ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಪವಿತ್ರವನ ಸಮೀಪದ ಚುರ್ಚೆಗುಡ್ಡ ಮೀಸಲು ಅರಣ್ಯದಲ್ಲಿ ಕಾಡ್ಗಿಚ್ಚು ಸೃಷ್ಟಿಯಾದ ಪರಿಣಾಮ ಇಡೀ ಕಾಡೇ ಧಗಧಗಿಸಿದೆ. ಕಾಡ್ಗಿಚ್ಚಿಗೆ ನೂರಾರು ಎಕರೆ ಪ್ರದೇಶದ ಅರಣ್ಯ ಸಂಪತ್ತು ಸುಟ್ಟು ಭಸ್ಮವಾಗಿದೆ. ಇಡೀ ರಾತ್ರಿ ಅರಣ್ಯ ಪ್ರದೇಶ ಹೊತ್ತಿ ಉರಿದಿದ್ದು, ಬೆಂಕಿಯ ಕೆನ್ನಾಲಿಗೆ ಭೀರಕವಾಗಿತ್ತು. ಬೆಂಕಿ...
ಇದೇ ಫೆಬ್ರವರಿ 11ರ ಶನಿವಾರ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಮತ್ತೊಂದೆಡೆ ಅಮಿತ್ ಶಾ ಭೇಟಿ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ರೋಡ್ ಶೋ ನಡೆಸಲು ನಿರ್ಧರಿಸಲಾಗಿತ್ತು. ಕಾವೂರಿನಿಂದ ಪದವಿನಂಗಡಿ ಮೇರಿಹಿಲ್ ವರೆಗೆ ಸುಮಾರು ಎರಡ...
ಬೆಳ್ತಂಗಡಿ; ನ್ಯಾಯಾಲಯದಿಂದ ವಾರೆಂಟ್ ಆಗಿ ಕಳೆದ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ನಿವಾಸಿಯಾಗಿರುವ ವಿನಯ್ ಎಂಬಾತನಾಗಿದ್ದಾನೆ. ಕಳ್ಳತನ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಈತ ಕಳೆದ ನಾಲ್ಕು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ. ಈತನನ್...
ಉಡುಪಿ: ಜಿಲ್ಲೆಯ ಬಹ್ಮಾವರ ತಾಲ್ಲೂಕಿನ ಕೆಂಜೂರು ಗ್ರಾಮದ ಕಲ್ಲುಗುಡ್ಡೆಯ ದಿನಕರ ಕೆಂಜೂರು ಇವರು ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಹಾಗೂ ಕುಲಪತಿ ಪ್ರೊ. ಪಿ.ಎಸ್. ಯಡಪಡಿತ್ತಾಯ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ 'ನಾಲೇಜ್ ಮ್ಯಾನೇಜ್ಮೆಂಟ್ ಪಾಲಿಸೀಸ್ ಎಂಡ್ ಪ್ರಾಕ್ಟಿಸಸ್: ಎ ಸ್ಟಡಿ ವಿದ್ ರೆಪರೆನ್ಸ್ ಟು ಕಂಪ್ಯೂಟರ್ ಸಾಫ್ಟ್ ವೇ...
ಬೆಂಗಳೂರು: ಬೆಂಗಳೂರಿನಲ್ಲಿ ಹೊಸದಾಗಿ ಐದು ಟ್ರಾಫಿಕ್ ಪೊಲೀಸ್ ಠಾಣೆ ಸ್ಥಾಪಿಸಿ, ಒಬ್ಬರು ಡಿಸಿಪಿ, ಸಿಬ್ಬಂದಿ, ವಾಹನ ಹಾಗೂ ಎಲ್ಲಾ ಸಲಕರಣೆಗಳನ್ನು ಸರ್ಕಾರ ಒದಗಿಸುತ್ತಿದೆ. ವಾಹನ ದಟ್ಟಣೆಯನ್ನು ಸಂಪೂರ್ಣ ನಿಯಂತ್ರಿಸುವ ಉದ್ದೇಶವಿದ್ದು, 12 ಕಾರಿಡಾರ್ ರಸ್ತೆಗಳನ್ನು ಕೂಡ ಹೊಸದಾಗಿ ನಿರ್ಮಿಸುವ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ...
