ಫುಡ್ ಪಾಯ್ಸನ್ನಿಂದ ವಿದ್ಯಾರ್ಥಿನಿಯರು ಅಸ್ವಸ್ಥರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರದ ಸಿಟಿ ಆಸ್ಪತ್ರೆ ಮತ್ತು ನರ್ಸಿಂಗ್ ಕಾಲೇಜ್ ಹಾಸ್ಟೆಲ್ ಆಡಳಿತ ಮಂಡಳಿಯ ವಿರುದ್ಧ ವೈದ್ಯರೊಬ್ಬರು ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಿಟಿ ನರ್ಸಿಂಗ್ ಕಾಲೇಜ್ ಹಾಸ್ಟೆಲ್ ನ ವಿದ್ಯಾರ್ಥಿಗಳಿಗೆ ಸಂಶಯಾಸ್ಪದ ವಿಷಪೂರಿತ ಆಹಾರ ನೀ...
ಮನೆಮನೆಗೆ ತೆರಳಿ ಮತದಾನ ಸಮೀಕ್ಷೆ ನಡೆಸುತ್ತಿದ್ದ ತಂಡವನ್ನು ಸಂಶಯಗೊಂಡ ಸ್ಥಳೀಯರು ಪೊಲೀಸರ ವಶಕ್ಕೆ ನೀಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸಾಲೆತ್ತೂರು ಎಂಬಲ್ಲಿ ನಡೆದಿದೆ. ಸಾಲೆತ್ತೂರು ಭಾಗದಲ್ಲಿ 6 ಯುವತಿಯರ ಸಹಿತ 11 ಮಂದಿಯ ತಂಡವೊಂದು ಮನೆಮನೆಗೆ ತೆರಳಿ ಸಮೀಕ್ಷೆ ನಡೆಸುತ್ತಿತ್ತು. ಈ ಬಗ್ಗೆ ಸಂಶಯಗೊಂಡ ಸ್ಥಳೀಯರು ಅವರನ್ನು ವಿಚಾರ...
ಬೆಂಗಳೂರು: ಪಾರ್ಟಿ ಮಾಡುವ ನೆಪದಲ್ಲಿ ರೂಮ್ ಗೆ ಕರೆಸಿಕೊಂಡು ಕಾಶ್ಮೀರ ಮೂಲದ ಯುವತಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಬೆಂಗಳೂರು ವಿವೇಕನಗರದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಖಾಸಗಿ ಕಂಪನಿಯಲ್ಲಿ ಸಹೋದ್ಯೋಗಿಗಳಾಗಿದ್ದ ಯುವಕರು, ತಮ್ಮ ಇಬ್ಬರು ಸ್ನೇಹಿತೆಯರನ್ನ ಪಾರ್ಟಿ ನೆಪದಲ್ಲಿ ಕರೆಸಿ ಅತ್ಯಾಚಾರಕ್ಕೆ ಯತ್ನಿಸಿ...
ಬೆಂಗಳೂರು: ಬಿಜೆಪಿ ವಿಜಯ ಸಂಕಲ್ಪ ಅಭಿಯಾನದಡಿ ಒಟ್ಟು 40,50,351 ಸದಸ್ಯತ್ವ ನೋಂದಣಿ ಮಾಡಿದ್ದೇವೆ ಎಂದು ರಾಜ್ಯದ ಉನ್ನತ ಶಿಕ್ಷಣ, ಐಟಿ & ಬಿಟಿ ಸಚಿವ ಹಾಗೂ ಅಭಿಯಾನದ ಸಂಚಾಲಕ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವ...
ಬೆಂಗಳೂರು: ಸಾಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹೆಚ್.ಹಾಲಪ್ಪ ಬೀಗರ ಕಾರಿಗೆ ಇಬ್ಬರು ಅಮಾಯಕರು ಬಲಿಯಾಗಿದ್ದಾರೆ. ಸೋಮವಾರ ನೃಪತುಂಗ ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿತ್ತು.ಇನ್ನೋವಾ ಕಾರ್ ನ ಚಾಲಕ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಈ ಅಪಘಾತ ಇಬ್ಬರ ಜೀವ ಬಲಿ ಪಡೆದಿದೆ. ಮಜೀದ್ ಖಾನ್ ಮತ್ತು ಅಯ್ಯಪ್ಪ ...
