿಯಾನ ಸಮಿತಿಯ ಮೊದಲ ಸಭೆ ಮಲ್ಲೇಶ್ವರದ ಜಗನ್ನಾಥ ಭವನದಲ್ಲಿ ನಡೆಯಿತು. ಸಭೆಯಲ್ಲಿ ಪಾಲ್ಗೊಂಡ ಬಳಿ...
ಬೆಂಗಳೂರು: ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವ ಸ್ಥಾನದಿಂದ ಕಂದಾಯ ಸಚಿವ ಆರ್.ಅಶೋಕ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಡುಗಡೆಗೊಳಿಸಿದ್ದಾರೆ. ತಮ್ಮನ್ನು ಮಂಡ್ಯ ಜಿಲ್ಲೆ ಉಸ್ತುವಾರಿ ಸಚಿವ ಸ್ಥಾನದ ಜವಾಬ್ದಾರಿಯಿಂದ ವಿಮುಕ್ತಿಗೊಳಿಸಬೇಕೆಂದು ಆರ್. ಅಶೋಕ್ ಸಿಎಂಗೆ ಪತ್ರ ಬರೆದಿದ್ದರು. ಪತ್ರಕ್ಕೆ ಸ್ಪಂದಿಸಿ ಮಂಡ್ಯ ಉಸ್ತುವ...
ಧಮ್ಮಪ್ರಿಯಾ, ಬೆಂಗಳೂರು ಆತ್ಮೀಯರೇ ಅದೊಂದು ದಿನ (24-03-2021) ಬೆಳಿಗ್ಗೆ 9 ಗಂಟೆಗೆ ನಾನು ಕೆಲಸಕ್ಕೆಂದು ಬೈಕಿನಲ್ಲಿ ಹೊರಟೆ. ನನ್ನ ಮನೆಯಿಂದ ನಾನು ಹೊರಡಬೇಕಾದರೆ ಹೊಸಕೋಟೆ ಯಿಂದ ಸೂಲಿಬೆಲೆ ರಸ್ತೆಯಲ್ಲಿ ಹಸಿಗಾಳ ಎಂಬ ಗ್ರಾಮದ ಸರ್ಕಾರಿ ಶಾಲೆಯ ಪುಟ್ಟ ಹೆಣ್ಣುಮಕ್ಕಳ ಗುಂಪೊಂದು ಶಾಲೆಯಿಂದ ಸುಮಾರು 2-3 ಕಿಲೋಮೀಟರ್ ...
ಮೂಡಿಗೆರೆ: ನಾಲ್ಕು ವರ್ಷಗಳಿಂದ ನೆರೆ ಸಂತ್ರಸ್ತರಿಗೆ ಪರಿಹಾರ ನೀಡದೇ, ಮೂಲಭೂತ ಸೌಕರ್ಯ ಕೂಡ ನೀಡದೇ ಸರ್ಕಾರ ಕೇವಲ ಭರವಸೆಗಳನ್ನು ನೀಡುತ್ತಲೇ ವಂಚಿಸುತ್ತಿದ್ದು, ಸರ್ಕಾರದ ನಿರ್ಲಕ್ಷ್ಯದಿಂದ ಜಿಗುಪ್ಸೆಗೊಂಡ ಗ್ರಾಮಸ್ಥರು ಪೆಟ್ರೋಲ್ ಸುರಿದುಕೊಂಡು ಸಾವಿಗೆ ಶರಣಾಗಲು ಯತ್ನಿಸಿದ ಘಟನೆ ಮೂಡಿಗೆರೆ ತಾಲೂಕು ಕಚೇರಿಯಲ್ಲಿ ನಡೆಯಿತು. ಮೂಡಿಗೆರೆ...
ಉಡುಪಿ: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬ್ರಾಹ್ಮಣ ವಿರೋಧಿ ಹೇಳಿಕೆ ನೀಡುವ ಮೂಲಕ ಹಿಂದೂ ಸಮಾಜವನ್ನು ಒಡೆಯುವ ಹುನ್ನಾರ ಮಾಡಿದ್ದಾರೆ, ಅವರು ತಕ್ಷಣ ಸಮಸ್ತ ಹಿಂದೂ ಸಮಾಜ ಕ್ಷಮೆ ಕೇಳಬೇಕು ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶ್ರೀಶ ನಾಯಕ್ ಪೆರ್ಣಂಕಿಲ ಆಗ್ರಹಿಸಿದ್ದಾರೆ. ಅರ್ಹತೆ ಇಲ್ಲದಿದ್ದರೂ ಸಂದರ್ಭದ ಅನಿವಾರ್ಯತೆಯಿಂ...
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯ ಮಾಸ್ಟರ್ ಪ್ಲಾನ್ ಅನುಮೋದನೆ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಹಾಗೂ ಝಡ್.ಆರ್.ಆರ್. ನಲ್ಲಿ ಕೆಲವು ತಿದ್ದುಪಡಿ ಮಾಡುವ ಬಗ್ಗೆ ನಗರಾಭಿವೃದ್ಧಿ ಪ್ರಾಧಿಕಾರದ ನಿರ್ದೇಶಕರಾದ ಶಶಿಕುಮಾರ್ ಹಾಗೂ ಬಿಲ್ಡರ್ ಅಸೋಸಿಯೇಷನ್ ಮತ್ತು ಇಂಜಿನಿಯರಿಂಗ...
ಕಾಪು: ಕೆಲವು ದಿನಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾಪುವಿನ ಯುವ ಛಾಯಾಗ್ರಾಹಕ ಪೊಲಿಪು ನಿವಾಸಿ ಪ್ರೀತೇಶ್ ಪೂಜಾರಿ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಗಿನ ಜಾವಾ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇವರು ಶನಿವಾರ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ...
ಬೆಂಗಳೂರು: ದ್ವಿತೀಯ ಪಿಯು ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗಿದ್ದು, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ‘ಒಂದು ಅಂಕ’ ಹೆಚ್ಚು ಬಂದರೂ ಪರಿಗಣಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. 2023ರ ಮಾರ್ಚ್ನಲ್ಲಿ ನಡೆಯುವ 'ವಾರ್ಷಿಕ ಪರೀಕ್ಷೆ'ಯಿಂದ ಈ ಹೊಸ ನಿಯಮ ಅನ್ವಯವ...