ಬೆಂಗಳೂರು: ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಡಿ ಬಳ್ಳಾರಿ ಜಿಲ್ಲೆಯ ಹಗರಿಯಲ್ಲಿ ಹೊಸ ಕೃಷಿ ಕಾಲೇಜು ಸ್ಥಾಪನೆಗೆ ಇಂದಿನ ಸಚಿವ ಸಂಪುಟ ಅಸ್ತು ಎಂದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಇಂದಿನ ಸಚಿವ ಸಂಪುಟದಲ್ಲಿ ಕೃಷಿ ಸಂಶೋಧನಾ ಕೇಂದ್ರದಲ್ಲಿ, ಹೊಸಕೃಷಿ ಕಾಲೇಜು ಸ್ಥಾಪಿಸ...
ಬೆಂಗಳೂರು: ಪೇಶ್ವೆ ವಂಶಾವಳಿಯ ನಾಯಕರೊಬ್ಬರನ್ನು ಬಿಜೆಪಿ ಮುಂದಿನ ಮುಖ್ಯಮಂತ್ರಿ ಮಾಡಲು ಹೊರಟಿದೆ ಎಂಬ ತಮ್ಮ ಹೇಳಿಕೆಯ ಬಗ್ಗೆ ನಡೆದಿರುವ ಅಪಪ್ರಚಾರದ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಇಂದು ಸರಣಿ ಟ್ವೀಟ್ ಮಾಡಿರುವ ಅವರು, ಇಂಥ ಅಪಪ್ರಚಾರ, ವಿಕೃತಿಗಳಿಗೆ ನಾನು ಜಗ್ಗುವುದಿಲ್ಲ...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪಾಕಿಸ್ತಾದ ಯುವತಿ ಪತ್ತೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಗಳಿಗೆ ರಾಜ್ಯ ಅಂತರಿಕ ಭದ್ರತಾದಳ ಮತ್ರು ರಾಜ್ಯ ಗುಪ್ತಚರ ಇಲಾಖೆಯಿಂದ ವರದಿ ಸಲ್ಲಿಕೆ ಮಾಡಲಾಗಿದೆ. ಹೀಗೆ ಅಕ್ರಮವಾಗಿ ಬೆಂಗಳೂರಿಗೆ ಬಂದ ಈ ಪ್ರಕರಣದಲ್ಲಿ ಬೇರಾವುದೇ ಇತರೆ ಉದ್ದೇಶವಿರದೇ ಪ್ರೀತಿಗಾಗಿಯೇ ಅಕ್ರಮನುಸುಳುವಿಕೆಯಾಗಿರುವ...
ಬೆಂಗಳೂರು: ರಾಜ್ಯ ವಿಧಾನ ಸಭೆಯ 15 ನೇ ಅಧಿವೇಶನದ 15 ನೇ ಉಪವೇಶನಕ್ಕೆ ಎಲ್ಲಾ ಸದಸ್ಯರು ಹಾಜರಾಗಬೇಕೆಂದು ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಲ್ಲಿ ಇಂದು ಮನವಿ ಮಾಡಿದರು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವಿಶ್ವೇಶ್ವರ ಹೆಗಡೆ ಕಾಗೇ...
ಭುವನೇಶ್ವರ್: ಪತ್ನಿಯ ಮೃತದೇಹ ಸಾಗಿಸಲು ಹಣವಿಲ್ಲದ ಪತಿ, ಯಾರ ಸಹಾಯವೂ ಸಿಗದ ಹಿನ್ನೆಲೆಯಲ್ಲಿ ಹೆಗಲಲ್ಲಿಯೇ ಮೃತದೇಹವನ್ನು ಹೊತ್ತು ಸುಮಾರು 33 ಕಿ.ಮೀ. ದೂರ ನಡೆದ ಹೃದಯ ವಿದ್ರಾವಕ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ. ಒಡಿಶಾದ ಕೊರಪಟ್ ಜಿಲ್ಲೆಯ ಪೊಟ್ಟಾಂಗಿ ಏರಿಯಾದ ನಿವಾಸಿಗಳಾದ ಗುರು ಮತ್ತು ಆತನ ಪತ್ನಿ, ಆಂಧ್ರದ ವಿಶಾಖಪಟ್ಟಣದಲ್ಲ...