ಬೆಂಗಳೂರು: 2023ರ ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಎದುರಿಸಲು ಸಜ್ಜಾಗುತ್ತಿರುವ ಬಿಜೆಪಿ,ಪಕ್ಷವು ಇದೀಗ ಬ್ರಾಹ್ಮಣ ಸಿಎಂ ಎಂಬ ಹೆಚ್.ಡಿ.ಕುಮಾರಸ್ವಾಮಿ ಅವರ ಆರೋಪದ ಮಾತಿನಿಂದಾಗಿರುವ ಡ್ಯಾಮೇಜ್ ಅನ್ನು ಸರಿಪಡಿಸಲು ಇದೀಗ ವಾಟ್ಸ್ ಅಪ್ ಗ್ರೂಪ್ ಮೊರೆ ಹೋಗಿದೆ. ಸಂಘ ಪರಿವಾರವನ್ನು ಟೀಕಿಸುವ ಭರದಲ್ಲಿ ಬ್ರಾಹ್ಮಣರ ಬಗ್ಗೆ ಮಾಜಿ ಸಿಎ...
ಬೆಳ್ತಂಗಡಿ; ಉಜಿರೆಯ ವಸತಿ ಗೃಹಗಳಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿದೆ ಎಂಬ ಅನುಮಾನದ ಹಿನ್ನಲೆಯಲ್ಲಿ ಜಿಲ್ಲಾ ಎಸ್.ಪಿ ಅವರ ಸೂಚನೆಯಂತೆ ಉಜಿರೆಯ ಎಲ್ಲಾ ಲಾಡ್ಜ್ ಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಸೋಮವಾರ ರಾತ್ರಿಯ ವೇಳೆ ಐದು ವಿಶೇಷ ಪೊಲೀಸ್ ತಂಡಗಳು ಏಕಕಾಲದಲ್ಲಿ ಲಾಡ್ಜ್ ಗಳ ಮೇಲೆ ದಾಳಿ ನಡೆಸಿ ಪರಿಶ...
ಹಿಂದೂತ್ವ ಮನುವಾದ ಅಲ್ಲ ಎಂದು ಚಲನ ಚಿತ್ರನಟ ಅಹಿಂಸಾ ಚೇತನ್ ಹೇಳಿದ್ದು, ಮಾಜಿ ಸಿಎಂ ಸಿದ್ದರಾಮಯ್ಯನವರ ಹೇಳಿಕೆಗೆ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಸಂವಿಧಾನಕ್ಕೆ ವಿರುದ್ಧವಾದುದ್ದೇ ಹಿಂದುತ್ವ, ಅದೇ ಮನುವಾದ ಅನ್ನೋ ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಚೇತನ್, ಇಲ್ಲಿ ಸಿದ್ದರಾಮಯ್ಯ ಅವರು ಹೇಳಿರುವುದು ತಪ್ಪು, ಹಿಂದ...
ಮಂಗಳೂರು ನಗರದ ಶಕ್ತಿನಗರದಲ್ಲಿರೋ ಸಿಟಿ ಆಸ್ಪತ್ರೆಯ ಅಧೀನದಲ್ಲಿರುವ ನರ್ಸಿಂಗ್ ಕಾಲೇಜು ಮತ್ತು ಪ್ಯಾರಾಮೆಡಿಕಲ್ ಕಾಲೇಜ್ ಗೆ ಸೇರಿದ ಹಾಸ್ಟೆಲೊಂದರಲ್ಲಿ ವಿಷಾಹಾರ ಸೇವನೆಯಿಂದ 137 ಮಂದಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಇವರನ್ನು ಮಂಗಳೂರು ನಗರದ ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದ್ರಲ್ಲಿ ಎಜೆ ಹಾಸ್ಪಿಟಲ್ ನಲ್ಲಿ 52, ಕ...
ಉಡುಪಿ: ಅತೀ ವೇಗ ಹಾಗೂ ಅಜಾಕರೂಕತೆಯಿಂದ ಬೈಕ್ ಚಲಾಯಿಸಿ, ತೀವ್ರ ಸ್ವರೂಪದ ಗಾಯಗೊಳಿಸಿದ ವ್ಯಕ್ತಿಗೆ ಹಾಗೂ ಬೈಕ್ ಗೆ ವಾಯು ಮಾಲಿನ್ಯ ಪತ್ರ ಹೊಂದಿಲ್ಲದ ವ್ಯಕ್ತಿಗೆ ನಗರದ ಪ್ರಧಾನ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2020 ಅಕ್ಟೋಬರ್ 3 ರಂದು ರಾತ್ರಿ 10:15ರ ಸುಮಾರಿಗೆ 1ನೇ ಆರೋಪಿಯಾದ ಪ್ರ...